ಹಾಸನ : ರಾಮನಗರ (Ramanagara) ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರ(Mandya Urban Development Authority)ಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಸಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಗಂಭೀರ ಆರೋಪ ಮಾಡಿದರು. ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಮನಗರ ಕ್ಷೇತ್ರದ ನಗರ ಪ್ರದೇಶದ ಜನರ ಸಮಸ್ಯೆಗಳ ಬಗ್ಗೆ...
ರಾಜ್ಯದಲ್ಲಿ ಹಿಜಾಬ್ ವಿವಾದ ಯಾಕೆ ಪ್ರಾರಂಭವಾಯಿತು?, ಇದರ ಹಿಂದಿನ ದುರುದ್ದೇಶವೇನು?, ಹಿಜಾಬ್ ವಿವಾದ ಕೆಲವರಿಗೆ ತಿರುಗುಬಾಣ ಆಗುವುದು ಖಚಿತ: ಹೆಚ್.ಡಿ.ಕುಮಾರಸ್ವಾಮಿ
ಹಿಜಾಬ್ ವಿವಾದ (Hijab Controversy) ಯಾವುದೋ ಒಂದು ಶಾಲೆಯಲ್ಲಿ ಆರಂಭವಾದ ವಿವಾದವನ್ನು ಅಲ್ಲಿಯೇ ಮುಗಿಸಬೇಕಿತ್ತು. ಶಿಕ್ಷಣ ಕ್ಷೇತ್ರಕ್ಕೂ ಇದನ್ನು ಯಾಕೆ ತಂದರು? ಮಕ್ಕಳ ಹೃದಯ ಹಾಳು ಮಾಡಲು ಈ ರೀತಿ ಮಾಡಬೇಕಿತ್ತಾ?, ಆದರೆ ಅದನ್ನು...
ಲಕ್ಷ್ಮೀ ದೇವಿ ಅಂದ್ರೆ ಎಲ್ಲರಿಗೂ ಇಷ್ಟವಾಗುವ ದೇವತೆ. ಯಾಕಂದ್ರೆ ಆಕೆ ಹಣದ ಸುರಿಮಳೆ ಸುರಿಸುವ ದೇವಿ. ಹಾಗಾಗಿ ಆಕೆ ಎಲ್ಲರಿಗೂ ಇಷ್ಟವಾಗೋದು ಸಹಜ. ಆದ್ರೆ ಲಕ್ಷ್ಮೀ ದೇವಿಯ ಸ್ವಯಂವರ ಆಗಿದ್ದು ಹೇಗೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ, ಹಾಗಾದ್ರೆ ಲಕ್ಷ್ಮೀಯ ಸ್ವಯಂವರದ ಕಥೆಯನ್ನ ಕೇಳೋಣ ಬನ್ನಿ..
ಲಕ್ಷ್ಮೀ ದೇವಿ ವಿಷ್ಣುವಿನ ಮನದನ್ನೆ. ಈ ಮನದನ್ನೆ ಹುಟ್ಟಿದ್ದು,...
ಸರಸ್ವತಿ ಅಂದ್ರೆ ವಿದ್ಯಾ ದೇವಿಯನ್ನ ಆರಾಧಿಸಿದರೆ, ಜೀವನದಲ್ಲಿ ಯಶಸ್ಸು ಗಳಿಸಬಹುದು ಅನ್ನೋದು ಹಿಂದೂಗಳ ನಂಬಿಕೆ. ಹಾಗಾಗಿ ನವರಾತ್ರಿಯಲ್ಲಿ ಒಂದು ದಿನ ಸರಸ್ವತಿ ಪೂಜೆಯನ್ನು ಮಾಡಲಾಗತ್ತೆ. ಇಂಥ ಸರಸ್ವತಿ ದೇವಿ ಒಲಿಯಬೇಕಂದ್ರೆ, ನಾವು ಯಾವ ಸಮಯದಲ್ಲಿ ಆಕೆಯ ಸ್ಮರಣೆ ಮಾಡಬೇಕು..? ಮಕ್ಕಳಿಗೆ ಯಾವ ಸಮಯದಲ್ಲಿ ಪಾಠ ಮಾಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ನಾವು ಈಗಾಗಲೇ ನಿಮಗೆ...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ಕೊಟ್ಟಿರುವ ಆರ್ ಎಸ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ಆರ್ ಶ್ರೀನಿವಾಸ್ ನಿರ್ಮಿಸುತ್ತಿರುವ ಇಪ್ಪತ್ತನೆಯ ಚಿತ್ರ "ಕಾಟನ್ ಪೇಟೆ ಗೇಟ್" .
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಬೆಂಗಳೂರು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ.
ಕನ್ನಡ ಹಾಗೂ...
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ವರದ" ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಸಹ ಇದೇ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
"ರಾಬರ್ಟ್" ಸಿನಿಮಾ ನಂತರ ನನ್ನ ಅಭಿನಯದ "ವರದ" ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ.ಈ ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳ ಜೊತೆಗೆ, ಕೌಟುಂಬಿಕ...
ನಾವು ದುಡಿದಿದ್ದನ್ನು ನಮ್ಮ ನಿತ್ಯಜೀವನಕ್ಕೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು, ಮಿಕ್ಕ ಹಣದಿಂದ ನೊಂದ ಮನಸ್ಸುಗಳಿಗೆ ಸಹಾಯ ಮಾಡಬೇಕೆಂಬ ಗುಣವಿರಬೇಕು ಎನ್ನುತ್ತಾರೆ ನಟ ಕಿರಣ್ ರಾಜ್.
ಕಳದೆರಡು ವರ್ಷಗಳಿಂದ ಕೊರೋನ ಕೊಟ್ಟ ಕಾಟ ಅಷ್ಟಿಷ್ಟಲ್ಲ.ಎರಡುವರ್ಷಗಳಿಂದ ಎಷ್ಟೋ ಜನರ ಜೀವನ ಏರುಪೇರಾಗಿದೆ.ಬಹುತೇಕ ಜನರು ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ...
ಮೊಬೈಲ್ ಬಂದ ಮೇಲಂತೂ ಎಲ್ಲರ ಬಳಿ ಕ್ಯಾಮರಾ ಇದ್ದೆ ಇದೆ. ಈ ಕ್ಯಾಮೆರಾ ಮೂಲಕ ಸಾಗುವ ಕಥೆಯೆ " ಭಾವಚಿತ್ರ ".ಇದೇ ಹದಿನೆಂಟನೇ ತಾರೀಖು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿಭಿನ್ನ ಕಥೆ ಹೊಂದಿರುವ ಚಿತ್ರ ನಮ್ಮ " ಭಾವಚಿತ್ರ". ಈಗ ಎಲ್ಲರ ಬಳಿ ಮೊಬೈಲ್ ನಲ್ಲಿ ಕ್ಯಾಮೆರಾ ಇರುತ್ತದೆ. ಆ ಕ್ಯಾಮೆರಾ ಮೂಲಕ ವಿಭಿನ್ನ...
ಹಿಜಬ್ ಧರಿಸಿದ ಮಹಿಳೆಯೇ ಮುಂದೊಂದು ದಿನ ಪ್ರಧಾನ ಮಂತ್ರಿಯಾಗುತ್ತಾಳೆ ಎಂದು, ಭಾಷಣದ ವೇಳೆ ಒವೈಸಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ಈಗ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವುದು ನಿಮಗೆ ಗೊತ್ತಿರುವ ವಿಷಯವೇ. ಈ ವಿಷಯಕ್ಕೆ ಸಂಬಂಧಪಟ್ಟಂತೆ, ಹಲವು ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಪ್ರತಿದಿನ ಪರ ವಿರೋಧ ಹೇಳಿಕೆ ನೀಡುತ್ತಲೇ ಇದ್ದಾರೆ. ಅಸಾದುದ್ದೀನ್ ಓವೈಸಿ...
ಮುಂಬೈನ ಫಿಲ್ಮ್ ಸಿಟಿಯಲ್ಲಿರುವ ಬಿಗ್ ಬಾಸ್ 15 ರ ಸೆಟ್‌ಗೆ ಬೆಂಕಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಲ್ಮಾನ್ ಖಾನ್ ಈ ಕಾರ್ಯಕ್ರವನ್ನ ನಿರೂಪಣೆ ಮಾಡುತ್ತಿದ್ದರು. ಜನವರಿ 30 ರಂದು ಬಿಗ್‌ಬಾಸ್ 15 ರ ಗ್ರ್ಯಾಂಡ್ ಫಿನಾಲೆ ಕೊನೆಗೊಂಡಿತ್ತು. ಸದ್ಯ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ಆರಿಸಿದ್ದಾರೆ.
ಸ್ಥಳದಲ್ಲಿದ್ದ ಕೆಲ ವಸ್ತುಗಳು ಬೆಂಕಿಗೆ...
ತಮಿಳುನಾಡು ರಾಜಕಾರಣದಲ್ಲಿ ಈಗ ಹೊಸ ಬಿರುಗಾಳಿ ಎಬ್ಬಿಸಿದೆ. 'ಮುಂದಿನ ಪ್ರಧಾನಿ ವಿಜಯ್' ಎಂಬ ಕೂಗು ತಮಿಳುನಾಡಿನಲ್ಲಿ ಹೆಚ್ಚು ಕೇಳಿಬರ್ತಿದ್ದು, ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ...