Manglore News:
ಸೆಪ್ಟೆಂಬರ್ 2ರಂದು ಮಂಗಳೂರಿಗೆ ಮೋದಿಯವರು ಆಗಮಿಸಲಿದ್ದಾರೆ ಎನ್ನುವ ನಿಟ್ಟಿನಲ್ಲಿ ಮಂಗಳೂರು ಫುಲ್ ರೆಡಿಯಾಗುತ್ತಿದೆ. ರಸ್ತೆ ಡಾಮಾರೀಕರಣ ಚುರುಕುಗೊಂಡಿದ್ದು ಮಾತ್ರವಲ್ಲದೆ ಸಭೆ ನಡೆಸಿ ಜವಾಬ್ದಾರಿ ಹಂಚಿಕೆಯಾಗಿ ಯಾವುದೇ ಲೋಪವಾಗದಂತೆ ತಯಾರಿ ಪ್ರಕ್ರಿಯೆ ಭರದಿಂದ ನಡೆಯುತ್ತಿದೆ.
ಪ್ರಧಾನಿ ಮೋದಿ ಅವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಸರಣಿ ಸಭೆ ನಡೆಸಲಾಗುತ್ತಿದ್ದು, ಈಗಾಗಲೇ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ...
ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹಿನ್ನೆಲೆ ವಂಚಕಿ ಮಹಿಳೆಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಹಾಸನ ನಗರದ ಅರಳಿಪೇಟೆಯಲ್ಲಿ ಘಟನೆ ನಡೆದಿದೆ. ಹೇಮಾವತಿ ಎಂಬಾಕೆಯನ್ನು ಜಡೆ ಹಿಡಿದು...