Movie News: "ನನ್ನನ್ನು ಪೂರ್ತಿ ಐದು ವರ್ಷ ಜೈಲಲ್ಲಿ ಇಡಲು ಪ್ಲಾನ್ ಮಾಡಿಸಿದ್ದಾರೆ. ನಾನು ಜನಪ್ರತಿನಿಧಿಯಾಗಿದ್ದವನು. ನನಗೆ ಜನರ ಬಳಿ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ. ಆದರೆ ಈ ರೀತಿ ಹಿಂಸೆ ತಡೆದುಕೊಳ್ಳಲು ಆಗಲ್ಲ.
ಹೀಗೆ ಪರಿಪರಿಯಾಗಿ ನ್ಯಾಯಾಧೀಶರ ಮುಂದೆ ಬೇಡಿಕೊಂಡಿದ್ದು ಬೇರಾರೂ ಅಲ್ಲ, ಶಾಸಕ ಮುನಿರತ್ನ......
Dharwad News: ಧಾರವಾಡ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳ ಕಾರ್ಯಕರ್ತ ಹಾಗೂ ಉರಗ ರಕ್ಷಕನೂ ಆಗಿರುವ ಸೋಮಶೇಖರ್ ಎಂಬುವವರ ಮೇಲೆ ಅನ್ಯ ಕೋಮಿನ ಜನ ಹಲ್ಲೆ ಮಾಡಿದ್ದಾರೆ.
ಈ ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯ ಕೋಮಿನ...
Chamarajnagara News : ಹಣೆಗೆ ತಿಲಕ ಕೈಯಲ್ಲಿ ದಂಡ ಭಕ್ತಿ ಪರವಶವಾಗಿ ಕಂಡು ಬಂದ್ರು ನಮ್ಮ ರಾಜ್ಯದ ಸಿಎಂ ಅಷ್ಟೇ ಅಲ್ಲ ವಧೂ ವರರಿಗೆ ಆಶೀರ್ವಾದವನ್ನೂ ನೀಡಿದರು. ಅದು ಎಲ್ಲಿ ಅಂತೀರಾ ಇಲ್ಲಿದೆ ನೋಡಿ ಡೀಟೈಲ್ಸ್....
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ಜಾನಪದ ಕಲಾ ತಂಡಗಳಿಂದ ಪೂರ್ಣ ಕುಂಭ...
ಹುಬ್ಬಳ್ಳಿ:ಅವಳಿ ಜಿಲ್ಲೆಗಳಾದ ಹುಬ್ಬಳ್ಳಿ ಧಾರವಾಡ ನಗರಗಳಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಕೆಲವು ರೌಡಿ ಶೀಟರ್ ಗಳು ಯುವಕನೊಬ್ಬನ್ನನ್ನು ಬೆತ್ತಲೆ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಇದರ ಕುರಿತು ಪೋಲಿಸರು ಯಾವುದೇ ರೀತಿಯ ದೂರನ್ನು ದಾಖಲಿಸಿಕೊಂಡಿಲ್ಲ.
ಬೆಂಡಗೇರೆಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರಿಗೆ ಈ ಪ್ರಕರಣ ದೊಡ್ಡ ತಲೆನೋವಾಗಿದೆ. ಬೆತ್ತಲೆ ಮಾಡಿರುವ...
International News: ವಾಷಿಂಗ್ಟನ್: ಭಾರತೀಯ ಅಮೇರಿಕಾ ಸಂಸದೆ ಪ್ರಮೀಳಾ ಜಯಪಾಲ್ ಅವರನ್ನು ಹಿಂಬಾಳಿಸಿ ಚುಡಾಯಿಸಿದ ವ್ಯಕ್ತಿಯೋರ್ವನಿಗೆ 364 ದಿನಗಳ ಜೈಲುವಾಸ ನೀಡಿ ಅಲ್ಲಿನ ನ್ಯಾಯಾಲಯ ಆದೇಶಿಸಿದೆ.
