Wednesday, April 16, 2025

karnatakatv

ಸರ್ಕಾರ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಹೆಚ್ಡಿ ರೇವಣ್ಣ

ಕರ್ನಾಟಕ ಟಿವಿ ಹಾಸನ : ರಾಜ್ಯ ಸರ್ಕಾರ ರೈತರ ಸಮಸ್ಯೆ ಆಲಿಸಲು ನಿರ್ಲಕ್ಷ್ಯ ತೋರುತ್ತಿದೆ.. ಇದೇ ರೀತಿ ರೈತರ ಸಮಸ್ಯೆ ಆಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪತಿಭಟನೆ ಮಾಡುವುದಾಗಿ ಮಾಜಿ ಸಚಿವ ರೇವಣ್ಣ ಎಚ್ಚರಿಕೆ ನೀಡಿದ್ದಾರೆ.. ಹಾಸನದಲ್ಲಿ ಮಾತನಾಡಿದ ಮಾಜಿ  ಸಚಿವ ರೇವಣ್ಣ  ಸಿಎಂ ಪರಿಹಾಋ ನಿಧಿಗೆ ಬಂದಿರುವ ಹಣದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು, ಅಲ್ಲದೇ ಇನ್ನು ನಾಲ್ಕೈದು ದಿನ...

ದಿನ ಭವಿಷ್ಯ | ಏಪ್ರಿಲ್ 19 – 2020 | ಭಾನುವಾರ

ಜ್ಯೋತಿಷಿ ಮಂಜುನಾಥ್ ಭಟ್ ಮೇಷ ರಾಶಿ ನಿವೇಶನ ಖರೀದಿ ಸುವ ಚಿಂತನೆ ಯಶಸ್ಸು. ಪತ್ನಿಯ ಸಹಾಯದಿಂದ ಹಣಕಾಸಿನ ಸಮಸ್ಯೆ ನಿವಾರಣೆಯಾಗಲಿದೆ. ಮಂಟಪದಿಂದ ಬಂಧು ಮತ್ತೆ ತಿರುಗಿ ಬರಲಿದ್ದಾರೆ. ನೀವು ಉದ್ಯಮಿಯಾಗಿದ್ದರೆ, ನಿಮ್ಮ ಮಾರ್ಕೆಟಿಂಗ್ ತಂತ್ರಗಳು ಉತ್ತಮ ಯಶಸ್ಸನ್ನು ಪಡೆಯುತ್ತವೆ. ಪ್ರೀತಿ ಪ್ರೇಮ ವಿರಸ . ಮಕ್ಕಳ ಮದುವೆ ವಿಳಂಬ. ಮಾತುಕತೆ ನಡೆಸುವಾಗ ನಿಮ್ಮ ಮಾರ್ಗವನ್ನು ಹೊಂದಲು ನಿಮಗೆ ಸಾಧ್ಯವಾಗುತ್ತದೆ. ವಿದೇಶಿ ದೇಶಗಳಲ್ಲಿನ ಕಂಪನಿಗಳೊಂದಿಗೆ...

ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ

ಕರ್ನಾಟಕ ಟಿವಿ ಮಂಡ್ಯ : ಮಳವಳ್ಳಿಯಲ್ಲಿ 25 ವರ್ಷದ ಓರ್ವ ವ್ಯಕ್ತಿ ಕೊರೋನಾ ಪಾಸಿಟಿವ್ ಧೃಡವಾಗಿದೆ..  ಈ ವ್ಯಕ್ತಿ ಫೆಬ್ರವರಿ 4 ರಂದು ೭ಜನರ ಜೊತೆ ಇವರು ದೆಹಲಿಯ ತಬ್ಲಿಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದಿ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಮಾಹಿತಿ ನೀಡಿದ್ದಾರೆ.. ಫೆ. ೧೪ರಂದು ಸಂಪರ್ಕ ಕ್ರಾಂತಿ ರೈಲ್ ಮೂಲಕ ಯಶವಂತಪುರಕ್ಕೆ ಬಂದಿದ್ದಾರೆ. ನಂತರ ಯಶವಂತಪುರ ರೈಲ್ವೆ ನಿಲ್ದಾಣದಿಂದ ಸ್ಯಾಟಲೈಟ್...

