Wednesday, March 4, 2026

karnatakatv news

ಚೀನಾ ತೈವಾನ್ ಬಿಕ್ಕಟ್ಟು ಹಿನ್ನಲೆ : ಭಾರತದಲ್ಲಿಯೇ ಉಳಿಯುತ್ತೇನೆಂದ ದಲೈಲಾಮಾ

ಚೀನಾ ಮತ್ತು ತೈವಾನ್ ದೇಶಗಳ ನಡುವೆ ಒಂದಲ್ಲಾ ಒಂದು ವಿಷಯಕ್ಕೆ ಬಿಕ್ಕಟ್ಟು ಶುರುವಾಗಿರುವ ಹಿನ್ನಲೆಯಲ್ಲಿ ಎರಡು ದೇಶಗಳ ಸಂಭoದ ಸೂಕ್ಷ್ಮವಾಗಿದೆ .ಹೀಗಾಗಿ ನಾನು ಭಾರತದಲ್ಲಿಯೇ ಪ್ರಶಾಂತವಾಗಿರಲು ಬಯಸಿದ್ದೇನೆ ಎಂದು ಬೌದ್ದ ಧಾರ್ಮಿಕ ಗುರು ದಲೈಲಾಮಾ ಹೇಳಿದ್ದಾರೆ .ಟೋಕಿಯೋ ವಿದೇಶಿ ವರದಿಗಾರರ ಕ್ಲಬ್ ಆನ್‌ಲೈನ್‌ನ ಸಭೆಯಲ್ಲಿ ಬುಧುವಾರ ಮಾತನಾಡಿದ ಅವರು ಧಾರ್ಮಿಕ ಸೌಹಾರ್ದತೆಯ ಕೇಂದ್ರ...

ಅಸ್ಸಾಂನಲ್ಲಿ ರಸ್ತೆ ಅಪಘಾತ 9 ಮಂದಿ ಬಲಿ ಒಬ್ಬ ಮಂದಿಗೆ ಗಾಯ :

www.karnatakatv.net ಗುವಾಹತಿ : ಅಸ್ಸಾಂನ ಕರೀಂಗoಜ್ ಜಿಲ್ಲೆಯಲ್ಲಿ ಬೀಕರ ರಸ್ತೆ ಅಪಘಾತ ಸಂಭವಿಸಿದ್ದು . 9 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆಕರೀಂಗoಜ್ ಜಿಲ್ಲೆಯ ಬೈತಲಾಲ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು ಒಬ್ಬ ಮಂದಿ ಗಾಯಗೊಂಡಿದ್ದು 9 ಮಂದಿ ಮೃತಪಟ್ಟಿರುವುದಾಗಿ .ಪೊಲೀಸರುತಿಳಿಸಿದ್ದಾರೆ . ಆಟೋರಿಕ್ಷಾದಲ್ಲಿ ಮೃತರು ಪ್ರಯಾಣಿಸುತ್ತಿದ್ದು ಇದಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ...

ಮಹಿಳೆಯ ಗರ್ಭಕೋಶದಲ್ಲಿದ್ದ 222 ಗೆಡ್ಡೆಗಳ ಹೊರತೆಗದು ದಾಖಲೆ ಬರೆದ ವೈದ್ಯರು ..

www.karnatakatv.net : ಬೆಂಗಳೂರು : 2016 ರಲ್ಲಿ ಈಜಿಪ್ಟ್ ನ ಮಹಿಳೆಯೊಬ್ಬರ ಗರ್ಭಾಶಯದಿಂದ 186 ಗೆಡ್ಡೆಗಳನ್ನು ತೆಗೆದಿದ್ದು ದಾಖಲೆಯಾಗಿತ್ತು . ಇದೀಗ ಬೆಂಗಳೂರಿನಲ್ಲಿ ರಿತಿಕಾ ಆಚಾರ್ಯ ಎಂಬುವವರ ಗರ್ಭಾಶಯದಿಂದ 222 ಗೆಡ್ಡೆಗಳನ್ನು ತೆಗೆದಿರುವುದು ಈಜಿಪ್ಟ್ ನ ದಾಖಲೆಯನ್ನು ಮುರಿದಿದೆ .ಈ ಯಶಸ್ವಿ ಕಾರ್ಯವನ್ನು ಮಾಡಿರುವುದು ನಗರದ ಸಕ್ರಾ ವರ್ಲ್ಡ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ರೀರೋಗ ವಿಭಾಗದ...

