Tuesday, April 28, 2026

karnatakatv

ಸದ್ಯದಲ್ಲೇ ಆರಂಭವಾಗಲಿದೆ ‘ ಹೊಂಬಾಳೆ ಫಿಲಂಸ್’ ಹೊಸ ಚಿತ್ರ..!

ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ಬರಲಿದೆ ಈ ನೂತನ ಸಿನಿಮಾ. ‘ಹೊಂಬಾಳೆ ಫಿಲಂಸ್’ ಈಗ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ. ಈ ಸಂಸ್ಥೆಯ ನಿರ್ಮಾಣದ "ಕೆ ಜಿ ಎಫ್ 2" ವಿಶ್ವದೆಲ್ಲೆಡೆ ಯಶಸ್ಸಿನ ಜಯಭೇರಿ ಬಾರಿಸುತ್ತಿದೆ. ಗಳಿಕೆಯಲ್ಲೂ ಮೇಲುಗೈ ಸಾಧಿಸಿದೆ. ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಾಹಸಕ್ಕೆ ಜನ ಬಹುಪರಾಕ್ ಹೇಳುತ್ತಿದ್ದಾರೆ. ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ...

ತೋತಾಪುರಿ ಟ್ರೇಲರ್’ಗೆ ಸುದೀಪ್ ಸಾಥ್..! ಕಿಚ್ಚನ ಕೈಲಿ ತೋತಾಪುರಿ

ನವರಸ ನಾಯಕ ಜಗ್ಗೇಶ್ ನಟಿಸಿರುವ 'ತೋತಾಪುರಿ' ಸಿನಿಮಾದ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ ಇದಾಗಿದ್ದು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಪೋಸ್ಟರ್ ಹಾಗೂ ಹಾಡಿನ ಮೂಲಕ ವಿಶ್ವದಾದ್ಯಂತ ಸದ್ದು ಮಾಡಿರುವ 'ತೋತಾಪುರಿ' ಟ್ರೇಲರ್ ಏಪ್ರಿಲ್ 21ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಕಿಚ್ಚ ಸುದೀಪ್ ತೋತಾಪುರಿ ಟ್ರೇಲರ್ ರಿಲೀಸ್...

ಮೋದಿ ಪೋಪ್ ಫ್ರಾನ್ಸಿಸ್ ರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ..!

www.karnatakatv.net : ಭಾರತದ ಪ್ರಧಾನಿ ನರೇಂದ್ರ ಮೋದಿ ಜಿ-20 ಶೃಂಗಸಭೆಗಾಗಿ ರೋಮ್ ಗೆ ಭೇಟಿ ನೀಡಿದ್ದಾರೆ. ಇಂದು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದರು. ಪೋಪ್ ಫ್ರಾನ್ಸಿಸ್ ಅವರೊಂದಿಗೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದಾಗಿದ್ದು, ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು. ಇಂದು ಜಿ-20 ಶೃಂಗಸಭೆಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ, ಹವಾಮಾನ ಬದಲಾವಣೆಯ ವಿರುದ್ಧ...

ಇಬ್ಬರ ಬಾಳಿಗೆ ಬೆಳಕು ನೀಡಲಿವೆ ಅಪ್ಪು ಕಣ್ಣುಗಳು..!

www.karnatakatv.net : ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದ ಬಳಿಕ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ನೀಡಲಾಗಿದೆ. ಈ ಮೂಲಕ ಅಪ್ಪು ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇನ್ನು ಪುನೀತ್ ರಾಜ್ ಕುಮಾರ್ ರವರ ನೇತ್ರದಿಂದ ಇಬ್ಬರು ದೃಷ್ಟಿಹೀನರ ಬಾಳಲ್ಲಿ ಬೆಳಕು ಮೂಡಲಿದೆ. ತಮ್ಮ ತಂದೆ, ಮೇರು ನಟ ಡಾ....

ಮನಮೋಹನ್ ಸಿಂಗ್ ಅವರು ಬೇಗ ಗುಣಮೂಲಕರಾಗಲಿ; ಮೋದಿ ಟ್ವೀಟ್

www.karnatakatv.net : ಮನಮೋಹನ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹಾರೈಸಿದ್ದಾರೆ. ಹೌದು.. ನಿನ್ನೆ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ರು. ಅವರು ಬೇಗ ಗುಣಮೂಖರಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಮನ್‌ಮೋಹನ್ ಸಿಂಗ್ ಆರೋಗ್ಯದ ಬಗ್ಗೆ ಎಐಸಿಸಿ ಕಾರ್ಯದರ್ಶಿ ಪ್ರಣವ್ ಝಾ...

ರಾಜ್ಯದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ..!

www.karnatakatv.net : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು 2024ರ ಹೊತ್ತಿಗೆ 102 ರೈಲು ಓಡಿಸಲು ತಿರ್ಮಾನಿಸಿದೆ. ಬೆಂಗಳೂರು – ಧಾರವಾಡ ನಡುವೆ ಕೂಡ ಈ ರೈಲು  ಸಂಚಾರ ನಡೆಸಲು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದೆ. ಮೊದಲ ದೇಶಿಯ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚಾರವನ್ನು ಆರಂಭಿಸಿ 1ವರ್ಷ ಕಳೆದಿದೆ. ಬೆಂಗಳೂರು- ಧಾರವಾಡ ನಡುವೆ...

ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯ..!

www.karnatakatv.net: ರಾಯಚೂರು : ಸಿಂಧನೂರು ಕೇಂದ್ರ  ನಿಲ್ದಾಣದಿಂದ ಪಿಡ್ಲೂಡಿ  ಕ್ಯಾಂಪ್ ನ ವರೆಗೆ ಮತ್ತು ತಾಲೂಕಿನ ವಿವಿಧ ಹಳ್ಳಿಗಳಿಗೆ ಸಮರ್ಪಕ ಬಸ್ ಸೌಲಭ್ಯವನ್ನು ಕಲ್ಪಿಸುವಂತೆ ಒತ್ತಾಯಿಸಿ ಎಸ್ಎಫ್ಐ ಪದಾಧಿಕಾರಿಗಳು ಸಿಂಧನೂರು ಘಟಕ ಸಾರಿಗೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಇಂದು ಸಿಂಧನೂರಿನ ಪಿಡ್ಲೂಡಿ  ಕ್ಯಾಂಪ್ ನಲ್ಲಿರುವ ಸರ್ಕಾರಿ ಬಾಲಕಿಯರ ಮತ್ತು ಬಾಲಕರ ಪದವಿ ಪೂರ್ವ ಕಾಲೇಜುಗಳಿಗೆ ತಾಲೂಕಿನ...

ಈ ದಿನದ ಪ್ರಮುಖ ಸುದ್ಧಿಗಳು..!

1.ರಷ್ಯಾದಲ್ಲಿ ಮತ್ತೊಮ್ಮೆ ಪುಟಿನ್...!? ರಷ್ಯಾದ ಸಾರ್ವತ್ರಿಕ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಿನ್ನೆ ಮುಕ್ತಾಯವಾಯ್ತು. ಸದ್ಯ ಎಣಿಕೆ ಕಾರ್ಯ ಶುರುವಾಗಿದ್ದು, ವ್ಲಾದಿಮೀರ್ ಪುಟಿನ್ ನೇತೃತ್ವದ ಯುನೈಟೆಡ್ ರಷ್ಯಾ ಮುನ್ನಡೆ ಸಾಧಿಸಿದೆ. ದೇಶದ ಒಟ್ಟು 450 ಕ್ಷೇತ್ರಗಳಲ್ಲಿ ಯುನೈಟೆಡ್ ರಷ್ಯಾ 300ಕ್ಕೂ ಹೆಚ್ಚು ಸ್ಥಾನ ಗಿಟ್ಟಿಸಿಕೊಳ್ಳೋ ನಿರೀಕ್ಷೆಯಲ್ಲಿದೆ. ಈ ಮೂಲಕ 1999ರಿಂದ ಅಧಿಕಾರದಲ್ಲಿರೋ ಪುಟಿನ್ ಮತ್ತೊಮ್ಮೆ ರಷ್ಯಾದಲ್ಲಿ...

ವೀರ ಮದಕರಿ ನಾಯಕ ನಾಮಫಲಕ ತೆರವು ಖಂಡಿಸಿ ಪ್ರತಿಭಟನೆ…!

www.karnatakatv.net :ಬೆಳಗಾವಿ : ನಗರದ ಆರ್ ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕನ ಹೆಸರಿರುವ ನಾಮಕರಣ ಫಲಕ ತೆರವುಗೊಳಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರವೇ ಹಾಗೂ ವೀರಮದಕರಿ ನಾಯಕ ಅಭಿಮಾನಿ ಸಂಘದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪೊಲೀಸ್ ಇಲಾಖೆ‌ ವಿರುದ್ಧ ಧಿಕ್ಕಾರ...

7 ಮಂದಿ ಬಿಎಸ್ ಪಿ ಸದಸ್ಯರ ಸದಸ್ಯತ್ವ ರದ್ದು…!

www.karnatakatv.net :ಚಾಮರಾಜನಗರ: ಬಹುಜನ ಸಮಾಜ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿಯೊಂದಿಗೆ ಬಹಿರಂಗವಾಗಿ ಗುರುತಿಸಿಕೊಂಡು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮತ ಚಲಾಯಿಸಿದ ಕಾರಣ ಕೊಳ್ಳೇಗಾಲ ನಗರಸಭೆಯ 7 ಮಂದಿ ಬಿಎಸ್‌ಪಿ ಸದಸ್ಯರ ಸದಸ್ಯತ್ವವನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯ ರದ್ದುಗೊಳಿಸಿದೆ. ಕೊಳ್ಳೇಗಾಲ ನಗರಸಭೆಯ ಅಧ್ಯಕ್ಷೆ  ಗಂಗಮ್ಮ, ಸದಸ್ಯರಾದ ಎಲ್. ನಾಗಮಣಿ, ನಾಸೀರ್ ಷರೀಫ್, ಎನ್. ಪವಿತ್ರಾ,  ಪ್ರಕಾಶ್, ಎನ್....
- Advertisement -spot_img

Latest News

ಯುವತಿ ನಿಗೂಢ ಸಾವು: ಸ್ಟಿಕ್ಕಿ ನೋಟ್ಸ್‌ ನೀಡುತ್ತಾ ಸುಳಿವು?

ಆಡುಗೋಡಿ ಯುವತಿ ಸಾವು ಪ್ರಕರಣ: ಗೋಡೆಗಳ ಮೇಲಿನ ಚೀಟಿಗಳು, ನಿಗೂಢ ಯುವಕ. ಬೆಂಗಳೂರು: ನಗರದ ಆಡುಗೋಡಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವು...
- Advertisement -spot_img