Tuesday, May 26, 2026

karnatakatv.net

ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ರಾಜ್ಯಸಭೆಯಲ್ಲಿ ಅಮಿತ್ ಶಾ ಘೋಷಣೆ..!

ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...

ಪ್ರವಾಹ ಪೀಡಿತ ಪ್ರದೇಶಗಳಲ್ಲಿ CM ವೈಮಾನಿಕ ಸಮೀಕ್ಷೆ..!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...

ಕನ್ನಡದಲ್ಲಿ ಪತ್ರ ಬರೆದ ಹರಿಪ್ರಿಯಾ, ಅಭಿಮಾನಿಗಳಿಗೆ ಹೇಳಿದ್ದೇನು..?

ಕನ್ನಡ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಅದೆಷ್ಟೋ ನಟಿಯರು, ದಕ್ಷಿಣ ಭಾರತದ ತೆಲುಗು, ತಮಿಳು ಮಲಯಾಳಂ ಸೇರಿದಂತೆ ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿ ಸ್ಟಾರ್​​ ನಟಿಯರಾಗಿ ಮಿಂಚುತ್ತಿದ್ದಾರೆ. ಶ್ರದ್ಧಾ ಶ್ರೀನಾಥ್, ರಶ್ಮಿಕಾ ಮಂದಣ್ಣ, ಅನುಷ್ಕಾ ಶೆಟ್ಟಿ , ಹರಿಪ್ರಿಯಾ ಸೇರಿದಂತೆ ಹತ್ತು ಹಲವು ನಟಿಯರು ಈ ಸಾಲಿನಲ್ಲಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದಿಂದ ಸಾಕಷ್ಟು...

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...

ಇನ್ ಸ್ಟಾ ದಲ್ಲಿ ಚೈಲ್ಡ್ ವುಡ್ ಮೆಮೋರಿ ಹಂಚಿಕೊಂಡ ಚಹಲ್

ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಲ್, ಬಾಲ್ಯದ ಆ ದಿನಗಳ ನೆನಪಿಗೆ ಜಾರಿದ್ದಾರೆ. ಪ್ರತಿಯೊಬ್ಬರು ಎಷ್ಟೇ ದೊಡ್ಡವರಾಗಲಿ, ಎಷ್ಟೇ ಸಾಧನೆ ಮಾಡಿರಲಿ ಅವರು ಬೆಳೆದು ಬಂದ ದಿನಗಳ ಹಿಂದಿನ ನೆನಪು, ಸದಾ ಖುಷಿ ನೀಡುತ್ತೆ. ಅದೇ ರೀತಿ ಟೀಮ್ ಇಂಡಿಯಾ ಸ್ಪಿನ್ನರ್ ಚಹಲ್ ಕೂಡ, ತಮ್ಮ ಬಾಲ್ಯದ ದಿನಗಳಿಗೆ...

ಗರ್ಲ್ ಫ್ರೆಂಡ್ ಜೊತೆ ಬರ್ತ್ ಡೇ ಪಾರ್ಟಿ ಮಾಡಿದ ಯಂಗ್ ಕ್ರಿಕೆಟರ್

ಭಾರತದ ಯಂಗ್ ಕ್ರಿಕೆಟರ್, ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಇಶನ್ ಕಿಶನ್ ಸದ್ಯ ಪಾರ್ಟಿ ಮೂಡಲ್ಲಿದ್ದಾರೆ. ೨೧ನೇ ಸಂತಕ್ಕೆ ಕಾಲಿಟ್ಟ ಕಿಶನ್ ಬಬ್ಲಿ ಬಬ್ಲಿ ಗರ್ಲ್ ಫ್ರೆಂಡ್ ಜೊತೆ ಹುಟ್ಟುಹಬ್ಬ ಆಚರಿಸಿ ಕೊಂಡಿದ್ದಾರೆ. ಹೌದು ಬರ್ತ್​ಡೇ ಸಂಭ್ರಮಾಚರಣೆ ವೇಳೆ, ಇಶಾನ್​ ಕಿಸಾನ್​ ತಮ್ಮ ಗೆಳತಿ ಆದಿತಿ ಹೂಂಡೈ ಜತೆ ತೆಗೆಸಿಕೊಂಡಿರುವ...

