Monday, March 2, 2026

karnatakatv news

ಈ ದಿನದ ಪ್ರಮುಖ ಸುದ್ದಿ..!

1. ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ  10 ದಿನ  ಕ್ವಾರಂಟೈನ್..! ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ  10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೊವಿಡ್ ಹಿನ್ನೆಲೆ ಇಂಗ್ಲೆಂಡ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅಕ್ಟೋಬರ್ 4ರಿಂದ ಅನ್ವಯವಾಗುವಂತೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಇಂಗ್ಲೆಂಡ್ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ಗಳನ್ನು ಪಡೆದವರಿಗೆ ತನ್ನ...

ನಾನು ಬಿಜೆಪಿಯನ್ನು ತುಕ್ಡೇ ತುಕ್ಡೇ ಮಾಡುತ್ತೇನೆ; ಕನ್ನಯ್ಯ..!

www.karnatakatv.net: ತಮ್ಮನ್ನು ತುಕ್ಡೇ ಗ್ಯಾಂಗ್ ಅಂತ ಕರೆದಿದ್ದ ಬಿಜೆಪಿಯನ್ನು ತುಕ್ಡೇ ತುಕ್ಡೇ ಮಾಡೋದಾಗಿ ಕನ್ಹಯ್ಯ ಕುಮಾರ್ ಹೇಳಿದ್ದಾರೆ. ಬಿಜೆಪಿ ನನ್ನನ್ನು 'ತುಕ್ಡೆ ತುಕ್ಡೆ ಗ್ಯಾಂಗ್' ಅಂತ ಕರೆಯುತ್ತದೆ. ನಾನು ಬಿಜೆಪಿ ಪಾಲಿಗೆ ತುಕ್ಡೆ ತುಕ್ಡೆ. ನಾನು ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ. ಈ ಪಕ್ಷವು ಗೋಡ್ಸೆಯನ್ನು ರಾಷ್ಟ್ರಪಿತ ಅಂತ ಪರಿಗಣಿಸಿದೆಯೇ ಹೊರತು ಗಾಂಧಿಯನ್ನಲ್ಲ. ಅವರು ಅಮೆರಿಕ...

ಜಲಜೀವನ್ ಮಿಷನ್ ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು..!

www.karnatakatv.net : ದೇಶದಲ್ಲಿ ಜಲಜೀವನ್ ಮಿಷನ್‌ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು ಮಾಡಲಾಗುವುದು ಅಂತ  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸ್ವಾತಂತ್ರ್ಯದ ಬಳಿಕ 2019ರವರೆಗೆ ದೇಶದಲ್ಲಿ 3 ಕೋಟಿ ಕುಟುಂಬಗಳಿಗಷ್ಟೇ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಕೆ ಆಗುತ್ತಿತ್ತು. ಈಗ 80 ಜಿಲ್ಲೆಗಳಲ್ಲಿ 5 ಕೋಟಿ ಕುಟುಂಬಗಳಿಗೆ ಸಂಪರ್ಕ ಒದಗಿಸಲಾಗಿದೆ. ಜಲ ಜೀವನ...

ಎದೆ ನೋವು ತಾಳಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣು..!

www.karnatakatv.net : ಕೊರಟಗೆರೆ ತಾಲೂಕಿನ ಹುಲಿಕುಂಟೆ ಯಲ್ಲಿ ಎದೆ ನೋವು ತಾಳಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಹುಲಿಕುಂಟೆ ಗ್ರಾಮದ ರಂಗಶಾಮಯ್ಯ ಎಂಬುವರ ಮಗ ಮಂಜುನಾಥ್ ನೇಣಿಗೆ ಶರಣಾದ ದುರ್ದೈವಿಯಾಗಿದ್ದಾನೆ. ಕಳೆದ ಸುಮಾರು 20 ವರ್ಷಗಳಿಂದಲೂ ಮೃತ ಮಂಜುನಾಥ ಎದೆನೋವು ಕಾಣಿಸಿಕೊಳ್ಳುತ್ತಿದ್ದು ಚಿಕಿತ್ಸೆ ಪಡೆದರೂ ಸಂಪೂರ್ಣ ಗುಣಮುಖರಾಗದೆ ನೋವು ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು ಈ...

