ಉಡುಪಿ ಜಿಲ್ಲೆಯಲ್ಲಿ ಕಳೆದ ವಾರದಿಂದ ಹಿಜಾಬ್ (Hijab) ಧರಿಸುವ ಹಕ್ಕಿನ ಕುರಿತು ಕಾಲೇಜು ವಿದ್ಯಾರ್ಥಿನಿಯರು ನಡೆಸುತ್ತಿರುವ ಪ್ರತಿಭಟನೆಗಳು, ಕೇಸರಿ ಶಾಲುಗಳನ್ನು ಧರಿಸಿರುವ ಇತರ ವಿದ್ಯಾರ್ಥಿಗಳಿಂದಲೂ ಪ್ರತಿಭಟನೆಗಳು ನಡೆದಿವೆ. ಹಿಜಾಬ್ ಧರಿಸುವ ಹಕ್ಕಿಗಾಗಿ (right to wear a hijab) ನಡೆದ ಪ್ರತಿಭಟನೆಯ ವೇಳೆ ಮಾರಕಾಯುಧಗಳನ್ನು ಹೊಂದಿದ್ದ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಒಬ್ಬ ಪುನರಾವರ್ತಿತ ಅಪರಾಧಿಯಾಗಿದ್ದು, ನರಹತ್ಯೆ...
ಕೊರೋನ ಕರಿನೆರಳು ದೂರವಾಗುತ್ತಿದೆ. ಚಿತ್ರರಂಗದಲ್ಲಿ ಸಂಭ್ರಮದ ನಗೆ ಮೂಡುತ್ತಿದೆ. ಸರ್ಕಾರದಿಂದ ಚಿತ್ರಮಂದಿರದಲ್ಲಿ ನೂರರಷ್ಟು ಭರ್ತಿಗೆ ಅವಕಾಶವೂ ಸಿಕ್ಕಿದೆ.
ಇಂತಹ ಸುಸಂದರ್ಭದಲ್ಲಿ ಅಭಿನವ್ ಸ್ಟುಡಿಯೋಸ್ ಲಾಂಛನದಲ್ಲಿ ಅಭಿಲಾಷ್ ಚಕ್ಲಾ ಹಾಗೂ ನವಾಜಿತ್ ಬಲ್ಲರ್ ನಿರ್ಮಿಸಿರುವ "ಇದೇ ಅಂತರಂಗ ಶುದ್ಧಿ" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕುಮಾರ ದತ್ ನಿರ್ದೇಶಿಸಿದ್ದಾರೆ.
ಕಥೆ ಯ...
ಪ್ರೊ ಕಬಡ್ಡಿ ಸೀಸನ್ 8(Pro Kabaddi Season 8)ರಲ್ಲಿ ಕಳಪೆ ಪ್ರದರ್ಶನ ತೋರಿರುವ ತೆಲುಗು ಟೈಟನ್ಸ್ (Telugu Titans) ತಂಡ ಇಲ್ಲಿಯವರೆಗೂ 16 ಪಂದ್ಯಗಳನ್ನು ಆಡಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದು ಕೊನೆಯ ಸ್ಥಾನದಲ್ಲಿದೆ. ತೆಲುಗು ಟೈಟನ್ಸ್ ವಿರುದ್ಧ ಬೆಂಗಾಲ್ ವಾರಿಯರ್ಸ್ (Bengal Warriors against Telugu Titans) ತಂಡ ಸೆಣಸಾಡಲಿದೆ. ಇನ್ನೂ...
ಖ್ಯಾತ ನಟ ಅರ್ಜುನ್ ಸರ್ಜಾ ಅಭಿನಯದ "ಒಪ್ಪಂದ" ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ರಾಧಿಕಾ ಕುಮಾರಸ್ವಾಮಿ, ಜೆ.ಡಿ.ಚಕ್ರವರ್ತಿ, ಫೈನಲ್ ಖಾನ್, ಸಮೀರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸಂಜಯ್ ಗೊಡಾವತ್ ಅರ್ಪಿಸುವಎಸ್ ಎಫ್ ಎಂಟರ್ ಟೈನರ್ ಲಾಂಛನದಲ್ಲಿ ಫರ್ಹಿನ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಎಸ್ ಎಸ್ ಸಮೀರ್ ನಿರ್ದೇಶಿಸಿದ್ದಾರೆ.
ಬಾಹರ್ ಫಿಲಂಸ್ ಮೂಲಕ ವಿತರಕ ಭಾಷಾ...
