ಬೆಂಗಳೂರು: ರಾಜ್ಯದ ಚುನಾವಣಾ ಫಲಿತಾಂಶ ನನಗೆ ದಿಗ್ಬ್ರಮೆ ಮೂಡಿಸಿದೆ. ಈ ಫಲಿತಾಂಶವನ್ನ ನಾನೆಂದೂ
ನಿರೀಕ್ಷೆ ಮಾಡಿರಲಿಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ನಾನು ಪಕ್ಷದ ಅನುಮತಿ ಪಡೆದು ಫ್ಯಾಮಿಲಿ ಟ್ರಿಪ್ ಗೆ ಹೋಗಿದ್ದೆ. ಇದೀಗ ರಾಜ್ಯಕ್ಕೆ ಬಂದಿರೋ ನನಗೆ ಫಲಿತಾಂಶ ದಿಗ್ಬ್ರಮೆ ಮೂಡಿಸಿದೆ. ನನ್ನ ಸಹೋದರ ಗೆದ್ದಿದ್ದಾನೆ ಅನ್ನೋ ಖುಷಿಯೂ...
ಬೆಂಗಳೂರು: ರಾಜ್ಯದಲ್ಲಿ ಅದೆಷ್ಟೋ ಪೊಲೀಸ್ ಅಧಿಕಾರಿಗಳು ಪುಂಡರ ಹುಟ್ಟಡಗಿಸಿ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅಂಥವರಲ್ಲಿ ಎಚ್.ಟಿ ಸಾಂಗ್ಲಿಯಾನ ಸೇರಿದಂತೆ ಸಾಕಷ್ಟು ಮಂದಿ ಕ್ರಿಮಿನಲ್ ಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ. ಇವರ ಸಾಲಿನಲ್ಲಿ ಕರ್ನಾಟಕದ ರಿಯಲ್ ಸಿಂಗಂ ಅಂತಾನೇ ಕರೆಸಿಕೊಳ್ಳೋ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಒಬ್ಬರು. ಆದ್ರೆ ಇಂಥಾ ಒಬ್ಬ ದಕ್ಷ ಅಧಿಕಾರಿ...
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಧ್ರುವನಾರಾಯಣ್ ಸೋತಿರೋ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪುಟ್ಟರಂಗ ಶೆಟ್ಟಿಗೆ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡಿದ್ದಾರೆ.
ಮೈಸೂರಿನಲ್ಲಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಲು ಪುಟ್ಟರಂಗ ಶೆಟ್ಟಿ ಬಂದಿದ್ದ ವೇಳೆ ಈ ಪ್ರಸಂಗ ನಡೆದಿದೆ. ಪುಟ್ಟರಂಗಶೆಟ್ಟಿಯನ್ನು ಕಂಡ ಸಿದ್ದು ಏಕಾಏಕಿ-'ಏನಯ್ಯ, ನಿಮ್ಮ ಭಾಗದಲ್ಲೇ ಅಂತರ ಕಡಿಮೆ ಬಂದಿದೆ....
ಮೆಕ್ಸಿಕೋ: ನೂರಾರು ಡ್ರಗ್ಸ್ ಪ್ಯಾಕೆಟ್ ಗಳನ್ನು
ಸಾಗಿಸೋ ಸಲುವಾಗಿ ಅವುಗಳನ್ನು ನುಂಗಿದ್ದ ವ್ಯಕ್ತಿ ವಿಮಾನದಲ್ಲಿಯೇ ಪ್ರಾಣಬಿಟ್ಟಿದ್ದಾನೆ.
ಈ ಘಟನೆ ಮೆಕ್ಸಿಕೋ ಸಿಟಿಯಲ್ಲಿ ನೆಡೆದಿದ್ದು, ಮೆಕ್ಸಿಕೋದಿಂದ ಜಪಾನ್ ಗೆ ಪ್ರಯಾಣಿಸುತ್ತಿದ್ದ ಜಪಾನ್ ಮೂಲದ ವ್ಯಕ್ತಿ ವಮೃತಪಟ್ಟಿದ್ದಾನೆ. ವಿಮಾನ ಟೇಕಾಫ್ ಆಗಿ ಕೆಲ ಹೊತ್ತಿನಲ್ಲೆ ವ್ಯಕ್ತಿಯು ನರಳಾಡುತ್ತಿದ್ದನ್ನು ಗಮನಿಸಿದ ಸಿಬ್ಬಂದಿ, ಕೂಡಲೆ ಆತನ ಬಳಿ ಹೋಗಿ ವಿಚಾರಿಸಿದ್ದಾರೆ. ಆದಕ್ಕೆ ಆತ...
ಬೆಂಗಳೂರು: ಒಂದೆಡೆ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡಿ ಹೇಗಾದ್ರೂ ಮನವೊಲಿಸಿಕೊಳ್ಳೋದಕ್ಕೆ ದೋಸ್ತಿಗಳು ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದೆಡೆ ಇದೇ ಅತೃಪ್ತ ಶಾಸಕರ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ದಾರಿ ತಪ್ಪಿಸೋ ಯತ್ನ ನಡೆಸುತ್ತಿದ್ದಾರೆ.
