Thursday, May 28, 2026

karnatakatv.net

ಪುತ್ರನಿಗಾಗಿ ಮತ್ತೆ ಡೈರೆಕ್ಟರ್ ಆಗಲಿರುವ ನಟ ರವಿಶಂಕರ್…!

www.karnatakatv.net:ಬೆಂಗಳೂರು:ಬಹುಭಾಷಾ ನಟ ರವಿಶಂಕರ್ ಡಬ್ಬಿಂಗ್, ನಟನೆ, ಸಂಗೀತ ಮಾತ್ರವಲ್ಲದೆ ಡೈರೆಕ್ಷನ್ ನಲ್ಲೂ ಸೈ ಎನಿಸಿಕೊಂಡಿರೋ ಪ್ರತಿಭಾವಂತ ಕಲಾವಿದ. ಈ ಹಿಂದೆ ಕನಸಿನ ರಾಣಿ ಮಾಲಾಶ್ರೀ ನಟನೆಯ 2004ರಲ್ಲಿ ತೆರೆಕಂಡ ಹಿಟ್ ಚಿತ್ರ ‘ದುರ್ಗಿ’ ಸಿನಿಮಾ ನಿರ್ದೇಶಿಸಿದ್ದ ರವಿಶಂಕರ್, ಇದೀಗ ಮತ್ತೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಹೌದು. ಬರೋಬ್ಬರಿ 17 ವರ್ಷಗಳ ನಂತರ ಡೈರೆಕ್ಷೆನ್...

ದಾಂಡಿಯಾಗೆ ಹೆಜ್ಜೆಹಾಕಿದ ಶಾಸಕ..!

www.karnatakatv.net: ರಾಯಚೂರು: ನವರಾತ್ರಿ ಅಂಗವಾಗಿ ರಾಜ್ಯಾದ್ಯಂತ ಶಕ್ತಿ ದೇವತೆಗಳ ಆರಾಧನೆ ನಡೆಯುತ್ತಿದ್ದು, ದಾಂಡಿಯಾ ನೃತ್ಯಕ್ಕೆ ಸಕ್ಕತ್ ಸ್ಟೆಪ್ಸ್ ಹಾಕಿದ್ದಾರೆ. ರಾಯಚೂರಿನಲ್ಲಿ ಅಂಬಾ ಭವಾನಿ ಪೂಜೆನಡೆಯುತ್ತಿದ್ದು, ಶಾಸಕ ಡಾ ಶಿವರಾಜ್ ಪಾಟೀಲ್, ದಾಂಡಿಯಾ ನೃತ್ಯಕ್ಕೆ ಹೆಜ್ಜೆಹಾಕಿದ್ದಾರೆ. ರಾಯಚೂರು ನಗರದ ಸ್ಟೇಷನ್ ಏರಿಯಾದ ಮುತ್ತ್ಯಾಲಮ್ಮ ದೇವಸ್ಥಾನದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಶಾಸಕ ಡಾ. ಶಿವರಾಜ್ ಪಾಟೀಲ್ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ರು....

ಟಿ-20 ವಿಶ್ವಕಪ್‌ಗೆ ಶಾರ್ದೂಲ್ ಠಾಕೂರ್ ಎಂಟ್ರಿ

www.karnatakatv.net :ಮುಂಬರುವ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಟಾಂಡ್ ಬೈ ಪಟ್ಟಿಗೆ ಟೀಮ್ ಇಂಡಿಯಾಗೆ ಶಾರ್ದೂಲ್ ಠಾಕೂರ್ ಎಂಟ್ರಿಯಾಗಿದ್ದಾರೆ. ಆಲ್ ರೌಂಡರ್ ಅಕ್ಷರ್ ಪಟೇಲ್ ಸ್ಥಾನಕ್ಕೆ ಠಾಕೂರ್ ಗೆ ಸ್ಥಾನ ನೀಡಲಾಗಿದೆ. ಇವರ ಜೊತೆಗೆ ಶ್ರೇಯಸ್ ಆಯ್ಯರ್ ಕೂಡ ಆಯ್ಕಯಾಗಿದ್ದಾರೆ. ಆಯ್ಕೆ ಸಮಿತಿ ಮತ್ತು ತಂಡ ನಿರ್ವಹಣೆಯ ಚರ್ಚೆ ಬಳಿಕ ಈ ಆಟಗಾರರ ಪಟ್ಟಿ...

