Thursday, April 25, 2024

karnatka news

DK Shivakumar : ಡಿಸಿಎಂ ಡಿಕೆಶಿಗೆ ಮತ್ತೆ ಬಿಗ್ ಶಾಕ್ ನೀಡಿದ ಸಿಬಿಐ

Banglore News : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿರುವ ಎಫ್​ಐಆರ್​ ಅನ್ನು ರದ್ದುಗೊಳಿಸಲು ನಿರಾಕರಿಸುವ ಮೂಲಕ ಕರ್ನಾಟಕ ಹೈಕೋರ್ಟ್​ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಗೆ ಬಿಗ್​ ಶಾಕ್​ ನೀಡಿದೆ. ಸಿಬಿಐ ತನಿಖೆ ಇದ್ದ ತಡೆಯಾಜ್ಞೆ ತೆರವುಗೊಳಿಸಿದ್ದು, ಡಿಕೆಶಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಸಿಬಿಐ ದಾಖಲಿಸಿರುವ ಎಫ್​ಐಆರ್​ನ ಕಾನೂನುಬದ್ಧತೆಯನ್ನು ಪ್ರಶ್ನೆ...

Siddaramaiah: ಕಾಂಗ್ರೆಸ್ ಸರ್ವ ಧರ್ಮ ಸಭೆ ಉದ್ಘಾಟಿಸಿದ ಸಿಎಂ..!

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡಿ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಒಂದು ಕಡೆ RSS...

Waterfall : ಜಲಪಾತ ವೀಕ್ಷಣೆಗೆಂದು ಬಂದವ ನೀರುಪಾಲು…!

Kundapura News: ಕುಂದಾಪುರ: ಕೊಲ್ಲೂರು ಅರಿಸಿನಗುಂಡಿ ಜಲಪಾತ ವೀಕ್ಷಣೆ  ಸಂದರ್ಭ ಭಾನುವಾರ  ಕಾಲು ಜಾರಿ ಬಿದ್ದು ನೀರುಪಾಲಾದ ಯವಕ ಇನ್ನೂ ಪತ್ತೆಯಾಗಿಲ್ಲ. ಶಿಬಮೊಗ್ಗ ಜಿಲ್ಲೆ ಭದ್ರಾವತಿಯ  ಶರತ್ ಕುಮಾರ್ (23) ನೀರುಪಾಲಾದ ಯುವಕ. ಶರತ್ ಕೊಲ್ಲೂರಿಗೆ  ಸ್ನೇಹಿತ ಗುರುರಾಜ್ ಜೊತೆ ಕಾರಿನಲ್ಲಿ ಬಂದಿದ್ದ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ...

Karkataka Jathre :ಮರವಂತೆ ಶ್ರೀ ಮಹಾರಾಜ ವರ ದೇವಸ್ಥಾನ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್ 16ಕ್ಕೆ

Manglore News: ಬೈಂದೂರು ತಾಲೂಕು ಮರವಂತೆ ಶ್ರೀ ಮಹಾರಾಜ ವರ ದೇವಸ್ಥಾನ ಕರ್ಕಾಟಕ ಅಮಾವಾಸ್ಯೆ ಜಾತ್ರೆ. ಪ್ರಕೃತಿಯ ಮಡಿಲಲ್ಲಿರುವ ಶ್ರೀ ವರಹ ಸ್ವಾಮಿ ದೇವಸ್ಥಾನ ವರ್ಷಂಪ್ರತಿ ನಡೆಯುವ ಕರ್ಕಾಟಕ ಮಾಸದಲ್ಲಿ ಜರುಗುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬಹಳ ವಿಶೇಷ. ಕರ್ಕಾಟಕ ಅಮಾವಾಸ್ಯೆ  ಎಂದು ಸಂಪನ್ನವಾಗುವ  ಈ ಜಾತ್ರೆ ದಿನ ನವದಂಪತಿಗಳು ನಾನಾ ಮೂಲೆಗಳಿಂದ ದರ್ಶನ ಪಡೆಯಲು...

