Monday, March 2, 2026

karnatakatv news

ಸಿಎಂ ರಿಂದ ದೂರ ಉಳಿದ ಮಾಜಿಸಿಎಂ..!

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆದ ಎರಡು ದಿನಗಳಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ‌ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವಾರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರೂ ಕೂಡ ಈ ಭಾಗದ ನಾಯಕರು ಮಾತ್ರ ಯಾಕೋ‌ ದುರವೇ ಉಳಿದುಕೊಂಡಿದ್ದಾರೆ. ಹೌದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ನಿನ್ನೇ ದಿನ  ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರೂ, ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕ ಜಗದೀಶ...

ಜಿಲ್ಲೆಗಳಲ್ಲಿ ಹೆಚ್ಚಾದ ಕೋವಿಡ್ -19 ಮರಣ ಪ್ರಮಾಣ..!

www.karnatakatv.net: ದೇಶಾದ್ಯಂತ ಕೊರೊನಾ ಮಹಾಮಾರಿಯಿಂದ ಜನರು ತತ್ತರಿಸಿ ಹೋಗಿದ್ರು ಆದ್ರೆ ಈಗ ಕೊಂಚ ಕೊರೊನಾ ಸಂಖ್ಯೆ ಕಡಿಮೆಯಾಗಿದ್ದು, ಆದರೆ 20 ಜಿಲ್ಲೆಗಳಲ್ಲಿ ಮಾತ್ರ ಮರಣ ಪ್ರಮಾಣವು ಹೆಚ್ಚಾಗಿಯೇ ಇದೆ. ಹೌದು, ಕೊರೊನಾ ಸಂಖ್ಯೆ ಈಗ ಕಡಿಮೆಯಾಗಿದ್ದು, ಶುರುವಿನಿಂದ ಸಾವಿನ ದರವನ್ನು ಕಡಿಮೆ ಮಾಡುವುದು ರಾಜ್ಯ ಸರ್ಕಾರದ ಗುರಿಯಾಗಿತ್ತು.  ಹಾಗೇ ಕೋವಿಡ್ 19 ವಾರ್ ರೂಮ್ ನೀಡಿರುವ...

ಇಂದು ಜಿಗ್ನೇಶ್ ಮೇವಾನಿ , ಕನ್ಹಯಾ ಕಾಂಗ್ರೆಸ್ ಸೇರ್ಪಡೆ…!

www.karnatakatv.net: ಜೆಎನ್ ಯು ವಿದ್ಯಾರ್ಥಿ ಸಂಘಟನೆಯ ಮಾಜಿ ನಾಯಕ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ನ ಶಾಸಕ ಜಿಗ್ನೇಶ್ ಮೇವಾನಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯ ಕಾಂಗ್ರೆಸ್ ಕಚೇರಿ ಬಳಿ ಈ ಇಬ್ಬರ ಫೋಟೋಗಳು ರಾರಾಜಿಸುತ್ತಿದ್ದು, ಪಕ್ಷಕ್ಕೆ ಸ್ವಾಗತ ಕೋರಲಾಗಿದೆ. ಕೆಲ ದಿನಗಳ ಹಿಂದೆ ಜಿಗ್ನೇಶ್ ಹಾಗೂ ಕನ್ಹಯ್ಯ ಕುಮಾರ್ ಕಾಂಗ್ರೆಸ್...

ಸವದತ್ತಿ ಯಲ್ಲಮ್ಮ ದೇವಾಲಯ ಓಪನ್..!

www.karnatakatv.net:ಕೊರೊನಾ ಮಹಾಮಾರಿಯಿಂದ ಎಲ್ಲಾ ದೇಗುಲಗಳು ಕ್ಲೋಸ್ ಆಗಿದ್ವು ಆದ್ರೆ ಈಗ ಕ್ರಮೇಣ ಕೊರೊನಾ ಸೋಂಕು ಕಡಿಮೆ ಆಗುತ್ತಿರುವದರಿಂದ ದೇಗುಲಗಳ ಬಾಗಿಲುಗಳನ್ನು ಓಪೆನ್ ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಿರುವ ರೇಣುಕಾ ಯಲ್ಲಮ್ಮ ದೇವಾಲಯಗದ ಬಾಗಿಲನ್ನು ತೆರೆದಿದ್ದಾರೆ. ಕೊರೊನಾ ಸೋಂಕು ಹರಡುವ ಪರಿಣಾಮವಾಗಿ ಮುಚ್ಚಿರು ದೇಗುಲ ಈಗ ಓಪೆಸ್ ಮಾಡಿರುವದಿಂದ ಭಕ್ತರಲ್ಲಿ ಸಂತೋಷವು ಹರಿದು ಬಂದಿದೆ. ಉತ್ತರ ಕರ್ನಾಟಕದ...

