Saturday, March 7, 2026

karnatakatv

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಜ್ವರ; ಆಸ್ಪತ್ರೆಗೆ ದಾಖಲು

international news ದೆಹಲಿ (ಮಾ.3): ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಇದೀಗ ತೀವ್ರ ಜ್ವರದಿಂದ ಇವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ ಕಾಣಿಸಿಕೊಂಡ ಬಳಿಕ, ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನುರಿತ ತಜ್ನರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ. ಈ ವರ್ಷದಲ್ಲಿ...

ನಾನು ಮಿನಿಸ್ಟರ್ ಆಗಿ ಕೆಲ್ಸ ಹೋಲ್ಡ್ ಮಾಡಿಲ್ಲ; ಸಚಿವ ಮಾಧುಸ್ವಾಮಿ ಹೇಳಿಕೆ

state news  ಮಂಡ್ಯ(ಮಾ.3):  ದುದ್ದ ಏತ ನೀರಾವರಿ ಯೋಜನೆ ಉದ್ಘಾಟನೆ ಕಾಳೇನಹಳ್ಳಿಗೆ ಭೇಟಿ ನೀಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಧ್ಯಮದವರೊಂದಿಗೆ ಮಾತನಾಡಿ, ದುದ್ದ ಹೋಬಳಿಯ 54 ಕೆರೆ/ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ, 188 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ದ ಹೋಬಳಿಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಚಿವರಾಗಿದ್ದಾಗ ಅನುಷ್ಠಾನಗೊಳಿಸಿದ್ದ ಯೋಜನೆ ಇದಾಗಿದೆ....

ಮಾ. 13 ರಿಂದ ಹುಬ್ಬಳ್ಳಿಯಿಂದ ಪುಣೆಗೆ ವಿಮಾನ ಹಾರಾಟ

state news ಹುಬ್ಬಳ್ಳಿ(ಮಾ.3): ಮಾ.13 ರ ನಂತರ ಹುಬ್ಬಳ್ಳಿಯಿಂದ ಪುಣೆಗೆ ಇಂಡಿಗೋ ವಿಮಾನ ಹಾರಾಟ ಶುರುವಾಗುತ್ತೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣ ಅಭಿವೃದ್ಧಿಯಾದ ಬಳಿಕ ಹಲವು ಬಾರಿ ಇಲ್ಲಿನ ಜನ ವಿಮಾನ ಸೇವೆಗೆ ಒತ್ತಾಯಿಸಿದ್ದರು. ಹೀಗಾಗಿ ಹೇಗೂ ಚುನಾವಣೆ ಹತ್ತಿರದಲ್ಲಿರು ಬೆನ್ನಲ್ಲೆ, ಹುಬ್ಬಳ್ಳಿಯಿಂದ ಪುಣೆಗೆ ಪ್ರತಿದಿನ ಇಂಡಿಗೋ ವಿಮಾನ ಹಾರಾಟ ನಡೆಸುವ ನಿರ್ಧಾರವನ್ನು...

ನಾಳೆ ಆಮ್ ಆದ್ಮಿ ಪಕ್ಷದ ಸಮಾವೇಶ ಸಭೆ

state news ಬೆಂಗಳೂರು(ಮಾ.3): ಎಲೆಕ್ಷನ್ ಹತ್ತಿರ ಬರ್ತಾ ಇರೋ ಹಿನ್ನಲೆ ಆಮ್‌ ಆದ್ಮಿ ಪಕ್ಷವೂ ತನ್ನ ನಾಯಕರಿಗೆ ಬೂಸ್ಟ್ ಮಾಡುತ್ತಿದೆ. ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ನಿಟ್ಟನಲ್ಲಿ ಅಂತಿಮ ಸಮಾವೇಶವನ್ನು ನಡೆಸಲು ಸಿದ್ದತೆ ನಡೆಸುತ್ತಿದೆ, ಹೀಗಾಗಿ ನಾಳೆ ಸಮಾವೇಶ ನಡೆಸುತ್ತಿದೆ. ಈ ಸಮಾವೇಶವು ನಗರದ ಹೈಸ್ಕೂಲ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಸಮಾವೇಶದ ಅಂತಿಮ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿವೆ. ಸಮಾವೇಶಕ್ಕೆ...

ರೈಲ್ವೇ ಕಾಮಗಾರಿ ಚುರುಕುಗೊಳಿಸಲು ಸಂಸದೆ ಸುಮಲತಾ ಆಗ್ರಹ..!

state news ಮಂಡ್ಯ(ಮಾ.3): ನಗರದ ಮಹಾವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು  ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ...

ಬಿಜೆಪಿ ವಿರುದ್ಧ ಕಿಡಿಕಾರಿದ ಎಮ್ ಎಲ್ ಸಿ ಅನಿಲ್ ಕುಮಾರ್..!

state news ಕೋಲಾರ(ಮಾ.3): ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುವ ಶಾಸಕರನ್ನು ಕಡೆಗಣಿಸಿ ಮಾಜಿ ಶಾಸಕರ ಕೋರಿಕೆ ಮೇರೆಗೆ ಕೋಲಾರ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯ ಮಂತ್ರಿಗಳು ಹಣ ಒದಗಿಸಲು ಮುಂದಾಗಿರುವುದು ವಿಷಾದದ ಸಂಗತಿಯಾಗಿದೆ. ಮಾಜಿ ಶಾಸಕರು ಚುನಾವಣೆ ಸಂದರ್ಭದಲ್ಲಿ ನೇರವಾಗಿ 10% ಕಮೀಷನ್ ಪಡೆಯುವ ಮೂಲಕ ಚುನಾವಣೆಯಲ್ಲಿ ಹಣ ಹಂಚಲು ಯೋಜನೆ ರೂಪಿಸಿದ್ದಾರೆ ಎಂದು...

