Bangalore News : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಅಕ್ಟೋಬರ್ 26) ಬೆಂಗಳೂರಿಗೆ ಆಗಮಿಸಲಿದ್ದಾರೆ. ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆಗೆ ಚಾಲನೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಜೆ...
Bangalore News : ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೂ ಒಂದರಂತೆ 5980 ಡೇಟಾ ಎಂಟ್ರಿ ಆಪರೇಟರ್‌ಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಸೂಚನೆ ನೀಡಿದೆ. ಗ್ರಾಮ ಪಂಚಾಯಿತಿಗಳಲ್ಲಿ ಕೆಲಸದ ಒತ್ತಡ ನಿರ್ವಹಣೆ ಹಿನ್ನೆಲೆಯಲ್ಲಿ ಈ ನೇಮಕಕ್ಕೆ ಸರ್ಕಾರ ಮುಂದಾಗಿದೆ.
ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಸಂಬಂಧ...
ಥೈಲ್ಯಾಂಡ್ : ಶುಕ್ರವಾರ ಮುಂಜಾನೆ ಥೈಲ್ಯಾಂಡ್‌ನ ಪೂರ್ವ ಪ್ರಾಂತ್ಯದಲ್ಲಿ ರೈಲ್ವೆ ಹಳಿಗಳನ್ನು ದಾಟುತ್ತಿದ್ದ ಪಿಕಪ್ ಟ್ರಕ್‌ಗೆ ಸರಕು ರೈಲು ಡಿಕ್ಕಿ ಹೊಡೆದು ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಚಾಚೋಂಗ್ಸಾವೊ ಪ್ರಾಂತ್ಯದ ಮುವಾಂಗ್ ಜಿಲ್ಲೆಯಲ್ಲಿ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು ಸ್ಟೇಟ್ ರೈಲ್ವೇ ಆಫ್ ಥೈಲ್ಯಾಂಡ್ ತಿಳಿಸಿದೆ.
54 ವರ್ಷದ ಚಾಲಕ, ವಿಚಾಯ್ ಯುಲೆಕ್...
2014 ಮತ್ತು 2016ರ ನಡುವೆ ನಂದಿ ಮೂಲಸೌಕರ್ಯ ಕಾರಿಡಾರ್ ಎಂಟರ್‌ಪ್ರೈಸಸ್‌ನಲ್ಲಿ (ನೈಸ್) ನಡೆದಿರುವ ಅಕ್ರಮಗಳ ಕುರಿತು ವರದಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಮತ್ತು ನವದೆಹಲಿಯ ರಾಜ್ಯದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರಿಗೆ ಜೀವ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಸರ್ಕಾರ ಸೂಕ್ತ ಭದ್ರತೆ ನೀಡಲಾಗುವುದು ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ...
ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಂದು ರೈಲ್ವೆ ವಿಭಾಗೀಯ ಕಚೇರಿಯಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ (DRUCC) ಎರಡನೇ ಸಭೆಯನ್ನು ನಡೆಸಿತು. ಡಿವಿಜನಲ್ ರೈಲ್ವೆ ಮ್ಯಾನೇಜರ್ ಹಾಗೂ ಸಮಿತಿಯ ಪದನಿಮಿತ್ತ ಅಧ್ಯಕ್ಷರಾದ ಶ್ರೀ ಯೋಗೇಶ್ ಮೋಹನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸಂಸದರು ಮತ್ತು ಶಾಸಕರಿಂದ ಹಾಗೂ ಚೇಂಬರ್ ಆಫ್ ಕಾಮರ್ಸ್, ಗ್ರಾಹಕ ಸಂರಕ್ಷಣಾ...
