Wednesday, October 21, 2026

karnatakatv.net

Pancha Rajyagala ಬಹಿರಂಗ ಸಭೆ ಜನೆವರಿ 22 ಕ್ಕೆ ಮುಂದೂಡಿಕೆ.

ನವದೆಹಲಿ : ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ನಡುವೆ ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಗಾಗಿ ಬಹಿರಂಗ ಸಮಾವೇಶ, ಪ್ರಚಾರ ಮತ್ತು ರೋಡ್ ಶೋಗಳಿಗೆ ಅನುಮತಿ ನೀಡಬೇಕೇ ಬೇಡವೇ ಎಂಬುದರ ಬಗ್ಗೆ ಚುನಾವಣಾ ಆಯೋಗ ಶನಿವಾರ ನಿರ್ಧರಿಸಲಿದೆ. ಶನಿವಾರ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ...

ಪದವಿಯಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟಿದ್ದು. ಒತ್ತಡ ಬೇಡ : ಶಿಕ್ಷಣ ಇಲಾಖೆಯಿಂದ ಸೂಚನೆ

ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗೆ ಬಿಟ್ಟದ್ದು, ಒತ್ತಡ ಬೇಡ. ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದೆ. ಕನ್ನಡ ಆಯ್ಕೆ ಮಾಡಿಕೊಳ್ಳಲಿಚ್ಛಿಸದ ವಿದ್ಯಾರ್ಥಿಗಳಿಗೆ ಒತ್ತಾಯ ಬೇಡವೆಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ...

Mumbai ಬೆಂಕಿ ಅವಘಡ ಸಂತ್ರಸ್ತರಿಗೆ ನೆರವಾಗಿ : ರಾಹುಲ್ ಗಾಂಧಿ

ನವದೆಹಲಿ: ಮುಂಬೈನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿರುವ ಅವರು, ಪಕ್ಷದ ಕಾರ್ಯಕರ್ತರು ಸಂತ್ರಸ್ತರಿಗೆ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ. 'ಮುಂಬೈನಲ್ಲಿ ಅಗ್ನಿ ದುರಂತದ ಸುದ್ದಿ ಆತಂಕಕಾರಿಯಾಗಿದೆ. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು...

mekedatu ಜಲ ವಿವಾದ ಫೆ.14 ಸುಪ್ರೀಂ ಕೋರ್ಟ್ ವಿಚಾರಣೆ

ಬೆಂಗಳೂರು: ಅಂತಾರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯದ ಮುಂದಿನ ನಡೆ ಕುರಿತು ಫೆಬ್ರವರಿ ಮೊದಲ ವಾರ ಸರ್ವಪಕ್ಷಗಳ ಸಭೆ ಕರೆಯಲು ತೀರ್ಮಾನಿಸಿರುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕಾನೂನು, ತಾಂತ್ರಿಕ ಪರಿಣತರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೃಷ್ಣಾ, ಕಾವೇರಿ, ಮಹದಾಯಿ ಜಲ ವಿವಾದಗಳು...

Subhash Bhaumik ಮಾಜಿ ಫುಟ್ಬಾಲ್​ ಆಟಗಾರ ಇನ್ನಿಲ್ಲ

ಕೊಲ್ಕತ್ತಾ: ಭಾರತದ ಲೆಜೆಂಡರಿ ಮಾಜಿ ಫುಟ್ಬಾಲ್​ ಆಟಗಾರ ಮತ್ತು ಮಾಜಿ ಕೋಚ್ ಸುಭಾಷ್​ ಭೌಮಿಕ್​ ಅವರು ಶನಿವಾರ ನಿಧನರಾದರು. ಇವರಿಗೆ 72 ವರ್ಷ ವಯಸ್ಸಾಗಿತ್ತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸುಭಾಷ್​ ಭೌಮಿಕ್​ ಮೂರೂವರೆ ತಿಂಗಳಿಂದ ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 23 ವರ್ಷಗಳ ಹಿಂದೆ ಬೈಪಾಸ್ ಸರ್ಜರಿಗೂ ಒಳಗಾಗಿದ್ದರು. ಇಂದು ಬೆಳಗಿನಜಾವ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. 19ನೇ ವರ್ಷಕ್ಕೆ ಪುಟ್ಭಾಲ್​...

IPL 2022 ಮೆಗಾ ಹರಾಜುಗೆ ಆಟಗಾರರ ಹೆಸರು ಬಿಡುಗಡೆ.

