Wednesday, May 27, 2026

karnatakatv.net

ಬೆಳಗಾವಿ ಗಣೇಶನಿಗೆ ಮಾತ್ರ ಸ್ಪೆಷಲ್ ಪರ್ಮೀಷನ್…!!!

www.karnatakatv.net :ಬೆಳಗಾವಿ:  ನಗರದಲ್ಲಿ 11 ದಿನಗಳ ಗಣೇಶೋತ್ಸವ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ ಅಂತ ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನ ತಾವು ಭೇಟಿಯಾಗಿದ್ದು, 11 ದಿನಗಳ ಕಾಲ ಬೆಳಗಾವಿಯಲ್ಲಿ ಗಣೇಶೋತ್ಸವ ಆಚರಿಸೋದಕ್ಕೆ ಮುಖ್ಯಮಂತ್ರಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಅಂತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆಗೊಳಿಸೋ ಮೂಲಕ...

ಗಣೇಶ ಚತುರ್ಥಿಗೆ ಕೊರೊನಾ ಕರಿ ನೆರಳು…!

www.karnatakatv.net :ರಾಯಚೂರು : ಗಣೇಶ ಚತುರ್ಥಿಯನ್ನು  ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಂತ ಸರಳವಾಗಿ ಕೆಲ ನಿರ್ಬಂಧಗಳೊಂದಿಗೆ ಆಚರಣೆ ಮಾಡಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಆ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯಲ್ಲೂ ಈ ಬಾರಿ ಗಣೇಶ ಚತುರ್ಥಿ ಹಬ್ಬ ಆಚರಣೆ ವೇಳೆ ಕಟ್ಟು‌ ನಿಟ್ಟಿನ ನಿಯಮಗಳೊಂದಿಗೆ ಹಬ್ಬ ಆಚರಿಸಬೇಕು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ. ಕೋವಿಡ್‌ ಮೂರನೇ...

ಜಂಬೂ ಸವಾರಿಯಲ್ಲಿ ಮಿಂಚಲಿದ್ದಾರೆ ಚೈತ್ರ- ಲಕ್ಷ್ಮಿ

www.karnatakatv.net :ಗುಂಡ್ಲುಪೇಟೆ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಈ ಬಾರಿಯೂ ವೀರ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಅಭಿಮನ್ಯು ಜೊತೆಗೆ ಇತರೆ 8 ಆನೆಗಳು ಈ ಬಾರಿಯ ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ. ಇದೇ ಮೊದಲ ಬಾರಿಗೆ ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ರಾಂಪುರ ಆನೆ ಶಿಬರದ ಎರಡು ಆನೆಗಳೂ ಕೂಡ ಆಯ್ಕೆಯಾಗಿವೆ. ಹೌದು ರಾಂಪುರ ಆನೆ ಶಿಬಿರದ...

ಸಿಲಿಂಡರ್ ಸ್ಫೋಟಕ್ಕೆ ಹೊತ್ತಿಉರಿದ ಮನೆ…!

www.karnatakatv.net :ಗುಂಡ್ಲುಪೇಟೆ: ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗಿಸಿ ಹೊತ್ತಿ ಉರಿದ ಘಟನೆ  ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗ್ರಾಮದಲ್ಲಿ ಮನೆಯಿಂದ ಅಜ್ಜಿ ಮತ್ತು ಮೊಮ್ಮಗ ಹೊರಗೆ ಬರುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ಸಂದರ್ಭದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪಿಸಿ ಹೊತ್ತಿ ಉರಿದಿದೆ. ವಿಷಯ ತಿಳಿದ ಕೂಡಲೇ ಗುಂಡ್ಲುಪೇಟೆಯಿಂದ ಸ್ಥಳಕ್ಕೆ...

ಕಾಲುವೆಗೆ ಜಾರಿ ವ್ಯಕ್ತಿ ನೀರು ಪಾಲು..!

www.karnatakatv.net: ರಾಯಚೂರು : ಜಿಲ್ಲೆಯ ಸಿರವಾರ ತಾಲ್ಲೂಕಿನ ಯರಮರಸ್ ಗ್ರಾಮದ ಬಳಿ‌ ತುಂಗಭದ್ರಾ ಎಡದಂಡೆ ನಾಲೆಯಲ್ಲಿ ಗೊಬ್ಬರದ ಚೀಲ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲಾಗಿದ್ದಾನೆ. ರೈತ ಬಸವರಾಜ್ ಪಾಟೀಲ್ ಕೂರನೂರು (53) ಚೀಲವನ್ನು ತೊಳೆಯಲೆಂದು ಹೋಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಹರಿದುಕೊಂಡು ಹೋಗಿದ್ದಾನೆ. ಇತನ ಹುಡುಕಾಟಕ್ಕಾಗಿ ನಾಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯನ್ನು...

ಗಣೇಶ ಹಬ್ಬದ ಖರೀದಿ ಭರಾಟೆಯಲ್ಲಿ ಕೊವಿಡ್ ನಿಯಮ ಮರೆತ ಜನ..!

www.karnatakatv.net :ಹುಬ್ಬಳ್ಳಿ : ಕೊರೊನಾ ನಡುವೆ ಗಣೇಶ ಹಬ್ಬ ಆಚರಿಸಲು ಜನ ಮುಂದಾಗಿದ್ದಾರೆ.  ಗೌರಿ ಗಣೇಶ ಹಬ್ಬದ ಸಂಭ್ರಮ ನಗರದಾದ್ಯಂತ ಮನೆ ಮಾಡಿದ್ದು,  ಹಬ್ಬಕ್ಕೆ ಅಗತ್ಯ ವಸ್ತುಗಳ  ಖರೀದಿ ಜೋರಾಗಿದೆ‌. ಆದ್ರೆ  ಖರೀದಿ ಭರಾಟೆಯಲ್ಲಿ ಜನರು ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಹೌದು, ಹುಬ್ಬಳ್ಳಿಯ ದುರ್ಗದ ಬೈಲ್ ನಲ್ಲಿ ಜನ ಜಾತ್ರೆಯೇ ಸೇರಿತು. ಹಬ್ಬಕ್ಕಾಗಿ ಹೂ,...

