ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಸರ್ಕಾರಿ ಕಚೇರಿಗಳಿಗೂ ಸರ್ಕಾರ ರಜೆ ಘೋಷಿಸಿದೆ.
ಹಿರಿಯ ಸಾಹಿತಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆ ಮಾಡಲಾಗುವುದು ಅಂತ ಸಿಎಂ ಕುಮಾರಸ್ವಾಮಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ನಾಪತ್ತೆಯಾದ ಸೇನಾ ವಿಮಾನ...
ಬೆಂಗಳೂರು: ಮಧ್ಯಂತರ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ಅನ್ನೋ ನಿಖಿಲ್ ಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಸದಾನಂದ ಗೌಡ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಡಿವಿಎಸ್, ಮಧ್ಯಂತರ ಚುನಾವಣೆ ಬಗ್ಗೆ ನಿಖಿಲ್ ಕುಮಾರ್ ಹೇಳಿಕೆ ನೀಡಿದ್ದು ನೋಡಿ, ನಿಖಿಲ್ ಇಷ್ಟು ದೊಡ್ಡ ರಾಜಕಾರಣಿ ಆದ್ರಲ್ಲಿ ಅಂತ ನನಗೆ ಆಶ್ಚರ್ಯವಾಯ್ತು. ನಿಖಿಲ್ ಕುಮಾರ್ ಮೊನ್ನೆ ಮೊನ್ನೆ...
ಬೆಂಗಳೂರು: ಕೊನೆಗೂ ರಾಕಿಂಗ್ ಸ್ಟಾರ್ ಯಶ್ ತಮ್ಮ ಅದೃಷ್ಟದ ಮನೆಯನ್ನು ಖಾಲಿ ಮಾಡಿದ್ದಾರೆ. ಇಂದು ಅಧಿಕೃತವಾಗಿ ತಮ್ಮ ಮನೆಯ ಕೀಲಿಯನ್ನು ಮಾಲೀಕರಿಗೆ ಯಶ್ ಒಪ್ಪಿಸಿದ್ದು ವಿವಾದಕ್ಕೆ ತೆರೆ ಬಿದ್ದಿದೆ. 2ತಿಂಗಳ ಬಾಕಿ ಬಾಡಿಗೆ 80ಸಾವಿರ ರೂಪಾಯಿ ಡಿಡಿಯನ್ನೂ ಮನೆ ಮಾಲೀಕರಿಗೆ ಪಾವತಿಸಿದ್ದಾರೆ. 2013ರರಿಂದಲೂ ಮನೆ ಬಾಡಿಗೆ ವಿಚಾರವಾಗಿ ಕಾನೂನು ಹೋರಾಟ ನಡೆಸಿದ್ದ ಮನೆ ಮಾಲೀಕರು ಕೊನೆಗೂ...
ಬಳ್ಳಾರಿ: ಗಣಿ ಧಣಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ತಮ್ಮ ಮಾವನ ಅನಾರೋಗ್ಯ ಕಾರಣ ಕೊಟ್ಟು ಬಳ್ಳಾರಿಗೆ ಹೋಗಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ರೆಡ್ಡಿಗೆ ಇದೀಗ ಬಳ್ಳಾರಿ ಪ್ರವೇಶಾವಕಾಶ ಸಿಕ್ಕಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ರೂ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಹೋಗಲು...
ತಪ್ಪಿಗೆ ತನಗೇ ಅರಿವಿಲ್ಲದೇ ಚಿತ್ರದ ನಾಯಕ ಊರು ಬಿಟ್ಟು ಮತ್ತೊಂದು ಊರು ಸೇರುತ್ತಾರೆ. ಪಂಜರದ ಗಿಳಿಯಂತೆ ನಾಲ್ಕು ಗೋಡೆಗಳ ಮಧ್ಯೆ ಆಂತರಿಕ ಸಮಸ್ಯೆಗಳಿಂದ ಮಾನಸಿಕ ಖಿನ್ನತೆ ಅನುಭವಿಸೋ ನಾಯಕಿ. ಇವರಿಬ್ಬರೂ ಆಕಸ್ಮಿಕವಾಗಿ ಪರಿಚಯವಾಗಿ ಇವರಿಬ್ಬರ ನಡುವೆ ಸಂಬಂಧದ ಸೇತುವೆಗೆ ಸೂಚಿದಾರ ಹೊಲಿಗೆ ಹಾಕುತ್ತೆ.
ನಾಯಕಿಯಾಗಿ ಹರಿಪ್ರಿಯ ತಮ್ಮ ಪಾತ್ರವನ್ನ ಅಚ್ಚುಕಟ್ಟಾಗಿ ನಿಭಾಯಿಸಿದ್ದು, ನಾಯಕನ ಪಾತ್ರದಲ್ಲಿ ಯಶವಂತ್...