Tuesday, March 3, 2026

karnatakatv news

ರಾಜ್ಯಕ್ಕೆ ಮತ್ತೆ ಮಳೆ ಕಂಟಕ..!

www.karnatakatv.net: ರಾಜ್ಯದಲ್ಲಿ ಈಶಾನ್ಯ ಮಾರುತಬಂದಿದ್ದು, ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇಂದು ಹಿಂಗಾರು ಮಳೆ ಆರಂಭವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ. ಹೀಗಾಗಿ ಅ.29, 30ಕ್ಕೆ 15 ಜಿಲ್ಲಾಗಳಲ್ಲಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿoದ ಹಿಂಗಾರು ಮಳೆ ಆರಂಭ...

ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆ ಹೆಚ್ಚಳ..!

www.karnatakatv.net: ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿದೆ. ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಿದೆ. ನೌಕರನ ಮೂಲ ವೇತನದ ಶೇ.21.50ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.24.50ಗೆ ಏರಿಸಲಾಗಿದೆ. ಸಶಸ್ತ್ರ ಪಡೆಗಳ ಸಿಬ್ಬಂದಿ ಹಾಗೂ ರೈಲ್ವೆ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಬoಧಿಸಿದoತೆ ಪ್ರತ್ಯೇಕ ಆದೇಶವನ್ನು ಸಂಬoಧಪಟ್ಟ ಸಚಿವಾಲಯಗಳು ಹೊರಡಿಸಲಿವೆ. ಜುಲೈನಲ್ಲಿ ರಾಜ್ಯ ಸರ್ಕಾರವು ತನ್ನ ನೌಕರರಿಗೆ...

ಇನ್ಫೋಸಿಸ್ ಶಿಕ್ಷಣ ಇಲಾಖೆಗೆ 15 ಸಾವಿರ ಕಂಪ್ಯೂಟರ್ ಕಾಣಿಕೆ..!

www.karnatakatv.net: 15 ಸಾವಿರ ಕಂಪ್ಯೂಟರ್ ಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆಗೆ ಇನ್ಫೋಸಿಸ್ ಕಾಣಿಕೆಯಾಗಿ ನೀಡಿದೆ. ಇನ್ಫೋಸಿಸ್ ಸಂಸ್ಥೆ, ರೋಟರಿ ಸಂಸ್ಥೆ, ತಾಂತ್ರಿಕ ಶಿಕ್ಷಣ ಇಲಾಖೆಯ ನಡುವೆ ಒಡಂಬಡಿಕೆಗೆ ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಅಶ್ವತ್ಥ್ ನಾರಾಯಣ ಸಹಿ ಮಾಡಿದ್ದಾರೆ. ಪ್ರತಿವರ್ಷ 5 ಲಕ್ಷ ವಿದ್ಯಾರ್ಥಿಗಳು ಹಾಗೂ ಬೋಧಕರಿಗೆ ಉಪಯುಕ್ತವಾಗುವುದರೊಂದಿಗೆ ವಿದ್ಯಾರ್ಥಿಗಳ ಕಲಿಕಾ ರೀತಿಯಲ್ಲಿ ಮಹತ್ವದ ಪರಿವರ್ತನೆ...

ZYCOV-D ಲಸಿಕೆಯ ಬೆಲೆ ಅಂತಿಮಗೊಳಿಸಿದ ಕೇಂದ್ರ ಸರ್ಕಾರ..!

www.karnatakatv.net: ಜೈಕೋವ್-ಡಿ ಮಕ್ಕಳ ಮೊದಲ ಕೊರೊನಾ ಲಸಿಕೆಯಾಗಿದ್ದು, ಇದರ ಬೆಲೆಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದೆ. ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಮಾತನಾಡಿ, ''ಜೈಕೋವ್-ಡಿಲಸಿಕೆಯ ಬೆಲೆಯನ್ನು ಅಂತಿಮಗೊಳಿಸಲಾಗಿದೆ, ಭಾರತದ ಡ್ರಗ್ ಕಂಟ್ರೋಲರ್ ಜನರಲ್‌ನಿಂದ ತುರ್ತು ಬಳಕೆಯ ಅನುಮತಿಯನ್ನು ಪಡೆದ ಬಳಿಕ ತಯಾರಕರು ತಕ್ಷಣವೇ ಲಸಿಕೆಯ ಉತ್ಪಾದನೆ ಆರಂಭಿಸಿದ್ದಾರೆ'' ಎಮದು ಹೇಳಿದರು. ಮೂಲಗಳ ಪ್ರಕಾರ ಲಸಿಕೆಯ ಬೆಲೆ ಕುರಿತು...

