Monday, October 12, 2026

karnatakatv news

ಕೊಚ್ಚಿಹೋದ ಸೇತುವೆ ಮೇಲೆ ಓಡಾಟ- ಗ್ರಹಚಾರ ಕೆಟ್ಟರೆ ತಪ್ಪಿದ್ದಲ್ಲ ಅಪಾಯ….!

www.karnatakatv.net :ರಾಯಚೂರು- ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದಾನೆ. ರಾಯಚೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ರಾಯಚೂರು ಜಿಲ್ಲೆಯ ಮಾನವಿ ತಾಲ್ಲೂಕಿನ ತಡಕಲ್ ಗ್ರಾಮದ ಸೇತುವೆಯೊಂದು ಮಳೆಯಿಂದಾಗಿ ಸಂಪೂರ್ಣ ನಾಶವಾಗಿದೆ. ಮಳೆ ನೀರಿನ ರಭಸಕ್ಕೆ ಕೊಚ್ಚಿಹೋಗಿರೋ ಸೇತುವೆ ಮೇಲೆ ಗ್ರಾಮಸ್ಥರು ಓಡಾಟ ನಡೆಸ್ತಿದ್ದಾರೆ. ಕೊಚ್ಚಿಹೋಗಿರೋ ಸೇತುವೆ...

ಬಿಜೆಪಿ ಉಪಮೇಯರ್ ಸ್ಥಾನಕ್ಕೆ ಸಂಕಷ್ಟ ತಂದ ಮೀಸಲಾತಿ…!

www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ‌ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ಹೊರಟಿರೋ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ಮೀಸಲಾತಿಯಿಂದಾಗಿ ಸಮಸ್ಯೆ ಎದುರಾಗಿರೋ ಹಿನ್ನೆಲೆಯಲ್ಲಿ ಮೇಯರ್ ಸ್ಥಾನ ಪಡೆದುಕೊಳ್ಳುವ ಬಿಜೆಪಿಗೆ ಉಪಮೇಯರ್ ಸ್ಥಾನ ಮಾತ್ರ ಪಡೆಯಲು ಸಾಧ್ಯವಾಗುತ್ತಿಲ್ಲ. ಹೌದು, ಬಿಜೆಪಿಯಲ್ಲಿ ಉಪ ಮೇಯರ್ ಸ್ಥಾನಕ್ಕೆ  ಅಭ್ಯರ್ಥಿಯೇ ಇಲ್ಲದಂತಾಗಿದೆ. ಯಾಕಂದ್ರೆ ಅವಳಿ ನಗರದ ಪಾಲಿಕೆಯ ಉಪಮೇಯರ್ ಸ್ಥಾನ ಎಸ್‌ಸಿ ಮಹಿಳೆಗೆ...

ಲಗ್ಗೇಜ್ ನಲ್ಲಿ ತಲೆಬುರುಡೆ ಕಂಡು ದಂಗಾದ ಏರ್ಪೋರ್ಟ್ ಅಧಿಕಾರಿಗಳು…!

www.karnatakatv.net: ವಿಮಾನ ಏರಬೇಕಿದ್ದ ಪ್ರಯಾಣಿಕರೊಬ್ಬರ ಬ್ಯಾಗ್ ನಲ್ಲಿ ತಲೆ ಬರುಡೆ ನೋಡಿ ವಿಮಾನ ನಿಲ್ದಾಣಗಳು ದಂಗಾದ ಪ್ರಸಂಗ ಇಂಡೋರ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಹೌದು ಇಂಡೋರ್ ಏರ್ಪೋಟ್ ನಲ್ಲಿ ದೆಹಲಿಗೆ ಪ್ರಯಾಣಿಸಲಿದ್ದ ಪ್ರಯಾಣಿಕರೊಬ್ಬರ ಬ್ಯಾಗಿನಲ್ಲಿ ತಲೆಬುರುಡೆ ಪತ್ತೆಯಾಗಿದೆ. ಏರ್ ಪೋರ್ಟ್ ನಲ್ಲಿ ಸ್ಕ್ರೀನಿಂಗ್ ವೇಳೆ ಲಗ್ಗೇಜ್ ನಲ್ಲಿ ಕಾಣಿಸಿಕೊಂಡ ವಿಚಿತ್ರ ವಸ್ತುವನ್ನು ತೆಗೆದು ಪರೀಕ್ಷಿಸಿದಾಗ ಅದು...

ಬೆಂಗಳೂರು ಗಣೇಶನಿಗೆ ಹೊಸ ರೂಲ್ಸ್…!

www.karnatakatv.net: ಬೆಂಗಳೂರು: ಗಣೇಶೋತ್ಸವವನ್ನು ಐದು ದಿನಗಳ ಕಾಲ ಆಚರಿಸಲು ಸರ್ಕಾರ ಅನುಮತಿ ನೀಡಿದ್ದರೂ, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೀ 3 ದಿನ ಸರಳ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಅವಕಾಶ ನೀಡಿ ಪಾಲಿಕೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೊರೋನಾ ಸೋಂಕು ಹರಡುವ ಭೀತಿಯಿಂದಾಗಿ ಈ ಬಾರಿಯೂ ಗಣೇಶೋತ್ಸವವನ್ನು ಸರಳವಾಗಿ ಆಚರಿಸೋ ಬಗ್ಗೆ ಸಾರ್ವಜನಿಕರಲ್ಲಿ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img