ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ 4ನೇ ಶನಿವಾರವೂ ರಜೆ ಘೋಷಣೆಗೆ ಸರ್ಕಾರ ನಿರ್ಧರಿಸಿದ್ದು ಕೆಲವೇ ದಿನಗಳಲ್ಲಿ ಆದೇಶ ಹೊರಬೀಳಲಿದೆ.
ರಾಜ್ಯ ಸರ್ಕಾರಿ ನೌಕರರ ಕಾರ್ಯಕ್ಷಮತೆ ಹೆಚ್ಚಿಸಿ ಒತ್ತಡವನ್ನು ಕಡಿಮೆ ಮಾಡಲು 6ನೇ ವೇತನ ಆಯೋಗ ಮಾಡಿದ್ದ ಶಿಫಾರಸ್ಸಿನಂತೆ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ಘೋಷಿಸಲು ಸರ್ಕಾರ ತೀರ್ಮಾನಿಸಿದೆ. ಈ...
ಮಂಡ್ಯ: ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ ಏನೂ ಆಗಲ್ಲ, ಇನ್ನು 4 ವರ್ಷ ಕುಮಾರಸ್ವಾಮಿಯವರೇ ಸಿಎಂ ಅಂತ ಮೈತ್ರಿ ನಾಯಕರು ಹೇಳಿಕೊಂಡು ಓಡಾಡ್ತಿದ್ದಾರೆ. ಆದ್ರೆ ಸ್ವತಃ ಸಿಎಂ ಪುತ್ರ ನಿಖಿಲ್ ಕುಮಾರ್ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ನೀವು ರೆಡಿಯಾಗಿರಿ ಅಂತ ಕಾರ್ಯಕರ್ತರಿಗೆ ಸುಳಿವು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ.
ಮಂಡ್ಯದಲ್ಲಿ ಕಾರ್ಯಕರ್ತರೊಂದಿಗೆ ಚರ್ಚೆ ವೇಳೆ...
ಮಂಡ್ಯ: ವಧುವಿಗೆ ವರ ತಾಳಿ ಕಟ್ಟೋದು ಸಂಪ್ರದಾಯ. ಆದ್ರೆ ಕೆಲವರು ಈ ಶಾಸ್ತ್ರ ಸಂಪ್ರದಾಯ ಮೀರಿ ವರನಿಗೆ ವಧುವೇ ತಾಳಿ ಕಟ್ಟಿರೋ ಅದೆಷ್ಟೋ ನಿದರ್ಶನಗಳನ್ನ ನೋಡಿದ್ದೇವೆ. ಆದ್ರೆ ಇಲ್ಲಿ ಗೊಂದಲಗೊಂಡ ಪುರೋಹಿತರೇ ವಧುವಿನ ಕೈಗೆ ತಾಳಿ ಕೊಟ್ಟು ವರನಿಗೆ ಕಟ್ಟವಂತೆ ಹೇಳಿರೋ ಪ್ರಸಂಗ ನಡೆದಿದೆ.
ಮಂಡ್ಯದಲ್ಲಿ ಈ ಘಟನೆ ನಡೆದಿದ್ದು ತಾಳಿ ಕಟ್ಟೋ ಶಾಸ್ತ್ರಕ್ಕೂ...
ಚಿಕ್ಕಮಗಳೂರು: ರಾಜ್ಯದಲ್ಲಿ ಆವರಿಸಿರೋ ಬರಗಾಲದಿಂದ ಜಾನುವಾರುಗಳು, ರೈತರು ತತ್ತರಿಸಿಹೋಗಿದ್ದಾರೆ. ಬೆಳೆದ ಬೆಳಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದರೆ. ಹಲವಾರು ಜಿಲ್ಲೆಗಳಲ್ಲಿ ಕುಡಿಯಲೂ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವರುಣ ದೇವನ ಮೊರೆ ಹೋಗಿದ್ದು ವಿವಿಧ ದೇವಾಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಮುಂದಾಗಿದೆ.
ತೀವ್ರ ಬರಗಾಲ ಹಿನ್ನೆಲೆಯಲ್ಲಿ
ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಡಿ ಬರುವ ರಾಜ್ಯದ ನಾನಾ ದೇವಾಲಯಗಳಲ್ಲಿ...