ಬೆಳಗಾವಿ ಜಿಲ್ಲಾ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ :

ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸರು 2020-21ರಲ್ಲಿ ಅಕ್ಟೋಬರ್ 31ರವರೆಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಒಟ್ಟು 206 ಪ್ರಕರಣಗಳನ್ನು ಬೇಧಿಸಲಾಗಿದ್ದು. ಇದರಿಂದ ಬರೊಬ್ಬರಿ 8 ಕೋಟಿ 58 ಲಕ್ಷ 23 ಸಾವಿರ 999 ರೂಪಾಯಿ ಮೌಲ್ಯದ ಬೆಲೆ ಬಾಳುವ ವಸ್ತುಗಳು ಹಾಗೂ ನಗದನ್ನು ಜಪ್ತಿ ಮಾಡಿ ಮಾಡಿದ್ದಾರೆ ಎಂದು ಎಸ್‍ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ಬೆಳಗಾವಿಯ...

ಬಿಜೆಪಿ ಈಗ ಕಲಬೆರಕೆ ಪಕ್ಷ ; ಪ್ರಮೋದ್ ಮುತಾಲಿಕ್

www.karnatakatv.net : ಬಾಗಲಕೋಟೆ : ಕಾಂಗ್ರೆಸ್ಸಿನವರಿಗೆ ಹಿಂದುತ್ವ ಅನ್ನೋದೆ ಇಲ್ಲ ಅವರು ಬರಿ ಲೂಟಿ ಮಾಡುವ ಉದ್ದೇಶ ಹೊಂದಿದ್ದಾರೆ , ಕಾಂಗ್ರೇಸ್ಸಿನವರು ಇಲ್ಲಿಯವರೆಗೆ ಬರಿ ಟೆರರಿಷ್ಟ್ ಗಳನ್ನೇ ಹುಟ್ಟು ಹಾಕಿದ್ದಾರೆ , ಇಂತಹ ನಾಯಕರು ಇಂದು ಬಿಜೆಪಿಯಲ್ಲಿದ್ದಾರೆ , ದೇಶದ ವಿಚಾರ ಬಂದಾಗ ಹಿಂದುತ್ವ ,,ಧರ್ಮ ಸಂಸ್ಕೃತಿ ,ಮಾನ ಮರ್ಯಾದೆ ಏನು ಇಲ್ಲ ಮೊದಲಿನ ತರ...

ರಾಯಚೂರಿನಲ್ಲಿ ಪೊಲೀಸರ ಮೇಲೆ ಕೈ ಮಾಡಿದ ಮಾಜಿ ಶಾಸಕ..!

www.karnatakatv.net: ರಾಯಚೂರು : ನಗರದಲ್ಲಿ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾದ ವೇಳೆ ಪೊಲೀಸರ ಮೇಲೆ ಕೈ ಮಾಡಿದ ಮಾಜಿ ಶಾಸಕ. ರಾಯಚೂರು ಗ್ರಾಮಾಂತರ ಬಿಜೆಪಿ ಮಾಜಿ ಶಾಸಕ ಪಾಪರೆಡ್ಡಿ ಅವರ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾಗಿದ್ದುರು. ಸಿದ್ದರಾಮಯ್ಯ ಪ್ರತಿಕೃತಿ ದಹಿಸಲು ಅವಕಾಶ...

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ..!

www.karnatakatv.net: 5 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಇತರ ಪ್ರಸ್ತುತ ವಿಷಯಗಳ ಕುರಿತು ಚರ್ಚಿಸಲು, ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ನಡೆಯಲಿದ್ದು ನರೇಂದ್ರ ಮೋದಿ ಇದೇ ಸಂದರ್ಭದಲ್ಲಿ ಭಾಷಣ ಮಾಡಲಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಪಕ್ಷಕ್ಕೆ ಹಿನ್ನಡೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದ್ದು, 2019 ರ ಲೋಕಸಭಾ ಚುನಾವಣೆಯ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರು ಅಭಿನಂದನೆ ನಲ್ಲಿಸದ ನಡ್ಡಾ, ಅಮಿತ್ ಶಾ..!

www.karnatakatv.net: ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ 100 ದಿನವನ್ನು ಪೂರೈಸಿದ್ದಾರೆ. ಹಿರಿಯ ನಾಯಕ ಯಡಿಯೂರಪ್ಪ ಕೆಳಗಿಳಿದು ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಅಧಿಕಾರವನ್ನು ಸ್ವೀಕರಿಸಿ 100 ದಿನಗಳು ಆಗಿದ್ದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೆಲ ದಿನಗಳ ಬಳಿಕ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 2023ರ ವಿಧಾನಸಭೆ...

ದೇಶದ ವಾಯವ್ಯ ಭಾಗದ 37,000 ಜನರು ಮನೆಯನ್ನು ತೊರೆದು ಭಾರತಕ್ಕೆ ಪಲಾಯನ..!

www.karnatakatv.net: ದೇಶದ ವಾಯವ್ಯ ಭಾಗದ 37,000 ಜನರು ಮನೆಯನ್ನು ತೊರೆದು ಭಾರತಕ್ಕೆ ಪಲಾಯನ ಮಾಡಿರುವ ಸಾಧ್ಯತೆಗಳಿವೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಮ್ಯಾನ್ಮಾರ್ ನಲ್ಲಿ ಆಂತರಿಕ ಸಂಘರ್ಷ ಮತ್ತೆ ಹೆಚ್ಚುವ ಆತಂಕದಿoದ ಅಧಿಕ ಸಂಖ್ಯೆಯ ಜನರು ಭಾರತಕ್ಕೆ ಪಲಾಯನ ಮಾಡಿದ್ದಾರೆ. 'ದೇಶದ ವಾಯವ್ಯ ಭಾಗದಲ್ಲಿ ಮ್ಯಾನ್ಮಾರ್ ಮಿಲಿಟರಿ ಹಾಗೂ ಸ್ಥಳೀಯ ಪಾಪ್ಯುಲರ್ ಡಿಫೆನ್ಸ್ ಫೋರ್ಸ್ ನಡುವೆ ಇತ್ತೀಚೆಗೆ...

ವ್ಯಾಘ್ರನ ದಾಳಿಗೆ 3 ಹಸುಗಳು ಸಾವು..!

www.karnatakatv.net: ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ವಡಯನಪುರ ಗ್ರಾಮದಲ್ಲಿ ವ್ಯಾಘ್ರನ ದಾಳಿಗೆ 3 ಹಸುಗಳು ಪ್ರಾಣ ಬಿಟ್ಟಿವೆ. ಬಂಡೀಪುರದ ಬಫರ್ ಜೋನ್ ಗೆ ಹೊಂದಿಕೊoಡಿರುವ ಗ್ರಾಮ ಇದಾಗಿದ್ದು, ಕಾಡಿನಿಂದ ನಾಡಿಗೆ ಬರುವ ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ. ಈಗ ಗ್ರಾಮದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕರ್ತವ್ಯ...
- Advertisement -spot_img

Latest News

ಕದ್ದಾಲಿಸುವ ಕರ್ಮ ನನಗೇಕೆ?: ಫೋನ್ ಟ್ಯಾಪಿಂಗ್ ಪ್ರಕರಣದ ಬಗ್ಗೆ ಸಿಎಂಗೆ ಕುಮಾರಸ್ವಾಮಿ ತಿರುಗೇಟು

Political News: ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ವಿಷಯವಾಗಿ ನೀಡಿದ್ದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಸಿಎಂ ಪ್ರತಿಕ್ರಿಯೆಗೆ ಟ್ವೀಟ್...
- Advertisement -spot_img