www.karnatakatv.net: ರಾಯಚೂರು: ಜಿಲ್ಲೆಯ ಡಿ ಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಆಯುಧ ಪೂಜೆಯನ್ನು ಎಸ್ ಪಿ ಪ್ರಕಾಶ ನಿಕ್ಕಂ ನೆರವೆರಿಸಿದ್ರು.
ದಸರಾ ನಾಡ ಹಬ್ಬವಾಗಿದ್ದು, ಎಲ್ಲೇಡೆ ಸಂಭ್ರಮ ಸಡಗರ ಮನೆ ಮಾಡಿದೆ. ಎಲ್ಲಿ ನೋಡಿದರಲ್ಲಿ ದೀಪಗಳ ಅಲಂಕಾರ ಎಲ್ಲರಲ್ಲೂ ಸಂತೋಷ, ದುಷ್ಟ ಶಕ್ತಿಗಳ ಸಂಹಾರ, ಶಿಷ್ಟರ ವಿಜಯೋತ್ಸವದ ಈ ದಿನ ವಿಜಯದಶಮಿ. ಇಂದು ಆಯುಧ ಪೂಜೆಯನ್ನು ಜಿಲ್ಲೆಯಾದ್ಯಂತ...
www.karnatakatv.net: ರಾಯಚೂರು : ರಾಜ್ಯಾದ್ಯಂತ ಸುದೀಪ್ ನಟಿಸಿರುವ ಕೋಟಿಗೊಬ್ಬ 3 ಸಿನಿಮಾ ರಿಲಿಸ್ ಆಗುವ ಮುನ್ನ ಅಭಿಮಾನಿಗಳಿಗೆ ಶಾಕ್ ನೀಡಿದೆ.
ಬೆಳಗಿನ ಜಾವ ಅಭಿಮಾನಿಗಳು ಸಂತೋಷದಿoದ ಟಿಯೆಟರ್ ಮುಂದೆ ಕಿಚ್ಚನ ಸಿನಿಮಾ ನೋಡಲು ಮುಗಿಬಿದ್ದಿದ್ರು, ಕೋಟಿಗೊಬ್ಬ 3 ಸಿನಿಮಾ ವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ ಜನರಿಗೆ ಶಾಕ್ ಏದುರಾಗಿದೆ. ತಾಂತ್ರಿಕ ಕಾರಣದಿಂದ ಸಿನೆಮಾ ಕ್ಯಾನ್ಸಲ್ ಆಗಿದ್ದು,...
www.karnatakatv.net: ದಸರಾ ಹಬ್ಬದ ಸಂದರ್ಭದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.
ಹಬ್ಬದ ದಿನ ಎಲ್ಲರಿಗೂ ಶಾಕ್ ನೀಡಿದ ತೈಲ ಕಂಪನಿಗಳು ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ, ಕಳೆದ ಏರಡು ದಿನಗಳಿಂದ ಇಂಧನ ದರ ಸ್ಥಿರವಾಗಿತ್ತು ಆದರೆ ಈಗ ಮತ್ತೆ ದೇಶದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಲಾಗಿದೆ....
www.karnatakatv.net: ಬಿಜೆಪಿ ಸಾವರ್ಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಿಸಲಿದೆ ಅಂತ ಎಂಐಎo ನಾಯಕ ಓವೈಸಿ ಹೇಳಿಕೆ ನೀಡಿದ್ದಾರೆ.
ಮಹಾತ್ಮ ಗಾಂಧಿ ಅವರ ಮನವಿಯ ಮೇರೆಗೆ ಸಾವರ್ಕರ್ ಅವರು ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆದಿದ್ದರು ಅನ್ನೋ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಎಂಐಎA ನಾಯಕ ಓವೈಸಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಗರು ತಿರುಚಿದ...
www.karnatakatv.net : ತರಬೇತಿ ಆರಂಭಿಸಲು ಪಟಿಯಾಲಕ್ಕೆ ಆಗಮಿಸಿದ್ದ ಭಾರತದ ಮಹಿಳಾ ಅಥ್ಲೀಟ್ ಹಿಮಾ ದಾಸ್ ಅವರ ಕೋವಿಡ್ ಪರೀಕ್ಷೆ ಪಾಸಿಟಿವ್ ಎಂದು ಕಂಡುಬoದಿದೆ.
ಸ್ನಾಯುವಿನ ಒತ್ತಡದಿಂದಾಗಿ ಹಿಮಾ ದಾಸ್ ಸ್ವಲ್ಪ ವಿರಾಮ ತೆಗೆದುಕೊಂಡಿದ್ದರಿoದ ಟೋಕಿಯೊ ಒಲಿಂಪಿಕ್ಸ್ -2020 ಗೆ ಅರ್ಹತೆ ಪಡೆಯಲು ಸಾಧ್ಯವಾಗಲಿಲ್ಲ. ಅ. 10 ರಂದು ಪಟಿಯಾಲಕ್ಕೆ ಬಂದಿದ್ದ ಹಿಮಾ ದಾಸ್ 8 ಮತ್ತು...
www.karnatakatv.net : ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆಯಿಂದ ಜ್ವರದಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ರವರನ್ನು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ದಾಖಲಿಸಲಾಗಿದೆ. ಏಪ್ರಿಲ್‌ನಲ್ಲಿ ಕೊವಿಡ್ ಸೋಂಕು ತಗುಲಿ ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲಾಗಿದ್ದರು. ಅಲ್ಲದೆ 2003ರಲ್ಲಿ...
1. ಲಖಿಂಪುರ್ ಹಿಂಸಾಚಾರಕ್ಕೆ ಅಮೆರಿಕದಲ್ಲಿ ಖಂಡನೆ..!
ಲಖಿಂಪುರ್ ಖೇರಿಯ ಹಿಂಸಾಚಾರ ಖಂಡನೀಯ ಅಂತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕಾದಲ್ಲಿ ಹೇಳಿದ್ದಾರೆ. ಬಿಜೆಪಿ ಸರ್ಕಾರ ಆಡಳಿತವಿರೋ ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಅನ್ನೋ ಕಾರಣಕ್ಕೆ ಅಷ್ಟೇ ಅಲ್ಲದೇ ದೇಶದ ಯಾವುದೇ ಭಾಗದಲ್ಲಿ ಈ ರೀತಿಯ ಘಟನೆಗಳು ನಡೆದರೂ ಅದರ ಬಗ್ಗೆ ಧ್ವನಿ ಎತ್ತಬೇಕು ಎಂದು...
www.karnatakatv.net : ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿತ್ತು.
ಪ್ರಕರಣವನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಾಗೂ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ನಿಯೋಗ ಆಗ್ರಹಿಸಿತು. ಇನ್ನು ಅಕ್ಟೋಬರ್ 3 ರಂದು ನಡೆದ...
www.karnatakatv.net: ರಾಯಚೂರು: ನವರಾತ್ರಿ ಅಂಗವಾಗಿ ರಾಜ್ಯಾದ್ಯಂತ ಶಕ್ತಿ ದೇವತೆಗಳ ಆರಾಧನೆ ನಡೆಯುತ್ತಿದ್ದು, ದಾಂಡಿಯಾ ನೃತ್ಯಕ್ಕೆ ಸಕ್ಕತ್ ಸ್ಟೆಪ್ಸ್ ಹಾಕಿದ್ದಾರೆ.
ರಾಯಚೂರಿನಲ್ಲಿ ಅಂಬಾ ಭವಾನಿ ಪೂಜೆನಡೆಯುತ್ತಿದ್ದು, ಶಾಸಕ ಡಾ ಶಿವರಾಜ್ ಪಾಟೀಲ್, ದಾಂಡಿಯಾ ನೃತ್ಯಕ್ಕೆ ಹೆಜ್ಜೆಹಾಕಿದ್ದಾರೆ. ರಾಯಚೂರು ನಗರದ ಸ್ಟೇಷನ್ ಏರಿಯಾದ ಮುತ್ತ್ಯಾಲಮ್ಮ ದೇವಸ್ಥಾನದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಶಾಸಕ ಡಾ. ಶಿವರಾಜ್ ಪಾಟೀಲ್ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ರು....
www.karnatakatv.net :ಬೆಂಗಳೂರು: ರಾಜಸ್ಥಾನ ಮೂಲದ ಡ್ರಗ್ ಪೆಡ್ಲರ್ ನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಸ್ಟೀಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ 1 ವರ್ಷದಿಂದ ತಮ್ಮ ಕೆಲಸವನ್ನು ಬಿಟ್ಟು ಡ್ರಗ್ಸ್ ಸಪ್ಲೈ ಮಾಡ್ತಿದ್ದ ಎಂದು ಮಾಹಿತಿ ತಿಳಿದು ಪೊಲೀಸರು ಕೂಡಲೇ ಆರೋಪಿನ್ನು ಬಂಧಿಸಲಾಗಿದೆ. ಆ ವ್ಯಕ್ತಿಯಿಂದ 35 ಲಕ್ಷ ಮೌಲ್ಯದ 440 ಗ್ರಾಂ ಹೆರಾಯಿನ್...