www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಮಳೆಯ ಜೊತೆಗೆ ಗುಡುಗಿದ ಗುಡುಗು ಸಿಡಿಲು ಹುಬ್ಬಳ್ಳಿ ಜನರನ್ನು ಗದುರಿಸಿದೆ.
ಹೌದು..ವಾಣಿಜ್ಯನಗರಿ ಹುಬ್ಬಳ್ಳಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಸತತ ಅರ್ಧಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಮಳೆಯ ರಭಸಕ್ಕೆ ರಸ್ತೆಯ ಮೇಲೆಯೂ ನೀರು ಹರಿದಿದೆ.
ಕೆಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿವೆ. ಎರಡು...
www.karnatakatv.net :ಪ್ರಚಾರಕ್ಕಾಗಿ ಜನರು ಏನ್ ಬೇಕಾದ್ರೂ ಮಾಡೊದಕ್ಕೆ ರೆಡಿ ಇರುತ್ತಾರೆ ಅನ್ನೋದ್ದಕ್ಕೆ ಬೆಸ್ಟ್ ಎಕ್ಸಾಂಪಲ್ ಇಲ್ಲಿದೆ ನೋಡಿ. ನೀವು ನಂಬುತ್ತಿರೋ ಬಿಡ್ತಿರೋ ಗೊತ್ತಿಲ್ಲ.. ಇಲ್ಲೊಬ್ಬ ಭೂಪ ರೈಸ್ ಕುಕ್ಕರ್ ನ್ನು ಮದುವೆಯಾಗೊ ಮೂಲಕ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾನೆ.
ಜನಪ್ರಿಯತೆಗಾಗಿ ಸೋಷಿಯಲ್ ಮಿಡಿಯಾಗಳನ್ನ ಯುವ ಜನತೆ ನಾನಾ ರೀತಿಗಳಲ್ಲಿ ಯೂಸ್ ಮಾಡೋದನ್ನ ನಾವು ಗಮನಿಸಿದ್ದೇವೆ, ಆದ್ರೆ ಇಂಡೋನೇಷಿಯಾದ ಖೋರಿಲ್...
www.karnatakatv.net: ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಾಯಕ ನೀನಾಸಂ ಸತೀಶ್ ಅವರ ತಾಯಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.
ಗೆಳೆಯ ಸಂಚಾರಿ ವಿಜಯ ಅವರ ಸಾವಿನ ನೋವು ಮಾಸುವ ಮುನ್ನವೇ ಈಗ ತಾಯಿಯನ್ನು ಕಳೆದುಕೊಂಡ ನೋವಿನಲ್ಲಿದ್ದಾರೆ ಸತೀಶ್ ನೀನಾಸಂ. ಬಹುದಿನಗಳಿಂದ ಅನಾರೋಗ್ಯದಿಂದ ಬಳುಲುತ್ತಿದ್ದ ಚಿಕ್ಕ ತಾಯಮ್ಮ ಅವರಿಗೆ 80 ವರ್ಷವಾಗಿತ್ತು. ಆರ್ ಆರ್ ನಗರದಲ್ಲಿ ಇರುವ ತಮ್ಮ...
www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕೊಳೆಗೇರಿ ಕುಟುಂಬಗಳಿಗೆ ಬಿಜೆಪಿ ಸರ್ಕಾರ ಹಕ್ಕುಪತ್ರ ನೀಡುತ್ತಿದೆ. ಆದರೆ ಶಾಸಕ ಪ್ರಸಾದ ಅಬ್ಬಯ್ಯ ನಾನೇ ಮಾಡಿದ್ದು ಎಂದು ಸುಳ್ಳು ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ವಿಜಯ ಗುಂಟ್ರಾಳ ಆರೋಪಿಸಿದ್ದಾರೆ.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದ 3.12 ಲಕ್ಷ ಕೊಳೆಗೇರಿ ಕುಟುಂಬಗಳಿಗೆ...
www.karnatakatv.net :ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ ಸರಾಸರಿ 25 ರಿಂದ 30 ಪೈಸೆಯಷ್ಟು ಏರಿಕೆಯಾಗಿದೆ.
