www.karnatakatv.net :ರಷ್ಯಾದ ಸಾರ್ವತ್ರಿಕ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಿನ್ನೆ ಮುಕ್ತಾಯವಾಯ್ತು. ಸದ್ಯ ಎಣಿಕೆ ಕಾರ್ಯ ಶುರುವಾಗಿದೆ. ಸದ್ಯಕ್ಕೆ ವ್ಲಾದಿಮೀರ್ ಪುಟಿನ್ ನೇತೃತ್ವದ ಯುನೈಟೆಡ್ ರಷ್ಯಾ ಮುನ್ನಡೆ ಸಾಧಿಸಿದೆ.
ದೇಶದ ಒಟ್ಟು 450 ಕ್ಷೇತ್ರಗಳಲ್ಲಿ ಯುನೈಟೆಡ್ ರಷ್ಯಾ 300ಕ್ಕೂ ಹೆಚ್ಚು ಸ್ಥಾನ ಗಿಟ್ಟಿಸಿಕೊಳ್ಳೋ ನಿರೀಕ್ಷೆಯಲ್ಲಿದೆ. ಈ ಮೂಲಕ 1999ರಿಂದ ಅಧಿಕಾರದಲ್ಲಿರೋ ಪುಟಿನ್ ಮತ್ತೊಮ್ಮೆ ರಷ್ಯಾದಲ್ಲಿ...
www.karnatakatv.net :ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನ್ನಿ ಇಂದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಸೋಮವಾರ ಕಾಂಗ್ರೆಸ್ ನ “ಚುನಾವಣಾ ತಂತ್ರ” ದ ಬಗ್ಗೆ ದಲಿತರು ಎಚ್ಚರದಿಂದರಬೇಕು ಅಂತ ಹೇಳಿದ್ದಾರೆ.
ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ದಲಿತರಲ್ಲದ ನಾಯಕನ ನೇತೃತ್ವ ದಲ್ಲಿ ನಡೆಯುತ್ತದೆ. ಛನ್ನಿ ನೇತೃತ್ವದಲ್ಲಿ ಅಲ್ಲ ಎಂದು ತಿಳಿದುಬಂದಿದೆ....
www.karnatakatv.net :ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸ್ತಿರೋ ತಾಲಿಬಾನಿಗಳು ಇದೀಗ ಐಪಿಎಲ್ ಗೆ ನಿಷೇಧ ಹೇರಿದ್ದಾರೆ. ಕೆಲದಿನಗಳ ಹಿಂದೆ ಮಹಿಳಾ ಕ್ರಿಕೆಟ್ ನಿಷೇಧಿಸಿದ್ದ ತಾಲಿಬಾನ್ ಈ ಬಾರಿ ಆಫ್ಘಾನಿಸ್ತಾನದಲ್ಲಿ ಐಪಿಎಲ್ ಪ್ರಸಾರ ಮಾಡಬಾರದು ಅಂತ ಆದೇಶ ಹೊರಡಿಸಿದೆ. ಐಪಿಎಲ್ ಇಸ್ಲಾಂ ವಿರೋಧಿಯಾಗಿದೆ. ಟೂರ್ನಿ ವೇಳೆ ಮಹಿಳೆಯರು ತುಂಡುಬಟ್ಟೆ ತೊಟ್ಟು ನೃತ್ಯ ಮಾಡ್ತಾರೆ ಅಲ್ಲದೆ ಐಪಿಎಲ್ ನಲ್ಲಿ ಮಹಿಳೆಯರು...
www.karnatakatv.net :ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಸಿಬ್ಬಂದಿ ಎಂ.ಐ.ಸೂಡಿ ಎಂಬುವವರೇ ವೈದ್ಯಾಧಿಕಾರಿ ಡಾ.ಗೀತಾ ನಾಯಕ ಎಂಬುವವರ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿದ್ದು, ವಿಷ ಸೇವಿಸಿದ್ದಾರೆ. ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ ಎಂ.ಐ.ಸೂಡಿ ಅವರನ್ನು ಅಂಬ್ಯುಲೆನ್ಸ್...
www.karnatakatv.net :ಹುಬ್ಬಳ್ಳಿ: ಮಜೇಥಿಯಾ ಫೌಂಡೇಶನ್ ಸ್ಥಾಪಿಸಿ ಇಂದಿಗೆ 13 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸೆ. 22 ರಂದು ಸಂಜೆ 4:30 ಗುಜರಾತ್ ಭವನದಲ್ಲಿ ಫೌಂಡೇಶನ್ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಂಡಿದೆ ಎಂದು ಮಜೇಥಿಯಾ ಫೌಂಡೇಶನ್ ಅಧ್ಯಕ್ಷೆ ನಂದಿನಿ ಕಶಪ್ ಮಜೇಥಿಯಾ ಹೇಳಿದರು.