35 ಲಕ್ಷ ಮೌಲ್ಯದ ಡ್ರಗ್ಸ್ ವಶ..!

www.karnatakatv.net :ಬೆಂಗಳೂರು: ರಾಜಸ್ಥಾನ ಮೂಲದ ಡ್ರಗ್ ಪೆಡ್ಲರ್ ನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಸ್ಟೀಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ 1 ವರ್ಷದಿಂದ ತಮ್ಮ ಕೆಲಸವನ್ನು ಬಿಟ್ಟು ಡ್ರಗ್ಸ್ ಸಪ್ಲೈ ಮಾಡ್ತಿದ್ದ ಎಂದು ಮಾಹಿತಿ ತಿಳಿದು ಪೊಲೀಸರು ಕೂಡಲೇ ಆರೋಪಿನ್ನು ಬಂಧಿಸಲಾಗಿದೆ. ಆ ವ್ಯಕ್ತಿಯಿಂದ 35 ಲಕ್ಷ ಮೌಲ್ಯದ 440 ಗ್ರಾಂ ಹೆರಾಯಿನ್...

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ..!

www.karnatakatv.net : ಗುಂಡ್ಲುಪೇಟೆ : ಉತ್ತರಪ್ರದೇಶದಲ್ಲಿ ಕೇಂದ್ರ ಸರ್ಕಾರದ ಸಚಿವರ ಪುತ್ರ ರೈತರನ್ನು ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಖಂಡಿಸಿ ಗುoಡ್ಲುಪೇಟೆ ಕಾಂಗ್ರೆಸ್ ಪಕ್ಷದಿಂದ ಮಾಜಿ ಕಾಡಾ ಅಧ್ಯಕ್ಷರಾದ ಎಚ್. ಎಸ್ ನಂಜಪ್ಪ ಹಾಗೂ ಜಿಡಿಎಲ್ ಸುರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಕಾಂಗ್ರೆಸ್ ಕಛೇರಿಯಿಂದ ಹೊರಟು ಪ್ರತಿಭಟನಾಕಾರರು ತಾಲೂಕು ದಂಡಾಧಿಕಾರಿ ಅವರಿಗೆ ಮನವಿ...

ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ಕೇದಾರನಾಥ ದೇವಾಲಯಕ್ಕೆ ಭೇಟಿ..!

www.karnatakatv.net: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೋಳಿಯಿಂದ ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ದೇವರ ಮೊರೆಹೋದ ರಮೇಶ್ ಜಾರಕಿಹೋಳಿ. ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೋಳಿ. ಉತ್ತರಾಖಂಡ ಮಂದಕಿನಿ ನದಿಯ ಸಮೀಪದ ಗಡ್ವಾಲ್ ಹಿಮಾಲಯ ವ್ಯಾಪ್ತಿಯಲ್ಲಿ ಬರುವ ಕೇದಾರನಾಥ ದೇವಾಲಯ. ರಮೇಶ್ ಜಾರಕಿಹೋಳಿಗೆ ಅಳಿಯ ಅಂಬಿರಾವ್ ಪಾಟೀಲ, ಪುತ್ರ ಅಮರನಾಥ ಜಾರಕಿಹೋಳಿ ಸೇರಿದಂತೆ...