Bollywood: ಜವಾನ್ ಸಿನಿಮಾ ಪ್ರತಿಯೊಂದು ವಿಷಯದಲ್ಲೂ ಸದ್ದು ಮಾಡುತ್ತಿದೆ . ಪೋಸ್ಟರ್ , ಟ್ರೇಲರ್ ಹಾಡು ಹೀಗೆ ಎಲ್ಲದರಲ್ಲೂ ಸದ್ದು ಮಾಡುತ್ತಿದೆ. ಪ್ರತಿ ವಿಷಯದಲ್ಲೂ ಸದ್ದು ಮಾಡುತ್ತಿರುವ ಈ ಸಿನಿಮಾಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ ಈಗಾಗಲೆ ಸಾಕಷ್ಟು ಸುದ್ದಿ ಮಾಡಿರುವ ಜವಾನ್ ಸಿನಿಮಾ ಈಗ ಹಾಡೊಂದಕ್ಕೆ ಖರ್ಚು ಮಾಡಿರುವ ಹಣದ ವಿಷಯವಾಗಿ ಭಾರಿ ಕಾತುರತೆಗೆ...
state news
ಬೆಂಗಳೂರು(ಮಾ.3): ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತಿರಿಗೆ ಸಿಕ್ಕಿಬಿದ್ದ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು...
International news
ಗುರುಗ್ರಾಮ(ಮಾ.3): ವಾಟ್ಸಾಪ್ ಗ್ರೂಪಿನಿಂದ ರಿಮೂವ್ ಮಾಡಿದ ವಿಚಾರಕ್ಕೆ ನಾಲ್ವರು ಆ ಗ್ರೂಪಿನ ಅಡ್ಮಿನ್ ಗೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಈ ಘಟನೆ ನಡೆದಿರೋದು ದೆಹಲಿಯ ಗುರುಗ್ರಾಮದಲ್ಲಿ. ಈಗಾಗಲೇ ನಾಲ್ಕು ಜನರನ್ನು ಪೊಲೀಸರು ಬಂದಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೆನಿಸ್ ಕೋಚ್, ಜಾವೆಲಿನ್ ಥ್ರೋ ಸ್ಪರ್ಧಿ ಹಾಗೂ ಟೋಲ್ ಪ್ಲಾಜಾದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಂದಿಸುವಂತಹ ಕಾಮೆಂಟ್...
state news
ಬೆಂಗಳೂರು(ಮಾ.3): ಮೈಸೂರು ಏಕ್ಸಪ್ರೆಸ್ ಹೈವೇ ಉದ್ಘಾಟನೆ ಹಾಗೂ ಮೈಸೂರು - ಕುಶಲನಗರ ಹೆದ್ದಾರಿಯ ಶಂಕುಸ್ಥಾಪನೆ ಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಗೆಜ್ಜಲಗೆರೆ ಕಾಲೋನಿಯಲ್ಲಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ರವರು ತಿಳಿಸಿದರು.
ಅವರು ಇಂದು ಗೆಜ್ಜಲಗೆರೆ ಕಾಲೋನಿಗೆ...
state news
ಬೆಂಗಳೂರು(ಮಾ.3): ಎಲ್ಲರಿಗೂ ಗೊತ್ತಿರೋ ಹಾಗೆ ಸಿಲಿಕಾನ್ ಸಿಟಯಲ್ಲಿ ಟ್ರಾಫಿಕ್ ಜಾಮ್ ಅನ್ನೋದು ಮಾಮೂಲು. ವರ್ಷಗಳು ಉರುಳಿದರೂ ಬೆಂಗಳೂರಿನ ಟ್ರಾಫಿಕ್ ಜಾಮ್ ಅಂತೂ ನಿಲ್ಲೋದೆ ಇಲ್ಲ. ಅಷ್ಟೊಂದು ಟ್ರಾಫಿಕ್ ಜಾಮ್ ಅನ್ನೋದು ನಾವು ದಿನನಿತ್ಯ ನೋಡ್ತ ಬರುತ್ತೇವೆ.
ಇವೆಲ್ಲದರ ಜೊತೆಗೆ ಟ್ರಾಫಿಕ್ ರೂಲ್ಸ್ ಗಳು ಕೂಡ ಹೆಚ್ಚಾಗಿವೆ.ದಿನನಿತ್ಯ ದಂಡ ಪಾವತಿ ಮಾಡೋ ಜನ ಕೂಡ ಬಹಳ....
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...