IPL 2022 : ಐಪಿಎಲ್ 2022 ಮೆಗಾ ಹರಾಜಿಗೆ ಲಭ್ಯವಿರುವ ಆಟಗಾರರ ಹೆಸರು ಪ್ರಕಟವಾಗಿದೆ. ಈ ಐಪಿಎಲ್ ಮೆಗಾ ಆಕ್ಷನ್​ಗೆ ಬರೋಬ್ಬರಿ 1214 ಆಟಗಾರರ ನೋಂದಣಿ ಮಾಡಿದ್ದಾರಂತೆ. ಇದರಲ್ಲಿ 896 ಭಾರತೀಯ ಆಟಗಾರರು ಮತ್ತು 318 ವಿದೇಶಿ ಪ್ಲೇಯರ್ಸ್ ಇದ್ದಾರೆ.   ಇಂಡಿಯನ್ ಪ್ರೀಮಿಯರ್ ಲೀಗ್ 2022 ರ (IPL 2022) ಫೀವರ್ ಶುರುವಾಗಿದೆ. ಮುಂದಿನ...

Siddaramaiah ವಿರುದ್ಧ ಹೆಚ್ ಡಿಕೆ ಆಕ್ರೋಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಟು ಶಬ್ದಗಳನ್ನು ಬಳಸಿ ಸರಣಿ ಟ್ವೀಟ್ ಮಾಡಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಹೆಚ್ ಡಿಕೆ ಅವರು ಮಾಡಿರುವ ಟ್ವೀಟ್ ಗಳು 1. ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ,...

30 ಕಲಾವಿದರಿಗೆ 2021 ನೇ ಸಾಲಿನ ಜನಪದ ಅಕಾಡೆಮಿ ಪ್ರಶಸ್ತಿ ಮತ್ತು ಇಬ್ಬರಿಗೆ ತಜ್ಞ ಪ್ರಶಸ್ತಿ ಲಭಿಸಿದೆ.

ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯು 2021ನೇ ಸಾಲಿನ ಜಾನಪದ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಿದೆ. ನೀಲಗಾರರ ಪದಗಳ ಖ್ಯಾತಿಯ ಮಳವಳ್ಳಿ ಮಹಾದೇವಸ್ವಾಮಿ ಸೇರಿ ಒಟ್ಟು 30 ಹಿರಿಯ ಜಾನಪದ ಕಲಾವಿದರು 2021ನೇ ಸಾಲಿನ "ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. ಇಬ್ಬರು ಜಾನಪದ ವಿದ್ವಾಂಸರಿಗೆ 'ತಜ್ಞ ಪ್ರಶಸ್ತಿ' ನೀಡಲಾಗಿದೆ. ಬೆಂಗಳೂರಿನ ಕನ್ನಡ...

Former Prime Minister, ಹೆಚ್‌ಡಿ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌.

ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕೋವಿಡ್ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌ ಬಂದಿತ್ತು....

Weekend curfew ರಿಲೀಫ್ ನಂತರ ಯಾವುದು ಇರುತ್ತೆ, ಯಾವುದು ಇರಲ್ಲ.

ಬೆಂಗಳೂರು: ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ಕೊರೋನಾ ನಿಯಂತ್ರಣ ( Corona Control ) ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದಂತ ವೀಕೆಂಡ್ ಕರ್ಪ್ಯೂ (Weekend Curfew) ರದ್ದುಗೊಳಿಸಲಾಗಿದೆ.  ಈ ಬಗ್ಗೆ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು (New Covid19 Guidelines)...
- Advertisement -spot_img

Latest News

ಪ್ರತಿ ಮನೆ ಮನೆಗೂ ಅಭಿವೃದ್ಧಿಯ ಬೆಳಕು ತಲುಪಬೇಕು ಎಂಬುದೇ ನಮ್ಮ ಸಂಕಲ್ಪ: ಸಿಎಂ ಡಿ ಕೆ ಶಿವಕುಮಾರ್

Political News: “ನಾಡ ಹಬ್ಬ ದಸರಾ ಸಂದರ್ಭದಲ್ಲಿ ದ್ವೇಷ ದೂರವಾಗಿ, ಸಾಮರಸ್ಯ ಬೆಳೆಯಬೇಕು. ಅಭಿವೃದ್ಧಿಯ ಬೆಳಕು ಪ್ರತಿ ಮನೆ ಮನೆಗೂ ತಲುಪಬೇಕು ಎಂಬುದು ನಮ್ಮ ಸಂಕಲ್ಪ....
- Advertisement -spot_img