ಕೇಂದ್ರದಲ್ಲಿ ದಲಿತ ಸಂಸದರನ್ನು ಮಂತ್ರಿಯನ್ನಾಗಿ ಮಾಡುವ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ. ತಾಕತ್ತಿದ್ದರೆ ದಲಿತ ವ್ಯಕ್ತಿಯನ್ನು ರಾಜ್ಯದಲ್ಲಿ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇರ ಸವಾಲೆಸೆದರು.
ನೂತನವಾಗಿ ಆಯ್ಕೆಯಾಗಿರುವ ಬಿಜೆಪಿಯ 25ಸಂಸದರಿಗೆ...
ದೆಹಲಿ: 2020ರ ದೆಹಲಿ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ತಯಾರಿ ಶುರುವಿಟ್ಟುಕೊಂಡಿದೆ. ಮಹಿಳೆಯರಿಗೆ ಮೆಟ್ರೋ ಮತ್ತು ಬಸ್ ಪ್ರಯಾಣವನ್ನು ಉಚಿತವಾಗಿ ಒದಗಿಸಲು ದೆಹಲಿ ಸರ್ಕಾರ ಚಿಂತನೆ ನಡೆಸಿದೆ.
ಸಾರ್ವಜನಿಕ ಸಾರಿಯನ್ನು
ಸಾಮಾನ್ಯವಾಗಿ ಹೆಚ್ಚಾಗಿ ಬಳಸೋದು ಮಹಿಳೆಯರೇ ಆದ್ದರಿಂದ ಅವರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ
ನಿರ್ಧಾರ ಕೈಗೊಂಡಿರೋದಾಗಿ ದೆಹಲಿ ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ. ಅಲ್ಲದೆ ಈ...
ಚಾಲೆಂಜಿಂಗ್
ಸ್ಟಾರ್ ದರ್ಶನ್ ಅಭಿನಯದ ಚಿತ್ರ ಯಜಮಾನ ರಿಲೀಸ್ ಆಗಿ ಇಂದಿಗೆ 95ನೇ ದಿನ. ಇನ್ನೈದು ದಿನದಲ್ಲಿ ಚಿತ್ರಕ್ಕೆ
ಶತದಿನೋತ್ಸವದ ಸಂಭ್ರಮ. ಮುಖ್ಯ ಚಿತ್ರಮಂದಿರ ನರ್ತಕಿಯಲ್ಲಿ ಬಿಡುಗಡೆಯಾದ ಯಜಮಾನ ಸಿನಿಮಾ ಇದೇ ಚಿತ್ರಮಂದಿರದಲ್ಲಿ
100ಡೇಸ್ ಪೂರೈಸುತ್ತಿಲ್ಲ. ಯಾಕಂದ್ರೆ ಅಭಿಷೇಕ್ ಅಂಬರೀಶ್ ನಟನೆಯ ಅಮರ್ ಚಿತ್ರ ಅದೇ ಚಿತ್ರದಲ್ಲಿ
ರಿಲೀಸ್ ಆಗಿದ್ದು ಯಶಸ್ವಿಯಾಗಿ ಓಡುತ್ತಿದೆ.
ಹೀಗಾಗಿ ಯಜಮಾನ ಇನ್ನು ಯಾವಯಾವ ಥಿಯೇಟರ್ ನಲ್ಲಿ...
ಬೆಂಗಳೂರು: ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಅರಣ್ಯ ಇಲಾಖೆ ಭರ್ಜರಿ ಸುದ್ದಿ ನೀಡಿದೆ. 5 ವರ್ಷಗಳಲ್ಲಿ 3085 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಅನುಮೋದನೆ ನೀಡಿದ್ದು ಈ ಕುರಿತು ಕೆಲ ದಿನಗಳಲ್ಲಿ ಅರ್ಜಿ ಆಹ್ವಾನಿಸಲಿದೆ.
ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಉಪವಲಯ ಅರಣ್ಯಾಧಿಕಾರಿ, ಅರಣ್ಯ ರಕ್ಷಕ, ಅರಣ್ಯ ವೀಕ್ಷಕ ಹುದ್ದೆಗಳನ್ನು ಭರ್ತಿ...