ಡಾ.ವಿಷ್ಣುವರ್ಧನ್ ಅವರ ನೆನಪಿನಲ್ಲಿ 2022 ರ ಕ್ಯಾಲೆಂಡರ್ ಅನ್ನು ಡಾ.ವಿಷ್ಣು ಸೇನಾ ಸಮಿತಿಯು ಹೊರತಂದಿದೆ. ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಕೋಟಿಗೊಬ್ಬ ಹೆಸರಿನಲ್ಲಿ ಕ್ಯಾಲೆಂಡರ್ ಅನ್ನು ಹೊರತರಲಾಗುತ್ತಿದೆ. ಸಾಹಸಸಿಂಹ ಎಂಬ ಬಿರುದು ವಿಷ್ಣು ಅವರ ಹೆಸರಷ್ಟೇ ಕರ್ನಾಟಕದಲ್ಲಿ ಪ್ರಸಿದ್ಧಿ ಹೊಂದಿದೆ. ಆ ಹಿನ್ನಲೆಯಲ್ಲಿಯೇ ಈ ಕ್ಯಾಲೆಂಡರ್ ಅನ್ನು ರೂಪಿಸಲಾಗಿದೆ. ಈ ಸಲ ಸಿಂಹರೂಪಿ ಪರಿಕಲ್ಪನೆ...
ಕಳೆದ ಒಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯು ಸಾಂಕ್ರಾಮಿಕ ರೋಗದ ಮೂರನೇ ತರಂಗವನ್ನು ಸೂಚಿಸುತ್ತದೆ ಎಂದು ಎನ್‌ಟಿಎಜಿಐನ COVID-19 ವರ್ಕಿಂಗ್ ಗ್ರೂಪ್‌ನ ಅಧ್ಯಕ್ಷ ಡಾ ಎನ್ ಕೆ ಅರೋರಾ ಹೇಳಿದ್ದಾರೆ .
ಈ ನಿಟ್ಟಿನಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಹೊಂದಿರುವ ದೊಡ್ಡ ದೊಡ್ಡ ದೇಶಗಳೇ...
ರಾಜ್ ಬಿ ಶೆಟ್ಟಿ ನಿರ್ದೇಶನದ ಗರುಡ ಗಮನ ವೃಷಭ ವಾಹನ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಸಿನಿಮಾ ರಿಲೀಸ್ ಆಗಿನಿಂದಲೂ ಇಲ್ಲಿಯವರೆಗೂ ರಾಜ್ ಬಿ ಶೆಟ್ಟಿಯವರು ಒಂದಲ್ಲ ಒಂದು ಸಂದರ್ಶನ ಈಗೆ ಫುಲ್ ಬ್ಯುಸಿಯಾಗಿದ್ರು , ಇದೀಗ ಯಾಟ್ರಿಕ್ ಹೀರೋ ಶಿವಣ್ಣ ರಾಜ್ ಬಿ ಶೆಟ್ಟಿಯವರಿಗೆ ಫೋನ್‌ಕಾಲ್ ಮಾಡುವ ಮೂಲಕ ಸರ್ಪ್ರೈಸ್ ನೀಡಿದ್ದಾರೆ, ಫೋನ್...
ಕಲಬುರಗಿ: ತಮ್ಮ ಲೇಖನಗಳ ಮೂಲಕ ಸರ್ಕಾರವನ್ನು ಸದಾ ಎಚ್ಚರದ ಸ್ಥಿತಿಯಲ್ಲಿಟ್ಟಿರುವ ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ಹಾಗೂ ಬಸ್ ಪಾಸ್ ವಿತರಿಸುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Cm Basavaraja Bommai).ಘೋಷಿಸಿದರು.
ನಗರದಲ್ಲಿ ಮಂಗಳವಾರ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಎಲ್ಲ ಪತ್ರಿಕೆಗಳೂ ಹಣಕಾಸಿನ ಬಿಕ್ಕಟ್ಟಿನಿಂದಾಗಿ...
ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ತಿಳಿಸಿದರು.
ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ (Job Recruitment) ಆರ್ಥಿಕ ಅನುಮತಿ ನೀಡಲಾಗಿದೆ.
ಇಂದು ಕಲ್ಬುರ್ಗಿ ವಿಮಾನ...