ಶಾಸಕರನ್ನು 30 ಕೋಟಿ ಕೊಟ್ಟು ಬಿಜೆಪಿ ಖರೀದಿಸಿದೆ- ಕಾಂಗ್ರೆಸ್ ಆರೋಪ

ಬೆಂಗಳೂರು: ಬಿಜೆಪಿಯವರು ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ದುಡ್ಡಿನ ಆಮಿಷವೊಡ್ಡಿ ತಮ್ಮತ್ತ ಸೆಳೆಯುತ್ತಿದ್ದಾರೆ. 30 ಕೋಟಿ ಕೊಟ್ಟು ಬಿಜೆಪಿ ಶಾಸಕರನ್ನು ಖರೀದಿ ಮಾಡಿದಿ ಅಂತ ಕಾಂಗ್ರೆಸ್ ನ ಕೃಷ್ಣಭೈರೇಗೌಡ ಆರೋಪಿಸಿದ್ದಾರೆ. ಮೈತ್ರಿ ಶಾಸಕರನ್ನು ಬಿಜೆಪಿ ದುಡ್ಡುಕೊಟ್ಟು ಖರೀದಿ ಮಾಡಿದೆ. ನೈತಿಕತೆ ಕುರಿತು ಮಾತನಾಡುವ ಬಿಜೆಪಿ ಸದನದಲ್ಲಿ ಈ ಆರೋಪಕ್ಕೆ ಚಕಾರವೆತ್ತದೆ ಸುಮ್ಮನೆ ಕುಳಿತಿರೋದನ್ನು ನೋಡಿದರೇ ಖರೀದಿ ಮಾಡಿರೋದು...

ಈಗ ಖುಷಿ ಪಡುತ್ತಿದ್ದೀರಿ- ಮುಂದೆ ಕಾದಿದೆ ನಿಮಗೆ- ಬಿಜೆಪಿಗೆ ಸಿಎಂ ಚಾಟಿ..!

ಬೆಂಗಳೂರು: ವಿಧಾನಸಭೆಯಲ್ಲಿನ ಇಂದಿನ ಕಲಾಪ ನಿನ್ನೆಗಿಂತಲೂ ತೀವ್ರ ಕುತೂಹಲಕಾರಿಯಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸೋ ಸಲುವಾಗಿ ಬಿಜೆಪಯವರು ಷಡ್ಯಂತ್ರ ನಡೆಸುತ್ತಿದ್ದು ಶಾಸಕರನ್ನು ಸೆಳೆಯೋ ಪ್ರಯತ್ನ ಮಾಡ್ತಿದ್ದಾರೆ. ತಾತ್ಕಾಲಿಕವಾಗಿ ಖುಷಿ ಪಡುತ್ತಿದ್ದೀರಿ, ಆದ್ರೆ ನಿಮಗೆ ಮುಂದೆ ಕಾದಿದೆ ಅಂತ ಸಿಎಂ ಪ್ರತಿಪಕ್ಷಕ್ಕೆ ಮಾತಿನ ಚಾಟಿ ಬೀಸಿದ್ರು. ವಿಶ್ವಾಸಮತ ಯಾಚನೆ ಕುರಿತಾಗಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಇಂದೂ...

ನಿಮ್ಮನ್ನ ಯಾವ ಕೋರ್ಟ್ ಕೂಡ ರಕ್ಷಿಸೋಕೆ ಸಾಧ್ಯವಿಲ್ಲ- ಅತೃಪ್ತರಿಗೆ ಡಿಕೆಶಿ ಸಂದೇಶ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಬಿಜೆಪಿ ಪಟ್ಟು ಹಿಡಿದು ಕುಳಿತಿದ್ರೆ, ಮತ್ತೊಂದೆಡೆ ದೋಸ್ತಿಗಳು ಸಂಖ್ಯಾಬಲದಲ್ಲಿ ಮೇಲುಗೈ ಸಾಧಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ನಿನ್ನೆಯ ವಿಶ್ವಾಸಮತ ಯಾಚನೆಯನ್ನು ಉಪಾಯವಾಗಿ ಮುಂದೂಡಿಕೆ ಮಾಡಿಸುವಲ್ಲಿ ಯಶಸ್ವಿಯಾಗಿರೋ ದೋಸ್ತಿ ಮತ್ತೆ ಅತೃಪ್ತರನ್ನು ಸಮಾಧಾನ ಪಡಿಸೋ ಕೆಲಸ ನಡೆಸುತ್ತಿದೆ. ವಿಧಾನಸಭಾ ಕಲಾಪ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img