Monday, March 2, 2026

karnatakatv news

ಪುರುಷರು ಗಡ್ಡ ತೆಗೆಯೋದಕ್ಕೆ ನಿಷೇಧ ಹೇರಿದ ತಾಲಿಬಾನ್..!

www.karnatakatv.net : ಅಫ್ಘಾನಿಸ್ತಾನದಲ್ಲಿ ದಮನಕಾರಿ ನೀತಿ ಅನುಸರಿಸುತ್ತಿರೋ ತಾಲಿಬಾನಿಗಳು ಸದ್ಯ ಪುರುಷರಿಗೆ ಪ್ರತ್ಯೇಕ ಕಾನೂನು ಜಾರಿಗೊಳಿಸಿದೆ.  ಆಧುನಿಕ ಕೇಶ ವಿನ್ಯಾಸ, ಶೇವ್ ಅಥವಾ ಟ್ರಿಮ್ ಮಾಡಲೇಬಾರದು ಅಂತ ಪುರುಷರಿಗೆ ಸೂಚನೆ ನೀಡಿದೆ. ಇನ್ನು ಕಟಿಂಗ್ ಶಾಪ್ ಗಳಲ್ಲಿ ಯಾವುದೇ ಮ್ಯೂಸಿಕ್ ಆಗಲಿ ಶ್ಲೋಕಗಳನ್ನಾಗಲಿ ಹಾಕುವಂತಿಲ್ಲ ಅಂತ ಆದೇಶಿಸಿದೆ.  ಆದ್ರೆ ನಾವು ಬದಲಾಗಿದ್ದೇವೆ ಅಂತ ಹೇಳುತ್ತಿರೋ ತಾಲಿಬಾನಿಗಳು...

ಪೊಲೀಸ್ ಆಗೋ ಮೊದಲು ಬ್ಲಾಕ್ ಟಿಕೆಟ್ ಮಾರುತ್ತಿದ್ದರಂತೆ ರವಿ ಚೆನ್ನಣ್ಣನವರ್..!

www.karnatakatv.net : ಬೆಂಗಳೂರು: ಡಾರ್ಲಿಂಗ್ ಕೃಷ್ಣ ಅವರ ಹೊಸ ಸಿನಿಮಾದ ಟೈಟಲ್ ಲಾಂಚ್ ಆಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಂದಿದ್ದ ಪೊಲೀಸ್ ಅಧಿಕಾರಿ ರವಿಚೆನ್ನಣ್ಣನವರ್ ಮಾಧ್ಯಮದೊಂದಿಗೆ ಈ ಚಿತ್ರದ ಬಗ್ಗೆ ಮಾತನಾಡಿದ್ರು. ನನ್ನ ಹೆಂಡತಿ ಒತ್ತಾಯದ ಮೇರೆಗೆ ನಾನು ಡಾರ್ಲಿಂಗ್ ಕೃಷ್ಣರವರ  ಲವ್ ಮಾಕ್ಟೈಲ್ ಚಿತ್ರ ನೋಡಿದೆ,. ಕೃಷ್ಣ ಹಾಗೂ  ಮಿಲನ ನಾಗರಾಜ್ ತುಂಬಾ...

ಕಾಂಗ್ರೆಸ್ ಸೇರ್ಪಡೆಗೊಂಡ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೆವಾನಿ..!

www.karnatakatv.net : ಸಿಪಿಐ ನಾಯಕ ಹಾಗೂ ಜೆಎನ್ ಯು ವಿದ್ಯಾರ್ಥಿ ಒಕ್ಕೂಟದ ಮಾಜಿ ನಾಯಕ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಜಿಗ್ನೇಶ್ ಮೇವಾನಿ ಮತ್ತು ಕನ್ಹಯ್ಯ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪ್ರಾಬಲ್ಯ...

