www.karnatakatv.net : ರಾಯಚೂರು : ಕರೋನ ಮೂರನೇ ಅಲೆ ಭೀತಿಯ ಬೆನ್ನಲ್ಲೇ ಮಕ್ಕಳಿಗೆ ಕೆಮ್ಮು ನೆಗಡಿ ಜ್ವರ ಹಾಗೂ ಡೆಂಗ್ಯೂ ರೋಗ ಕಾಣಿಸಿದ್ದು, ಪಾಲಕರಲ್ಲಿ ಆತಂಕ ಹೆಚ್ಚಾಗಿದೆ.
೧೮ ವರ್ಷದ ಒಳಗಿರುವ ಮಕ್ಕಳಿಗೆ ರಿಮ್ಸ್ ಆಸ್ಪತ್ರೆ ಗೆ ದಾಖಲಾಗಿದ್ದಾರೆ . 2021 ರ ಜನೇವರಿ ಯಿಂದ ಇದುವರೆಗೆ 994 ಮಕ್ಕಳಿಗೆ ಡೆಂಗ್ಯೂ ಪರೀಕ್ಷೆ ಮಾಡಿದು 40...
www.karnatakatv.net :ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ್ದನ್ನ ಮನಗಂಡ ಕಳ್ಳರು, ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಾಗೂ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ, ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.
ಹೌದು, ಗ್ರಾಮದ ಮಾರುತಿ ನಗರದ ನಿವಾಸಿ ಕಾಳಪ್ಪ ಬಡಿಗೇರ ಎಂಬುವವರ ಮನೆಯೇ ಕಳತನವಾಗಿದ್ದು, ಇವರು ಕಳೆದು ಎರಡು ದಿನಗಳಿಂದ ಬಸವಣ್ಣನ ದೇವಸ್ಥಾನದಲ್ಲಿ ವಾಸವಿದ್ದರು....
www.karnatakatv.net :ಪಂಜಾಬ್ ಕಾಂಗ್ರೆಸ್ ನಲ್ಲಿ ರಾಜಕೀಯ ವೈಮನಸ್ಯದಿಂದಾಗಿ ಸಿಎಂ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನೂತನ ಸಿಎಂ ಆಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಇನ್ನು ರಾಜ್ಯದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನೇಮಿಸಲು ಕಾಂಗ್ರೆಸ್ ತೀರ್ಮಾನಿಸಿದೆ.
ಜಾಟ್ ಸಿಖ್ ಹಾಗೂ ಹಿಂದು ಸಮುದಾಯದಿಂದ ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಇನ್ನು ಉಪಮುಖ್ಯಮಂತ್ರಿ...
www.karnatakatv.net :ಐಪಿಎಲ್ ದ್ವಿತೀಯ ಹಂತದ ಪಂದ್ಯವು ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಿನ್ನೆಯಿಂದ ಶುರುವಾಗಿದ್ದು, ಮೊದಲ ಪಂದ್ಯವು ಚೆನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಮದ್ಯ ನಡೆಯಿತು.
ಈ ಪಂದ್ಯದಲ್ಲಿ ಸಿಎಸ್‌ಕೆ ಬ್ಯಾಟ್ಸ್‌ಮನ್ ಋತುರಾಜ್ ಗಾಯಕ್ವಾಡ್ ವಿಶೇಷ ದಾಖಲೆ ನಿರ್ಮಿಸಿದ್ದು, ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ...
www.karnatakatv.net :ಮಹಾಮಾರಿ ಕೊರೊನಾ ನಡುವೆ ಈಗ ಡೆಂಗ್ಯೂ ರೋಗವು ಅತಿ ಹೆಚ್ಚು ಹಬ್ಬುತ್ತಿದ್ದು, ಮುಂದೆ ಬರುವ ಹಬ್ಬಗಳ ಹಿನ್ನೆಲೆ ಸಾರ್ವಜನಿಕವಾಗಿ ಜನರು ಒಂದೇ ಕಡೆ ಸೇರದಂತೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲು ಸೂಚಿಸಿದ್ದಾರೆ.
ಡೆಂಗ್ಯೂ ಸೋಂಕು ಹೊಸ ತಳಿ ಬಂದಿರುವ ಕಾರಣ ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ರವಾನಿಸುವಂತೆ ಹೊಸ ತಳಿಯು ವರದಿಯಾದ ರಾಜ್ಯಗಳು ಉನ್ನತ ಮಟ್ಟದ ಸಭೆಯಲ್ಲಿ...
www.karnatakatv.net :ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ಬೆನ್ನಲ್ಲೇ ನೂತನ ಸಿಎಂ ಆಗಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ.
ಕಾಂಗ್ರೆಸ್ ನ ಹೈಕಮಾಂಡ್ ಜೋತೆ ಚರ್ಚೆಯನ್ನು ನಡೆಸಿ ಬಹುಜನರು ಸುಖ್ ಜಿಂದರ್ ರಾಂಧವ ಹೆಸರನ್ನು ಸೂಚಿಸಲಾಗಿತ್ತು ಆದರೆ ಅಚ್ಚರಿಯಂತೆ ರಾಜಕೀಯ ಬೇಳವಣಿಗೆಯೊಂದರಲ್ಲಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ. ನದೆಹಲಿಯಲ್ಲಿ ಎಐಸಿಸಿ ಮಾಜಿ...
www.karnatakatv.net : ತುಮಕೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ನನಗೆ ಯಾವುದೇ ಮುನಿಸಿಲ್ಲ. ಆದರೆ ಅವರೇ ಅದನ್ನು ಕ್ರಿಯೆಟ್ ಮಾಡಿದ್ದಾರೆ. ಇದರ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಗುಬ್ಬಿ ಶಾಸಕ ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದ್ದಾರೆ.
ಶ್ರೀನಿವಾಸ್ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಅರೆ ಮಾರನಹಳ್ಳಿ ಗ್ರಾಮದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಪ್ರತಿ...
www.karnatakatv.net :ತುಮಕೂರು : ಕೊರೊನಾ ಮಹಾಮರಿಯ ನಡುವೆಯೂ ಸರ್ಕಾರ ಗಣಪತಿ ಕೂರಿಸಲು ಅನುಮತಿ ನೀಡಿದ್ದು, ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಹಲವೆಡೆ ಕೂರಿಸಿದ್ದ ಗಣೇಶನನ್ನ ವಿಶೇಷ ರೀತಿಗಳಲ್ಲಿ ವಿಸರ್ಜನೆ ಮಾಡಲಾಯ್ತು.
ಕೊರೊನಾ ಮಹಾಮಾರಿಯ ನಡುವೆಯೂ ಸರ್ಕಾರ ಒಂದಷ್ಟು ನಿಭಂದನೆಗಳ ನಡುವೆಯೇ ಗಣೇಶಮೂರ್ತಿಯನ್ನ ಕೂರಿಸುವುದು ಹಾಗೂ ವಿಸರ್ಜನೆ ಮಾಡುವಂತಹ ಅವಕಾಶವನ್ನ ನೀಡಿರುವುದರಿಂದ ಪಟ್ಟಣ ಹಳ್ಳಿ ಗ್ರಾಮ ಸೇರಿದಂತೆ ಎಲ್ಲಾ...
www.karnatakatv.net :ತುಮಕೂರು: ಸತತ ಒಂದೂವರೆ ವರ್ಷದಿಂದ ಮುನಿಗಳು ಸಮಾಜ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜಾಗೃತಿ ಮೂಡಿಸುವಲ್ಲಿ ಜೈನ ದಿಗಂಬರ ಮುನಿಗಳು ಮಗ್ನರಾಗಿದ್ದಾರೆ. ವಿವಿಧ ಬಸದಿಗಳಲ್ಲಿ ಪ್ರವಚನ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.
ನಗರದ ಜೈನ ಭವನಕ್ಕೆ ಮುನಿಗಳಾದ ಪ.ಪೂ.ಮುನಿಶ್ರೀ ೧೦೮ ಅಮೋಘ ಕೀರ್ತಿ ಮಹಾರಾಜ್ ಮತ್ತು ಪ.ಪೂ.ಮುನಿಶ್ರೀ ೧೦೮ ಅಮರಕೀರ್ತಿ ಮಹಾರಾಜ್ಭೇಟಿ ನೀಡಿದ್ದರು. ಜಿಲ್ಲೆಯ ವಿವಿಧ ಬಸದಿಗಳಿಗೆ ಭೇಟಿ...
www.karnatakatv.net :ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯನ್ನು ಹಿರಿಯ ವಿದ್ಯಾರ್ಥಿಗಳು ಬಣ್ಣಗಳಿಂದ ಕಂಗೊಳಿಸುವಂತೆ ಮಾಡಿದ್ದಾರೆ.
ಕೊರೋನಾ ನಡುವೆ ಶಾಲಾ ಚಟುವಟಿಕೆಗಳೇ ಇಲ್ಲದೆ ಶಾಲೆ ಸ್ಥಿತಿ ಹೇಳತೀರದಾಗಿತ್ತು ಇದನ್ನ ಗಮನಿಸಿದ ಹಿರಿಯ ವಿದ್ಯಾರ್ಥಿಗಳು ನಮ್ಮೂರ ಶಾಲೆಯನ್ನ ಮತ್ತಷ್ಟು ಆಕರ್ಷಕವಾಗಿಸಿದ್ದಾರೆ. ಈ ಮೂಲಕ ಹಿರಿಯ ವಿದ್ಯಾರ್ಥಿಗಳು ಓದಿದ ಶಾಲೆಗೆ ಗೌರವ...