ಲಿಖಿಂಪುರದಲ್ಲಿ ರೈತರ ಹತ್ಯೆಗೆ ಕಾರಣವಾದ ಹಿಂಸಾಚಾರ ಖಂಡನೀಯ..!

www.karnatakatv.net: ಅಮೆರಿಕಾಗೆ ಸರ್ಕಾರ ಕೆಲಸದ ಉದ್ದೇಶದಿಂದ ಭೇಟಿ ನೀಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲಖಿಂಪುರದಲ್ಲಿ ನಾಲ್ವರು ರೈತರ ಸಾವಿಗೆ ಕಾರಣವಾದ ಹಿಂಸಾಚಾರ ಖಂಡನೀಯ ಎಂದು ಹೇಳಿದರು. ಬೋಸ್ಟನ್ ನ ಹಾರ್ವರ್ಡ್ ಕೆನಡಿ ಸ್ಕೂಲ್ ನಲ್ಲಿ ನಡೆದ ಸಂವಾದದಲ್ಲಿ ಲಿಖಿಂಪುರದ ಬಗ್ಗೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದರು. ಬಿಜೆಪಿ ಸರ್ಕಾರವಿರುವ ಉತ್ತರ ಪ್ರದೇಶದಲ್ಲಿ ಈ ಘಟನೆ...

ಇನ್ಮುಂದೆ ಕನ್ನಡದಲ್ಲಿ ಬರಿಬಹುದು ಇಂಜಿನಿಯರಿoಗ್ ಎಕ್ಸಾಮ್..!

www.karnatakatv.net : ಬೆಂಗಳೂರು: ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿoಗ್ ಶಿಕ್ಷಣಕ್ಕೆ ಒಪ್ಪಿಗೆಯನ್ನು ಸೂಚಿಸಲಾಗಿತ್ತು, ಆದಕಾರಣ 4 ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ. ಹಾಗೇ ಕನ್ನಡ ಭಾಷೆಯಲ್ಲಿ ಇಂಜಿನಿಯರಿoಗ್ ಸಿಲೆಬಸ್ ನ್ನು ಬಿಡುಗಡೆ ಮಾಡಿರುವುದು ನೂತನ ಅಧ್ಯಾಯವಾಗಿದೆ. ಇದೊಂದು ಐತಿಹಾಸಿಕ ದಿನ," ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಂತಸವನ್ನು ಹಂಚಿಕೊoಡರು. "ಇoಜಿನಿಯರಿoಗ್ ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಸಿಲೆಬಸ್ ಕೊಡುವುದಾಗಿ...

2021 ರ ಟಿ20 ವಿಶ್ವಕಪ್ ಗೆ 4 ದೇಶಗಳ ಜೆರ್ಸಿ ಬಿಡುಗಡೆ

www.karnatakatv.net. ವಿಶ್ವದೆಲ್ಲಡೆ ಈಗ ಐಪಿಎಲ್ ಹಬ್ಬ ರಂಗೇರುತ್ತಿದೆ , ನಂತರ ಟಿ20 ವಿಶ್ವಕಪ್ ಶುರುವಾಗಲಿದ್ದು . ಇದಕ್ಕಿನ್ನೇನು ಕ್ಷಣಗಣನೆ ಬಾಕಿ ಇದೆ , ಐಪಿಲ್ ಟೂರ್ನಿ ಅಕ್ಟೋಬರ್ 15 ರಂದು ಕೊನೆಗೊಂಡರೆ ನಂತರ ಅಕ್ಟೋಬರ್ 17 ರಿಂದ ನವೆಂಬರ್ 14 ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಓಮನ್‌ನಲ್ಲಿ ಟಿ20 ಕಪ್ ನಡೆಯಲಿದೆ. ಈಗಾಗಿ...

ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ..!

www.karnatakatv.net : ದಸರಾ ಹಬ್ಬಕ್ಕೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡುತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, "ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ...
- Advertisement -spot_img

Latest News

Hubli News: ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ..! ಲ್ಯಾಪ್‌ಟಾಪ್ ಕಳ್ಳರ ಬಂಧನ

Hubli News: ಹುಬ್ಬಳ್ಳಿಯ ವಿದ್ಯಾನಗರದಲ್ಲಿ ವಿದ್ಯಾರ್ಥಿಗಳ ಪಿಜಿಗಳನ್ನು ಟಾರ್ಗೆಟ್ ಮಾಡಿ ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ ನೀಡಿ ಲ್ಯಾಪ್‌ಟಾಪ್...
- Advertisement -spot_img