ಮೂರು ಮಂದಿ ಸೇರಿ ಮೂರಾಬಟ್ಟಿ ಮಾಡಿದ ನೂತನ ರಸ್ತೆ; ರವಿ ಪಾಟೀಲ..!

www.karnatakatv.net : ಬೈಲಹೊಂಗಲ: ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ರೈತರಿಗೆ ಜಮೀನುಗಳಿಗೆ ಹೋಗಲು ಇತ್ತಿಚೆಗೆ ನಿರ್ಮಾಣವಾಗಿ ನಾಲ್ಕು ತಿಂಗಳ ಹಿಂದೆ ಲೋಕಾರ್ಪಣೆಗೊಂಡಿತ್ತು ಆದರೆ ಈ ರಸ್ತೆ ನಾಲ್ಕು ತಿಂಗಳಲ್ಲೆ ಕಿತ್ತು ಹೋಗಿರುವದನ್ನ ಖಂಡಿಸಿ ನೇಗಿಲಯೋಗಿ ರಾಜ್ಯ ರೈತ ಸಂಘಟನೆ ರೈತರು ಅಧಿಕಾರಿಗಳ ವಿರುದ್ದ ಅಕ್ರೋಶ ಗೊಂಡಿದ್ದಾರೆ. ಹೌದು ಬೈಲಹೊಂಗಲ ತಾಲೂಕಿನ ಕಲ್ಲೂರು ಮತ್ತು ಹೊಳಿ ಹೊಸುರ...

ಒಂದೇ ಕುಟುಂಬ ಮೂವರ ಹತ್ಯೆಗೈದಿದ್ದ ಆರೋಪಿ ಬಂಧನ..!

www.karnatakatv.net : ರಾಯಚೂರು: ಜಿಲ್ಲೆಯ  ಯರಮರಸ್ ಕ್ಯಾಂಪ್ ನಲ್ಲಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ಮೂವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಖಂ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಪ್ರಕರಣದಲ್ಲಿ ಮೂವರು ಆರೋಪಿಗಳಿದ್ದು ಪ್ರಮುಖ ಆರೋಪಿ ಸಾಯಿ ಅಲಿಯಾಸ್ ಸೌರಭ್ ನನ್ನು...

70 ಕೋಟಿ ರೂ ವೆಚ್ಚದಲ್ಲಿ ನೂತನ ಕಾಮಗಾರಿ ಚಾಲನೆ..!

www.karnatakatv.net : ತುಮಕೂರು: ನಗರದ  ಮಹಾನಗರ ಪಾಲಿಕೆಯ ಆವರಣದಲ್ಲಿರುವ ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ಕಛೇರಿಯಲ್ಲಿ ಇಂದು 70 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಕಾಮಗಾರಿಗಳಿಗೆ ಚಾಲನೆ ನೀಡಲಾಯ್ತು. ಅಪರಾಧ ಕೃತ್ಯಗಳು, ಟ್ರಾಫಿಕ್ ಸಮಸ್ಯೆಗಳು ಹಾಗೂ ಆರೋಗ್ಯದ ಸಮಸ್ಯೆಗಳಿಗೆ ತುರ್ತು ಸ್ಪಂದನೆ ಸಿಗುವ ನಿಟ್ಟಿನಲ್ಲಿ ಈ ಯೋಜನೆ ಅನುಷ್ಠಾನಗೊಳಿಸುತ್ತಿದ್ದು, ಸಂಪೂರ್ಣ ಡಿಜಿಟಲಿಕರಣವನ್ನ ಬಳಸಿಕೊಂಡು ನೊಂದವರಿಗೆ ಧ್ವನಿಯಾಗೋ ನಿಟ್ಟಿನಲ್ಲಿ...

