www.karnatakatv.net :ಜಗತ್ತಿನ ಅತ್ಯಂತ ಪವಿತ್ರ ಸಂಬoಧವೆoದರೆ ತಾಯಿ ಮಗುವಿನ ವಾತ್ಸಲ್ಯದ ಸಂಬoಧ. ಜಗತ್ತಿನಲ್ಲಿ ಈ ಒಂದು ಸಂಬoಧ ಮಾತ್ರ ಯಾವುದೇ ಸ್ವಾರ್ಥವಿರದ ಸಂಬoಧ ಅನ್ನೋದು ಸಾರ್ವಕಾಲಿಕ ಸತ್ಯ ಹಾಗೂ ಇದೇ ವಾಸ್ತವ.
ಹೌದು, ಈ ಜಗತ್ತಿನಲ್ಲಿ ಯಾವುದೇ ಅಪೇಕ್ಷೆಯಿಲ್ಲದೆ ಕೇವಲ ಪ್ರೀತಿ ವಾತ್ಸಲ್ಯವನ್ನ ಧಾರೆಎರೆಯೋದು ತಾಯಿ ಮಾತ್ರ. ತಾಯಿಯ ತ್ಯಾಗದ ಬಗ್ಗೆ ಬಣ್ಣಿಸೋದಕ್ಕೆ ಪದಗಳೇ ಸಿಗೋದಿಲ್ಲ....
www.karnatakatv.net : ದುರ್ಗಾ ಮೂರ್ತಿಯ ವಿಸರ್ಜನೆಮಾಡುವ ವೇಳೆ 5 ಜನ ಭಕ್ತರು ನೀರುಪಾಲಾಗಿದ್ದಾರೆ.
ದಸರಾ ಹಬ್ಬದ ನಿಮಿತ್ಯ ಎಲ್ಲೆಡೆ ಸಂಭ್ರಮ ಸಡಗರ ಮನೆಮಾಡಿತ್ತು. ಹಾಗೇ ರಾಜಸ್ಥಾನದ ಧೋಲ್ಪುರ್ ಗೆ ದೇವಿಯ ಮೂರ್ತಿಯ ವಿಸರ್ಜನೆಗೆ ತೆರಳಿದ ಭಕ್ತರು ಆಯ ತಪ್ಪಿ ನೀರುಪಾಳಾಗಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಆಗ್ರಾ ಹಿರಿಯ ಪೊಲೀಸ ವರಿಷ್ಠಾಧಿಕಾರಿ ಮುನಿರಾಜ್, ಮೃತರು ಆಗ್ರಾ ಜಿಲ್ಲೆಯ...
www.karnatakatv.net : ತಮಿಳುನಾಡಿನಲ್ಲಿ ಮತ್ತೆ ಶಾಲೆಗಳು ಪುನರಾರಂಭಿಸುವoತೆ ಆದೇಶವನ್ನು ಹೊರಡಿಸಿದೆ.
ಕೊರೊನಾ ಹಿನ್ನಲೇ ದೇಶದಲ್ಲೇಡೆ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು ಈಗ ಕ್ರಮೆಣ ಕೊರೊನಾ ಸೋಂಕು ಕಡಿಮೆ ಯಾಗುತ್ತಲೇ ಇದೇ, ಹಬ್ಬಗಳ ಹಿನ್ನೆಲೆಯಲ್ಲಿ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಕೋವಿಡ್ 19 ನಿರ್ಬಂಧಗಳನ್ನು ಸಡಿಲಿಕೆ ಮಾಡಿದೆ ಅದರ ಜೊತೆಗೆ ಪ್ರಾಥಮಿಕ ತರಗತಿಗಳನ್ನು ಪುನರಾರಂಭಿಸುವoತೆ ಆದೇಶ ಹೊರಡಿಸಿದೆ....
www.karnatakatv.net : ಸಾಲು ಸಾಲು ಹಬ್ಬಗಳು ಬರುತ್ತಿದ್ದು ಇನ್ನೇನು ದೀಪಾವಳಿ ಹಬ್ಬವು ಸಮೀಪಿಸುತ್ತಿದೆ, ಈ ಹಬ್ಬಕ್ಕೆ ಮಣ್ಣಿನ ಹಣತೆಗಳನ್ನು ಮಾರುಕಟ್ಟೆ ಒದಗಿಸುವ ಬಗ್ಗೆ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.
ದೀಪಗಳ ಹಬ್ಬವಾದ ದೀಪಾವಳಿಗೆ, ಮಣ್ಣಿನ ಹಣತೆಗಳನ್ನು ಮಾರಾಟ ಮಾಡಲು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು ತಯಾರಿ ನಡೆಸುತ್ತಿದ್ದಾರೆ. ಗ್ರಾಮೀಣ...
www.karnatakatv.net : ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ಮೃತ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿರುವ ವರುಣ್ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗುಬಾಣ ಬಿಟ್ಟಿದ್ದಾರೆ.
