Sunday, March 8, 2026

karnatakatv

ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ: ಡಿಕೆಶಿ ಕಿಡಿ

political news ಬೆಂಗಳೂರು(ಫೆ.15): ಪ್ರಸ್ತುತ ಇರುವ ರಾಜ್ಯ ಸರ್ಕಾರ ಇನ್ನು ಕೆಲವೇ ತಿಂಗಳು ಇರುವುದರಿಂದ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಾಗಿ ಟೆಂಡರ್ ಕರೆಯುತ್ತಿದೆ. 500 ಕೋಟಿ ರೂ ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ...

30 ಲಕ್ಷಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ 23ರ ಹರೆಯದ ಮಿನ್ನು ಮನಿ…!

sports news ಬೆಂಗಳೂರು(ಫೆ.14): ಕನ್ನಡತಿ ಸ್ಮೃತಿ ಮಂಧಾನ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದರೆ, ಇನ್ನು 23 ವರ್ಷ ಪ್ರಾಯದ ಕೇರಳದ ಕ್ರಿಕೆಟ್ ಆಟಗಾರ್ತಿ, ಆಲ್ರೌಂಡರ್ ಮಿನ್ನು ಮನಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 30 ಲಕ್ಷ ರೂಪಾಯಿ ನೀಡಿ ಖರೀದಿ ಮಾಡಿತು. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್​ನಲ್ಲಿ ನಡೆದ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಹರಾಜು...

ಬಿಬಿಸಿ ಕಚೇರಿಗೆ ಐಟಿ ಅಧಿಕಾರಿಗಳ ದಾಳಿ !

political news ಬೆಂಗಳೂರು(ಫೆ.14): ದೆಹಲಿ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಡತಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.  ಬಿಬಿಸಿಯ ಸಿಬ್ಬಂದಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ದೆಹಲಿಯ ಕೆಜಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮಂಗಳವಾರ ದಾಳಿ ನಡೆಸಿದೆ....

ದಳಪತಿಗಳ ವಿರುದ್ಧ ಕೇಸರಿ ಚಾಣಕ್ಯ ಕೆಂಡಾಮಂಡಲ..!

political news ಬೆಂಗಳೂರು(ಫೆ.14): ಈಗಾಗಲೇ ಚುನಾವಣೆಯ ಕಾವು ಹೆಚ್ಚಾಗಿದ್ದು, ಆರೋಪ, ಪ್ರತ್ಯಾರೋಪಗಳು ಜೋರಾಗಿವೆ. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಮಂಡ್ಯದಿಂದಲೇ ಪ್ರಾರಂಭಿಸಿದ್ದೇನೆ. ಮಂಡ್ಯದಲ್ಲಿ ಇಷ್ಟಂದು ದೊಡ್ಡ ಮಟ್ಟದಲ್ಲಿ ಬಿಜೆಪಿ ಯಾವತ್ತೂ ರ್ಯಾಲಿ ಮಾಡಿರಲಿಲ್ಲ. ಇಲ್ಲಿಯವರೆಗೆ ಯಾವತ್ತೂ ಈ ಬೆಳವಣಿಗೆ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವೇಗೌಡ, ಕುಮಾರಸ್ವಾಮಿಗೆ ಅಮಿತ್ ಶಾ...

ಬಿಜೆಪಿಗೆ ಭರ್ಜರಿ ಗೆಲುವು ಪಕ್ಕಾ; ಅಮಿತ್ ಶಾ ಹೀಗೆ ಹೇಳಿದ್ಯಾಕೆ…?

political news ಬೆಂಗಳೂರು(ಫೆ.14): ಈಗಾಗಲೇ ವಿಧಾಸಭಾ ಚುನಾವಣೆ ರಾಜ್ಯದಲ್ಲಿ ಕುತೂಹಲಕಾರಿ ಘಟ್ಟಕ್ಕೆ ತಲುಪುತ್ತಿದೆ. ರಾಜ್ಯದಲ್ಲಿ ಪತೀ ಹಳ್ಳಿಗಳ ಕಡೆಯೂ ರಾಜಕೀಯ ವ್ಯಕ್ತಿಗಳು ಧಾವಿಸಿ ಜನರ ಮನಗೆಲ್ಲಲು ಹರಸಾಹಸ ಪಡುತ್ತಿದ್ದಾರೆ.  ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, 9 ರಾಜ್ಯಗಳ ವಿಧಾನಸಭೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿಯೇ ಸಾಧಿಸುತ್ತೆ ಎಂದು  ಮಾಧ್ಯಮಗಳಿಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ...

ಮುರುಘಾ ಶ್ರೀಗಳ ಕೇಸ್; 2 ನೇ ಚಾರ್ಜ್ ಶೀಟ್ ನಲ್ಲಿ ಏನೇನಿದೆ..?

ಬೆಂಗಳೂರು(ಫೆ.14): ಚಿತ್ರದುರ್ಗದ ಮುರುಘಾ ಶ್ರೀಗಳ ಮೇಲೆ ದಾಖಲಾದ ಎರಡನೇ ಚಾರ್ಜ್ ಶೀಟ್ ಅನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಎರಡನೇ ಸೆಷನ್ಸ್ ನ್ಯಾಯಾಲಯಕ್ಕೆ 761 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಒಟ್ಟು 73 ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ. ನಾಲ್ಕು ಮಂದಿ ವಿದ್ಯಾರ್ಥಿನಿಗಳಲ್ಲಿ ಇಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತಿಳಿಸಿದ್ದಾರೆ. 14 ವರ್ಷದ ಸಂತ್ರಸ್ತ ಬಾಲಕಿ,...

ಇಂದು ಕರಾಳ ದಿನ; ನಿಜಕ್ಕೂ ಪುಲ್ವಾಮ ಅಟ್ಯಾಕ್ ಹೇಗಿತ್ತು ಗೊತ್ತಾ…?

International news ಬೆಂಗಳೂರು(ಫೆ.14): ಇಂದು ವಿಶ್ವ ಕರಾಳ ದಿನ. ಈ ದಿನ 2019 ರ ವೇಳೆ ಭಯೋತ್ಪಾದಕರು ಪುಲ್ವಾಮದಲ್ಲಿ  ನಡೆಸಿದ ದಾಳಿಯಲ್ಲಿ 40 ಜನ ಸಿಆರ್ ಪಿ ಎಫ್ ಯೋಧರು ಮರಣ ಹೊಂದಿದ ದಿನವಾಗಿದೆ. ಈ ದಿನ ವೀರ ಮರಣವನ್ನಪ್ಪಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ವೀರ ಯೋಧರನ್ನು ನೆನೆದ ಮೋದಿ! ಈ ದಿನ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ...

3.40 ಕೋಟಿ ರೂ.ಗೆ ಆರ್ ಸಿಬಿ ಪಾಲಾದ ಸ್ಮೃತಿ ಮಂಧಾನ!

sports news ಬೆಂಗಳೂರು(ಫೆ.13):ವಿಶ್ವದ ಅತ್ಯುತ್ತಮ ಟಿ20 ಬ್ಯಾಟರ್​ಗಳಲ್ಲಿ ಸ್ಮೃತಿ ಮಂಧಾನ ಕೂಡ ಒಬ್ಬರು. ಈ ಆಟಗಾರ್ತಿ ಇದುವರೆಗು ಆಡಿರುವ 112 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 27.32 ಸರಾಸರಿಯಲ್ಲಿ 2651 ರನ್ ಗಳಿಸಿದ್ದಾರೆ. ಇದೀಗ ಈ ಆಟಗಾರ್ತಿ ಅವರು 3.40 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ. ಸ್ಮೃತಿ ಅವರನ್ನು ಖರೀದಿಸಲು ಮುಂಬೈ ಮತ್ತು ಆರ್‌ಸಿಬಿ ನಡುವೆ...

ಶ್ರದ್ಧಾ ನೋಡಿದ ತಕ್ಷಣ ಅಯ್ಯೋ ಅಂದ್ರು ಪ್ರಧಾನಿಮೋದಿ..!

Ayyio Shraddha ಬೆಂಗಳೂರು(ಫೆ.13): ಬೆಂಗಳೂರಿನ ಏರ್ ಇಂಡಿಯಾ ಶೋಗೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು, 5 ದಿನಗಳ ಕಾಲ ನಡೆಯಲಿರುವ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಇಂದಿನಿಂದ ಯಲಹಂಕದಲ್ಲಿ ಆಗಸದಲ್ಲಿ ಲೋಹದ ಹಕ್ಕಿಗಳು ಹಾರಾರುತ್ತವೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು, ಗಣ್ಯರನ್ನು ಭೇಟಿ ಮಾಡಿ ಭೋಜನವನ್ನು ಸವಿದರು. ಪ್ರಧಾನಿ ಭೇಟಿ ವೇಳೆ, ನಟ...

ಧಾರವಾಡದಲ್ಲಿ ಮಹಿಳೆಯರಿಗೆ ಟೂರ್ ಭಾಗ್ಯ! ಯಾಕೆ ಗೊತ್ತಾ..?

Political News ಬೆಂಗಳೂರು(ಫೆ.13): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ, ಈ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಹಲವಾರು ರೀತಿಯಲ್ಲಿ ಜನರ ಮನಸ್ಸನ್ನು ಗೆಲ್ಲಲು ಮುಂಬರುತ್ತಿದ್ದಾರೆ, ಇದೀಗ ಧಾರವಾಡ ಕ್ಷೇತ್ರದಿಂದ  ಕಾಂಗ್ರೆಸ್ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿರುವ ದೀಪಕ್ ಚಿಂಚೋರೆ ಪ್ರವಾಸ ಭಾಗ್ಯ ಕಲ್ಪಿಸಿದ್ದಾರೆ. ಜನರು ಸಹ ವಿವಿಧ ಮಹಿಳಾ ಮಂಡಳಿಗಳ ಅಡಿಯಲ್ಲಿ ಈ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img