73 ನೇ ಗಣರಾಜ್ಯೋತ್ಸವ(Republic Day) ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣ(General Thimayya District Ground)ದಲ್ಲಿ ಕೊಡಗು ಜಿಲ್ಲೆ ಉಸ್ತುವಾರಿ ಸಚಿವ ಬಿ ಸಿ ನಾಗೇಶ್(Minister BC Nagesh) ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ನನಗೆ ಕೊಡಗು ಜಿಲ್ಲೆಯ ಉಸ್ತುವಾರಿ ನೀಡಿದ್ದು ಯಾವುದೇ ರೀತಿಯಲ್ಲಿ ಸಮಾಧಾನ ತಂದಿಲ್ಲ, ನನ್ನನ್ನು ಕೊಡಗು(Kodagu) ಜಿಲ್ಲೆಯ ಉಸ್ತುವಾರಿಯನ್ನಾಗಿ ಮಾಡಿದ್ದಕ್ಕೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(doddaballapura)ನಗರದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆದ್ಯ ಹಾಸ್ಪಿಟಲ್(hospital), ಸ್ಪೆಷಾಲಿಟಿ ಸರ್ಜಿಕಲ್ ಸೆಂಟರ್(Specialty surgical center)ಅನ್ನು ಶಾಸಕ ಟಿ.ವೆಂಕಟರಮಣಯ್ಯ(T Venkataramanaiah) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್(covid) ಮೂರನೆ ಅಲೆಯ ಆತಂಕದ ನಡುವೆ ಉದ್ಘಾಟನೆಯಾಗಿರುವ ಆದ್ಯ ಆಸ್ಪತ್ರೆ ಸಾರ್ವಜನಿಕರಿಗೆ ಉತ್ತಮ ಸೇವೆ, ಸೌಲಭ್ಯವನ್ನು ನೀಡಿ ತಾಲೂಕಿನಜನರ ವಿಶ್ವಾಸಗಳಿಸಲಿ,...
ಪ್ರಾಮಾಣಿಕವಾಗಿ ತನ್ನ ವೃತ್ತಿ ಅಥವಾ ವ್ಯಾಪಾರ ಮಾಡುತ್ತಾ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಹತ್ತಿ ಮೇಲೆ ಬರುತ್ತಾ ಯಶಸ್ಸು ಕಂಡು ಜೀವನದಲ್ಲಿ ಇನ್ನೇನು ಸುಖವನ್ನು ಕಾಣಬೇಕು, ಹಣ ಸಂಪಾದಿಸಬೇಕು ಅಥವಾ ಕೀರ್ತಿಯನ್ನು ಪಡೆಯಬೇಕು ಎನ್ನುವಾಗ ಮನುಷ್ಯನಿಗೆ ಬಡಿದೆಬ್ಬಿಸಿ ನೆಲಕ್ಕುರುಳಿಸುವ ಅಪಾಯವೇ ವಾಮಾಚಾರ. ಹೆಸರೇ ಸೂಚಿಸುವಂತೆ ಇದು ವಾಮಮಾರ್ಗ, ನಮ್ಮ ಮುಂದೆ ಬಂದು ನ್ಯಾಯಮಾರ್ಗದಲ್ಲಿ ನಮ್ಮನ್ನೆದುರಿಸಿ ಸಾಧಿಸಲಾಗದವರು...
ಬೆಂಗಳೂರು - ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಗ್ರಾಮೀಣ ಭಾಗಗಳಲ್ಲಿ ಜನರಿಗೆ ತಲುಪಿಸುವ ಗ್ರಾಮ ಒನ್ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (C M Basavaraja Bommai) ಚಾಲನೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿಂದು ವರ್ಚುವಲ್ ಮೂಲಕ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್ (Grama on) ಯೋಜನೆಗೆ ಚಾಲನೆ...
ರಾಮನಗರ ಜಿಲ್ಲಾ ಕ್ರೀಡಾಂಗಣ(Ramanagara District Stadium)ದಲ್ಲಿ 73ನೇ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಸಿ. ಎನ್ ಅಶ್ವಥ್ ನಾರಾಯಣ(Dr. Ashwath Narayan) ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಮಾರ್ಚ್ ತಿಂಗಳ ಮೊದಲವಾರದಲ್ಲಿ ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ(Rajiv Gandhi Health University)ದಲ್ಲಿ ವೈದ್ಯಕೀಯ ಕಾಲೇಜು ಕ್ಯಾಂಪಸ್ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು...
