ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ ಯಾವುದೇ ಮಾಹಿತಿ ನೀಡುವುದಕ್ಕೂ ಮೊದಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ಭಾಗ್ಯ ಘೋಷಿಸಿದ್ದಾರೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ...
KARNATAKA TV SPECIAL
BENGALURU : ಈ ಹಸುಗಳಂದ್ರೆ ನಾವು ಅದೊಂದು ಸಾಮಾನ್ಯ ಪ್ರಾಣಿ, ರೈತ ಅವುಗಳನ್ನ ಸಾಕುತ್ತಾನೆ. ಅವುಗಳಿಗೆ ಬೇಕಾದ ಮೇವು , ನೀರಿನ ಜೊತೆಗೆ ಪಾಲನೆ ಪೋಷಣೆಯನ್ನಷ್ಟೇ ಮಾಡುತ್ತಾನೆ. ಅಬ್ಬಬ್ಬಾ ಅಂದ್ರೆ ಅವುಗಳಿಂದ ಹಾಲು ಹಾಗೂ ಗೊಬ್ಬರದ ಲಾಭವನ್ನ ಮಾತ್ರ ರೈತ ಪಡೆಯಲು ಸಾಧ್ಯ ಅಂತ ನಾವೆಲ್ಲರೂ ಸಾಮಾನ್ಯವಾಗಿ ಭಾವಿಸಿರುತ್ತೇವೆ. ಆದರೆ ತಮ್ಮ...
ಚಿತ್ರದುರ್ಗ : ನಾವು ಕಲಿಯುಗದಲ್ಲಿ ಇದ್ದೇವೆ ಹೇಳಿ ಕೇಳಿ ಇದು ತಂತ್ರಜ್ಞಾನ ಯುಗ ಜಗತ್ತು ಎಷ್ಟೇ ಮುಂದುವರಿದರು ಕೂಡ ಕೆಲವೊಮ್ಮೆ ಮನುಷ್ಯರು ಮಾಡುವ ಕೆಲಸಗಳು ಅಚ್ಚರಿ ಪಡುವಂತೆ ಭಯ ಪಡುವಂತೆ ಇರುತ್ತವೆ. ಮಾನವ ನಂಬಿಕೆಯ ಜೊತೆ ಮೂಢನಂಬಿಕೆಯನ್ನ ಸಹ ಹೊಂದಿದ್ದಾನೆ ಕೆಲವರು ಈ ಮೂಢನಂಬಿಕೆ ಆಚರಣೆಗಳಿಗೆ ಪ್ರಾಮುಖ್ಯತೆ ಕೊಡ್ತಾರೆ ಅದರಿಂದ ಕೆಲವೊಮ್ಮೆ ದೊಡ್ಡ ದೊಡ್ಡ...
ಮೈಸೂರು : ರಾಜ್ಯದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಅಂದರೆ ೨೦೨೧ ರಿಂದ ೨೦೨೩ ರ ವರೆಗೆ ೩೨೮ ಸರ್ಕಾರೀ ನೌಕರರ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂಬ ಭಯಾನಕ ಅಂಕಿಅಂಶ ಈಗ ಹೊರ ಬಿದ್ದಿದೆ.
ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯು ಮಾಹಿತಿ ಹಕ್ಕು ಕಾಯ್ದೆಯ ಅಡಿ ಸಲ್ಲಿಸಿದ್ದ ಅರ್ಜಿಗೆ ರಾಜ್ಯ ಅಪರಾಧಿ ದಾಖಲಾತಿ ವಿಭಾಗವು ಅಂಕಿ ಅಂಶದ...
DELHI : ದೆಹಲಿ ವಿಧಾನಸಭಾ ಚನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ , 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆ ಹಿಡಿಯಲು ಸಿದ್ಧವಾಗಿದೆ . ಆದರೆ ಈಗ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಎಂಬ ಬಗ್ಗೆ ಚರ್ಚೆ ಈಗ ಜೋರಾಗಿದೆ.
ಆಯ್ಕೆಯಾಗಿರುವ 48 ಶಾಸಕರ ಪೈಕಿ ಒಬ್ಬರನ್ನ ಮುಖ್ಯಮಂತ್ರಿ ಮಾಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ...
BENGALURU : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ. ಮುಟ್ಟಿದರೆ ಕಾಂಗ್ರೆಸ್‌ಗೆ ಸಂಕಷ್ಟ ತಪ್ಪಿದ್ದಲ್ಲ, ಸಿದ್ದರಾಮಯ್ಯ 11 ಕೆವಿ ಕರೆಂಟಲ್ಲ. ಅದು 660 ಕೆವಿ ಕರೆಂಟ್. ಅದನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ. ಅದನ್ನು ಮುಟ್ಟಿ ಗೆಲ್ಲುತ್ತೇವೆ. ಚಲಾವಣೆ ಆಗ್ತೀವಿ ಅಂದುಕೊಂಡರೆ ಅದು ಭ್ರಮೆ ಅಂತ ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ...
ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ವಿಷಯ ಸಂಬಂಧ ರಾಜ್ಯಪಾಲರು ಕೇಳಿದ್ದ ಪ್ರಶ್ನೆಗಳಿಗೆ ಸುದೀರ್ಘ ಹಾಗೂ ಸಮರ್ಪಕ ಸ್ಪಷ್ಟನೆಗಳೊಂದಿಗೆ ಕಡತವನ್ನು ಮತ್ತೆ ರಾಜ್ಯಪಾಲರ ಅನುಮೋದೆಗಾಗಿ ಕಳುಹಿಸಿದೆ. .
ಸಾಲ ಪಡೆದವರ ಮೇಲೆ ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ವ್ಯಕ್ತಿಗಳಿಂದ ನಡೆಯುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಕಳುಹಿಸಿದ್ದ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ...
Mysore : ಮೈಸೂರಿನಲ್ಲಿ ಯುವಕನೊಬ್ಬ ಹಾಕಿದ ಸೋಷಿಯಲ್ ಮೀಡಿಯಾ ಪೋಸ್ಟ್ ಒಂದು ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ಈಗ ಇದು ದೊಡ್ಡ ಸುದ್ದಿಯಾಗಿದೆ . ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಹಾಕಿದ ಒಂದು ಪೋಸ್ಟ್ ಇಡೀ ಒಂದು ಸಮುದಾಯವನ್ನು ಕೆರಳುವಂತೆ ಮಾಡಿದೆ.
ಅದೇನಂದ್ರೆ ‘ದೆಹಲಿ ಚುನಾವಣೆ ಫಲಿತಾಂಶದ ಬಳಿಕ ರಾಹುಲ್ ಗಾಂಧಿ, ಕೇಜ್ರಿವಾಲ್, ಮತ್ತು...
ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಪುಡಿ ರೌಡಿಗಳ ಪುಂಡಾಟ ಹೆಚ್ಚಾಗಿದೆ. ರೌಡಿ ಶೀಟರ್ ಒಬ್ಬ ಸಿಕ್ಕ ಸಿಕ್ಕವರ ಮೇಲೆ ಚೂರಿಯಿಂದ ಹಲ್ಲೆಯನ್ನ ನಡೆಸಿ ಆತಂಕ ಮೂಡಿಸಿದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾತ್ರಿ ಸಮಯ ಸುಮಾರು ಐದು ಗಂಟೆಗಳಲ್ಲಿ ಅಮಲಿನಲ್ಲಿ ಬರೋಬ್ಬರಿ ನಾಲ್ವರ ಮೇಲೆ ದಾಳಿ ನಡೆಸಿದ್ದಾನೆ ಈ ರೌಡಿ ಶೀಟರ್. ಹಲ್ಲೆಗೊಳಗಾದ ನಾಲ್ಕು...
ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ...