ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. 5 ಲಕ್ಷ ರೂಪಾಯಿವರೆಗಿನ ಡಿಜಿಟಲ್ ತಕ್ಷಣದ ಪಾವತಿ ಸೇವೆ(ಐಎಂಪಿಎಸ್) ವಹಿವಾಟುಗಳಿಗೆ ಸೇವಾ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ಎಸ್‌ಬಿಐ ಘೋಷಿಸಿದೆ. ಇದು ಫೆಬ್ರವರಿ 1, 2022 ರಿಂದ ಅನ್ವಯವಾಗಲಿದೆ.
ಎಸ್‌ಬಿಐ ಗ್ರಾಹಕರು ಬ್ಯಾಂಕ್‌ನ ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮತ್ತು ಯೋನೋ ಸೌಲಭ್ಯಗಳನ್ನು IMPS...
ರಾಮನಗರ: ಈ ಜಿಲ್ಲೆಯಲ್ಲಿ ಇಷ್ಟು ದಿನ ಮಲಗಿದ್ದ ನಾಯಕರೆಲ್ಲ ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಚನ್ನಪಟ್ಟಣ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ.
ಚನ್ನಪಟ್ಟದಲ್ಲಿ ಇಂದು ಎಲೆಕ್ಟ್ರಿಕ್ ಯುಜಿ ಕೇಬಲ್ ಕಾಮಗಾರಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ,ಮುಖ್ಯವಾಗಿ ಡಿಕೆ ಸಹೋದರರ ವಿರುದ್ಧ ವಾಗ್ದಾಳಿ...
ಮಹಾರಾಷ್ಟ್ರ : ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ್ದ ಬಿಜೆಪಿ ಪಕ್ಷದ 12 ಶಾಸಕರನ್ನು (12 BJP MLAs) ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗಿತ್ತು, ಇಂದು ಸುಪ್ರೀಂ ಕೋರ್ಟ್(Supreme Court)ನ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ ಬಳಿಕ 12 ಶಾಸಕರ ಅಮಾನತನ್ನು ರದ್ದುಗೊಳಿಸಿದೆ. 2021 ರ ಜುಲೈ ತಿಂಗಳಿನಲ್ಲಿ ವಿಧಾನಸಭೆಯ ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಕಾರಣಕ್ಕೆ ಬಿಜೆಪಿ...
ಯಾದಗಿರಿ : ಕೊರೊನಾ ಆತಂಕದ ಮಧ್ಯೆಯೇ ಸರ್ಕಾರವು ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿ ಶಾಲೆಗಳನ್ನು ಆರಂಭಿಸಿದೆ. ಆದರೆ, ಇಂದಿಗೂ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ.
ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಹೋತಪೇಟ ಎಂಬಲ್ಲಿನ ಜವಾಹರ ನವೋದಯ ಶಾಲೆಯ 7 ಜನ ಸಿಬ್ಬಂದಿ ಸೇರಿದಂತೆ 68 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.
ಈ ಶಾಲೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿನ ಸುಮಾರು 35...
ಬೆಂಗಳೂರು : - ರಾಜ್ಯದ ಆರ್ಥಿಕ ಹಿತದೃಷ್ಟಿಯಿಂದ ಉತ್ತಮ ಬಜೆಟ್ ನೀಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ತಮ್ಮ ನಿವಾಸದದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನೊಂದು ವರ್ಷದಲ್ಲಿ ಚುನಾವಣೆ ಕೂಡ ಬರುತ್ತಿದೆ.
ಆರ್ಥಿಕ ಸ್ಥಿತಿಗತಿಯನ್ನು ಗಮನದಲ್ಲಿರಿಸಿಕೊಂಡು ರಾಜ್ಯದ ಸಮಗ್ರ ಬೆಳವಣಿಗೆ ದೃಷ್ಟಿಯಿಂದ ಉತ್ತಮವಾದ ಬಜೆಟ್ ನೀಡಬೇಕಿದೆ ಎಂದರು.
ನನ್ನ ನೇತೃತ್ವದ ಸರ್ಕಾರಕ್ಕೆ ಈಗ ಆರು...
ನೈರುತ್ಯ ರೈಲ್ವೆ- ಬೆಂಗಳೂರು(SWR Recruitment- Bengaluru) ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 18 ಡಾಕ್ಟರ್ಸ್, ಸ್ಟಾಫ್ ನರ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಂದು ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ swr.indianrailways.gov.in ಗೆ ಭೇಟಿ ನೀಡಬಹುದು.ಅರ್ಜಿ ಸಲ್ಲಿಸುವ ಮುನ್ನ...
ವಯೋಸಹಜ ಕಾಯಿಲೆಯಿಂದ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕಟ್ಟೆ ರಾಮಚಂದ್ರ ಕೊನೆಯುಸಿರು ಬಿಟ್ಟರು. ಅವರು ರಾಷ್ಟ್ರಪ್ರಶಸ್ತಿ, ವಿಜೇತ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ
ಇವರ ನಿರ್ದೇಶನದಲ್ಲಿ ಬಂದ 'ಅರಿವು' ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಸಿಕ್ಕಿತ್ತು.
