www.karnatakatv.net :ಬೆಂಗಳೂರು: ಜಿ.ಕೆ.ವಿ.ಕೆ ಕೃಷಿ ವಿಶ್ವವಿದ್ಯಾಲಯದ 55ನೇ ಘಟಿಕೋತ್ಸವ ಸಮಾರಂಭವನ್ನು ವಿವಿಯ ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ನಡೆಯಿತು.
2019-20 ನೇ ಸಾಲಿನಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 55ನೇ ಘಟಿಕೋತ್ಸವದಲ್ಲಿ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಪ್ರಧಾನ ಮಾಡಲಾಯಿತು. ಘಟಿಕೋತ್ಸವದಲ್ಲಿ 5 ವಿದ್ಯಾರ್ಥಿನಿಯರು ಹಾಗೂ 7 ವಿದ್ಯಾರ್ಥಿಗಳು ಕೃಷಿ ವಿಶ್ವ...
www.karnatakatv.net :ರಾಯಚೂರು: ಗುರುತಿನ ಚೀಟಿ ನೀಡಿಲ್ಲ ಅನ್ನೋ ಕಾರಣಕ್ಕೆ ಮಹಿಳೆಯೊಬ್ಬರು ಚರಂಡಿ ನೀರನ್ನು ಸುರಿದುಕೊಳ್ಳೋ ಮೂಲಕ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ರಾಯಚೂರಲ್ಲಿ ನಡೆದಿದೆ.
ರಾಯಚೂರಿನ ಸಫಾಯಿ ಕರ್ಮಚಾರಿಗಳು ಇಂದು ತಮಗೆ ಗುರುತಿನ ಚೀಟಿ ನೀಡಬೇಕು ಅಂತ ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನೆ ನಡೆಸಿದ್ರು. ಈ ವೇಳೆ ಪ್ರತಿಭಟನಾನಿರತ ಮಹಿಳೆ ಗೀತಾ ಸಿಂಗ್ ಮೈಮೇಲೆ ಚರಂಡಿ...
www.karnatakatv.net :ಬೆಂಗಳೂರು: ಮಹಾಮಾರಿ ಕೊರೊನಾ ಮೂರನೇ ಅಲೆಯ ಭೀತಿ ಶುರುವಾಗಿದ್ದು, ಮಕ್ಕಳ ಭವಿಷ್ಯದ ಕುರಿತಾಗಿ 2021-22 ರ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿ ಮೂರು ಮಾದರಿಯ ಪರೀಕ್ಷೆ ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
2020-21 ನೇ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ, ಎಸ್ ಎಸ್ ಎಲ್...
www.karnatakatv.net: ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕಾಗಿ ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡಕ್ಕೆ ಬಾಂಬ್ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಇಂಗ್ಲೆಂಡ್ ನ ಲೈಸೆಸ್ಟರ್ ಗೆ ಬಂದಿಳಿದಿದ್ದ ಆಟಗಾರರು ಅಭ್ಯಾಸದಲ್ಲೂ ಪಾಲ್ಗೊಂಡಿಲ್ಲ.
ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮ್ಯಾನೇಜ್ ಮೆಂಟ್ ಸದಸ್ಯರನ್ನ ಸಂಪರ್ಕಿಸಿ, ಅವರು ಉಳಿದಿರುವ ಹೋಟೆಲ್ ನಲ್ಲಿ ಬಾಂಬ್ ಇರಿಸಲಾಗಿದ್ದು ಮತ್ತು ಅವರು ಪ್ರಯಾಣಿಸುವ ವಿಮಾನದಲ್ಲೂ...
www.karnatakatv.net :2022 ರ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಸ್ಥಳೀಯರಿಗೆ ಖಾಸಗಿ ಕ್ಷೇತ್ರ ಸೇರಿದಂತೆ ಶೇ .80 ರಷ್ಟು ಉದ್ಯೋಗಗಳನ್ನು ಮೀಸಲಿಡುತ್ತೇವೆ ಅಂತ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಗೋವಾದಲ್ಲಿ ಪ್ರತಿ ಕುಟುಂಬದ ಒಬ್ಬ ನಿರುದ್ಯೋಗಿ ಸದಸ್ಯರಿಗೆ ಸರ್ಕಾರಿ ಉದ್ಯೋಗ...
www.karnatakatv.net :ಕೋವಿಡ್ ನಿಂದ ಚೇತರಿಸಿಕೊಂಡವರಲ್ಲಿ ಕ್ಷಯ ರೋಗ ಹೆಚ್ಚಾಗುತ್ತಿರೋ ಆತಂಕಕಾರಿ ವಿಚಾರ ಬಹಿರಂಗವಾಗಿದೆ.
ಹೌದು, ಕೋವಿಡ್ ಸೋಂಕಿನಿಂದ ಬಳಲಿ ಬೆಂಡಾಗಿ ನಾನಾ ಕಸರತ್ತು ಮಾಡಿ ಜೀವ ಉಳಿಸಿಕೊಂಡವರಿಗೀಗ ಮತ್ತೊಂದು ಶಾಕ್ ಎದುರಾಗಿದೆ. ಅದೇನಪ್ಪಾ ಅಂದ್ರೆ, ಕೋವಿಡ್ ನಿಂದ ಗುಣಮುಖರಾದವರಲ್ಲಿ ಇದೀಗ ಕ್ಷಯರೋಗ ಬಾಧೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಒಂದು ತಿಂಗಳ ಕಾಲ ನಡೆದ ಕ್ಷಯ ರೋಗ ಸಮೀಕ್ಷೆಯಲ್ಲಿ...
www.karnatakatv.net :ಕೇರಳಾದ ಪಾಲಕ್ಕಾಡ್ ಐಐಟಿಯಲ್ಲಿ ಆನೆಗಳ ಹಿಂಡು ನುಗ್ಗಿ ಆತಂಕ ಸೃಷ್ಟಿ ಮಾಡಿತ್ತು. ಇನ್ನು ಆನೆಗಳನ್ನು ಅರಣ್ಯ ಪ್ರದೇಶಕ್ಕೆ ಅಟ್ಟಲು ಇನ್ನಿಲ್ಲದ ಪ್ರಯತ್ನ ನಡೆದಿದೆ.