ಕಲಬುರಗಿ: ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೋವಿಡ್ ಮತ್ತು ಒಮಿಕ್ರಾನ್ ಹೆಚ್ಚಾಗುತ್ತಿದೆ. ಬರುವ ದಿನದಲ್ಲಿ ಸುದಿರ್ಘ ಕ್ರಮ ಕೈಗೊಳ್ಳಬೇಕಾಗಿದೆ. ಔಷದಿ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಶಾಲೆಗಳಿಗೆ ರಜೆ ಬಗ್ಗೆ ತಜ್ಞರನ್ನು ಕೇಳಿ ತೀರ್ಮಾನ ಮಾಡುತ್ತೇವೆ.
ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ತಜ್ಞರ ಸಭೆಯ ನಂತರ ನಿರ್ಧಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...
ಕೊರೊನಾ ಪ್ರಕರಣಗಳು ಪಕ್ಕದ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸುವುದು ಮತ್ತು ಕಠಿಣ ನಿಯಮಗಳನ್ನು ತರುವಲ್ಲಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಇಂದು ಮಹತ್ವದ ಚರ್ಚೆ ನಡೆಯುತ್ತಿದೆ.ಈಗಾಗಿ ತಜ್ಞರ ತಂಡದೊoದಿಗೆ ಚಿಂತನೆಯನ್ನು ನಡೆಸುತ್ತಿದೆ. ಮುಖ್ಯಮಂತ್ರಿಯವರು ಮುಂಚೆ ಹೇಳಿದ ಪ್ರಕಾರ ಹಳ್ಳಿಯಿಂದ ಹಳ್ಳಿಗೆ ಸಂಪರ್ಕಿಸುವ ಕರ್ನಾಟಕದ ಗಡಿಭಾಗಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...
ಪಾಟ್ನಾ: ಬಿಹಾರದ ಪಾಟ್ನಾದಲ್ಲಿನ ನಳಂದಾ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ 72ಕ್ಕೂ ಅಧಿಕ ವೈದ್ಯರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಸೋಮವಾರ 72 ವೈದ್ಯರಿಗೆ ಕೋವಿಡ್-19 ಪತ್ತೆಯಾಗಿದ್ದು, ಕಳೆದ ಎರಡು ದಿನಗಳಲ್ಲಿ ಒಟ್ಟು 159 ವೈದ್ಯರು ಸೋಂಕಿಗೆ ಒಳಪಟ್ಟಿದ್ದಾರೆ ಎಂದು ಆಸ್ಪತ್ರೆ ಮಹಾನಿರ್ದೇಶಕ ಡಾ.ಬಿನೋದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಕೋವಿಡ್ ಸೋಂಕಿನಿಂದ 87 ವೈದ್ಯರು ಆಸ್ಪತ್ರೆಯಲ್ಲಿರುವುದಾಗಿ ಪಾಟ್ನಾ ಡಿಎಂ...
ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 4099 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ ದೆಹಲಿಯಲ್ಲಿ ಪಾಸಿಟಿವ್ ದರವು ಹೆಚ್ಚಾಗಿದ್ದು, ಈಗ ದೆಹಲಿಯಲ್ಲಿ ಕೋವಿಡ್ ಪಾಸಿಟಿವ್ ದರ 6.45 ನಷ್ಟಿದೆ. ಹಾಗೂ ದೆಹಲಿ ಮುಖ್ಯಮಂತ್ರಿಯಾದ ಅರವಿಂದ್ ಕೇಜ್ರಿವಾಲ್ ಅವರಿಗೆ ಕಾರೋನಾ ಪಾಸಿಟಿವ್ ದೃಢ ಪಟ್ಟಿದ್ದು, ಈ ಕುರಿತು ಸಿಎಂ ಕೇಜ್ರಿವಾಲ್...
ಬೆಂಗಳೂರು :ಬೆಂಗಳೂರು ನಗರದಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮಂದಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಮತ್ತೆ ಲಾಕ್ ಡೌನ್ ಹಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಒಂದು ವಾರದ ಹಿಂದೆ ಬಿಬಿಎಂಪಿ ವ್ಯಾಪ್ತಿಯ ಪಾಸಿಟಿವಿಟಿ ದರ ಶೇ 0.57 ರಷ್ಟಿತ್ತು. ಆದರೆ ಇದೀಗ ನಗರದಲ್ಲಿ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...