Friday, October 23, 2026

karnatakatv.net

ಈರುಳ್ಳಿಗೂ ಕಾಡ್ತಿದೆ ಫಂಗಸ್..!

www.karnatakatv.net: ರಾಯಚೂರು: ದೇಶಾದ್ಯಂತ ಕಾಡ್ತಿರೋ ಕೊರೋನಾ ಹಾವಳಿ ಒಂದೆಡೆಯಾದ್ರೆ, ಸದ್ಯ ಈರುಳ್ಳಿಗೂ ಒಂದು ರೋಗ ಬಾಧಿಸ್ತಾ ಇದೆ. ಇದ್ದಕ್ಕಿದ್ದಂತೆ ಆಕಾಶಕ್ಕೇರಿ, ಮತ್ತೊಮ್ಮೆ ಪಾತಳಕ್ಕಿಳಿಯೋ ಈರುಳ್ಳಿಗೆ ಸದ್ಯ ಶಿಲೀಂಧ್ರ ರೋಗ ಕಾಣಿಸಿಕೊಳ್ತಿದೆ. ಇದು ಈರುಳ್ಳಿ ಬೆಳೆದ ರೈತರಲ್ಲಿ ಕಳವಳ ಮೂಡಿಸಿದೆ. ಕೊರೋನಾ ಲಾಕ್ ಡೌನ್ ನಿಂದಾಗಿ ತೀರಾ ಸಂಕಷ್ಟ ಅನುಭವಿಸಿದ್ದ ರೈತರು ಇನ್ನೇನು ಸುಧಾರಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಮತ್ತೊಂದು...

ಗೆಲುವಿನಿಂದ ಆತ್ಮಸ್ಥೈರ್ಯ ಹೆಚ್ಚಾಗಿದೆ ಎಂದ ಕೆಕೆಆರ್..!

www.karnatakatv.net: ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವು ನಮ್ಮ ಆತ್ಮಸ್ಥೈರ್ಯ ಹೆಚ್ಚಿಸಿದೆ ಅಂತ ಕೋಲ್ಕತ್ತಾ ನೈಟ್ ರೈಡರ್ಸ್ ಕ್ಯಾಪ್ಟನ್ ಇಯಾನ್ ಮಾರ್ಗನ್ ಹೇಳಿದ್ದಾರೆ. ಹಲವು ದಿನಗಳ ಬಳಿಕ ತಂಡ ಈ ರೀತಿ ಪ್ರದರ್ಶನ ನೀಡಿದ್ದು ಅತ್ಯಂತ ಸಂತೋಷ ತಂದಿದೆ. ಎರಡು ಆವೃತ್ತಿಗಳಲ್ಲಿ ಸತತವಾಗಿ ಪರಿಶ್ರಮ ವಹಿಸಿದ್ದ ನಮಗೆ ಈ ಬಾರಿ ವಿಜಯ ಒಲಿದಿದೆ ಎಂದಿದ್ದಾರೆ. ಪ್ರತಿಭಾನ್ವಿತ ಆಟಗಾರನ್ನೊಳಗೊಂಡಿರೋ ನಮ್ಮ...

ಮಹಿಳೆಯರಿಗೆ ಹೆದರಿ ದೇಶ ಬಿಟ್ಟು ಹೋಗಿದ್ದ ಬಾಲಿವುಡ್ ಗ್ಲಾಮರ್ ಗೊಂಬೆ…!

www.karnatakatv.net: ಬಾಲಿವುಡ್ ನ ಮರ್ಡರ್ ಚಿತ್ರದಲ್ಲಿ ಬೋಲ್ಡ್ ಆಗಿ ನಟಿಸಿದ್ದ ಮಲ್ಲಿಕಾ ಶೆರಾವತ್ ಪಡ್ಡೇ ಹೈಕಳ ಕನಸಿನ ರಾಣಿಯಾಗಿ ಮೆರೆದಿದ್ರು. ತಮ್ಮ ಬೆಡಗು ಬಿನ್ನಾಣಗಳಿಂದಲೇ ಚಿತ್ರರಂಗದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿರೋ ಮಲ್ಲಿಕಾ ಅದ್ಯಾಕೋ ಕೆಲ ವರ್ಷಗಳಿಂದ ನಟನೆಗೆ ಬ್ರೇಕ್ ನೀಡಿದ್ರು. ಬ್ಯಾಕ್ ಟು ಬ್ಯಾಕ್ ಹಿಟ್ ಚಿತ್ರಗಳಲ್ಲಿ ನಟಿಸ್ತಿದ್ದ ಮಲ್ಲಿಕಾ ಇದ್ದಕ್ಕಿದ್ದಂತೆ ದೇಶವನ್ನೇ...

ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು..!

ಐಪಿಎಲ್ ನ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. 135 ರನ್ ಗಳ ಸಾಧಾರಣ ಗುರಿಯ ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್, 17.5 ಓವರ್ ಗಳಲ್ಲಿ ಕೇವ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ  ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು...

ಮುಂದಿನ ವಾರ ‘ಪೆಗಾಸಸ್’ ಕುರಿತ ಮಧ್ಯಂತರ ಆದೇಶ

ಪೆಗಾಸಸ್​ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಮುಂದಿನವಾರ ಮಧ್ಯಂತರ ಆದೇಶ ಮುಂದಿನ ವಾರ ಪ್ರಕಟವಾಗಲಿದೆ. ಈ ಅರ್ಜಿ ವಿಚಾರಣೆ ನಡೆಸಿರೋ ಸುಪ್ರೀಂ ಕೋರ್ಟ್, ಕೆಲವು ತಜ್ಞ ಸದಸ್ಯರನ್ನು ಸಮಿತಿಗೆ ಪರಿಗಣಿಸುವ ಕುರಿತು ಚಿಂತನೆ ನಡೆಸುತ್ತಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಕೆಲವರು ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ ಹೀಗಾಗಿ ಆದೇಶ ಹೊರಬೀಳಲು ವಿಳಂಬವಾಗುತ್ತಿದೆ....

‘ಪಿಎಂ ಕೇರ್ಸ್’ ಭಾರತ ಸರ್ಕಾರಕ್ಕೆ ಸೇರುವ ನಿಧಿಯಲ್ಲವೆಂದ ಕೇಂದ್ರ

ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿ ನಿಧಿಯಲ್ಲಿ ಪರಿಹಾರ ಕಾನೂನಿನ ಅಡಿಯಲ್ಲಿ ಒಂದು ಚಾರಿಟಬಲ್ ಟ್ರಸ್ಟ್, ಆಗಿದ್ದು ಇದರಲ್ಲಿನ ಫಂಡ್ ಭಾರತದ ಏಕೀಕೃತ ನಿಧಿಗೆ ಸೇರೋದಿಲ್ಲ ಅಂತ ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪಿಎಂ ಕೇರ್ಸ್ ನಲ್ಲಿ ಸಂಗ್ರಹವಾಗಿರೋ ನಿಧಿಯ ಕುರಿತಾಗಿ ಪಾರದರ್ಶಕತೆ ಬೇಕು. ಅಲ್ಲದೆ ಪ್ರಧಾನ ಮಂತ್ರಿ,...

ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ಗಡಿಪಾರಿಗೆ ಆಗ್ರಹ- 12ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ಚಾಮರಾಜನಗರ: ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ದುರ್ವರ್ತನೆ ಖಂಡಿಸಿ ಚಾಮರಾಜನಗರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ.ಜಿಲ್ಲೆಯ ಕುಂತೂರಿನ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷನ ದುರ್ವತನೆಗೆ ಖಂಡಿಸಿ ಕಳೆದ 12 ದಿಗಳಿಂದ ರೈತರು ಪ್ರತಿಭಟನೆ ನಡೆಸ್ತಿದ್ದಾರೆ. ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷ ಶರವಣ ಕಾರ್ಖಾನೆಗೆ ಕಬ್ಬು ತಂದು ಹಾಕುವ ರೈತರ...

ಚಿರತೆ ಸೆರೆಗೆ ಚುರುಕುಗೊಂಡ ಕೂಂಬಿಂಗ್ ಕಾರ್ಯಾಚರಣೆ

ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...

ದಸರೆಗೆ ಮೈಸೂರು ಸಜ್ಜು- ಮದುವಣಗಿತ್ತಿಯಂತೆ ಸಿಂಗಾಗೊಳ್ಳುತ್ತಿದೆ ಅರಮನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದ್ದು, ಅಂಬಾವಿಲಾಸ ಅರಮನೆಗೆ ಬಣ್ಣ ಬಳಿಯುವ ಕೆಲಸ ಬರದಿಂದ ಸಾಗುತ್ತಿದೆ. ಅರಮನೆಗೆ ಆಗಮಿಸಿರೋ ಗಜಪಡೆ ಜಂಬೂಸವಾರಿಯ ತಾಲೀಮಿಗೆ ಸಿದ್ಧವಾಗ್ತಿವೆ. ಅರಮನೆಯ ಒಳ ಹೊರಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಸಣ್ಣ-ಪುಟ್ಟ ದುರಸ್ತಿಕಾರ್ಯ ಕೂಡ...

‘ಪುಕ್ಸಟ್ಟೆ ಲೈಫು’ ಪ್ರೀಮಿಯರ್ ಶೋನಲ್ಲಿ ಸಂಚಾರಿ ವಿಜಯ್….!

www.karnatakatv.net:ರಾಷ್ಟ್ರಪ್ರಶಸ್ತಿ ವಿಜೇತ ದಿವಂಗತ ನಟ ಸಂಚಾರಿ ವಿಜಯ್ ನಟನೆಯ ಸ್ಯಾಂಡಲ್ ವುಡ್ ನ ಪುಕ್ಸಟ್ಟೆ ಲೈಫು ಸಿನಿಮಾದ ಪ್ರೀಮಿಯರ್ ಶೋ ಇಂದು ಮೈಸೂರಲ್ಲಿ ನಡೆಯಿತು. ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರೋ ನಟನನ್ನು ಮಿಸ್ ಮಾಡಿಕೊಳ್ತಿರೋ ಚಿತ್ರ ತಂಡ ನಟ ಸಂಚಾರಿ ವಿಜಯ್ ಗೆಂದೇ ಪ್ರತ್ಯೇಕ ಆಸನ ಮೀಸಲಿಟ್ಟಿತ್ತು. ಅಷ್ಟೇ ಅಲ್ಲದೆ ಸೀಟ್ ಮೇಲೆ ಸಂಚಾರಿ...
- Advertisement -spot_img

Latest News

ಕಾಶಿ- ತಮಿಳು ಸಂಗಮ 5.0 ನೋಂದಣಿ ಪೋರ್ಟಲ್ ಲೋಕಾರ್ಪಣೆ : ಸಚಿವ ಪ್ರಲ್ಹಾದ ಜೋಶಿ ಉದ್ಘಾಟನೆ

New Delhi: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯದ ಪ್ರಮುಖ ಕಾರ್ಯಕ್ರಮದಲ್ಲೊಂದು 'ಕಾಶಿ ತಮಿಳು ಸಂಗಮ'ವು 'ಏಕ್ ಭಾರತ್...
- Advertisement -spot_img