Wednesday, May 27, 2026

karnatakatv.net

ಮಕ್ಕಳಿಗೆ ಕೊರೋನಾ ಮೂರನೇ ಅಲೆ ಆತಂಕ..!

www.karnatakatv.net :ತುಮಕೂರು: ಕೊರೊನಾ ಎರಡನೇ ಅಲೆ ಮುಗಿತು ಅಂದುಕೊಂಡವ್ರಿಗೆ ಮೂರನೇ ಅಲೆಗೆ ರಾಜ್ಯಕ್ಕೆ ಅಪ್ಪಳಿಸಲು ಸಜ್ಜಾದಂತಿದೆ. ಸೋಂಕಿನ ಪ್ರಮಾಣ ಇಳಿಕೆ ಯಿಂದ ಸರ್ಕಾರಿ ಶಾಲಾ- ಕಾಲೇಜು ಆರಂಭಿಸಿದೆ. ಮಕ್ಕಳನ್ನ ಶಾಲೆಗೆ ಕಳುಹಿಸಿರುವ ಪೋಷಕರಲ್ಲಿ ಅತಂಕ ಶುರವಾಗಿದೆ. ಕೊರೊನಾ ಕಾರಣದಿಂದ ಇಡೀ ಶಿಕ್ಷಣ ವ್ಯವಸ್ಥೆ ದಾರಿ ತಪ್ಪಿದ್ದು, ಬರೋಬ್ಬರಿ ಎರಡು ವರ್ಷದಿಂದ ಶಾಲೆಯ ಮುಖವನ್ನೇ ಕಾಣದ ಮಕ್ಕಳು...

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ…!

www.karnatakatv.net :ಹುಬ್ಬಳ್ಳಿ: ಕೋವಿಡ್ ವ್ಯಾಕ್ಸಿನ್ ಅಭಿಯಾನ ಸಂದರ್ಭದಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವೈದ್ಯಕೀಯ ಸಿಬ್ಬಂದಿ ಹಾಗೂ ಶುಶ್ರೂಷಾ ಸಿಬ್ಬಂದಿ ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕಸಬಾ ಪೊಲೀಸ್ ಠಾಣೆವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಜೀವಕ್ಕೆ ರಕ್ಷಣೆ ನೀಡುವಂತೆ...

PUC ಫಲಿತಾಂಶ ನಾಳೆ..!

www.karhnatakatv.net :ಮಹಾಮಾರಿ ಕೊರೊನಾ ಕಾರಣದಿಂದ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದು ಪಿಯುಸಿ ಫಲಿತಾಂಶವನ್ನು ಪ್ರಥಮ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಕೊಡಲು ತೀರ್ಮಾನಿಸಲಾಗಿತ್ತು. ಹಾಗೇ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿದ ಫಲಿತಾಂಶವನ್ನು ಘೋಷಣೆ...

ದಾವಣಗೆರೆಯಲ್ಲಿ ಸಿಎಂ ಸಾರ್ವಜನಿಕರ ಅಹವಾಲು ಸ್ವೀಕಾರ..!

www.karnatakatv.net :ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಾವಣಗೆರೆಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಹಾಗೆ, ನಂಜನಗೂಡು ಮಂದಿರದ ಘಟನೆ ಮತ್ತೆ ಮರುಕಳಿಸದಂತೆ ಅಗತ್ಯ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೇವೆ. ನಂಜನಗೂಡು ಮಂದಿರ ನೆಲಸಮವಾದ ಘಟನೆ ಎಲ್ಲರ ಮನಸ್ಸಿಗೆ ತುಂಬಾ ನೋವಾಗಿದ್ದು, ಅಧಿಕಾರಿಗಳು ನಮ್ಮ ಗಮನಕ್ಕೆ ಬಾರದೆ ಈ ಘಟನೆಯನ್ನು ಮಾಡಿದ್ದಾರೆ. ಮಂದಿರದ ಘಟನೆ...

ದೇವಾಲಯ ತೆರವು ಗೊಳಿಸುವುದು ಸರಿಯಲ್ಲ; ಮಾಜಿ ಮುಖ್ಯಮಂತ್ರಿ ಗರಂ..!

www.karnatakatv.net :ಹುಬ್ಬಳ್ಳಿ: ರಸ್ತೆಗಳಿಗೆ ಅಡ್ಡಿಯಾಗಿರುವ ಧಾರ್ಮಿಕ ಕೇಂದ್ರಗಳ ತೆರವುಗೊಳಿಸಲು ಪರಿಹಾರ ವಿತರಿಸಲಾಗಿದ್ದರೂ ಇನ್ನೂ ಕೆಲವಡೆ ತೆರವು ಕಾರ್ಯಾಚರಣೆ ನಡೆದಿಲ್ಲ. ಈ ಬಗ್ಗೆ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬೇಸರ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ದೇವಸ್ಥಾನ ತೆರವು ವಿಚಾರ ಬಹಳಷ್ಟು ಸೂಕ್ಷ್ಮವಾಗಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು...