ಇಲ್ಲಿನ ಕಾಂಜಿಕೋಡ್ ಐಐಟಿ ಕ್ಯಾಂಪಸ್ ನಲ್ಲಿ ಇಂದು ಬೆಳಗ್ಗೆ 16 ಆನೆಗಳ ಹಿಂಡು ಒಮ್ಮೆಲೇ ಲಗ್ಗೆಯಿಟ್ಟಿತ್ತು. ಆನೆಗಳನ್ನು ಕಂಡ ಸ್ಥಳೀಯರು ಅವುಗಳನ್ನು ಕಾಡಿಗಟ್ಟಲು ಪಟಾಕಿ ಸಿಡಿಸಿದ್ರು. ಇದರಿಂದ ಗಾಬರಿಗೊಂಡ ಗಜಪಡೆ...
www.karnatakatv.net :ಹುಬ್ಬಳ್ಳಿ: ತಮ್ಮ ಪುತ್ರಿಯ ಹುಟ್ಟುಹಬ್ಬದ ಅಂಗವಾಗಿ ಸಾಮಾಜಿಕ ಕಾರ್ಯಕರ್ತರೊಬ್ಬರು ವಾಹನ ಸವಾರರಿಗೆ ಹೆಲ್ಮೆಟ್ ವಿತರಿಸೋ ಮೂಲಕ ಅರ್ಥವತ್ತಾಗಿ ಆಚರಿಸಿದ್ದಾರೆ.
ವಾಹನ ಸವಾರರು ಹೆಲ್ಮೆಟ್ ಧರಿಸದೆ ರಸ್ತೆ ಅಪಘಾತಗಳಲ್ಲಿ ಸಾಕಷ್ಟು ಸಾವು-ನೋವು ಸಂಭವಿಸೋದು ಎಲ್ಲರಿಗೂ ಗೊತ್ತಿರೋ ವಿಚಾರ. ಇನ್ನು ಈ ವಿಚಾರ ಗೊತ್ತಿದ್ರೂ ಕೂಡ ಜನ ಹೆಲ್ಮೆಟ್ ಧರಿಸದೆ ಅಪಾಯಕ್ಕೆ ಆಹ್ವಾನ ನೀಡ್ತಿದ್ದಾರೆ. ಇದನ್ನು ಮನಗಂಡ...
www.karnatakatv.net :ಸಿನಿಮಾ ಥಿಯೇಟರ್ ಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಕೋವಿಡ್ ಹರಡೋ ಭೀತಿಯಿಂದಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಶೇ. 50ರಷ್ಟು ಆಸನಗಳ ಭರ್ತಿಗೆ ಮಾತ್ರ ಸರ್ಕಾರ ಆದೇಶ ನೀಡಿದೆ.
ಚಿತ್ರರಂಗಕ್ಕೆ ಕೋವಿಡ್ ತಂದಿಟ್ಟಿರೋ ಸಮಸ್ಯೆ ಒಂದೆರಡಲ್ಲ. ಒಂದೆಡೆ ಶೂಟಿಂಗ್ ಗೆ ನಿರ್ಬಂಧ ಹೇರಿದ್ರೆ, ಮತ್ತೊಂದೆಡೆ ಥಿಯೇಟರ್ ಗಳಲ್ಲಿ ಪ್ರೇಕ್ಷಕರ...
www.karnatakatv.net :ಒಂದೇ ಗಿಡದಲ್ಲಿ ಬರೋಬ್ಬರಿ 839 ಟೊಮ್ಯಾಟೋ ಹಣ್ಣುಗಳನ್ನು ಬೆಳೆದು ಇಂಗ್ಲೆಂಡ್ ನ ವ್ಯಕ್ತಿಯೊಬ್ಬರು ವಿಶ್ವದಾಖಲೆ ನಿರ್ಮಿಸಿದ್ದಾರೆ.
ಇಂಗ್ಲೆಂಡ್ ನ ಸ್ಟಾನ್ ಸ್ಟೆಜ್ ಅಬ್ಬೋಟ್ಸ್ ಪ್ರಾಂತ್ಯದ ನಿವಾಸಿ ಡಾಗ್ಲಾಸ್ ಸ್ಮಿತ್ ತನ್ನ ಒಂದು ಗಿಡದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಟೊಮ್ಯಾಟೋ ಬೆಳೆದು ಸುದ್ದಿಯಾಗಿದ್ದಾರೆ. ಈ ಹಿಂದೆ ಒಂದೇ ಗಿಡದಲ್ಲಿ 448 ಟೊಮ್ಯಾಟೋ ಬೆಳೆದಿದ್ದ ಇಂಗ್ಲಂಡ್ ನ ಮತ್ತೊಬ್ಬ...