ದೇಶದಲ್ಲಿ ಅಪೌಷ್ಟಿಕತೆ ನಿವಾರಣೆಗೆ 35 ಬೆಳೆ ತಳಿಗಳ ಬಿಡುಗಡೆ…!

www.karnatakatv.net :ದೇಶದಲ್ಲಿ ಅಪೌಷ್ಟಿಕತೆ ಸಮಸ್ಯೆ ಎದುರಿಸೋ ಸಲುವಾಗಿ 35 ಬೆಳೆ ತಳಿಗಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ.     ಹವಾಮಾನ ಬದಲಾವಣೆ ಮತ್ತು ಅಪೌಷ್ಟಿಕತೆಯ ಸಮಸ್ಯೆ ಎದುರಿಸಲು ಭಾರತೀಯ ಕೃಷಿ ಸಂಶೋಧನಾ ಮಂಡಳಿ ಅಭಿವೃದ್ಧಿಪಡಿಸಿದ ವಿಶೇಷ ಗುಣಲಕ್ಷಣಗಳನ್ನು ಹೊಂದಿದ, ಅತ್ಯಧಿಕ ಪೋಷಕಾಂಶಗಳುಳ್ಳ 35 ವಿಶೇಷ ಬೆಳೆ ತಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆಗೊಳಿಸಿದ್ದಾರೆ. ಈ ಸಾಲಿನಲ್ಲಿ...

ಒಂದೇ ತಿಂಗಳಿನಲ್ಲಿ 3 ಸ್ಟಾರ್ ನಟರ ಚಿತ್ರ ರಿಲೀಸ್ ..!

www.karnatakatv.net : ಬೆಂಗಳೂರು : ರಾಜ್ಯ ಸರ್ಕಾರ  ಚಿತ್ರಮಂದಿರಗಳಲ್ಲಿ ಹೌಸ್ ಪುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ  ಸ್ಯಾಂಡಲ್‌ವುಡ್‌ನಲ್ಲಿ ಬ್ಯಾಕ್ ಟು ಬ್ಯಾಕ್  ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನಗಳ ಭರ್ತಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಂತಸ ಮನೆಮಾಡಿದೆ. ಹೀಗಾಗಿ ಚಿತ್ರೀಕರಣ ಮುಗಿಸಿ...

ದಿನನಿತ್ಯವು ಶಾಲೆಯ ಮಕ್ಕಳಿಗೆ ತಾಪಮಾನ ತಪಾಸನೆ ಅಗತ್ಯವಿಲ್ಲ..!

www.karnatakatv.net : ದೇಶಾದ್ಯಂತ ಕೊರೊನಾ ವೈರಸ್ ನಿಂದಾಗಿ ಎಲ್ಲಾ ಶಾಲೆಗಳು ಬಂದ್ ಆಗಿದ್ದವು ಆದ್ರೆ ಈಗ ಕೆಲವು ಶಾಲೆಗಳು ಪುನರಾರಂಬವಾಗಿವೆ. ಹಾಗೇ ಶಾಲೆಗಳಲ್ಲಿ ದಿನನಿತ್ಯ ತಾಪಮಾನ ತಪಾಸನೆಯನ್ನು ಮಾಡಲಾಗುವುದು. ಆದ್ರೆ ಈಗ ಅದರ ಅವಶ್ಯಕತೆ ಇಲ್ಲಾ.   ಹೌದು, ಮೂರನೇ ಅಲೆ ಆತಂಕದ ಬೆನ್ನಲ್ಲೇ ತಜ್ಞರ ಸಲಹೆದಿಂದ ಕೊರೊನಾ ನಿಯಮವನ್ನು ಪಾಲಿಸಿ ತರಗತಿಗಳನ್ನು ನಡೆಸಲಾಗುತ್ತಿದೆ. ದಿನಾಲು...