ತಹಶೀಲ್ದಾರ್ ಕಚೇರಿಯಲ್ಲಿ ಪ್ರತಿಭಟನೆ…!

www.karnatakatv.net :ಚಾಮರಾಜನರ: ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿಯಲ್ಲಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಅಸಾಮಾಧಾನವುಂಟಾಗಿ ಕಡೆಗೆ ಪ್ರತಿಭಟನೆ ನಡೆದ ಪ್ರಸಂಗ ಎದುರಾಯ್ತು ಪಟ್ಟಣದ  ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ರವಿಶಂಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ  ಪ್ರತಿಭಟ ನೆ ಚರ್ಚೆ ಧಿಕ್ಕಾರಗಳ ನಡುವೆ ಸಭೆಯು ಪ್ರಾರಂಭವಾಯಿತು.ಈ...

ಕಲಘಟಗಿ ಕಾಡಂಚಿನ ಜನರ ಕಣ್ಣೀರು ಕೇಳುವವರು ಯಾರು…?

www.karnatakatv.net :ಹುಬ್ಬಳ್ಳಿ: ಅದು ಕಲಘಟಗಿ ತಾಲ್ಲೂಕಿನ ಕಾಡಂಚಿನ ಪ್ರದೇಶ. ಇಲ್ಲಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಬೇಕು ಅಂದರೆ ದೊಡ್ಡ ಸಾಹಸವನ್ನೇ ಮಾಡಬೇಕಾಗಿದೆ. ಹೆಣ್ಣೊಂದು ಕಲೆತರೇ ಶಾಲೆಯೊಂದು ತೆರೆದಂತೆ ಎಂಬುವಂತ ಮಾತಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತು ಕೂಡ ಇಲ್ಲ. ಇಲ್ಲಿನ ಪರಿಸ್ಥಿತಿಯನ್ನೊಮ್ಮೆ ನೋಡಿದರೇ ನಿಜಕ್ಕೂ ಶೋಚನೀಯವಾಗಿದೆ. ಕಲಘಟಗಿಯ ಕಾಡು ಅಂಚಿನ ಪ್ರದೇಶ ಗೌಳಿ ದಡ್ಡಿ ಗ್ರಾಮದಲ್ಲಿ ಮೂಲಭೂತ...

ಮದುವಣಗಿತ್ತಿಯಂತೆ ಶೃಂಗಾರಗೊಂಡ ಶಾಲೆಗಳು …!

www.karnatakatv.net :ರಾಯಚೂರು : ರಾಜ್ಯದಲ್ಲಿ ಹಲವು ತಿಂಗಳ ಬಳಿಕ ಶಾಲೆ ಆರಂಭಗೊಂಡಿದ್ದರಿಂದ ವಿದ್ಯಾದೇಗುಲ ನೋಡುತ್ತಿದ್ದಂತೆ ಮಕ್ಕಳು ಫುಲ್ ಖುಷ್ ಆಗಿದ್ದಾರೆ. ಹದಿನೆಂಟು ತಿಂಗಳ ಬಳಿಕ ವಿದ್ಯಾದೇಗುಲ  ಆರಂಭಗೊಂಡಿದ್ದು, ಶಾಲೆಗೆ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳುವ ಮೂಲಕ ಶಿಕ್ಷಕರು ಕೂಡ ಸಂಭ್ರಮದಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಶಾಲೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡು ಮಕ್ಕಳನ್ನು ಸ್ವಾಗತ ಕೋರುವ ಬ್ಯಾನರ್ ಕಟ್ಟಿ ಶಾಲೆಗೆ...

ಚುನಾಯಿತ ಜನಪ್ರತಿನಿಧಿಗಳಿಗೆ ಇಲ್ಲ ಆಸನದ ವ್ಯವಸ್ಥೆ…!

www.karnatakatv.net :ಹುಬ್ಬಳ್ಳಿ: ಪಾಲಿಕೆಗೆ ಚುನಾಯಿತ ಪ್ರತಿನಿಧಿಗಳು ಅಂತೂ ಆಯ್ಕೆಯಾದರು, ಆದರೆ  ಚುನಾಯಿತ ಪ್ರತಿನಿಧಿಗಳಿಗೆ ಕುಳಿತುಕೊಳ್ಳುವ ಆಸನಕ್ಕೆ ಅಡಚಣೆ ಉಂಟಾಗಿದೆ. ಕುರ್ಚಿಗಾಗಿ ಶತಾಯು ಗತಾಯು ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ಈಗ ಪಾಲಿಕೆಯಲ್ಲಿ ಕುಳಿತುಕೊಳ್ಳುವುದಕ್ಕೆ ಸಮಸ್ಯೆ ಎದುರಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಸರತ್ತು ಮುಗಿದು ನೂತನ ಸದಸ್ಯರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ, 67ರಿಂದ 82ಕ್ಕೆ ಏರಿಕೆಯಾಗಿರುವ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img