ಚಂದ್ರಯಾನದಲ್ಲಿ ಮನೆ ಕಟ್ಟಿಸುವ ಕನಸು ಕಂಡ ಮಹಿಳೆಗೆ ಮೋಸ..!

www.karnatakatv.net : ಚಂದ್ರಯಾನದಲ್ಲಿ ಮನೆ ಕೊಡಿಸುವದಾಗಿ ಆಸೆ ತೋರಿಸಿ ಮಹಿಳೆಯೊಬ್ಬಳಿಗೆ ಟೋಪಿ ಹಾಕಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೌದು.. ಬೇಗ ಬೇಗ ನಿಮ್ಮ ಸೈಟ್ ಬುಕ್ ಮಾಡಿಕೊಳ್ಳಿ, ಚಂದ್ರಯಾನದಲ್ಲಿ ಸೈಟ್ ಸಿಗುವುದು ತುಂಬಾ ಕಷ್ಟ, 50 ಸಾವಿರಕ್ಕೆ ಮೊದಲು ಬುಕ್ ಮಾಡಿ ಉಳಿದ ಹಣವನ್ನು ನಿಧಾನಕ್ಕೆ ಕೊಟ್ಟರಾಯ್ತು ಎಂದು. ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳು ಹರಿದುಬರುತ್ತಿವೆ....

ನಿಜವಾಗಿಯೇ ಬಿಡ್ತು ನಾಗಚೈತನ್ಯ-ಸಮಂತಾ ವಿಚ್ಛೇದನ ಸುದ್ದಿ…!

www.karnatakatv.net : ಟಾಲಿವುಡ್ನ ಸ್ಟಾರ್ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ವಿಚ್ಛೇದನ ಪಡೆದುಕೊಳ್ಳೋ ಮೂಲಕ ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಇವರಿಬ್ಬರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ ಅನ್ನೋ ಅನುಮಾನ ಹಲವು ದಿನಗಳಿಂದಲೂ ಕೇಳಿಬರುತ್ತಲೇ ಇತ್ತು. ಆದರೆ ಈ ಬಗ್ಗೆ  ಕುಟುಂಬದ ಯಾರೊಬ್ಬರೂ ಅಧಿಕೃತ ಹೇಳಿಕೆ ನೀಡಿರಲಿಲ್ಲ. ಆದ್ರೆ ಇಂದು ಖುದ್ದು...

ಲಡಾಖ್ ಗಡಿಯಲ್ಲಿ ಚೀನಾ ಸೇನೆ ಪಡೆ ಹೆಚ್ಚಳ ..!

www.karnatakatv.net : ಪೂರ್ವ ಮತ್ತು ಉತ್ತರ ಲಡಾಖ್ ಪ್ರದೇಶದಲ್ಲಿ ಗಣನೀಯ ಪ್ರಮಾಣದ ಚೀನಾ ಸೇನೆಯನ್ನು ನಿಯೋಜನೆ ಮಾಡಲಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನಾರವಾನೆ ಹೇಳಿದ್ದಾರೆ. ಚೀನಾ ನಿಯೋಜನೆಯಲ್ಲಿ ಹೆಚ್ಚಳ ಕಂಡುಬಂದಿದ್ದಲ್ಲಿ, ನಾವು ಕಾಳಜಿ ವಹಿಸಬೇಕಾದ ವಿಷಯವಾಗಿದೆ ಎಂದು ನಾರವಾನೆ ಲಡಾಕ್ ನಲ್ಲಿ ಹೇಳಿದ್ದಾರೆ. 152ನೇ ಗಾಂಧಿಯವರ ಜನ್ಮದಿನದ ಹಿನ್ನೆಲೆ ಅ.2...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img