71ನೇ ವಸಂತಕ್ಕೆ ಕಾಲಿಟ್ಟ ರಾಷ್ಟ್ರ ನಾಯಕ, ಪ್ರಧಾನಿ ಮೋದಿ

www.karnatakatv.net: ಭಾರತೀಯ ಜನತಾ ಪಕ್ಷವು ಇಂದು ಹಲವು ಜನಪರ ಕಾರ್ಯಕ್ರಮಗಳನ್ನು ಯೋಜಿಸಿದೆ. ಮೋದಿ ಜೀವನ ಆಧಾರಿತ ಚಲನಚಿತ್ರ ಪ್ರದರ್ಶನ, ರಕ್ತದಾನ ಶಿಬಿರಗಳು, ಸ್ವಚ್ಛತೆ ಮತ್ತು ವ್ಯಾಕ್ಸಿನೇಷನ್ ಡ್ರೈವ್‌ಗಳನ್ನು ನಡೆಸಲಿದೆ ಎಂದು ತಿಳಿದುಬಂದಿದೆ.ಇಂದು 71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ. ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,...

‘ನಾನೊಬ್ಬನೇ ಶಾಸಕ ಅಲ್ಲ, ಬೇರೆ ಶಾಸಕರಿಗೆ ಧಿಕ್ಕಾರ ಕೂಗಿ’- ಶಾಸಕ ಶಿವರಾಜ್ ಪಾಟೀಲ್ ಕಿಡಿ

ರಾಯಚೂರು: ಏಮ್ಸ್ ಹೋರಾಟ ಸಮಿತಿ‌ ಮತ್ತು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ನಡುವೆ ವಾಗ್ವಾದ ನಡೆಯಿತು.  ರಾಯಚೂರಲ್ಲಿ ಏಮ್ಸ್  ಸ್ಥಾಪಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿ ಇಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಕಚೇರಿ ಮುಂದೆ ಪ್ರತಿಭಟನಾ ನಡೆಸಿದರು. ರಾಯಚೂರು ಜಿಲ್ಲೆಗೆ ನಿರಂತರವಾಗಿ ಅನ್ಯವಾಗ್ತಿದೆ. ಐಐಟಿಯನ್ನೂ ಧಾರವಾಡಕ್ಕೆ ನೀಡಲಾಯಿತು. ಹೀಗಾಗಿ ಪರ್ಯಾಯವಾಗಿ ಏಮ್ಸ್ ನ್ನು ...

ಕರ್ನಾಟಕದಲ್ಲಿ ಜೂಜು-ಬೆಟ್ಟಿಂಗ್ ಆಡಿದ್ರೆ ಜೈಲು ಗ್ಯಾರೆಂಟಿ..!

www.karnatakatv.net : ಬೆಂಗಳೂರು: ಕರ್ನಾಟಕದಲ್ಲಿ ಆನ್ ಲೈನ್ ಬೆಟ್ಟಿಂಗ್ ಮತ್ತು ಜೂಜಾಟಕ್ಕೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ. ಇಂದು ವಿಧಾನಸಭೆಯಲ್ಲಿ ಮಹತ್ವದ ವಿಧೇಯಕವನ್ನು ಮಂಡನೆಯಾಗಿತ್ತು. ಹೀಗಾಗಿ ಇನ್ಮುಂದೆ ಕರ್ನಾಟಕದಲ್ಲಿ ಆನ್ಲೈನ್ ಗ್ಯಾಂಬ್ಲಿಂಗ್ , ಬೆಟ್ಟಿಂಗ್ ನಲ್ಲಿ ತೊಡಗಿದ್ರೆ ಒಂದರಿಂದ 3 ವರ್ಷಗಳ ವರೆಗೂ ಜೈಲು ಶಿಕ್ಷೆ ಜೊತೆಗೆ  ಲಕ್ಷ ದಂಡ ವಿಧಿಸಲಾಗುತ್ತೆ.  ಕರ್ನಾಟಕ ಪೊಲೀಸ್ ಕಾಯ್ದೆ-1963 ಕ್ಕೆ...

ಭಿಕ್ಷೆ ಬೇಡಿದ ಕಲಾವಿದರು..!

www.karnatakatv.net :ಹುಬ್ಬಳ್ಳಿ: ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅನುಮತಿ ನೀಡಬೇಕೆಂದು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಶ್ರೀ ಮಲ್ಲಿಕಾರ್ಜುನ ಅಲೆ ಮಾರಿ ಸಂಘ ಹಾಗೂ ಜಾನಪದ ಗೊಂಬೆ ಕುಣಿತ ಕಲಾವಿದರ ಸಂಘದBegged ಸದಸ್ಯರು, ನಗರದಲ್ಲಿಂದು ಸಾಂಕೇತಿಕವಾಗಿ ಭಿಕ್ಷಾಟನೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಕೋವಿಡ್ ನಿಂದಾಗಿ ಕಳೆದೆರಡು ವರ್ಷಗಳಿಂದ ಎಲ್ಲಾ ಕಾರ್ಯಕ್ರಮಗಳಿಗೂ ನಿಷೇಧ ಹೇರಿರೋದ್ರಿಂದ ನಾವು ಭಿಕ್ಷೆ...

ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯ..!

www.karnatakatv.net :ರಾಯಚೂರು: ಏಮ್ಸ್ ಹೋರಾಟ ಸಮಿತಿ‌ ಮತ್ತು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ನಡುವೆ ವಾಗ್ವಾದ ನಡೆಯಿತು. ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿ ಇಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು. ರಾಯಚೂರು ಜಿಲ್ಲೆಗೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ಐಐಟಿಯನ್ನ ಧಾರವಾಡಕ್ಕೆ ನೀಡಲಾಯಿತು....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img