ಶಾಂತಿದೇವಿ ಖ್ಯಾತ ಸಾಮಾಜಿಕ ಕಾರ್ಯಕರ್ತೆಯಾಗಿದ್ದರು.ಜೊತೆಗೆ ಬುಡಕಟ್ಟು ಜನಾಂಗದ ಹುಡುಗಿಯರು, ಮಹಿಳೆಯರ ಅಭಿವೃದ್ಧಿ, ಸುಸ್ಥಿರ ಜೀವನಕ್ಕಾಗಿ ಶ್ರಮಿಸಿದ್ದು ರಾಯಗಡಾ ಜಿಲ್ಲೆಯ ಗುನುಪುರದಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಪ್ರಧಾನಿ ನರೆಂದ್ರ ಮೋದಿಯವರು ಸಂತಾಪವನ್ನು ಸೂಚಿಸಿದ್ದಾರೆ.88 ವರ್ಷ ವಯಸ್ಸಾಗಿದ್ದ ಶಾಂತಿದೇವಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು, ಈಗಾಗಿ ಎಚ್ಚರ ತಪ್ಪಿದ್ದಾರೆ. ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲು...
ಬೆಂಗಳೂರು : 19 ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ರಾಹುಲ್(Rowdysheater Rahul)ಕಾಲಿಗೆ ಗುಂಡು ಹಾರಿಸಿ ಪೊಲೀಸರು(police) ಬಂಧಿಸಿದ್ದಾರೆ. ರಾಹುಲ್ ನ ಮೇಲೆ ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವ ಆರೋಪಗಳಿವೆ. ಇಂದು ಬೆಳಗ್ಗೆ ಖಚಿತವಾದ ಮಾಹಿತಿ ಆಧಾರದ ಮೇಲೆ ಹನುಮಂತನಗರದ ಪೊಲೀಸರು ರಾಹುಲ್ ಬಂಧನಕ್ಕೆ ತೆರಳಿದ್ದರು. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನದ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಲಿದ್ದು, ಆರೋಗ್ಯ ತಪಾಸಣೆ ಮಾಡಿಸಲಿದ್ದಾರೆ.
ರವಿವಾರ ರಕ್ತ ಪರೀಕ್ಷೆಗೆ ಒಳಗಾಗಿದ್ದ ಸಿಎಂ ಬೊಮ್ಮಾಯಿ ಅವರು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿ ಒಂದು ವಾರ ಕಳೆದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಮತ್ತೊಮ್ಮೆ ಟೆಸ್ಟ್ ಮಾಡಿಸಲಿದ್ದಾರೆ. ಸದ್ಯ ರೋಗದ ಯಾವುದೇ ಗುಣಲಕ್ಷಣಗಳಿಲ್ಲದೇ...
ಬೆಂಗಳೂರು - ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೊಳಿಸಿದ್ದರೂ ಕೋವಿಡ್ ಸ್ಫೋಟ ಮುಂದುವರೆದಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ಮಹತ್ವದ ಸಭೆ ಕರೆದಿದ್ದಾರೆ.
ಆರೋಗ್ಯ ಸಚಿವ ಡಾ.ಕೆ.ಸುಧಾಕರ, ಕಂದಾಯ ಸಚಿವ ಆರ್.ಅಶೋಕ್ ಮತ್ತು ಕೊವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಕೊರೊನಾ ಹಿನ್ನೆಲೆಯಲ್ಲಿ...
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು. ಪಿ ಎಂ ಗತಿಶಕ್ತಿ ಯೋಜನೆಯ ದಕ್ಷಿಣ ವಲಯದೆ ಸಮ್ಮೇಳನದಲ್ಲಿ ವಿಡಿಯೋವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದರು.ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ದಕ್ಷಿಣ ವಲಯದ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು .
https://youtu.be/oxMWqTCkS1I
ನೆನ್ನೆ ಭಾನುವಾರಕ್ಕೆ ಕೋವಿಡ್-19 ವ್ಯಾಕ್ಸಿನೇಷನ್ ಒಂದು ವರ್ಷವಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ, ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಅವರು ವ್ಯಾಕ್ಸಿನೇಷನ್ ಪ್ರಾರಂಭವಾಗಿ ಒಂದು ವರ್ಷ ತಲುಪಿದೆ. ಎಲ್ಲರ ಸಹಕಾರ ಇದಕ್ಕೆಪ್ರಮುಖವಾಗಿದೆ, ಯಾರು ಯಾರು ಸ್ವಯಂಪ್ರೇರಿತವಾಗಿ ವ್ಯಾಕ್ಸಿನೇಷನ್ ಕಾರ್ಯದಲ್ಲಿ ಭಾಗಿಯಾಗಿರುವಿರೋ ಅವರಿಗೆ ಅಭಿನಂದನೆಯನ್ನು ತಿಳಿಸುತ್ತೇನೆ. ಎಂದಿದ್ದಾರೆ.ಈವರೆಗೆ ಭಾರತವು 157 ಕೋಟಿ ಡೋಸ್...
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ (corona) ಸೋಕು ವ್ಯಾಪಕವಾಗಿ ಹರಡುತಿದ್ದು, ಕೊರೊನಾ ವಾರಿಯರಸ್ ಎಂದು ಕರೆಸಿಕೊಳ್ಳುವ ಪೊಲೀಸ್ ಇಲಾಖೆಯ ಸಿಬ್ಬಂದಿಗೂ ಇದು ವಕ್ಕರಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ 1 ವಾರ ಹೋಂ ಐಸೋಲೇಷನ್ (Home Isolation) ನಲ್ಲಿದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತೆರಿಗೆ ಕೊರೊನಾ ಸೋಂಕು ಬಂದ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ(DoddaBullapur) ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯ್ತಿ(Hodonahalli Gram Panchayat)ಗ್ರಾಮ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಈ ಗ್ರಾಮ ಸಭೆಗೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ(Mla Nisarga Narayanaswamy) ಆಗಮಿಸಿದ್ದು ಗ್ರಾಮಸಭೆ ಪ್ರಾರಂಭಕ್ಕೂ ಮುನ್ನ ಹಾಡೋನಹಳ್ಳಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿಪೂಜೆಯನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ...
ಪಂಚರಾಜ್ಯಗಳ ಚುನಾವಣೆ ಪೈಕಿ ಉತ್ತರಪ್ರದೇಶದ ಚುನಾವಣೆ ಮಹತ್ವದ ತಿರುವು ಪಡೆದುಕೊಂಡಿದೆ. ಈಗಾಗಿ ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಯೋಜನೆ ರೂಪಿಸಲು ಇಂದು ದೆಹಲಿಯಲ್ಲಿ ಮಹತ್ವದ ಬಿಜೆಪಿ ಹೈಕಮಾಂಡ್ ಮಹತ್ವದ ಸಭೆಯನ್ನು ಕರೆದಿದೆ.ಈ ಪ್ರಮುಖ ಸಭೆಯಲ್ಲಿ ಉತ್ತರಪ್ರದೇಶದ ಸಿ ಎಂ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಹಲವಾರು ಬಿಜೆಪಿ ನಾಯಕರು ಸೇರಲಿದ್ದಾರೆ ಎನ್ನುವ ಮಾಹಿತಿ...
ಬಿರ್ಜು ಮಹರಾಜ್ ಭಾರತದ ಸುಪ್ರಸಿದ್ದ ಕಥಕ್ ನೃತ್ಯಗಾರ Kathak dancer, ಇವರು ತಮ್ಮ ಜೀವಿತಾವದಿಯಲ್ಲಿ ಸಾಧಿಸಿದ್ದು ಅಪಾರ, ಮುಂಜಾನೆ ತಮ್ಮ ಮನೆಯಲ್ಲೇ ನಿಧನರಾಗಿದ್ದಾರೆ.೮೪ ವರ್ಷ ವಯಸ್ಸಾಗಿದ್ದ ಇವರು ಹಲವಾರು ವರ್ಷಗಳಿಂದ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರು,ನೆನ್ನೆ ಅವರ ಕುಟುಂಬ ಮತ್ತು ಶಿಷ್ಯರ ಜೊತೆ ಊಟ ಮುಗಿಸಿಕೊಂಡು ನಂತರ ಅಂತಕ್ಷರಿ ಆಡುತ್ತಿದ್ದಾಗ ಅವರು ಇದ್ದಕ್ಕಿದ್ದಂತೆ...