ಮೈಸೂರು : ಇಂದು ದೇಶದಾದ್ಯಂತ 73 ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಣೆ (Republican Celebration) ಮಾಡಲಾಗುತ್ತಿದೆ. ಅದೇ ರೀತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್(shivarajkumar) ಗಣರಾಜ್ಯೋತ್ಸವವನ್ನು ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ (geetha shivarajkumar)ಅವರೊಂದಿಗೆ ಶಕ್ತಿ ಧಾಮದ ಮಕ್ಕಳೊಂದಿಗೆ ಸೇರಿ ದ್ವಜಾರೋಹಣ ಮಾಡಿ, ಶಕ್ತಿ ಧಾಮದ ಮಕ್ಕಳಿಗೆ ಸಿಹಿ ಹಂಚಿ ಗಣರಾಜ್ಯೋತ್ಸವವನ್ನು ಆಚರಣೆ...
ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ(Megastar Chiranjeevi) ಅವರಿಗೆ ಕೊರೋನಾ(corona) ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಮೆಗಾಸ್ಟಾರ್ ಚಿರಂಜೀವಿ ಯವರು ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಿನ್ನೆ ರಾತ್ರಿಯಿಂದ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದೆ. ಹೀಗಾಗಿ ನಾನು ಮನೆಯಲ್ಲಿ ಹೋಂ ಐಸೋಲೇಶನ್ (Home Isolation)ನಲ್ಲಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದವರು ...
73 ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಯಚೂರು(Raichur) ನಗರದ ಡಿಆರ್ ಪೊಲೀಸ್ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ(Shankar Patil Munenakoppa) ಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಕಾರ್ಯಕ್ರಮ ನೆರವೇರಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಯಚೂರು ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ...
ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(KARNATAKA SECONDARY EDUCATION EXAMINATION BOARD) 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್(MARCH) 28ರಂದು ಪರೀಕ್ಷೆಗಳು ಆರಂಭವಾಗುತ್ತದೆ.ಮಾರ್ಚ್ ಮತ್ತು ಏಪ್ರಿಲ್(APRIL) ತಿಂಗಳಿನಲ್ಲಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೆ ಪರೀಕ್ಷೆ ನಡೆಸುವ ಕುರಿತು ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು...
ಮಹಾಭಾರತದಲ್ಲಿ ಬರುವ ಶಂತನು, ಗಂಗೆಯನ್ನ ಮೆಚ್ಚಿ ಮದುವೆಯಾಗಲು ಇಚ್ಛಿಸಿದ, ಆಕೆಗೆ ಪ್ರೇಮ ನಿವೇದನೆಯನ್ನೂ ಮಾಡಿದ. ಆಗ ಗಂಗೆ, ನಾನು ನಿಮ್ಮನ್ನು ಮದುವೆಯಾಗುತ್ತೇನೆ. ಆದರೆ ನಾನೇನೇ ಮಾಡಿದರೂ ನೀನು ಅದನ್ನು ಪ್ರಶ್ನಿಸುವಂತಿಲ್ಲ. ಬದಲಾಗಿ ನಾನೇನೇ ಮಾಡಿದರೂ, ನೀವು ಸುಮ್ಮನಿರಬೇಕು. ಯಾವ ದಿನ ನೀವು ನಾನು ಮಾಡುವ ಕೆಲಸಗಳ ಬಗ್ಗೆ ಪ್ರಶ್ನಿಸುತ್ತೀರೋ, ಆ ದಿನ ನಾನು ನಿಮ್ಮನ್ನು...
Sandalwood: ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರಿಗೆ 1 ವರ್ಷದ ಹಿಂದೆ ಗಂಡು ಮಗು ಜನಿಸಿತ್ತು. ಮಗುವಿಗಾಗಿ ದಂಪತಿ ಉಡುಪಿ ಕೃಷ್ಣನಲ್ಲಿ ಹರಕೆ...