ಡಾಕ್ಟರ್ ಆಗಿದ್ರೂ ಸಿದ್ದು ಪುತ್ರ ರಾಜಕೀಯಕ್ಕೆ ಬಂದಿದ್ದ್ಯಾಕೆ..?- ನಿಖಿಲ್ ಕುಮಾರಸ್ವಾಮಿ ತಿರುಗೇಟು

www.karnatakatv.net: ಮಂಡ್ಯ: ಜಮೀರ್ ಅಹಮದ್ ಯಾರನ್ನೋ ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನೆಲ್ಲಾ ಜನ ಸೂಕ್ಷ್ಮವಾಗಿ ಪರಿಗಣಿಸ್ತಿದ್ದು, ಜನ ಮುಂದಿನ ದಿನಗಳಲ್ಲಿ ಉತ್ತರ ಕೊಡ್ತಾರೆ ಅಂತ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದ ದೊಡ್ಡರಸಿನಕೆರೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕುಟುಂಬ ರಾಜಕಾರಣ ಮಾಡುತ್ತೆ ಅಂತ ಹೇಳಿದ್ದ ಸಿದ್ದರಾಮಯ್ಯರಿಗೆ...

4 ವರ್ಷದ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..!

www.karnatakatv.net: 4 ವರ್ಷದ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುವಾಗ 40 ಕಿ.ಮೀ ವೇಗದಲ್ಲಿ ಹೋಗುವುದು ಮತ್ತು ಹೆಲ್ಮೆಟ್ ಕಡ್ಡಾಯವಾಗಿದೆ ಎಂದು ರಸ್ತೆ ಸಾರಿಗೆ ಸಚಿವಾಲಯವು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಪ್ರಸ್ತಾವನೆ ಮುಂದಿಟ್ಟಿದೆ. ಕೇoದ್ರ ಮೋಟಾರು ವಾಹನ ಕಾಯ್ದೆಯಲ್ಲಿನ ಇತ್ತೀಚಿನ ಬದಲಾವಣೆಗೆ ಅನುಗುಣವಾಗಿ ಕೇಂದ್ರ ಮೋಟಾರು ವಾಹನ ನಿಯಮಗಳಿಗೆ ತಿದ್ದುಪಡಿ ಮಾಡಲು ಸಚಿವಾಲಯವು ಕರಡು...

ದೇಶಾದ್ಯಂತ ಹೆಚ್ಚುವರಿ ಪೆಟ್ರೋಲ್ ಬಂಕ್ ಗಳನ್ನು ತೆರಯೋ ಚಿಂತನೆ..!

www.karnatakatv.net: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿಸೋ ಮೂಲಕ ಕೇಂದ್ರ ಸರ್ಕಾರ ಜನರ ತಾಳ್ಮೆ ಪರೀಕ್ಷೆ ಮಾಡ್ತಿದೆ. ಕೇಂದ್ರ ಸರ್ಕಾರ ಒಂದೆರಡು ರೂಪಾಯಿ ಕೂಡ ಬೆಲೆ ಕಡಿಮೆ ಮಾಡೋದಕ್ಕೆ ಕಿಂಚಿತ್ತೂ ಕಾಳಜಿ ವಹಿಸ್ತಿಲ್ಲ. ಈ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಮತ್ತೆ ದೇಶಾದ್ಯಂತ ಹೆಚ್ಚುವರಿ ಪೆಟ್ರೋಲ್ ಬಂಕ್ ಗಳನ್ನು ತೆರೆಯೋ ಸಾಹಸಕ್ಕೆ ಕೈಹಾಕಿದೆ. ಹೌದು, ದೇಶದ ರಾಷ್ಟ್ರೀಯ...