ತ್ರಿಪುರದ ವಿಧಾನಸಭೆಯ ಬಿಜೆಪಿ ಅಭ್ಯರ್ಥಿಗಳಾದ (BJP candidates) ಸುದೀಪ್ ರಾಯ್ ಬರ್ಮನ್ (Sudeep Roy Burman) ಹಾಗೂ ಆಶಿಶ್ ಸಾಹಾ ರಾಜಿನಾಮೆ (Ashish Saha resigns) ನೀಡಿ ತಮ್ಮ ಪಕ್ಷದ ಸದಸ್ಯತ್ವವನ್ನು ತ್ಯಜಿಸಿರುವುದಾಗಿ ತಿಳಿಸಿದ್ದಾರೆ. ರಾಯ್ ಬರ್ಮನ್ ಮತ್ತು ಸಾಹಾ ಅವರು ಸ್ಪೀಕರ್ ರತನ್ ಚಕ್ರವರ್ತಿ (Speaker Ratan Chakraborty) ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ...
ಅರುಣಾಚಲ ಪ್ರದೇಶದ (Arunachal Pradesh) ಅತ್ಯಂತ ಎತ್ತರವಾದ ಕಾಮೆಂಗ್‌ನಲ್ಲಿ (Kameng) ಹಿಮಕುಸಿತ ಉಂಟಾಗಿದೆ. ಏಳು ಜನ ಸೇನಾ ಸಿಬ್ಬಂದಿ ಅದರಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಭಾರತೀಯ ಸೇನಾ ಯೋಧರು (Indian Army Warriors) ಗಸ್ತು ತಿರುಗುತ್ತಿದ್ದರು ಅವರ ಮೇಲೆ ಹಿಮಕುಸಿತ (Avalanche) ಉಂಟಾಗಿದ್ದು ಏಳು ಮಂದಿ ಹಿಮದಡಿ ಸಮಾಧಿಯಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಕಳೆದ ಹಲವು ದಿನಗಳಿಂದಲೂ...
ನಾಡೋಜ ಚೆನ್ನವೀರ ಕಣವಿ(chennaveera kanavi) ಯವರ ಆರೋಗ್ಯದ ಸ್ಥಿತಿ ಗಂಭೀರವಾಗದೆ . 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 3-4 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ SDM ಆಸ್ಪತ್ರೆಯ (SDM Hospital) ವೆಂಟಿಲೇಟರ್ನಲ್ಲಿ ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ...
ರಾಜಕೀಯ ಉದ್ದೇಶಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಹಿಜಾಬ್ ವಿವಾದ (Hijab Controversy) ಪ್ರಾರಂಭ ಮಾಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ವರ್ಷ ಮಾತ್ರ ಬಾಕಿ ಇದೆ. ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು,...
ಬೆಂಗಳೂರು : ಎರಡು ಕೋಟಿ ರೂಪಾಯಿ ನೀಡುವಂತೆ ಮಹಿಳೆಯೊಬ್ಬರು ನನ್ನ ಮೇಲೆ ಬ್ಲಾಕ್ ಮೆಲ್ (Black Mel) ನಡಿತಿದೆ ಎಂದು ಬಿಜೆಪಿ ಸೇಡಂನ ಶಾಸಕ ರಾಜಕುಮಾರ್ ಪಾಟೀಲ್ (MLA Rajkumar Patil ) ವಿಧಾನಸೌಧ ಪೊಲೀಸ್ ಠಾಣೆ (vidanaswoda police Station) ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಆಕೆಯ ಪತಿಯನ್ನು ವಿಧಾನಸೌಧ...
ಕನ್ನಡ ಚಿತ್ರರಂಗದ ಹಿರಿಯ ನಟ ಅಶ್ವತ್ ನಾರಾಯಣ್ (Senior actor Ashwath Narayan) ನಿನ್ನೆ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಇವರು ಬಾಲನಟನಾಗಿ ಅಭಿನಯಿಸಿದ್ದಾರೆ. ಡಾ ರಾಜಕುಮಾರ್ (Dr. Rajkumar) ಅವರ ಬಹುತೇಕ ಚಿತ್ರಗಳಲ್ಲಿ ಇವರು ನಟನೆಯನ್ನು ಮಾಡಿದ್ದಾರೆ. ಹಾಗೆಯೇ ಶಿವರಾಜಕುಮಾರ್, ಪುನೀತ್ ರಾಜಕುಮಾರ್ (Puneeth Rajkumar), ಹಾಗೂ ರಾಘವೇಂದ್ರ ರಾಜಕುಮಾರ್ ಅವರ ಸಿನಿಮಾಗಳಲ್ಲಿಯೂ ಸಹ...
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...