ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ .
ಮಳೆಯಿಂದಾಗಿ ಉತ್ತರ...
ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಬಳಗ, ಭರ್ಜರಿ ಪರ್ಫಾರ್ಮೆನ್ಸ್ ನೀಡುತ್ತಿದೆ. ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದುಕೊಂಡಿರುವ ಬ್ಲೂ ಬಾಯ್ಸ್, ಸದ್ಯ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದಾರೆ. ಈ ಹಿಂದೆ ಫ್ಲೋರಿಡಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ಅದೇ ಅಂಗಳದಲ್ಲಿ ನಡೆದಿದ್ದ...
ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಲ್, ಬಾಲ್ಯದ ಆ ದಿನಗಳ ನೆನಪಿಗೆ ಜಾರಿದ್ದಾರೆ. ಪ್ರತಿಯೊಬ್ಬರು ಎಷ್ಟೇ ದೊಡ್ಡವರಾಗಲಿ, ಎಷ್ಟೇ ಸಾಧನೆ ಮಾಡಿರಲಿ ಅವರು ಬೆಳೆದು ಬಂದ ದಿನಗಳ ಹಿಂದಿನ ನೆನಪು, ಸದಾ ಖುಷಿ ನೀಡುತ್ತೆ. ಅದೇ ರೀತಿ ಟೀಮ್ ಇಂಡಿಯಾ ಸ್ಪಿನ್ನರ್ ಚಹಲ್ ಕೂಡ, ತಮ್ಮ ಬಾಲ್ಯದ ದಿನಗಳಿಗೆ...
ನವದೆಹಲಿ: ದೇಶದ ಹಲವಾರು ರಾಜ್ಯಗಳಲ್ಲಿ ಈ ಬಾರಿ ಗರಿಷ್ಟ ತಾಪಮಾನ ದಾಖಲಾಗಿದ್ದು, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ವಿಪರೀತ ಧಗೆ ತಾಳಲಾರದೆ ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದ ಝಾನ್ಸಿ ಬಳಿ ಈ ಘಟನೆ ನಡೆದಿದೆ. ಆಗ್ರಾದಿಂದ ತಮಿಳುನಾಡಿನ ಕೊಯಂಬತ್ತೂರಿಗೆ ತೆರಳುತ್ತಿದ್ದ ಉತ್ತರಪ್ರದೇಶ-ಕೇರಳಾ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ದುರಂತ ಸಂಭವಿಸಿದೆ. ಉತ್ತರ ಪ್ರದೇಶದಿಂದ ರೈಲು ಹೊರಟ ಕೆಲ...
ಬೆಂಗಳೂರು: ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಎಚ್ಡಿಕೆ ಕುರಿತಾಗಿ ಬಿಜೆಪಿ ವ್ಯಂಗ್ಯ ಮಾಡಿದ್ದು, ಇದಕ್ಕೆ ಜೆಡಿಎಸ್ ಕೂಡ ಟಾಂಗ್ ನೀಡಿದೆ.
ಸಾವಿರಾರು ಜನರಿಂದ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ಇದೀಗ ನಾಪತ್ತೆಯಾಗಿರೋ ಐಎಂಎ ಜುವೆಲ್ಸ್ ಮಾಲೀಕನ ಪತ್ತೆಗಾಗಿ ಪೊಲೀಸರು ತಲೆಕೆಡಿಸಿಕೊಂಡಿರೋ ಮಧ್ಯೆಯೇ, ಈ...
ಬೆಂಗಳೂರು: ರಾಜಕೀಯದ ಆಳಕ್ಕಿಳಿಯೋ ಯತ್ನ ಮಾಡ್ತಿರೋ ನಿಖಿಲ್ ಇದೀಗ ನೆರೆಯ ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಭೇಟಿಯಾಗಿ ರಾಜಕಾರಣದ ಬಗ್ಗೆ ಚರ್ಚಿಸಿ ಅವರಿಗೆ ಶುಭಾಶಯ ಕೋರಿದ್ದಾರೆ.
ಜಗನ್ ಭೇಟಿಯಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರೋ ನಿಖಿಲ್, ಅಭೂತಪೂರ್ವ ಜನಾದೇಶ ಪಡೆದು ಆಡಳಿತದ ಚುಕ್ಕಾಣಿ ಹಿಡಿದಿರುವ ಯುವನಾಯಕ, ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್...
ಮಂಡ್ಯ: ನಾನು ಯಾರ ಬಗ್ಗೆಯೂ ಮಾತನಾಡೋದಿಲ್ಲ, ಜನ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ ಅವುಗಳ ಮೇಲೆ
ನಾನು ಗಮನ ಹರಿಸ್ತೀನಿ ಅಂತ ಸುಮಲತಾ ಮತ್ತೆ ಪ್ರಬುದ್ಧತೆ ಮೆರೆದಿದ್ದಾರೆ.
ಮಂಡ್ಯದ ಕೀಲಾರ ಗ್ರಾಮಕ್ಕೆ ಭೇಟಿ ನೀಡಿದ್ದ ಸಂಸದೆ ಸುಮಲತಾ ಅಂಬರೀಶ್, ಚುನಾವಣೆ ಸಂದರ್ಭದಲ್ಲೂ
ನಾನು ಯಾರ ಬಗ್ಗೆ ಕೂಡ ಕೀಳಾಗಿ ಮಾತನಾಡಿಲ್ಲ.ಈಗಲೂ ಸಹ ನಾನು ಯಾರ ಬಗ್ಗೆ ಸಹ...
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್
ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೊಸದೊಂದು ರೀತಿಯಲ್ಲಿ
ಕೃತಜ್ಞತೆ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಅಪಾರ ಪ್ರಭಾವವಿದ್ದರೂ ಮಂಡ್ಯ ಜನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಥಿಸಿದ್ದ ಸುಮಲತಾರ ಕೈಹಿಡಿದಿದ್ರು. ಇದರಿಂದಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜನರು ತಾವು ಏನು...
ಆಟೋಮೊಬೈಲ್ಸ್ ಕ್ಷೇತ್ರದಲ್ಲಿ ಭಾರತದಲ್ಲಿ ದಿಗ್ಗಜ ಎನಿಸಿಕೊಂಡಿರೋ ಮಾರುತಿ ಕಂಪನಿ ಒಂದು ವರ್ಷದ ಅವಧಿಯಲ್ಲಿ ಅತಿ ಹೆಚ್ಚು ಕಾರುಗಳನ್ನು ಮಾರಾಟ ಮಾಡಿ ದಾಖಲೆ ಸೃಷ್ಟಿಸಿದೆ.
ಮಾರುತಿ ಕಂಪನಿಯ ಡಿಸೈರ್ ಸೆಡಾನ್ ಕಾರು ಕಳೆದ ವರ್ಷ ಮಾರಾಟದ ಅಂದಾಜು ಕೇಳಿದ್ರೆ ಅಚ್ಚರಿ ಎನಿಸುತ್ತದೆ. 2018-19ರ ಸಾಲಿನಲ್ಲಿ ಪ್ರತಿ 2 ನಿಮಿಷಕ್ಕೆ ಒಂದು ಡಿಸೈರ್ ಕಾರು ಮಾರಾಟವಾಗಿದೆ ಅಂತ...
ಮಂಡ್ಯ: ಜೆಡಿಎಸ್ ಶಾಸಕ ಸುರೇಶ್ ಗೌಡ ಮಾಜಿ ಸಚಿವ ಚಲುವರಾಯಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಮೈತ್ರಿ ಸರ್ಕಾರದ ವಿರುದ್ಧವೇ ಹೇಳಿಕೆ ನೀಡೋ ಚಲುವರಾಯಸ್ವಾಮಿ ಬಿಜೆಪಿ ಸೇರೋದು ಖಚಿತ ಅಂತ ಕಿಡಿ ಕಾರಿದ್ದಾರೆ.
ನಾಗಮಂಗಲದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ, ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟ್ ಅನ್ನೋ ಚಲುವರಾಯಸ್ವಾಮಿ ಹೇಳಿಕೆಗೆ...