ಬೆಂಗ್ಳೂರಿಗೆ ಇಂದು ಅಮಿತ್ ಶಾ ಆಗಮನ

state news ಬೆಂಗಳೂರು(ಮಾ.3): 4 ನೇ ವಿಜಯಸಂಕಲ್ಪ ಯಾತ್ರೆ್ಗೆ ಚಾಲನೆ ನೀಡುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದೇವನಹಳ್ಳಿಗೆ ಭೇಟಿ ನೀಡಲಿದ್ದಾರೆ, ಹೀಗಾಗಿ ಬೆಂಗಳೂರಿನ ವಿವಿಧೆಡೆ ಟ್ರಾಪಿಕ್ ಜಾಮ್ ಆಗಲಿದೆ ಎಂದು ಬೆಂಗಳೂರಿಗೆ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಮುಖ್ಯವಾಗಿ ದೇವನಹಳ್ಳಿಗೆ ಹೋಗುವ ರೂಟ್ ನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಲಿದ್ದು, ದೇವನಹಳ್ಳಿ ಹೆದ್ದಾರಿ,...

ಅಕ್ಕಿ ಕೊಡ್ತೀವಿ ಅಂತ ಯಾಮಾರಿಸೋದು ಕಾಂಗ್ರೆಸ್: ಹೂವಳ್ಳಿ ಪ್ರಕಾಶ್ ಆಕ್ರೋಶ!

state news ಕೋಲಾರ(ಮಾ.1): ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿಯಲಿರುವ ಕೋಲಾರದಲ್ಲಿ ದಿನೇ ದಿನೇ ಜಿದ್ದಾಜಿದ್ದಿ ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯ ಎದುರಾಳಿಯಾಗಿ ಜೆಡಿಎಸ್ ನ ಸಿಎಂಆರ್ ಶ್ರೀನಾಥ್ ಬೆಂಬಲಿಸಿ ಅನೇಕ ಸಂಘಟನೆಗಳು ಬಹಿರಂಗ ಸಭೆಗಳಲ್ಲಿ ಭಾಗಿಯಾಗುತ್ತಿದ್ದು, ಈಗ ಸಿದ್ದರಾಮಯ್ಯ ರವರ ಶಕ್ತಿಯಾಗಿರುವ ದಲಿತ ಮುಖಂಡರ ಸರದಿ ಶುರುವಾಗಿದೆ . ಅಕ್ಕಿ ಕೊಡ್ತೀವಿ ಅಂತ ಯಾಮಾರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕಿಂತ ಜೀವನ...

ಬಿಜೆಪಿ ಭ್ರಷ್ಟಾಚಾರದ ಹಣೆಪಟ್ಟಿ ಕಟ್ಟಿಕೊಂಡಿದೆ; ಡಿಕೆಶಿ

state news ಸಕಲೇಶಪುರ(ಮಾ.1): ಮಂಗಳವಾರ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದ ಅವರಣದಲ್ಲಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರಜಾದ್ವನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯದಲ್ಲಿ ಕಣ್ಣು, ಕಿವಿ, ಮೂಗಿಲ್ಲದ ಸರ್ಕಾರ ಆಡಳಿತ ನಡೆಸುತ್ತಿದೆ. ಬಿಜೆಪಿ ದುರಾಡಳಿತದ ಪರಿಣಾಮ ಬಡ, ಮದ್ಯಮವರ್ಗ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ ಎಲ್ಲ...

ಕಾಂಗ್ರೆಸ್ ಪಕ್ಷ ಖಂಡಿತ ಅಧಿಕಾರಕ್ಕೆ ಬಂದೇ ಬರುತ್ತೆ; ಡಿಕೆಶಿ

state news ಹಾಸನ(ಮಾ.1): ಪ್ರಧಾನಿ ಮೋದಿ ಮಲ್ಲಿಕಾರ್ಜುನ ಖರ್ಗೆ ಗೆ ಡಬಲ್ ಸ್ಟಾಂಡ್ ಅಧ್ಯಕ್ಷರು ಅನ್ನುವ ರೀತಿಯಲ್ಲಿ ಬಿಂಬಿಸಿ ಬಹಳ ಅವಹೇಳನವಾಗಿ ಮಾತನಾಡಿದ್ದಾರೆ. ದೇಶದ ಇತಿಹಾಸ, ಮಹಾತ್ಮಗಾಂಧಿ, ಇಂಧಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ ಕುಳಿತ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಕುಳಿತಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ಆಯ್ಕೆ‌ಯಾಗಿ ಕೆಲಸ‌ ನಿರ್ವಹಿಸುತ್ತಿದ್ದಾರೆ. ಒಬ್ಬ ಮುನ್ಸಿಪಲ್ ಸದಸ್ಯನಾಗಿ ಆಯ್ಕೆಯಾಗಿ 9 ಭಾರಿ ಶಾಸಕರು,...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img