www.karnatakatv.net :ಹುಬ್ಬಳ್ಳಿ : ಕೊರೊನಾ ನಡುವೆ ಗಣೇಶ ಹಬ್ಬ ಆಚರಿಸಲು ಜನ ಮುಂದಾಗಿದ್ದಾರೆ. ಗೌರಿ ಗಣೇಶ ಹಬ್ಬದ ಸಂಭ್ರಮ ನಗರದಾದ್ಯಂತ ಮನೆ ಮಾಡಿದ್ದು, ಹಬ್ಬಕ್ಕೆ ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ. ಆದ್ರೆ ಖರೀದಿ ಭರಾಟೆಯಲ್ಲಿ ಜನರು ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ.
ಹೌದು, ಹುಬ್ಬಳ್ಳಿಯ ದುರ್ಗದ ಬೈಲ್ ನಲ್ಲಿ ಜನ ಜಾತ್ರೆಯೇ ಸೇರಿತು. ಹಬ್ಬಕ್ಕಾಗಿ ಹೂ,...
www.karnatakatv.net :ಚಾಮರಾಜನರ: ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿಯಲ್ಲಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಅಸಾಮಾಧಾನವುಂಟಾಗಿ ಕಡೆಗೆ ಪ್ರತಿಭಟನೆ ನಡೆದ ಪ್ರಸಂಗ ಎದುರಾಯ್ತು
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ರವಿಶಂಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಪ್ರತಿಭಟ ನೆ ಚರ್ಚೆ ಧಿಕ್ಕಾರಗಳ ನಡುವೆ ಸಭೆಯು ಪ್ರಾರಂಭವಾಯಿತು.ಈ...
www.karnatakatv.net :ಬೆಂಗಳೂರು: ನಗರದ ಸುಪ್ರಸಿದ್ಧ ಮೆಟರ್ನಿಟಿ ಮತ್ತು ಐವಿಎಫ್ ಸೆಂಟರ್ ಆಲ್ಟಿಯಸ್ ತನ್ನ ನೂತನ ಶಾಖೆಯನ್ನು ಬೆಂಗಳೂರಿನ ಎಚ್ ಬಿಆರ್ ಲೇಔಟ್ ನಲ್ಲಿ ತೆರೆದಿದೆ. ಇಂದು ನಡೆದ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಸಂಸದ, ಪಿ,ಸಿ ಮೋಹನ್, ನಟಿ ಐಂದ್ರಿತಾ ರೇ, ಗಾಯಕ ಅಲೋಕ್ ಬಾಬು...
www.karnatakatv.net :ತುಮಕೂರು : ಕೊರೋನಾ ಆತಂಕದ ನಡುವೆ ವಿಘ್ನ ನಿವಾರಕ ವಿನಾಯಕ ಹಬ್ಬ ಆಚರಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ನೂರಾರು ಗಣೇಶ ಮೂರ್ತಿಗಳು ಮಾರಾಟಕ್ಕೆ ಸಿದ್ದಗೊಂಡಿವೆ. ವಿಗ್ರಹಗಳಿಗೆ ಬೇಡಿಕೆ ಕಾಣಲಿಲ್ಲ ದೊಡ್ಡ ಮಟ್ಟದ ವಿಗ್ರಹಗಳು 4 ಅಡಿಯಷ್ಟು ಎತ್ತರದ ವಿಗ್ರಹಗಳು ಮಾತ್ರ ಮಾರುಕಟ್ಟೆಯಲ್ಲಿ ಲಭ್ಯ.
ಕಳೆದ ವರ್ಷ ಸಾಕಷ್ಟು ಕೊರೊನಾ ಇದ್ದ ಕಾರಣ ಹಬ್ಬಗಳೇ...
www.karnatakatv.net :ಹುಬ್ಬಳ್ಳಿ: ಅದು ಕಲಘಟಗಿ ತಾಲ್ಲೂಕಿನ ಕಾಡಂಚಿನ ಪ್ರದೇಶ. ಇಲ್ಲಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಬೇಕು ಅಂದರೆ ದೊಡ್ಡ ಸಾಹಸವನ್ನೇ ಮಾಡಬೇಕಾಗಿದೆ. ಹೆಣ್ಣೊಂದು ಕಲೆತರೇ ಶಾಲೆಯೊಂದು ತೆರೆದಂತೆ ಎಂಬುವಂತ ಮಾತಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತು ಕೂಡ ಇಲ್ಲ. ಇಲ್ಲಿನ ಪರಿಸ್ಥಿತಿಯನ್ನೊಮ್ಮೆ ನೋಡಿದರೇ ನಿಜಕ್ಕೂ ಶೋಚನೀಯವಾಗಿದೆ.