Siddaramaiha : ನನಗೆ ಯತ್ನಾಳ್ ಕಂಡರೆ ಬಹಳ ಪ್ರೀತಿ….!

Political News: ಸಿಎಂ ಸಿದ್ದರಾಮಯ್ಯ ಮತ್ತು ಯತ್ನಾಳ್ ಅವರ ಮಾತಿನ ಜಟಾಪಟಿ  ಸದನದಲ್ಲಿ ನಿರಂತರವಾಗುತ್ತಿದೆ. ಯತ್ನಾಳ್ ಮಾತಿಗೆ ಸಿದ್ದು ನಿರಂತರ ಟಾಂಗ್ ಕೊಡುತ್ತಲೇ ಇದ್ದಾರೆ. ಯತ್ನಾಳ್ ಗೃಹಜ್ಯೋತಿ ಯೋಜನೆ ಬಗ್ಗೆ ಆರೋಪ ಮಾಡುತ್ತಿದ್ದಂತೆ ನೀವು ಪದೇ ಪದೇ ಮಾತನಾಡಿದರೆ ಸಂಸದೀಯ ಪಟು ಆಗುವುದಿಲ್ಲ. ನನಗೆ ತಿಳಿದಿರುವ ಮಾಹಿತಿ ಪ್ರಕಾರ ನಿಮ್ಮನ್ನು ವಿಪಕ್ಷ ನಾಯಕನಾಗಿಯೂ ಮಾಡುವುದಿಲ್ಲ ಎಂದು...

ಡಿಎಂಕೆ ನಾಯಕನ ವಿರುದ್ದ ಮಾನನಷ್ಟ ಮೊಕ್ಕದ್ದಮೆ..!

National story: ತಮಿಳುನಾಡು ರಾಜ್ಯಪಾಲರ ವಿರುದ್ದ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಿಎಂಕೆ ಮುಖಂಡ ಶಿವಾಜಿ ಕೃಷ್ಣಮೂರ್ತಿ ವಿರುದ್ದ ರಾಜ್ಯಪಾಲರ ಕಚೇರಿಯಿಂದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಚೆನ್ನೈ ನಗರ ಸರ್ಕಾರಿ ಅಭಿಯೋಜಕ ಜಿ. ದೇವರಾಜನ್ ಅವರು ರಾಜ್ಯಪಾಲರ ಪರವಾಗಿ ಚೆನ್ನೈ ಪ್ರಧಾನ ಸತ್ರ ನ್ಯಾಯಾಧೀಶ ಎಸ್.ಅಲ್ಲಿ ಅವರ ಬಳಿ ದೂರು ದಾಖಲು ಮಾಡಿದ್ದಾರೆ. ಭಾರತೀಯ...

ಬೋಟ್ ಕಂಪೆನಿಯಿಂದ ಹೊಸ ಸ್ಮಾರ್ಟ್ ವಾಚ್…!

Technology News: ಬೋಟ್‌ ಕಂಪೆನಿ ಭಾರತದಲ್ಲಿ ಹೊಸ ಬೋಟ್‌ ಸ್ಟಾರ್ಮ್‌ ಪ್ರೊ ಕಾಲ್‌ ಸ್ಮಾರ್ಟ್‌ವಾಚ್‌ ಲಾಂಚ್‌ ಮಾಡಿದೆ ಎಂದು ತಿಳಿದು ಬಂದಿದೆ. ಇದು 100 ಕ್ಲೌಡ್-ಆಧಾರಿತ ವಾಚ್‌ ಫೇಸ್‌ಗಳಿಗೆ ಬೆಂಬಲವನ್ನು ನೀಡಲಿದೆ. ಇನ್ನು ಈ ಸ್ಮಾರ್ಟ್‌ವಾಚ್‌ ಫ್ಲೂಯಿಡ್ UI ಮತ್ತು ASAP ಚಾರ್ಜ್ ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ದಿನವಿಡೀ ನಿಮ್ಮ ಆಕ್ಟಿವಿಟಿಗಳನ್ನು ಟ್ರ್ಯಾಕ್‌...
- Advertisement -spot_img

Latest News

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ...
- Advertisement -spot_img