ಅಭಿಮಾನಿಗಳಿಗೆ ನೆನಪಿರಲಿ ಪ್ರೇಮ್ ಮನವಿ

ಕರ್ನಾಟಕ ಟಿವಿ : ನಟ ನೆನಪಿರಲಿ ಪ್ರೇಮ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.. ವಿಷಯ ಏನಪ್ಪಾ ಅಂದ್ರೆ ನಟ ಪ್ರೇಮ್ ಬರ್ತ್ ಡೇ ದಿನ ಅಭಿಮಾನಿಗಳು ಲಾಕ್ ಡೌನ್ ಉಲ್ಲಂಘಿಸಿ  ಮನೆ ಬಳಿ ಬಂದರೆ ಎಲ್ಲರಿಗೂ ತೊಂದರೆಯಾಗುತ್ತೆ ಅಂತ ಈ ರೀತಿ ಮನವಿ ಮಾಡಿದ್ದಾರೆ.. “ನನ್ನ ಹುಟ್ಟಿದ ಹಬ್ಬ ಅಂತ ದಯವಿಟ್ಟು ಯಾರು ಮನೆ ಹತ್ತಿರ ಬರುವ ಪ್ರಯತ್ನ...

ಚಿಕ್ಕಬಳ್ಳಾಪುರ ನಗರ ಸಂಪೂರ್ಣ ಸೀಲ್ಡೌನ್: ಡಿಸಿ ಆರ್.ಲತಾ

ಕರ್ನಾಟಕ ಟಿವಿ : ಚಿಕ್ಕಬಳ್ಳಾಪುರ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದಿನಿಂದಲೇ ಚಿಕ್ಕಬಳ್ಳಾಪುರ ನಗರವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ. ಇಂದು ಹೊಸದಾಗಿ ಮೂರು ಕೊರೊನಾ ಕೇಸ್ ದೃಢವಾದ ಹಿನ್ನಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಡಿಸಿ ಆರ್.ಲತಾ, 17 ನೇ ವಾರ್ಡಿನಲ್ಲಿ ಕೊರೊನಾ ಗೆ ಮೃತನಾದ ವೃದ್ಧನ ಕೊನೆಯ ಮಗ...

ತೋಟದ ಮನೆಯಲ್ಲಿ ನೆರವೇರಿದ ನಿಖಿಲ್-ರೇವತಿ ಕಲ್ಯಾಣ

ರಾಮನಗರ : ಲಾಕ್ ಡೌನ್ ನಡುವೆ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಮದುವೆ ರೇವತಿ ಜೊಜಯತೆ ನೆರವೇರಿತು.. ಬಿಡದಿ ಸಮೀಪದ ತೋಟದಲ್ಲಿ ಮನೆಯಲ್ಲಿ ನಿರ್ಮಿಸಲಾಗಿದ್ದ ಮಂಟಪದಲ್ಲಿ ನಿಖಿಲ್-ರೇವತಿ ದಾಂಪತ್ಯ ಜೀವನಕ್ಕೆ ಕಾಲಿಟ್ರು.. ನಿಖಿಲ್ ಮದುವೆಯಾದ ಯುವತಿ ವಿಜಯನಗರ ಶಾಸಕ ಲೇಔಟ್ ಕೃಷ್ಣಪ್ಪ ಸಹೋದರನ ಪುತ್ರಿ. ಕುಮಾರಸ್ವಾಮಿ...

ಪೊಲೀಸರ ಮೇಲೆ ಹೂ ಮಳೆಸುರಿಸಿದ ಜನ

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ವಿರುದ್ದದ ರಕ್ಷಣಾ ಕಾರ್ಯದಲ್ಲಿ ಪೊಲೀಸರು ಹಗಲು ರಾತ್ರಿ ಕಾರ್ಯನಿರ್ವಣೆ ಮಾಡ್ತಿದ್ದಾರೆ..  ಕೆಲಜನರ ಪುಂಡಾಟವನ್ನ ತಾಳ್ಮೆಯಿಂದ ಸಹಿಸಿಕೊಂಡು ಕರ್ತವ್ಯ ನಿರ್ವಹಣೆ ಮಾಡ್ತಿದ್ದಾರೆ.. ಪೊಲೀಸರ ಕಾರ್ಯಕ್ಕೆ ಮೆಚ್ಚಿದ ಜನ ಹೂ ಮಳೆಯನ್ನೇ ಸುರಿಸಿದ್ದಾರೆ.. ಹೌದು ಮಂಡ್ಯ ನಗರದ ಪೇಟೆ ಬೀದಿಯಲ್ಲಿ ಪೊಲೀಸರ ಪರೇಡ್ ವೆಳೆ  ಪುಷ್ಪ ವೃಷ್ಟಿಗೈದು ಅದ್ದೂರಿ ಸ್ಚಾಗತ...