ಕೊರೊನಾ ಮಹಾಮಾರಿಯಿಂದ ಬೆಸತ್ತ ಜನರು ಈಗ ತೈಲದಿಂದಲು ತುಂಬಾ ಕುಂಟಿತರಾಗಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ 25 ರಿಂದ 30 ಪೈಸೆಯಷ್ಟು ಏರಿಕೆಯಾಗಿದೆ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ...
www.karnatakatv.net : ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ ಸುಲ್ತಾನ ಎಂಬ ಕೋಣ ಇನ್ನು ನೆನಪು ಮಾತ್ರ.
ಹೌದು, ಬರೋಬ್ಬರಿ 21 ಕೋಟಿ ಮೌಲ್ಯ ದ ಈ ಸುಲ್ತಾನ ಸಾಮಾಜಿಕ ಜಾಲತಾಣದಲ್ಲಿ ಭಾರೀ ಜನಪ್ರಿಯತೆಯನ್ನು ಗಳಿಸಿತ್ತು. ಅದರ ಪೂರ್ಣ ಹೆಸರು ಸುಲ್ತಾನ್ ಜೋಟೆ, ಹೃದಯಾಘಾತದಿಂದ ಸುಲ್ತಾನ್ ಅನಿರೀಕ್ಷಿತವಾಗಿ ಮೃತ ಪಟ್ಟಿದೆ ಎಂದು ತಿಳಿಸಿದ್ದಾರೆ.
ಅಜಾನುಬಾಹು ಕೋಣ ಅಸಾಧಾರಣ...
www.karnatakatv.net :ರಾಯಚೂರು: ಶಾಲಾ ಶಿಕ್ಷಕ ಲಾಕ್ ಡೌನ್ ಸಮಯದಲ್ಲಿ ಶಾಲಾ ಆವರಣದಲ್ಲಿ 10 ಸಾವಿರಕ್ಕಿಂತ ಹೆಚ್ಚು ಸಸಿಗಳನ್ನು ಬೆಳೆಸಿದ್ದಾರೆ.
ಹೌದು, ಶಾಲೆಯ ಶಿಕ್ಷಕ ಅಂದ್ರೆ ಕೇವಲ ಶಾಲೆಗೆ ಹೋಗಿ ಪಾಠವನ್ನು ಮಾಡುವುದು ಅಷ್ಟೇ , ರಜೆ ಸಿಕ್ಕಾಗ ಕುಟುಂಬದವರೊಂದಿಗೆ ಟ್ರಿಪ್ ಮಾಡುವುದು ಅಷ್ಟೇ ಅಂತ ಈ ಕಾಲದಲ್ಲಿ ಇರಬೇಕಾದ್ರೆ. ರಾಯಚೂರಿನಲ್ಲಿ ಒಬ್ಬ ಶಿಕ್ಷಕ ಮಾತ್ರ ಲಾಕ್...
www.karnatakatv.net : ಕನ್ನಡದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಪರೀಕ್ಷೆಯನ್ನು ಬರೆಯಲು ಕೇಂದ್ರ ಸರ್ಕಾರ ಆದೇಶವನ್ನು ಹೊರಡಿಸಿದೆ.
ಹೌದು, ಬ್ಯಾಂಕ್ ನ ಕ್ಲರಿಕಲ್ ಕೇಡರ್ ( ಜೂನಿಯರ್ ಅಸೋಸಿಯೇಟ್ ) ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆಯನ್ನು ನಡೆಸಬೇಕೆಂಬ ರಾಜ್ಯದ ಒತ್ತಡಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದು ಆದೇಶವನ್ನು ನೀಡಿದೆ. ಇದರಿಂದಾಗಿ ಎಸ್ ಬಿಐ ಸೇರಿದಂತೆ ಎಲ್ಲಾ...
www.karnatakatv.net :ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ವಾಯುಪಡೆ ಮುಖ್ಯಸ್ಥರಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ.
ನಿರ್ಗಮಿತ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಧೋರಿಯಾ ಅವರು ಚೌಧರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. 1982 ರಲ್ಲಿ ವಾಯುಪಡೆ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಿದ ಚೌಧರಿ 3800 ಗಂಟೆಗೂ ಹೆಚ್ಚು ಅವಧಿ ಫೈಟರ್ ವಿಮಾನ ಮತ್ತು ತರಬೇತಿ ವಿಮಾನವನ್ನು ಹಾರಿಸಿದ ಅನುಭವನ್ನು ಹೊಂದಿದ್ದಾರೆ....
1.ಸಂಬಳ ಏರಿಕೆಗೆ ಪಿಎಂ ನಿರ್ಧಾರ...!
ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ..
ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ...