Thursday, May 28, 2026

karnatakatv.net

ಹುಬ್ಬಳ್ಳಿ ಜನರಿಗೆ ಪ್ಲೈ ಓವರ್ ನಿರ್ಮಾಣದ ಕಿರಿಕಿರಿ: ವಿಳಂಬದಿಂದ ಹೈರಾಣಾದ ಜನರು…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ. ಟ್ರಾಪಿಕ್ ಕಿರಕಿರಿಯಿಂದ ವಾಹನ ಸವಾರರು ಹೈರಾಣಾಗಿದ್ದು, ಮಂದಗತಿಯಲ್ಲಿ ಸಾಗಿದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ. ಹೌದು..ಉತ್ತರ ಕರ್ನಾಟಕದ ಬಹುದೊಡ್ಡ ವ್ಯಾಪಾರ ಕೇಂದ್ರವಾಗಿರುವ ಹುಬ್ಬಳ್ಳಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಪಿಕ್ ಜಾಮ್ ಹೆಚ್ಚಾಗುತ್ತಿದ್ದು, ಟ್ರಾಫಿಕ್ ಕಿರಕಿರಿಯಿಂದ...

ಕೃಷಿ ಕಾಯ್ದೆ ವಿರೋಧಿಸಿ ಸೆ.27ರಂದು ಭಾರತ್ ಬಂದ್..!

www.karntakatv.net: ಗುಂಡ್ಲುಪೇಟೆ : ಕೇಂದ್ರ ಸರ್ಕಾರದ ಆಡಳಿತದ ವಿರುದ್ದವಾಗಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೆ. 27ರ ಭಾರತ್ ಬಂದ್‌ಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಪ್ರಗತಿಪರ ಸಂಘಟನೆಗಳು ಬೆಂಬಲ ಘೋಷಿಸಿವೆ. ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೆ.27 ರಂದು ಕರೆ ಕೊಟ್ಟಿರುವ ಭಾರತ್ ಬಂದ್ ಕುರಿತಂತೆ...

ವಿಷ ಸೇವಿಸಿದ ವಾಟರ್ ಮ್ಯಾನ್ – ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಪತ್ರಕರ್ತ..!

www.karnatakatv.net :ನಂಜನಗೂಡು :ಮೈಸೂರಿನ ನಂಜನಗೂಡಿನಲ್ಲಿ ವಿಷ ಕುಡಿದು ನರಳುತ್ತಿದ್ದ ವಾಟರ್ ಮ್ಯಾನ್ ನನ್ನು ಆಸ್ಪತ್ರೆಗೆ ಕರೆದೊಯ್ಯೋ ಮೂಲಕ ಪತ್ರಕರ್ತರೊಬ್ಬರು ಮಾನವಿಯತೆ ಮೆರೆದಿದ್ದಾರೆ. ನಂಜನಗೂಡು ತಾಲೂಕಿನ ನೇರಳೆ ಗ್ರಾಮ ಪಂಚಾಯ್ತಿಯಲ್ಲಿ ಈ ಘಟನೆ ನಡೆದಿದ್ದು, ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿರೋ ಕುಮಾರಸ್ವಾಮಿ ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. 2016ರಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧ್ಯಕ್ಷರು...

ಸಾವಿನಲ್ಲೂ ಒಂದಾದ ಅಣ್ಣ-ತಂಗಿ..!

www.karnatakatv.net :ರಾಯಚೂರು: ಅಣ್ಣನ ಅಗಲಿಕೆಯ ಸುದ್ದಿ ತಿಳಿದು ತಂಗಿಯೂ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಜಿಲ್ಲೆಯ ಹುಣಸಿಹಾಳ ಹುಡಾ ಗ್ರಾಮದ ನಿವಾಸಿ ನಿನ್ನೆ ರಾತ್ರಿ ನರಸಪ್ಪ ಹೀರಾ (65) ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ರು. ಆದ್ರೆ ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ನರಸಪ್ಪ ಮೃತಪಟ್ಟಿದ್ದಾರೆ. ಇನ್ನು ಸುದ್ದಿ ತಿಳಿದು ಗಾಬರಿಗೊಂಡ ಅವರ ಸಹೋದರಿ ಸಿದ್ದಮ್ಮ(50) ಕೂಡ...

ಹೂಳು ತುಂಬಿದ ಕಾಲುವೆಯಲ್ಲಿ ಪತ್ತೆಯಾದ ಆಂಜನೇಯ ಮೂರ್ತಿ…!

www.karnatakatv.net: ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಸಮೀಪದ ಬೋರನಕಣಿವೆ ಜಲಾಶಯದಲ್ಲಿ ಸುಮಾರು 3 ಅಡಿ ಎತ್ತರದ ಆಂಜನೇಯಸ್ವಾಮಿ ಮೂರ್ತಿಯ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ಕಳೆದ 3 ದಿನಗಳಿಂದ ಇಲ್ಲಿನ ಬೋರನಕಣಿವೆ ಜಲಾಶಯದ ಕಾಲುವೆಯೊಳಗೆ ಹೂಳು ತೆಗೆಯುವ ಕಾರ್ಯ ನಡೆಯುತ್ತಿದೆ. ಈ ವೇಳೆ ಕಲ್ಲಿನ ಆಂಜನೇಯ ವಿಗ್ರಹ ಪತ್ತೆಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು...

IPL-ಅಂತಿಮ ಸ್ಥಾನದಲ್ಲಿ ಸನ್ ರೈಸರ್ಸ್ ಹೈದರಾಬಾದ್..!

www.karnatakatv.net :ಎರಡನೇ ಹಂತದ ನಾಲ್ಕನೇ ಪಂದ್ಯ ಸೆ. 22 ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.   ಪ್ರಸ್ತುತ ಅಂಕಪಟ್ಟಿಯಲ್ಲಿ  ದ್ವೀತಿಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನಕ್ಕೆ ಸನ್ ರೈಸರ್ಸ್ ಹೈದರಾಬಾದ್ ತಂಡವು ಬಂದಿದೆ.  ಈ ಟೂರ್ನಿಯಲ್ಲಿ 8...

ನನ್ನ ಭಾಷೆ ಸುಧಾರಿಸಿಕೊಳ್ತೀನಿ ಎಂದ ಬಿಜೆಪಿ ನಾಯಕಿ ಉಮಾಭಾರತಿ..!

www.karnatakatv.net: ಸರ್ಕಾರಿ ಅಧಿಕಾರಿಗಳು ನಮ್ಮಂಥಹವರ  ಚಪ್ಪಲಿಗಳನ್ನು ಎತ್ತುತ್ತಾರೆ ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ  ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ತಮ್ಮ ಭಾಷೆ ಸುಧಾರಿಸಿಕೊಳ್ಳೋದಾಗಿ ಹೇಳಿದ್ದಾರೆ. ಕಾಂಗ್ರೆಸ್ ಹಿರಿಯ ದಿಗ್ವಿಜಯ ಸಿಂಗ್ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ, ಅವರು ತಮ್ಮ ಭಾಷೆಯನ್ನು ಸುಧಾರಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಗೆ...

ಓವೈಸಿ ಮನೆ ಮೇಲೆ ದಾಳಿ- ಐವರ ಬಂಧನ..!

www.karnatakatv.net :ಎಐಎಂಎಎಂ ಪಕ್ಷದ ಸಂಸ್ಥಾಪಕ ಅಸಾದುದ್ದಿನ್ ಓವೈಸಿ ಯವರ ಮನೆ ಮೇಲೆ ದಾಳಿ ನಡೆಸಿದ್ದ ಆರೋಪದ ಮೇಲೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ನಿನ್ನೆ ಸಂಜೆ ಅಸಾದುದ್ದೀನ್ ಓವೈಸಿಯವರ ದೆಹಲಿಯ ನಿವಾಸದ ಮೇಲೆ ಹಿಂದೂ ಸಂಘಟನೆಯೊಂದರ ಸದಸ್ಯರು ದಾಳಿ ನಡೆಸಿದ್ರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಇನ್ನು ಹಿಂದೂಗಳ ವಿರುದ್ಧ ಅವಹೇಳನಕಾರಿಯಾಗಿ ಭಾಷಣ...

ಸದನದಲ್ಲಿ ಧ್ವನಿಯೆತ್ತಿದ ಶಾಸಕ ಬಸನಗೌಡ ದದ್ದಲ್..!

www.karnatakatv.net :ರಾಯಚೂರು: ಜಿಲ್ಲಾದ್ಯಂತ  ಹೆಚ್ವಿದ ಡೆಂಗ್ಯೂ ಕಾಯಿಲೆ ಅಧಿವೇಶನದಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸವಗೌಡ ದದ್ದಲ್ ಧ್ವನಿ ಎತ್ತಿದ್ದರು. ರಾಯಚೂರು ಜಿಲ್ಲೆಯಲ್ಲಿ ಮಕ್ಕಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ಪೋಷಕರಲ್ಲಿ ಆತಂಕ ಮೂಡಿದೆ. ಈಗಾಗಲೇ ಜಿಲ್ಲೆಯಲ್ಲಿ 3500 ಜನರಲ್ಲಿ ಸ್ಯಾಂಪಲ್ ಸಂಗ್ರಯಿಸಲಾಗಿದ್ದು. ಇದರಲ್ಲಿ ಸಾಕಷ್ಟು ಡೆಂಗ್ಯೂ ಪ್ರಕರಣಗಳು ಕಂಡು ಬಂದಿದ್ದು. ಸಹಜವಾಗಿಯೇ ಪೋಷಕರಲ್ಲಿ ಆತಂಕ ಮೂಡಿದೆ. ರಿಮ್ಸ್...

ಈ ದಿನದ ಪ್ರಮುಖ ಸುದ್ಧಿಗಳು

1.ಹೆಣ್ಣು ಮಕ್ಕಳ ಮೇಲೆ ದ್ವೇಷವೇಕೆ...? ಅಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳು ಆದಷ್ಟು ಬೇಗ ಶಾಲೆಗೆ ಮರಳಲು ಅವಕಾಶ ನೀಡ್ತೀವಿ ಅಂತ ತಾಲಿಬಾನ್ ಹೊಸ  ವರಸೆ ತೆಗೆದಿದೆ. ಕಳೆದ ವಾರ ಶಾಲೆಗಳನ್ನು ಪುನಾರಂಭಿಸಿದ ತಾಲಿಬಾನ್ ಕೇವಲ ಪುರುಷ ಶಿಕ್ಷಕರು ಮತ್ತು ಬಾಲಕರಿಗೆ ಮಾತ್ರ ಶಾಲೆಗೆ ಪ್ರವೇಶಾತಿ ಅವಕಾಸ ಕಲ್ಪಿಸಿತ್ತು. ಆದ್ರೆ  ಮಹಿಳಾ ವ್ಯವಹಾರಗಳ ಸಚಿವಾಲಯವನ್ನೇ ಬಂದ್ ಮಾಡಿರುವ  ಬಗ್ಗೆ  ತಾಲಿಬಾನ್...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img