ಬ್ಯಾಟರಾಯನಪುರದಲ್ಲಿ ಕೃಷ್ಣಭೈರೇಗೌಡ ತಂಡಕ್ಕೆ ಬಿಗ್ ಸೆಲ್ಯೂಟ್

ಕರ್ನಾಟಕ  ಟಿವಿ ಬೆಂಗಳೂರು : ಪ್ರಪಂಚದಲ್ಲಿ ಅಮೆರಿಕಾ ಸೇರಿದಂತೆ ಯುರೋಪ್ ರಾಷ್ಟ್ರಗಳನ್ನ ಸ್ಮಶಾನ ಮಾಡಿಬಿಟ್ಟಿದೆ. ಆದ್ರೆ, ಭಾರತದಲ್ಲಿ ಕೊರೋನಾಗಿಂತ ಲಾಕ್ ಡೌನ್ ನಿಂದಾಗಿ ಜನ ಒದ್ದಾಡುವಂತಾಗಿದೆ. ಹಸಿವು ನೀಗಿಸಲು ಪರದಾಡುವಂತಾಗಿದೆ. ಸಾವಿರಾರು ಸಂಸ್ಥೆಗಳು ಜನರಿಗೆ ಸಹಾಯ ಮಾಡ್ತಿವೆ. ಕೆಲ ರಾಜಕಾರಣಿಗಳು ಪ್ರಾಮಾಣೀಕವಾಗಿ ಕೆಲಸ ಮಾಡ್ತಿದ್ದಾರೆ.. ಇದರಲ್ಲಿ ಕೃಷ್ಣಭೈರೇಗೌಡ ತಂಡ ಮಾಡ್ತಿರುವ ಕೆಲಸ ಮಾತ್ರ...

ಕೊರೊನಾ ವಿರುದ್ಧ ಹೋರಾಡಲು ಅಭಿಗ್ಯ ಆನಂದ್ ಟಿಪ್ಸ್

ಕರ್ನಾಟಕ ಟಿವಿ : ಬಾಲ ಜ್ಯೋತಿಷಿ ಅಭಿಗ್ಯ ಆನಂದ್ ಕೊರೊನಾ ಬರುವ ಬಗ್ಗೆ 6 ತಿಂಗಳ ಮೊದಲೇ ಹೇಳಿದ್ದ ಭವಿಷ್ಯ ನಂತರ ಮುಗಿಯುವ ಸಮಯವನ್ನ ಹೇಳಿ ಭಾರೀ ಚರ್ಚೆಯಲ್ಲಿದ್ದಾರೆ. ಇದೀಗ ಕೊರೊನಾ ವಿರುದ್ಧಅಂದ್ರೆ ಕೊರೊನಾ ಬರದಂತೆ ತಡೆಗಟ್ಟಲು ಒಂದಷ್ಟು ಟಿಪ್ಸ್ ಕೊಟ್ಟಿದ್ದಾರೆ.. ಅಷ್ಟಕ್ಕೂ ಅಭಿಗ್ಯ್ ಹೇಳಿದ್ದೇನು..? ಎಲ್ಲಾ ಕಂಪ್ಲೀಟ್ ಡೀಟೇಲ್ಸ್  ಕರ್ನಾಟಕ ಟಿವಿ ಯುಟ್ಯೂಬ್...

ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿಗೆ ಕುಣಿಗಲ್ ಶಾಸಕ ಸಹಾಯ

ಬೆಂಗಳೂರು : ಕೊರೊನಾದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದೆ.. ಈ ಹಿನ್ನೆಲೆ ಪ್ರಧಾನಿ ಕೇರ್ ಅಂತ ರಾಷ್ಟ್ರ ಮಟ್ಟದಲ್ಲಿ ಪಿಎಂ ಕೇರ್ಸ್ ಫಂಡ್ ಇದೆ.. ರಾಜ್ಯದಲ್ಲಿ ಸಿಎಂ ಪರಿಹಾರ ನಿಧಿ ಇದೆ. ಇದೇ ರೀತಿ ಕಾಂಗ್ರೆಸ್ ಪಕ್ಷವೂ ಸಹ ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿ ಅಂತ ಮಾಡಿದ್ದು ಕಾಂಗ್ರೆಸ್ ಶಾಸಕರು ತಲಾ ಒಂದೊಂದು ಲಕ್ಷ ಹಣವನ್ನ ಈ ನಿಧಿಗೆ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img