ನಮ್ಮ ಮೆಟ್ರೋ 3ನೇ ಹಂತದ ಯೋಜನೆ ಅಂತಿಮ..!

www.karnatakatv.net: ನಮ್ಮ ಮೆಟ್ರೋದ 3ನೇ ಹಂತದ ಯೋಜನೆಯನ್ನು ಅಂತಿಮಗೊಳಿಸಲಾಗಿದೆ. 42 ಕಿ.ಮೀ ಉದ್ದದ ಯೋಜನೆ ಇದಾಗಿದ್ದು, ಈ ಯೋಜನೆಯಲ್ಲಿ ಉಪನಗರ ರೈಲು, ಬಸ್ ಡಿಪೋಗಳು ಸೇರಿದಂತೆ 9 ಕಡೆಗಳಲ್ಲಿ ಸಂಪರ್ಕ ಕಲ್ಪಿಸುತ್ತದೆ. ಈ ಯೋಜನೆಯು 2027-28ಕ್ಕೆ ಕಾರ್ಯಾರಂಭಗೊಳ್ಳಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಸಿದ್ಧಪಡಿಸಿರುವ ವರದಿ ಪ್ರಕಾರ, ಹಂತ-3 ಎರಡು ಮೆಟ್ರೋ ಕಾರಿಡಾರ್‌ಗಳನ್ನು ಹೊಂದಿರುತ್ತದೆ....

ಭಾರತೀಯ ಸೇನೆಯು ರಷ್ಯಾದ ಉಪಕರಣಗಳಿಲ್ಲದೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ..!

www.karnatakatv.net: ರಷ್ಯಾದ ಶಸ್ತ್ರಾಸ್ತ್ರ ಮತ್ತು ಸಲಕರಣೆಗಳ ಮೇಲೆ ಭಾರತದ ಅವಲಂಬನೆಯಲ್ಲಿ ಗಣನೀಯ ಇಳಿಕೆ ಕಂಡುಬoದಿದ್ದು, ಭಾರತೀಯ ಸೇನೆಯು ರಷ್ಯಾದ ಉಪಕರಣಗಳಿಲ್ಲದೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ಸಿನಲ್ ರಿಸರ್ಚ್ ಸರ್ವಿಸ್ ವರದಿ ಹೇಳಿದೆ. ಸಮೀಪ ಮತ್ತು ಮಧ್ಯಮ ದೂರದ ಗುರಿಯನ್ನು ಹೊಡೆದುರುಳಿಸುವ ಶಸ್ತ್ರಾಸ್ತ್ರಗಳಿಗಾಗಿ ಭಾರತವು ರಷ್ಯಾದ ಶಸ್ತ್ರಾಸ್ತ್ರ ವ್ಯವಸ್ಥೆಗಳ ಮೇಲೆಯೇ ಅವಲಂಬಿತವಾಗಿದೆ ಎಂದು ಅದು ತಿಳಿಸಿದೆ....

ಚುನಾವಣಾ ಆಯೋಗ ಅನುಮತಿ ನೀಡಿದ ನಂತರ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಘೋಷಣೆ; ಅಮರಿಂದರ ಸಿಂಗ್

www.karnatakatv.net: ಚುನಾವಣಾ ಆಯೋಗ ಅನುಮತಿ ನೀಡಿದ ನಂತರ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಘೋಷಣೆ ಮಾಡುತ್ತೇನೆ ಎಂದು ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಅಮರಿಂದರ ಸಿಂಗ್ ಹೇಳಿದ್ದಾರೆ. ಇದರ ಕುರಿತಾಗಿ ವಕೀಲರು ತಮ್ಮ ಕೆಲಸದಲ್ಲಿ ತೊಡಗಿದ್ದು, ಚಂಡೀಗಢದಲ್ಲಿoದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಯ ಬಂದಾಗ 117 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ. ಸೀಟು ಹಂಚಿಕೆ ಅಥವಾ ನಾವೇ ಸ್ವಂತವಾಗಿ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img