Wednesday, October 21, 2026

karnatakatv.net

Udupi : ಕೊರೋನಾ 3ನೇ ಅಲೆ ನಡುವೆ ರಾಸುಗಳಿಗೆ ಕಾಲುಬಾಯಿ ಜ್ವರ..!

ಉಡುಪಿ : ಕೊರೋನಾದ(corona) ಮೂರನೇ ಅಲೆಯ ನಡುವೆ ಉಡುಪಿ ಜಿಲ್ಲೆಯ ಕಾರ್ಕಳ(Karkala)ದಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ(Foot and Mouth Disease) ಕಾಣಿಸಿಕೊಂಡಿದ್ದು, 50ಕ್ಕೂ ಹೆಚ್ಚು ರಾಸುಗಳು ಕಾರ್ಕಳದ ಸುತ್ತಮುತ್ತಲಿನಲ್ಲಿ ಸಾವನ್ನಪ್ಪಿರುವದರಿಂದ ಅಲ್ಲಿನ ಜನರಿಗೆ ನೆಮ್ಮದಿಯ ಇಲ್ಲದಂತಾಗಿದೆ. ರೋಗಲಕ್ಷಣ ಬಂದ ಐದಾರು ದಿನಗಳಲ್ಲಿಯೇ ಹಸುಗಳು ಸಾವನ್ನಪ್ಪುತ್ತಿದ್ದು ಹಸುಗಳಿಗೆ ಚುಚ್ಚುಮದ್ದು ಹಾಗೂ ಅಗತ್ಯ ಚಿಕಿತ್ಸೆ ಕೊಡಿಸಲು...

Smriti Mandhana : ICCಯ ವರ್ಷದ ಮಹಿಳಾ ಆಟಗಾರ್ತಿ..!

ಸ್ಮೃತಿ ಮಂದಾನ(Smriti Mandhana) ಅವರನ್ನು ವರ್ಷದ ಮಹಿಳಾ ಕ್ರಿಕೆಟರ್(Women cricketer) ಎಂದು ಐಸಿಸಿ ಘೋಷಿಸಿದೆ. 2021ರಲ್ಲಿ ಮಹಿಳಾ ಕ್ರಿಕೆಟ್ ನಲ್ಲಿ ಸ್ಮೃತಿ ಸಾಧನೆ ಗುರುತಿಸಿ ಐಸಿಸಿ ಈ ಗೌರವ ನೀಡಿದೆ. 2021ನೇ ವರ್ಷ ಸ್ಮೃತಿ ಮಂದಾನ ಕ್ರೀಡಾ ಜೀವನದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಅವರ ಉತ್ತಮ ಆಟ ಅವರನ್ನು ವಾರ್ಷಿಕ ಪ್ರಶಸ್ತಿಯ ಪೈಪೋಟಿಯಲ್ಲಿ ಗೆಲ್ಲಿಸಿದೆ ಎಂದು...

Sarjapura : ಸುಲಭವಾಗಿ ಹಣ ಮಾಡಲು ಹೋಗಿ ಸಿಕ್ಕಿಬಿದ್ದ ಕತರ್ನಾಕ್ ಕುಟುಂಬ..!

ಬೆಂಗಳೂರಿನ ಆನೇಕಲ್ ಸಮೀಪದ ಸರ್ಜಾಪುರ(Sarjapura)ದಲ್ಲಿ ಕುಟುಂಬವೊಂದು ಸುಲಭವಾಗಿ ಹಣ ಮಾಡಲು ಹೋಗಿ ಈಗ ಸಿಕ್ಕಿಬಿದ್ದಿದ್ದಾರೆ. ಏನೂ ತಿಳಿಯದ ಅಮಾಯಕರನ್ನು ಬಳಸಿಕೊಂಡು ಹಣಮಾಡುವ ಕತರ್ನಾಕ್ ಕುಟುಂಬ. ಇಂತಹ ಕತರ್ನಾಕ್ ಸ್ಕೆಚ್ ಗೆ ಇಡೀ ಕುಟುಂಬವೇ ಬೆಂಬಲ ನೀಡಿದ್ದು, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಪರಿಚಿತರ ಹೆಸರಿನಲ್ಲಿ ಅಡವಿಟ್ಟು ಆ ಬಳಿಕ ಆಭರಣ ಕಳ್ಳತನ ಆಗಿದೆ ಎಂದು ಪೊಲೀಸರಿಗೆ ದೂರು...

delhi : ರಾಷ್ಟ್ರ ರಾಜಧಾನಿಯಲ್ಲಿ ಪೋಲಿಸರ ಸರ್ಪಗಾವಲು..!

ರಾಷ್ಟ್ರ ರಾಜಧಾನಿಯಾಗಿರುವ ಅಂತಹ ಡೆಲ್ಲಿಯಲ್ಲಿ(delhi) ಪೊಲೀಸ್ ಸರ್ಪಗಾವಲಿನ ಹಾಕಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ದೆಹಲಿಯಾದ್ಯಂತ ಡೆಪ್ಯೂಟಿ ಕಮಿಷನರ್ಗಳು,(Deputy Commissioners)ಸಹಾಯಕ ಪೊಲೀಸ್ ಕಮಿಷನರ್ ಗಳು, ಇನ್ಸ್ ಪೆಕ್ಟರ್ ಗಳು, ಕಮಾಂಡರ್ ಗಳು ಸೇರಿದಂತೆ ಒಟ್ಟು 20 ಸಾವಿರ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ದೇಶದ...

Koppal : ಲಸಿಕೆ ಪಡೆಯದಿದ್ದರು ಎರಡನೇ ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರ..!

ಕೊಪ್ಪಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(District Health and Family Welfare)ಯ ಅಧಿಕಾರಿಗಳು ಎಡವಟ್ಟಿನಿಂದ ಕೊರೋನಾ(corona) ಎರಡನೇ ಲಸಿಕೆ ಪಡೆಯದಿದ್ದರೂ ಸಹ ಎರಡನೇ ಲಸಿಕೆಯ ಪಡೆದಿರುವುದಾಗಿ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಮರ್ಲಾನಹಳ್ಳಿಯ ಆಂಜನೇಯ ಹಾಗೂ ಚರಮಸ್ ಎಂಬ ಯುವಕರಿಗೆ ಎರಡನೇ ಲಸಿಕೆ ಪಡೆದಿರುವುದಾಗಿ...

Cinemaಯ ರೀತಿಯಲ್ಲಿ ಕುರಿ ಕಳ್ಳರ ಬೆನ್ನು ಹತ್ತಿದ ಕುರಿಗಾರರು.

ರಾಯಚೂರು : ಕುರಿಗಳನ್ನು ಕಳವು ಮಾಡುತ್ತಿರುವ ಕಳ್ಳರನ್ನು ಸಿನಿಮಾ ರೀತಿಯಲ್ಲಿ ಬೆನ್ನು ಹತ್ತಿ ಕುರಿಗಳ ಕಳ್ಳರನ್ನು ಹಿಡಿದಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ನಲ್ಲಿ ನಡೆದಿದೆ. ಬೇರೆ ಬೇರೆ ಪ್ರದೇಶಗಳಿಂದ ಮೇವನ್ನು ಹರಸಿ ನದಿ ಭಾಗಗಳ ಮತ್ತು ನೀರಾವರಿ ಪ್ರದೇಶಗಳ ಕಡೆ ಕುರಿ ಮೇಯಿಸಲು ಕುರಿಗಳನ್ನು ಒಡೆದುಕೊಂಡು ಬರುತ್ತಾರೆ. ಇದನ್ನು ಹರಿತ ಕಳ್ಳರು ರಾತ್ರಿಯ ಸಮಯದಲ್ಲಿ...

Instant Karma ಫಸ್ಟ್ ಲುಕ್ ಪೋಸ್ಟರ್ ಜನವರಿ 28ಕ್ಕೆ ಬಿಡುಗಡೆ.

ಯಶ್ ಶೆಟ್ಟಿ, ಸಲಗ ಖ್ಯಾತಿಯ ಕೆಂಡ ಶ್ರೇಷ್ಠ ಮತ್ತು ಅಂಜನ್ ದೇವ್, ಪ್ರಜ್ವಲ್ ಶೆಟ್ಟಿ, ಹರಿ ಮುಖ್ಯಭೂಮಿಕೆಯಲ್ಲಿರುವ ಇನ್‌ಸ್ಟಂಟ್ ಕರ್ಮ ಸಿನಿಮಾವನ್ನು ಈ ಹಿಂದೆ ಡಿಕೆ ಬೋಸ್ ನಿರ್ದೇಶಿಸಿದ್ದ ಸಂದೀಪ್ ಮಹಾಂತೇಶ್ ನಿರ್ದೇಶಿಸಿದ್ದಾರೆ. ಚಿತ್ರವು ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಇದನ್ನು March 2022 ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸುತ್ತಿದೆ ಬ್ರೇಕ್ ಫ್ರೀ ಸಿನಿಮಾಸ್...

Thiruvananthapuramನ ಸೆಂಟ್ರಲ್ ಜೈಲಿನ 262 ಕೈದಿಗಳಿಗೆ ಕೊರೊನಾ ಪಾಸಿಟಿವ್

ಕೇರಳ : ದೇಶದಲ್ಲಿ ಸದ್ಯ ಒಂದು ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಪೊಲೀಸರು, ವೈದ್ಯರು, ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ ಈ ಸೋಂಕಿಗೆ ಒಳಗಾಗಿದ್ದಾರೆ. ಹಾಗೇ, ಇದೀಗ ಕೇರಳದ ತಿರುವನಂತಪುರಂನ ಪೂಜಾಪ್ಪುರ ಸೆಂಟ್ರಲ್​ ಜೈಲಿನಲ್ಲಿರುವ 262 ಕೈದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 3ದಿನಗಳಲ್ಲಿ ಒಟ್ಟು 936 ಕೈದಿಗಳಿಗೆ ಆಯಂಟಿಜೆನ್​...

Twitt ಮಾಡಿದ ಕುಮಾರಸ್ವಾಮಿ ವಿರುದ್ಧ ಸಿದ್ದು ವಾಗ್ದಾಳಿ …!

ಬೆಂಗಳೂರು: ತಮ್ಮನ್ನು ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ. ಜನರ ತೀರ್ಪನ್ನು ಸ್ವೀಕಾರ ಮಾಡಲೇಬೇಕು ಎಂದರು. ಇನ್ನು ಕುಮಾರಸ್ವಾಮಿ ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಚುನಾವಣೆ ನಾನು...

BBMP 8 ವಲಯಗಳ 300 ಅಧಿಕಾರಿಗಳಿಗೆ ಕೊರೋನಾ ದೃಢಪಟ್ಟಿದೆ.

ಬೆಂಗಳೂರು : ಬಿಬಿಎಂಪಿಯ 8 ವಲಯಗಳ ಅಧಿಕಾರಿಗಳು, ಇಬ್ಬಂದಿ ಸೇರಿದಂತೆ 300ಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೆ ನಾಲ್ಕು ವಲಯದ ಜಂಟಿ ಆಯುಕ್ತರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದೆ. ವೀಕೆಂಡ್ ಕಫ್ರ್ಯೂ ತೆರವು ಬೆನ್ನಲ್ಲೇ ಕೋವಿಡ್ ಆತಂಕ ಹೆಚ್ಚಾಗಿದ್ದು , 300ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಗಳಿಗೆ ಕೊರೊನಾ ಕಂಡುಬಂದಿರುವುದು ಆತಂಕ ಸೃಷ್ಟಿಸಿದೆ. ಈ ಪೈಕಿ...
- Advertisement -spot_img

Latest News

ಪ್ರತಿ ಮನೆ ಮನೆಗೂ ಅಭಿವೃದ್ಧಿಯ ಬೆಳಕು ತಲುಪಬೇಕು ಎಂಬುದೇ ನಮ್ಮ ಸಂಕಲ್ಪ: ಸಿಎಂ ಡಿ ಕೆ ಶಿವಕುಮಾರ್

Political News: “ನಾಡ ಹಬ್ಬ ದಸರಾ ಸಂದರ್ಭದಲ್ಲಿ ದ್ವೇಷ ದೂರವಾಗಿ, ಸಾಮರಸ್ಯ ಬೆಳೆಯಬೇಕು. ಅಭಿವೃದ್ಧಿಯ ಬೆಳಕು ಪ್ರತಿ ಮನೆ ಮನೆಗೂ ತಲುಪಬೇಕು ಎಂಬುದು ನಮ್ಮ ಸಂಕಲ್ಪ....
- Advertisement -spot_img