ಆಪರೇಷನ್ ಕಮಲದ ಭೀತಿಯಿಂದಾಗಿ ಅತೃಪ್ತ ಶಾಸಕರನ್ನ ಸಚಿವರನ್ನಾಗಿ ಪ್ರಮೋಟ್ ಮಾಡೋ ದೋಸ್ತಿಗಳ ಐಡಿಯಾ ಏನೋ ವರ್ಕ್ ಔಟ್ ಆಗೋ ರೀತಿ...
ಕಲಬುರಗಿ: ಅತೃಪ್ತರ ಶಾಸಕರನ್ನ ಸಮಾಧಾನ ಮಾಡೋಕೆ ದೋಸ್ತಿಗಳೇನೋ ಅವರಿಗೆ ಸಚಿವ ಸ್ಥಾನದ ಆಫರ್ ನೀಡೋ ಯೋಜನೆಯಲ್ಲಿದ್ದಾರೆ. ಆದ್ರೆ ಈ ಮಧ್ಯೆ ಇತರೆ ಶಾಸಕರೂ ಕೂಡ ನನಗೂ ಮಂತ್ರಿಯಾಗೋ ಆಸೆ ಇದೆ ಅನ್ನೋದಕ್ಕೆ ಶುರು ಮಾಡಿದ್ದಾರೆ. ಇದೀಗ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಸಚಿವರಾಗೋ ಇಂಗಿತ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್,...
ಬೆಂಗಳೂರು: ದೋಸ್ತಿ ಸರ್ಕಾರ
ಉಳಿಸಿಕೊಳ್ಳೋದಕ್ಕೆ ಮೈತ್ರಿ ನಾಯಕರು ರಾಜಕೀಯ ರಣತಂತ್ರದ ಮೊರೆ ಹೋಗ್ತಿದ್ದಾರೆ. ಈ ಮಧ್ಯೆ
ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿಗೆ ಕೆಲ ಸಲಹೆ ನೀಡೋ ಮೂಲಕ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳೋ
ಪ್ರಯತ್ನ ಮಾಡ್ತಿದ್ದಾರೆ.
ಕಾಂಗ್ರೆಸ್ ಶಾಸಕರು ಮೈತ್ರಿ ವಿಚಾರವಾಗಿ ಅಷ್ಟೇನು ವಿರೋಧ ಮಾಡದಿದ್ರೂ ಕೆಲ ವಿಚಾರಗಳಿಂದಾಗಿ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ಮೇಲೆ ಮುನಿಸಿಕೊಂಡಿದ್ದಾರೆ. ಹೀಗಾಗಿ ಎಲ್ಲಾ ಶಾಸಕರನ್ನು...
ಬೆಂಗಳೂರು:
ಅತೃಪ್ತ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಜೊತೆ ಗುರುತಿಸಿಕೊಂಡಿದ್ದ ಮಹೇಶ್ ಕುಮಟಳ್ಳಿ
ಮನವೊಲಿಲು ಸಿಎಂ ಕುಮಾರಸ್ವಾಮಿ ಸಫಲರಾಗಿದ್ದಾರೆ.
ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಜೊತೆ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸಿದ್ರು. ಸುಮಾರು ಒಂದೂವರೆ ಗಂಟೆ ಕಾಲ ಚರ್ಚೆ ನಡೆಸಿದ ಕುಮಾರಸ್ವಾಮಿ ಕೊನೆಗೂ ಮಹೇಶ್ ಕುಮಟಳ್ಳಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಸಂಪುಟದಿಂದ ಕೈಬಿಟ್ಟ...
ಮಂಡ್ಯ: ಜಿಲ್ಲಾ ಜೆಡಿಎಸ್ ನವರು
ಕಾಂಗ್ರೆಸ್ಸಿಗರಿಗೆ ನಿರಂತವಾಗಿ ಕಿರುಕುಳ ನೀಡ್ತಿದ್ದಾರೆ. ಹೀಗೆ ಆದ್ರೆ ನಾವು ಬೀದಿಗಿಳಿದು ಹೋರಾಟ
ಮಾಡ್ತೀವಿ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ
ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಮಂಡ್ಯದಲ್ಲಿ ಜೆಡಿಎಸ್ ನವರು ಕಾಂಗ್ರೆಸ್ಸಿಗರನ್ನ ಟಾರ್ಗೆಟ್ ಮಾಡಿ ನಿರಂತರವಾಗಿ ಕಿರುಕುಳ ನೀಡ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಸಂಸ್ಥೆ ಚುನಾವಣೆ ಮುಗಿದ ಮೇಲೆ ಮಂಡ್ಯ ಕಾಂಗ್ರೆಸ್ಸಿಗರು ಸಭೆ...
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನರು ಸೂಕ್ತ ತೀರ್ಮಾನ ಕೈಗೊಳ್ತಾರೆ ಅಂತ ನಾನು ಹೇಳಿದಂತೆ ಆಗಿದೆ. ಸುಮಲತಾರನ್ನು ಜನ ಗೆಲ್ಲಿಸೋ ಮೂಲಕ ಕುಮಾರಸ್ವಾಮಿಗೆ ಪಾಠ ಕಲಿಸಿದ್ದಾರೆ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಕಿಡಿ ಕಾರಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ನಾನು ಹೇಳಿದ ಹಾಗೆ ಜನ ಸೂಕ್ತ ತೀರ್ಮಾನ ಕೈಗೊಂಡು ಸುಮಲತಾರನ್ನು ಗೆಲ್ಲಿಸೋ ಮೂಲಕ...