ಭಾರತೀಯ ಜನತಾ ಪಕ್ಷದ ಫೈರ್ ಬ್ರ‍್ಯಾಂಡ್ ಎಂದು ಕರೆಸಿಕೊಳ್ಳುತ್ತಿದ್ದ ವರುಣ್ ಗಾಂಧಿ ಮೂಲೆಗುಂಪು ಆಗುತ್ತಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ...
www.karnatakatv.net: ದಸರಾ ಹಬ್ಬದ ನಂತರ ರಾಜ್ಯದಲ್ಲಿ ಹೇರಿರುವ ನಿರ್ಬಂಧಗಳನ್ನು ತೆಗೆದು ಹಾಕುವ ನಿರ್ಧಾರವನ್ನು ತೆಗೆದುಕೊಳ್ಳುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹೌದು.. ಹಬ್ಬಗಳ ನಿಮಿತ್ಯ ಕೊರೊನಾ ನಿಯಮಗಳನ್ನು ಕೊಂಚ ಬಿಗಿ ಇಡಲಾಗಿತ್ತು ಆದರೆ ದಸರಾ ಮುಗಿದ ನಂತರ ಕರ್ನಾಟಕದ ಗಡಿ ಭಾಗಗಳಲ್ಲಿ ಹೇರಿರುವ ನಿರ್ಬಂಧಗಳನ್ನು ತೆಗೆಯುವ ಬಗ್ಗೆ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ರು. ಕೇರಳ...
www.karnatakatv.net : ರಾಜಕೀಯ ಜೀವನದಲ್ಲಿ ರಾಜಿಮಾಡಿಕೊಳ್ಳುವುದು ಸಾಧ್ಯವಿಲ್ಲ ಎಂದು ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಹೈಕಮಾಂಡ್ ಯಾವಾಗಲೂ ನನಗೆ ಅನುಕೂಲವನ್ನು ಮಾಡಿಕೊಟ್ಟಿದೆ ಕಾಂಗ್ರೆಸ್ ಹೈಕಮಾಂಡ್‌ಗೆ ನಾನು ಆಭಾರಿಯಾಗಿದ್ದೇನೆ ಆದರೆ ರಾಜಿ ಮಾಡಿಕೊಂಡಿಲ್ಲ, ಈ ದೈತ್ಯಾಕಾರದ ವ್ಯವಸ್ಥೆಯು ನಿಮ್ಮನ್ನು ನುಂಗಿ ಬಿಡುತ್ತದೆ ಎಂದರು. ಭ್ರಷ್ಟಾಚಾರದ ಬೇರನ್ನು ಕತ್ತರಿಸುವುದನ್ನು ಬಿಟ್ಟು, ಮೇಲಿನಿಂದ ಹೊಡೆದೋಡಸುವ ನಾಟಕ ನಡೆಯುತ್ತಿದೆ. ಇಂತಹ ಭ್ರಷ್ಟ...
www.karnatakatv.net : 'ಗಡಿಯಲ್ಲಿ ಯಾವುದೇ ರೀತಿಯ ಉಪಟಳ, ದಾಳಿಗಳನ್ನೂ ನಾವು ಸಹಿಸುವುದಿಲ್ಲ. ನೀವು ಪದೇಪದೆ ನಿಯಮ ಉಲ್ಲಂಘನೆ ಮಾಡಿದರೆ, ನಾವು ಇನ್ನಷ್ಟು ಸರ್ಜಿಕಲ್ ಸ್ಟ್ರೈಕ್ ನಡೆಸುತ್ತೇವೆ' ಎಂದು ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಪಾಕಿಸ್ತಾನವು ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದು, ನೆರೆರಾಷ್ಟ್ರಕ್ಕೆ ನೇರವಾಗಿ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಗೋವಾದ ಧರ್‌ಬಂದೋರಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಸಂಸ್ಥಾಪನಾ ಕಾರ್ಯಕ್ರಮದಲ್ಲಿ...
www.karnatakatv.net: ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್ ಚಂದ್ರಶೇಖರ್ ವಿಚಾರಣೆ ಎದುರಿಸುತ್ತಿದ್ದು, ಅವರ ಜೊತೆ ಸಂಪರ್ಕದಲ್ಲಿದ್ದಿರುವ ಕಾರಣ ಜಾಕ್ವೆಲಿನ್ ಹಾಗೂ ನೋರಾ ಮೇಲೂ ಅನುಮಾನ ಮೂಡಿದೆ.
ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಅನೇಕ ನಟಿಯರ ಹೆಸರು ಕೇಳಿಬರುತ್ತಿದ್ದು, ಜನಪ್ರಿಯ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಇತ್ತೀಚೆಗೆ ಸಮನ್ಸ್ ನೀಡಲಾಗಿತ್ತು. ಈಗ ನೋರಾ ಫತೇಹಿ...
www.karnatakatv.net : ವಿಶ್ವ ಆರೋಗ್ಯ ಸಂಸ್ಥೆ ಮಹಾಮಾರಿ ಕೊರೊನಾವೈರಸ್ ಮೂಲವನ್ನು ಪತ್ತೆ ಹಚ್ಚಲು 26 ತಜ್ಞರನ್ನು ಒಳಗೊಂಡ ಹೊಸ ತಂಡವನ್ನು ರಚಿಸಿದೆ. ಆದರೆ ಈ ವೈರಸ್ ಮೂಲವನ್ನು ಪತ್ತೆ ಹಚ್ಚಲು ಇದೇ ಕೊನೆಯ ಅವಕಾಶ ಎಂದು ತಿಳಿಸಿದ್ರು,
ಹೌದು.. ಮಹಾಮಾರಿಯಿಂದ ದೇಶಾನೆ ತತ್ತರಿಸಿ ಹೋಗಿದೆ. ಇಡೀ ಜಗತ್ತನ್ನೇ ಕಾಡುತ್ತಿರುವ ಕೊರೊನಾ ವೈರಸ್ ಮೂಲ ಮಾತ್ರ ಇನ್ನೂ...