ಕಲಘಟಗಿಯ ಕಾಡು ಅಂಚಿನ ಪ್ರದೇಶ ಗೌಳಿ ದಡ್ಡಿ ಗ್ರಾಮದಲ್ಲಿ ಮೂಲಭೂತ...
www.karnatakatv.net :ರಾಯಚೂರು: ಪ್ರತೀ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬವನ್ನ ಸಾರ್ವಜನಿಕವಾಗಿ ಅದ್ದೂರಿ ಆಚರಣೆಯ ವಿಚಾರಕ್ಕೆ ಇದುವರೆಗೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಮಣ್ಣಿನ ಗಣೇಶ ಹಾಗೂ ಪಿಒಪಿ ಗಣೇಶ ಮೂರ್ತಿಗಳನ್ನ ನೀವೆಲ್ಲಾ ನೋಡೇ ಇರ್ತೀರಿ. ಇಲ್ಲೊಂದು ಕಡೆ ಧಾರ್ಮಿಕವಾಗಿ ಪ್ರಾಮುಖ್ಯತೆ ಪಡೆದಿರುವ ಗೋಪಿ ಚಂದನದಿಂದ ಗಣೇಶನ ಮೂರ್ತಿಗಳು ತಯಾರಾಗಿವೆ. ಅಲ್ಲದೇ ಈ ಗಣೇಶನಿಗೆ ಬಹು...
www.karnatakatv.net :ರಾಯಚೂರು : ರಾಜ್ಯದಲ್ಲಿ ಹಲವು ತಿಂಗಳ ಬಳಿಕ ಶಾಲೆ ಆರಂಭಗೊಂಡಿದ್ದರಿಂದ ವಿದ್ಯಾದೇಗುಲ ನೋಡುತ್ತಿದ್ದಂತೆ ಮಕ್ಕಳು ಫುಲ್ ಖುಷ್ ಆಗಿದ್ದಾರೆ.
ಹದಿನೆಂಟು ತಿಂಗಳ ಬಳಿಕ ವಿದ್ಯಾದೇಗುಲ ಆರಂಭಗೊಂಡಿದ್ದು, ಶಾಲೆಗೆ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳುವ ಮೂಲಕ ಶಿಕ್ಷಕರು ಕೂಡ ಸಂಭ್ರಮದಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಶಾಲೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡು ಮಕ್ಕಳನ್ನು ಸ್ವಾಗತ ಕೋರುವ ಬ್ಯಾನರ್ ಕಟ್ಟಿ ಶಾಲೆಗೆ...
www.karnatakatv.net :ರಾಯಚೂರು: ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯನ್ನ ಖಂಡಿಸಿ ರಾಯಚೂರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ರು. ತರಕಾರಿಗಳನ್ನ ಹೂ ಮಾಲೆಯಂತೆ ಮಾಡಿಕೊಂಡು ಕೊರಳಿಗೆ ಹಾರದಂತೆ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದ್ರು.
ಸರ್ಕಾರದ ಬೆಲೆ ಏರಿಕೆ ನೀತಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ರಾಯಚೂರು ನಗರದ ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಿಂದ ಕಾಂಗ್ರೆಸ್ ಮಹಿಳಾ...
www.karnatakatv.net :ಹುಬ್ಬಳ್ಳಿ: ಪಾಲಿಕೆಗೆ ಚುನಾಯಿತ ಪ್ರತಿನಿಧಿಗಳು ಅಂತೂ ಆಯ್ಕೆಯಾದರು, ಆದರೆ ಚುನಾಯಿತ ಪ್ರತಿನಿಧಿಗಳಿಗೆ ಕುಳಿತುಕೊಳ್ಳುವ ಆಸನಕ್ಕೆ ಅಡಚಣೆ ಉಂಟಾಗಿದೆ. ಕುರ್ಚಿಗಾಗಿ ಶತಾಯು ಗತಾಯು ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ಈಗ ಪಾಲಿಕೆಯಲ್ಲಿ ಕುಳಿತುಕೊಳ್ಳುವುದಕ್ಕೆ ಸಮಸ್ಯೆ ಎದುರಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಸರತ್ತು ಮುಗಿದು ನೂತನ ಸದಸ್ಯರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ, 67ರಿಂದ 82ಕ್ಕೆ ಏರಿಕೆಯಾಗಿರುವ...
www.karnatakatv.net :ರಾಯಚೂರು- ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದಾನೆ. ರಾಯಚೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ.
ರಾಯಚೂರು ಜಿಲ್ಲೆಯ ಮಾನವಿ ತಾಲ್ಲೂಕಿನ ತಡಕಲ್ ಗ್ರಾಮದ ಸೇತುವೆಯೊಂದು ಮಳೆಯಿಂದಾಗಿ ಸಂಪೂರ್ಣ ನಾಶವಾಗಿದೆ. ಮಳೆ ನೀರಿನ ರಭಸಕ್ಕೆ ಕೊಚ್ಚಿಹೋಗಿರೋ ಸೇತುವೆ ಮೇಲೆ ಗ್ರಾಮಸ್ಥರು ಓಡಾಟ ನಡೆಸ್ತಿದ್ದಾರೆ. ಕೊಚ್ಚಿಹೋಗಿರೋ ಸೇತುವೆ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...