ಕ್ರಿಕೆಟ್ ದಿಗ್ಗಜ, ಅಪಾರ ಅಭಿಮಾನಿಗಳನ್ನು ಹೊ0ದಿರುವ ವಿರಾಟ್ ಕೊಹ್ಲಿ ಇಂದು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಮಾಡುವ ಮೂಲಕ ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ನೀಡಿದ್ದಾರೆ. ಆ ವಿಚಾರವೇನೆಂದರೆ ಟೆಸ್ಟ್ ತಂಡದ ನಾಯಕತ್ವಕ್ಕೆ ಬಹಿರಂಗವಾಗಿ ರಾಜಿನಾಮೆಯನ್ನು ನೀಡಿದ್ದಾರೆ.
ಇದರೊಂದಿಗೆ ಕೊಹ್ಲಿ ಭಾರತ ತಂಡದ ಎಲ್ಲಾ ಮೂರು ಮಾದರಿಗಳ ನಾಯಕತ್ವದಿಂದ ಹೊರಗುಳಿದಿದ್ದಾರೆ.ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಏಕಾಏಕಿ ಟಿ20...
Karnataka ರಾಜ್ಯದಲ್ಲಿ ಇಂದಿನ ಕೋವಿಡ್-19 ಪ್ರಕರಣಗಳ ಸಂಖ್ಯೆ 32,793 ಕ್ಕೆ ತಲುಪಿದೆ. ಬೆಂಗಳೂರಿನಲ್ಲೂ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು. 22.284 ಕ್ಕೆ ತಲುಪಿದೆ. ರಾಜ್ಯದ ಪ್ರಸ್ತುತ ಪಾಸಿಟಿವಿಟಿ ದರ ಶೇ 15% ಏರಿಕೆಯಾಗಿದೆ. ಇಂದು ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 4,273 ಕ್ಕೆ ತಲುಪಿದೆ. 7 ಸಾವು ಸಂಭವಿಸಿದೆ.ಬೆಂಗಳೂರಿನಲ್ಲೇ 5 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಪ್ರಸ್ತುತ...
ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ, ಮಾಜಿ ಸಚಿವ ಡಾ.ಜೆ.ಅಲೆಕ್ಸಾಂಡರ್ (83) ಶುಕ್ರವಾರ ನಗರದಲ್ಲಿ ನಿಧನರಾದರು.
ನಗರದಲ್ಲಿಯೇ ಶನಿವಾರ (ಜ.15) ಅಂತ್ಯಕ್ರಿಯೆ ನಡೆಯಲಿದೆ. ಎಸ್.ಎಂ.ಕೃಷ್ಣ ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವರಾಗಿದ್ದ ಅಲೆಕ್ಸಾಂಡರ್, ಅಂದಿನ ಭಾರತೀನಗರ ಕ್ಷೇತ್ರದ ಶಾಸಕರಾಗಿದ್ದರು. ಮುಖ್ಯ ಕಾರ್ಯದರ್ಶಿಯಾಗುವ ಮೊದಲು ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಏಕೈಕ ಅಧಿಕಾರಿ ಎಂಬ ಶ್ರೇಯ ಅವರದ್ದಾಗಿತ್ತು. ಅನಾರೋಗ್ಯದಿಂದಾಗಿ ಕೆಲ...
"ಡೋಸ್" ಚಿತ್ರ ಅತ್ಯಂತ ಉತ್ಸಾಹಿ ಯುವ ತಂಡವೊಂದರ ವಿಶಿಷ್ಟ ಆಲೋಚನೆ. ತಮ್ಮದೇ ಆದ ರೀತಿಯಲ್ಲಿ ಹೊಸದೊಂದು ಕಥಾ ಪ್ರಪಂಚವನ್ನು ಸಿನಿರಸಿಕರಿಗೆ ಕಟ್ಟಿಕೊಡುವ ಪ್ರಯತ್ನವನ್ನು "ಡೋಸ್" ಸಿನಿಮಾ ತಂಡ ಮಾಡಲು ಹೊರಟಿದೆ.ಆ ಪ್ರಯತ್ನದ ಮೊದಲ ಭಾಗವಾಗಿ ಚಿತ್ರದ ಮೊದಲ ಥೀಮ್ ಪೋಸ್ಟರ್ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಈ ಪೋಸ್ಟರ್ ರೀಲೀಸ್ ಮಾಡಿದ್ದಾರೆ. ಕಾನಿ...
ಬೆಂಗಳೂರು : ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹಲವು ಕಾಂಗ್ರೆಸ್ ನಾಯಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪ್ರಿಯಾಂಕ್ ಖರ್ಗೆ, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಶಾಸಕರು ಬೆಂಗಳೂರಿನ ತಮ್ಮ...
ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಆಯೋಗವು ವಿಶೇಷ ಪ್ರಕಟಣೆಯನ್ನು ಹೊರಡಿಸಿದೆ, ಚುನಾವಣೆ ರ‍್ಯಾಲಿಗಳು, ರೋಡ್‌ಶೋಗಳನ್ನು ಜನವರಿ 22 ರವರೆಗೆ ವಿಸ್ತರಿಸಲು ಚುನಾವಣಾ ಆಯೋಗ ಶನಿವಾರ ನಿರ್ಧರಿಸಿದೆ. ಈ ಹಿಂದೆ ಜನವರಿ 8 ರಂದು ಉತ್ತರಪ್ರದೇಶ ಉತ್ತರಾಖಂಡ್, ಗೋವಾ, ಪಂಜಾಬ್ ಮತ್ತು ಮಣಿಪುರದ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸುವಾಗ ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನವರಿ 15 ರವರೆಗೆ...
ಮಂಗಳೂರು : ರವಿ ಚನ್ನಣ್ಣನವರ ಲಂಚ ಪಡೆದ ಆರೋಪಕ್ಕೆ ಸಿಲುಕಿಕೊಂಡಿದ್ದಾರೆ. ಇವರ ಬೆಂಬಲಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ (Commissioner of Police N. Shashikumar) ಅವರು ಬಂದಿದ್ದಾರೆ. ರವಿ ಚನ್ನಣ್ಣನವರು ನಿಷ್ಕಳಂಕವಾಗಿ ಹೊರ ಬರುತ್ತಾರೆ ಎಂದು ಫೇಸ್ ಬುಕ್ (Facebook) ನಲ್ಲಿ ಪ್ರತಿಕ್ರಿಯೆ ನೀಡಿದ್ಧಾರೆ.
ಅವರ ಆರೋಪದ ಸತ್ಯಾಸತ್ಯತೆ ತಿಳಿಯುವ ಮುನ್ನ ಈ ರೀತಿ...
ಮೇಕೆದಾಟು ಪಾದಯಾತ್ರೆ ಆರಂಭಗೊಂಡ ಸಂಗಮದಿಂದ ಹಿಡಿದು ಪಾದಯಾತ್ರೆ ನಡೆದ ದಾರಿಯುದ್ದಕ್ಕೂ ಸ್ವಚ್ಛತೆ ಕಾರ್ಯ ಭರದಿಂದ ನಡೆದಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸ್ವಯಂಸೇವಕರು ಈ ಸ್ಚಚ್ಚತಾ ಕಾರ್ಯ ನಡೆಸುತ್ತಿದ್ದಾರೆ.ಪ್ಲಾಸ್ಟಿಕ್ ಕಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಗಳು, ಪ್ಲೇಟ್ ಗಳು, ಕಾಗದಗಳು, ಬಳಸಿ...
ಪ್ರಾಚೀನ ಕಾಲದಲ್ಲಿ ಭಾರತದಿಂದ ಬ್ರಿಟಿಷರು ಸಾಕಷ್ಟು ವಿಗ್ರಹಗಳನ್ನು ಕೊಳ್ಳೆಹೊಡೆದಿದ್ದಾರೆ, ಒಂದೊoದೇ ವಿಗ್ರಹಗಳು ಭಾರತಕ್ಕೆ ಹಸ್ತಾಂತರ ವಾಗುತ್ತಿವೆ, ಅದರಲ್ಲಿ ಉತ್ತರಪ್ರದೇಶದ ಬಂದಾ ಜಿಲ್ಲೆಯ ಲೋಖಾರಿ ದೇವಸ್ಥಾನದಲ್ಲಿದ್ದ ವಿಗ್ರಹವೊಂದು ಬ್ರಿಟನ್‌ನ ಖಾಸಗೀ ನಿವಾಸವೊಂದರ ಉದ್ಯಾನವನದಲ್ಲಿ ಸಿಕ್ಕಿತ್ತು ಅದನ್ನು ಇಂಗ್ಲೆoಡ್ ಸಂಕ್ರಾoತಿ ಹಬ್ಬದಂದೇ ಭಾರತಕ್ಕೆ ರವಾನಿಸಿದೆ.ಮೇಕೆ ಮುಖವುಳ್ಳ ಯೋಗಿನಿಯ ವಿಗ್ರಹ ಇದಾಗಿದೆ. ಯುಕೆಯ ಕ್ರಿಸ್ ಮರಿನೆಲ್ಲೋ ಆಫ್ ಆರ್ಟ್...
ಪಂಚರಾಜ್ಯದ ಚುನಾವಣೆ ಫೆಬ್ರವರಿ 10 ರಂದು ಶುರುವಾಗಲಿದೆ. ಈಗಾಗಿ ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ರಂಗೇರಿದೆ. 7 ಹಂತಗಳಲ್ಲಿ ಉತ್ತರಪ್ರದೇಶದ ಚುನಾವಣೆ ನಡೆಯುತ್ತದೆ. ಇಂದು ನಾಯಕರ 57 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ. ಈಗಾಗಿ ಹೆಸರು ಪ್ರಕಟಗೊಂಡಿರುವ ನಾಯಕರುಗಳಿಗೆಲ್ಲಾ ಯೋಗಿ ಆದಿತ್ಯನಾತ್‌ರವರು ಶುಭಾಶಯ ಕೋರಿದ್ದಾರೆ.ಟ್ವಿಟರ್‌ನಲ್ಲಿ ತಿಳಿಸಿರುವ ಅವರು "ಇಂದು ಅಭ್ಯರ್ಥಿಗಳಾಗಿ ಹೆಸರು ಘೋಷಿಸಿದ...