3 ಲೋಕಸಭಾ ಕ್ಷೇತ್ರ, 30 ವಿಧಾನಸಭಾ ಕ್ಷೇತ್ರಗಳಿಗೆ ಅ.30 ರಂದು ಉಪಚುನಾವಣೆ..!

www.karnatakatv.net:ಅಕ್ಟೋಬರ್ 30 ರಂದು 3 ಲೋಕಸಭಾ ಸ್ಥಾನ ಮತ್ತು ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ. ದಾದ್ರಾ ಮತ್ತು ನಗರ ಹವೇಲಿ, ದಮನ್- ದಿಯು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಖಾಲಿ ಇರೋ ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳ ಸೀಟು ಭರ್ತಿಗೆ  ಚುನಾವಣೆ ನಡೆಯಲಿದೆ. ಅಸ್ಸಾಂನಲ್ಲಿ 5,...

ಚೆಂಡು ಹೂವಿನಿಂದ ಭರ್ಜರಿ ಲಾಭ…!

www.karnatakatv.net : ರಾಯಚೂರು: ನೂರಾರು ಎಕರೆ ಬತ್ತ ಬೆಳೆದು ಲಾಭ ಕಾಣದ  ರೈತ ಇಂದು ಹೊಸದೇನೋ  ಬೆಳೆಯ ಬೇಕು ಅಂತ ಕನಸುಕಟ್ಟಿದ್ರು. ಇದೀಗ ಈ ರೈತ ಕಡಿಮೇ ಖರ್ಚಿನಲ್ಲಿ ಹೆಚ್ಚಿನ ಲಾಭ ಪಡೆಯೋ ನಿರೀಕ್ಷೆಯಲ್ಲಿದ್ದಾರೆ . ಎಲ್ಲಿ‌ನೋಡಿದರೂ ಹಳದಿ , ಕೆಸರಿ‌ ಬಣ್ಣದಿಂದ ಕಂಗೊಳಿಸುತ್ತಿರೋ ಜಮೀನು. ಇದು ರಾಯಚೂರು ತಾಲ್ಲೂಕಿನಲ್ಲಿ ಕಂಡುಬಂದ ದೃಶ್ಯ. ಧರ್ಮರಾಜು ಅನ್ನೋ...

ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ಗೆ ಕೊರೊನಾ ಸೋಂಕು..!

www.karnatakatv.net:ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡಿದ್ದ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ಗೆ ಕೊರೊನಾ ಸೋಂಕು ತಗುಲಿದೆ ಎಂದು ಮಾಹಿತಿ ದೊರೆತಿದೆ. ಇತ್ತೀಚೆಗಷ್ಟೇ ನಡೆದ ಸಾಮಾನ್ಯ ಸಭೆಯಲ್ಲಿ ಭಯೋತ್ಪಾದನೆ, ಹವಾಮಾನ ವೈಪರಿತ್ಯ ಇನ್ನು ಅನೇಕ ವಿಚಾರಗಳನ್ನು ಚರ್ಚಿಸಲಾಗಿತ್ತು. ಹಾಗೇ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ನ್ಯೂಯಾರ್ಕ್ ನಿಂದ ವಾಪಾಸಾದ ಬಳಿಕ ಕೊರೊನಾ ಲಕ್ಷಣಗಳು ಗೋಚರಿಸಿದ್ದವು...

ಅರಣ್ಯ ಇಲಾಖೆಗೆ ಒಂದಿಲೊಂದು ತಲೆ ನೋವು..!

www.karnatakatv.net : ತುಮಕೂರು: ಇಷ್ಟು ದಿನಗಳ ಕಾಲ ವನ್ಯಮೃಗಗಳ ಮೇಲೆ ಕಣ್ಣಿಟ್ಟಿತ್ತು ಅರಣ್ಯ ಇಲಾಖೆ. ಈ ನಡುವೆ ಶ್ರೀ ಗಂಧಗಳನ್ನ ದೋಚುವ ಚೋರರು ಜಿಲ್ಲಾಡಳಿತಕ್ಕೆ ತಲೆ ನೋವಾಗಿದ್ದಾರೆ. ದಿನೇ ದಿನೇ ವನ್ಯಜೀವಿಗಳು ಹಾಗೂ ಮನುಷ್ಯರ ನಡುವಿನ ಸಂಘರ್ಷ ಮತ್ತಷ್ಟು ಅತಂಕವನ್ನ ಸೃಷ್ಠಿಸಿದೆ. ಕಳೆದ ಒಂದೆರಡು ವರ್ಷದಲ್ಲಿ ತುಮಕೂರು ಜಿಲ್ಲೆಯ ಕುಣಿಗಲ್, ತುಮಕೂರು, ಗುಬ್ಬಿ ಹಾಗೂ ತುರುವೇಕೆರೆ...

ತುಮಕೂರಿನಲ್ಲಿ ಶಂಕುಸ್ಥಾಪನೆ ನೇರವೆರಿಸಿದ ಬೊಮ್ಮಾಯಿ..!

www.karnatakatv.net: ತುಮಕೂರು: ಬಸವರಾಜ ಬೊಮ್ಮಾಯಿ ಸಿಎಂ ಅದ್ಮೇಲೆ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇದೇ ಮೊದಲ ಬಾರಿಗೆ ಬಂದಿದ್ದರು. ಸಿಎಂ ಬರೋ ಸುದ್ದಿ ತಿಳಿದ ಜೆಡಿಎಸ್ ಅವರಿಗೆ ಘೇರಾವ್ ಹಾಕಿ ಪ್ರತಿಭಟಿಸಲು ಸಜ್ಜಾಗಿತ್ತು. ಕೊನೆ ಕ್ಷಣದಲ್ಲಿ ಪ್ರತಿಭಟನೆಯಿಂದ ಹಿಂದೆ ಸರಿಯಿತು. ಬೆಳಂಬೆಳಗ್ಗೆ ತುಮಕೂರು ಜಿಲ್ಲಾ ಜೆಡಿಎಸ್ ಕಚೇರಿ ಮುಂದೆ ಖಾಕಿ ಕಾವಲು. ನೆರೆದಿದ್ದ ಜನ ಇವತ್ತು ಜೆಡಿಎಸ್...

ಉಗ್ರರ ನಿಗ್ರಹಕ್ಕೆ ಪಣ…!

www.karnatakatv.net : ಭಯೋತ್ಪಾದಕ ಗುಂಪುಗಳ ವಿರುದ್ಧ ಒಗ್ಗೂಡುವ ಮೂಲಕ ಕಠಿಣ ಕ್ರಮ ಕೈಗೊಳ್ಳುತ್ತೇವೆ ಅಂತ ಭಾರತ ಮತ್ತು ಅಮೆರಿಕ ಘೋಷಿಸಿವೆ. ದೇಶದಲ್ಲಿ ಭಯೋತ್ಪಾದಕ ಗುಂಪುಗಳು  ಕೆಲಸ ಮಾಡುತ್ತಿದ್ದು, ಕಠಿಣ ಕ್ರಮ ತೆಗೆದುಕೊಳ್ಳುವಂತೆ ಇಸ್ಲಾಮಾಬಾದ್ ಸರ್ಕಾರಕ್ಕೆ ತಿಳಿಸಲಾಗಿದೆ. ಆದ್ದರಿಂದ ಭಾರತ ಮತ್ತು ಅಮೆರಿಕಾದ ಭದ್ರತೆ ವಿಷಯದಲ್ಲಿ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗಿದ್ದು, ಎರಡು ದೇಶಗಳ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img