ಸಾಕಷ್ಟು ಕಿರುಚಿತ್ರ, ಸಾಕ್ಷ್ಯ ಚಿತ್ರ, ಕಿರುತೆರೆ ಧಾರಾವಾಹಿಗಳನ್ನು ಕಟ್ಟಿಕೊಟ್ಟಿದ್ದ ಕಟ್ಟೆ ರಾಮಚಂದ್ರ
'ಮಹಾಲಕ್ಷ್ಮಿ' ಅನ್ನೋ ಸಿನಿಮಾ...
ಕಲಬುರಗಿ : ಕಲಬುರಗಿ ಮತ್ತು ಬೆಂಗಳೂರು ನಡುವೆ ಹೊಸ ರೈಲು ಓಡಿಸಬೇಕು ಎಂದು ಸಂಸದ ಡಾ. ಉಮೇಶ್ ಜಾಧವ್ ಕೇಂದ್ರ ರೈಲ್ವೆ ವಿಭಾಗವನ್ನು ಒತ್ತಾಯಿಸಿದರು. ಉಭಯ ನಗರಗಳ ನಡುವೆ ಸಂಚಾರ ನಡೆಸುವ ಜನರ ಸಂಖ್ಯೆ ಹೆಚ್ಚಾಗಿದ್ದು, ಹೊಸ ರೈಲು ಅಗತ್ಯವಿದೆ ಎಂದು ತಿಳಿಸಲಾಗಿದೆ.
ಪುಣೆ ಮತ್ತು ಸೊಲ್ಹಾಪುರ ಸಂಸದರ ವಿಭಾಗೀಯ ಮಟ್ಟದ ಸಭೆಯಲ್ಲಿ ಮಾತನಾಡಿದ ಡಾ....
ನಮಸ್ಕಾರ ಸ್ನೇಹಿತರೆ ಉದ್ಯೋಗ ಪ್ರತಿಯೊಬ್ಬ ವ್ಯಕ್ತಿಗೂ ಅಗತ್ಯವಾಗಿ ಇರುವಂತದ್ದು, ಅದರಲ್ಲಿ ಕೂಡ ಪುರುಷರಿಗೆ ಉದ್ಯೋಗ ಎನ್ನುವುದು ಬಹಳ ಮುಖ್ಯ ಪ್ರತಿಯೊಂದು ಕುಟುಂಬವೂ ಒಂದು ಪುರುಷನ ಮೇಲೆ ಅವಲಂಬಿತವಾಗಿರುವುದರಿಂದ ಉದ್ಯೋಗವು ಪುರುಷರ ಲಕ್ಷಣ ಎಂದು ಹೇಳುತ್ತಾರೆ. ಆದರೆ ಕಾಲ ಬದಲಾಗುತ್ತಿದ್ದ ಹಾಕಿ ಉದ್ಯೋಗ ಕೇವಲ ಪುರುಷರಿಗೆ ಮಾತ್ರವಲ್ಲ ಸ್ತ್ರೀಯರಿಗೂ ಕೂಡ ಸಮಾನವಾಗಿ ಬೇಕು ಎನ್ನುವಷ್ಟು ಇದೆ,...
ಕಣ್ಣು ರೆಪ್ಪೆ ಬಡ್ಕೋತಾ ಇದೆ ಏನಾದರೂ ದುರಂತ ನಡೆಯಬಹುದೇ ಅಥವಾ ಒಳ್ಳೆಯದು ಆಗಬಹುದಾ ಎನ್ನುವ ಮಾತನ್ನು ಕೆಲವರು ಹೇಳುವುದನ್ನು ನಾವು ಕೇಳಿದ್ದೇವೆ. ಆದರೆ ಇದು ಕೇವಲ ಮೂಢ ನಂಬಿಕೆ ಅಂತ ಹೇಳುವವರು ಇದ್ದಾರೆ. ಹಿಂದೂ ಧರ್ಮದಲ್ಲಿ ಪ್ರತಿಯೊಂದು ದೇಹದ ಆಗು-ಹೋಗುಗಳಿಗೆ ತನ್ನದೇ ಆದ ಕಾರಣಗಳು ಇರುತ್ತದೆ. ಇದು ಒಳ್ಳೆಯದಾ, ಕೆಟ್ಟದ್ದ ಎನ್ನುವ ಚರ್ಚೆಗಳು ಆಗುತ್ತಲೇ...
Sandalwood: ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರಿಗೆ 1 ವರ್ಷದ ಹಿಂದೆ ಗಂಡು ಮಗು ಜನಿಸಿತ್ತು. ಮಗುವಿಗಾಗಿ ದಂಪತಿ ಉಡುಪಿ ಕೃಷ್ಣನಲ್ಲಿ ಹರಕೆ...