2008 ರಲ್ಲಿ ಪ್ರಾರಂಭಿಸಲಾದ ಮಜೇಥಿಯಾ ಫೌಂಡೇಶನ್ ಹಲವಾರು ಸಮಾಜಮುಖಿ ಕೆಲಸ ಮಾಡುತ್ತಾ ಬಂದಿದೆ. ಗ್ರಾಮೀಣ...
www.karnatakatv.net :ರಾಯಚೂರು: ರಾಷ್ಟ್ರೀಯ ಜೂನಿಯರ್ ಖೋಖೋ ಪಂದ್ಯಾವಳಿಗೆ ತಾಲೂಕಿನ ಯರಮರಸ್‌ನ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ, ಆದಿ ಬಸವೇಶ್ವರ ಸ್ಪೋರ್ಟ್ಸ ಕ್ಲಬ್ ಆಟಗಾರ್ತಿ ಮಂಜುಳಾ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಕೋಲಾರದಲ್ಲಿ ನಡೆದ ರಾಷ್ಟ್ರೀಯ ಖೋ ಖೋ ತಂಡದ ಆಯ್ಕೆಯಾಗಿದ್ದು, ಸೆ.22 ರಿಂದ 26 ವರೆಗೆ ಓಡಿಸಾ ರಾಜ್ಯದ ಭುವನೇಶ್ವರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ...
www.karnatakatv.net :ಆದಾಯ ತೆರಿಗೆ ಇಲಾಖೆ, ನಟ ಸೋನು ಸೂದ್ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ ಹಿನ್ನಲೆ ನಟ ಟ್ವಿಟ್ ಮೂಲಕ ಈ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಹೌದು.. ಬಹುಭಾಷಾ ನಟ ಸೋನು ಸೂದು ಮನೆಗೆ ಮತ್ತು ಕಚೇರಿಗೆ ಐಟಿ ರೈಡ್ ಆದಬೆನ್ನಲ್ಲೆ ಅವರು ಸಾಮಾಜಿಕ ಜಾಲತಾಣದಲ್ಲಿ ಅದರ ಬಗ್ಗೆ ತಿಳಿಸಿ, ‘...
www.karnatakatv.net : ರಾಯಚೂರು : ಕರೋನ ಮೂರನೇ ಅಲೆ ಭೀತಿಯ ಬೆನ್ನಲ್ಲೇ ಮಕ್ಕಳಿಗೆ ಕೆಮ್ಮು ನೆಗಡಿ ಜ್ವರ ಹಾಗೂ ಡೆಂಗ್ಯೂ ರೋಗ ಕಾಣಿಸಿದ್ದು, ಪಾಲಕರಲ್ಲಿ ಆತಂಕ ಹೆಚ್ಚಾಗಿದೆ.
೧೮ ವರ್ಷದ ಒಳಗಿರುವ ಮಕ್ಕಳಿಗೆ ರಿಮ್ಸ್ ಆಸ್ಪತ್ರೆ ಗೆ ದಾಖಲಾಗಿದ್ದಾರೆ . 2021 ರ ಜನೇವರಿ ಯಿಂದ ಇದುವರೆಗೆ 994 ಮಕ್ಕಳಿಗೆ ಡೆಂಗ್ಯೂ ಪರೀಕ್ಷೆ ಮಾಡಿದು 40...
www.karnatakatv.net :ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ್ದನ್ನ ಮನಗಂಡ ಕಳ್ಳರು, ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಾಗೂ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ, ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.
ಹೌದು, ಗ್ರಾಮದ ಮಾರುತಿ ನಗರದ ನಿವಾಸಿ ಕಾಳಪ್ಪ ಬಡಿಗೇರ ಎಂಬುವವರ ಮನೆಯೇ ಕಳತನವಾಗಿದ್ದು, ಇವರು ಕಳೆದು ಎರಡು ದಿನಗಳಿಂದ ಬಸವಣ್ಣನ ದೇವಸ್ಥಾನದಲ್ಲಿ ವಾಸವಿದ್ದರು....
www.karnatakatv.net :ಪಂಜಾಬ್ ಕಾಂಗ್ರೆಸ್ ನಲ್ಲಿ ರಾಜಕೀಯ ವೈಮನಸ್ಯದಿಂದಾಗಿ ಸಿಎಂ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನೂತನ ಸಿಎಂ ಆಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಇನ್ನು ರಾಜ್ಯದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನೇಮಿಸಲು ಕಾಂಗ್ರೆಸ್ ತೀರ್ಮಾನಿಸಿದೆ.
ಜಾಟ್ ಸಿಖ್ ಹಾಗೂ ಹಿಂದು ಸಮುದಾಯದಿಂದ ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಇನ್ನು ಉಪಮುಖ್ಯಮಂತ್ರಿ...