ಫ್ರಾನ್ಸ್ ಅಧ್ಯಕ್ಷನ ಮೇಲೆ ಮೊಟ್ಟೆ ಎಸೆತ…!

www.karnatakatv.net : ಲಿಯಾನ್ ನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಆಹಾರ ಮೇಳಕ್ಕೆ ತೆರಳಿದ್ದ ವೇಳೆ ಮ್ಯಾಕ್ರನ್ ಗುರಿಯಾಗಿರಿಸಿಕೊಂಡು  ಹಿಂದಿನಿಂದ ಒಂದು ಮೊಟ್ಟೆಯನ್ನು ಎಸೆಯಲಾಗಿದೆ. ಇನ್ನು ಅದೃಷ್ಟವಶಾತ್ ಮೊಟ್ಟೆ ಮ್ಯಾಕ್ರನ್ ಬೆನ್ನಿಗೆ ತಗುಲಿದೆ. ಅಷ್ಟೇ ಅಲ್ಲ ಆ ಮೊಟ್ಟೆ ಒಡೆಯದೆ ವಾಪಸ್ ಹಿಂದಕ್ಕೆ ಪುಟಿದಿದೆ. ಇನ್ನು ಮೊಟ್ಟೆ ಎಸೆದ ಕೂಡಲೇ ಸೆಕ್ಯೂರಿಟಿ ಗಾರ್ಡ್ ಗಳು ಇಮ್ಯಾನುವೆಲ್ ಮೆಕ್ರಾನ್...

ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ..!

www.karnatakatv.net: ಪಂಜಾಬ್ ನ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದು ಹಾಗೇ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿದ್ದಾರೆ. ಹೌದು, ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಸಿಂಗ್ ಸಿಧು ರಾಜೀನಾಮೆ ನೀಡಿದರು ಕೂಡಾ ಪಕ್ಷದಲ್ಲಿ ಮುಂದುವರೆಯುವದಾಗಿ ಹೇಳಿದ್ದಾರೆ.  ರಾಜ್ಯದ ಅಭಿವೃದ್ದಿ ವಿಷಯದಲ್ಲಿ ನಾನು ಭಾಗಿಯಾಗುವುದಿಲ್ಲ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ  ಕೊಟ್ಟರು...

ಏಷ್ಯಾದ ಅತಿ ಉದ್ದದ ಸುರಂಗ ಮಾರ್ಗ ವಿಕ್ಷೀಸಿದ ನಿತಿನ್ ಗಡ್ಕರಿ..!

www.karnatakatv.net: ಲಡಾಕ್ ನ ಕಾರ್ಗಿಲ್ ಜಿಲ್ಲೆಯಲ್ಲಿನ ಏಷ್ಯಾದ ಅತಿ ಉದ್ದದ ಜೋಜಿಲಾ ಸುರಂಗ ಮಾರ್ಗಕ್ಕೆ 2300 ಕೋಟಿ ರೂ ವೆಚ್ಚವಾಗಿದ್ದು ಅದನ್ನು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರೆ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿದರು.  ಚಳಿಗಾಲದ ಹಿಮಪಾತದ ಸಂದರ್ಭದಲ್ಲಿ ಶ್ರೀನಗರ- ಲೇಹ್ ಲಡಾಖ್ ಹೆದ್ದಾರಿ ಈ ಸುರಂಗ ಮಾರ್ಗದಿಂದ ಬಂದ್  ಆಗುವುದಿಲ್ಲ. ವರ್ಷಪೂರ್ತಿ...

ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದ ಶೆಟ್ಟರ್: ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಚಿಂತನೆ…!

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ನಡೆಯುತ್ತಿರುವ ಬಹು ನಿರೀಕ್ಷಿತ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಹುಬ್ಬಳ್ಳಿಯ ಉಣಕಲ್ ಕೆರೆ, ತೋಳನಕೆರೆ, ವಾರ್ಡ್ ನಂಬರ 52ರ ಡಾಲರ್ಸ್ ಕಾಲೋನಿ ಕಾಮಗಾರಿ, ಗ್ಲಾಸ್ ಹೌಸ್ ಕಾಮಗಾರಿ ಹಾಗೂ ಜೆ.ಸಿ.ನಗರದ ವಿವಿಧ ಕಾಮಗಾರಿಗಳ ವೀಕ್ಷಣೆ ಮಾಡಿದರು. ಬಳಿಕ‌ ಮಾಧ್ಯಮದ ಜೊತೆಗೆ ಮಾತನಾಡಿದ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img