ಕಾಂಗ್ರಸ್ ರಾಜಕಾರಣಿಯಾಗಿರುವ ಪ್ರಮೀಳಾ ಅವರನ್ನು ಹ್ಯಾಂಡ್ ಗನ್ ಹಿಡಿದು ಬ್ರೆಟ್ ಪೋರ್ಸೆಲ್ ಎಂಬಾತ ಹಿಂಬಾಲಿಸಿದ್ದ. ಜೀವ ಬೆದರಿಕೆಯನ್ನು ಆತ ಹಾಕಿದ್ದ ಎನ್ನಲಾಗಿದೆ. ಈತನನ್ನು ಬಂದಿಸಿ ಪೊಲೀಸರು ಕಸ್ಟಡಿಗೆ ಪಡೆದಿದ್ದರು....
internatinal news:
ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ಮುಂದಿನ ತಿಂಗಳು ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ. 2017 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಪ್ರಧಾನ ಮಂತ್ರಿಯಾದ ಅರ್ಡೆರ್ನ್, ನಂತರ ಮೂರು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ತನ್ನ ಕೇಂದ್ರ-ಎಡ ಲೇಬರ್ ಪಕ್ಷವನ್ನು ಸಮಗ್ರ ವಿಜಯದತ್ತ ಮುನ್ನಡೆಸಿದರು, ಇತ್ತೀಚಿನ ಸಮೀಕ್ಷೆಗಳಲ್ಲಿ ಅವರ ಪಕ್ಷ ಮತ್ತು ವೈಯಕ್ತಿಕ ಜನಪ್ರಿಯತೆ...
political news:
ನಾಳೆ ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿಯನ್ನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಒಂದೇ ತಿಂಗಳಿನಲ್ಲಿ 25 ರೈತರು ಆತ್ಮಹತ್ಯೆ ಮಾಡಿಕೊಂಡರು. ಆಗ ಪ್ರಧಾನಿ ನರೇಂದ್ರ ಮೋದಿ ಬಂದು ಮೃತ ರೈತರ ಕುಟುಂಬಕ್ಕೆ ಒಂದು ಸಾಂತ್ವಾನ ನೀಡಲಿಲ್ಲ. ಈಗ ಚುನಾವಣೆ ಹತ್ತಿರ ಆಗ್ತಿದ್ದಂತೆ ಪ್ರಧಾನಿ ಮೋದಿ ರಾಜ್ಯದ ಮೇಲೆ...
State News :
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ ಕಲ್ಯಾಣ ಕರ್ನಾಟಕದಲ್ಲಿ ನಾಳೆ ಸಂಚಾರ ನಡೆಸಲಿದ್ದಾರೆ. ಈ ಹಿನ್ನಲೆ ನಮೋ ಸ್ವಾಗತಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ಕಲಬುರಗಿ ಪ್ರಧಾನಿ ಸಮಾವೇಶಕ್ಕೆ ಸಜ್ಜುಗೊಳುತ್ತಿವೆ. ಇನ್ನೂ ಹುಣಸಿಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಜೊತೆಗೆ ಕಾರ್ಯಕ್ರಮದಲ್ಲಿ ಮಳಖೇಡದ 50 ಸಾವಿರ ತಾಂಡಾ...
State News:
ಹಾಸನಾಂಬೆ ಇಂದಿನಿಂದ ದರ್ಶನ ನೀಡಳಿದ್ದಾಳೆ. ಹಾಸನಾಂಬೆ ಗರ್ಭಗುಡಿ ಓಪನ್ ಗೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ತೆರೆಯಲಿರುವ ಗರ್ಭಗುಡಿಯ ಬಾಗಿಲು ತೆರೆಯಲಿವೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ತಾಯಿಯ ಗರ್ಭಗುಡಿಯ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ಓಪನ್ ಆಗಲಿದೆ....
Banglore News:
ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ ಕಾಪಾಡುವ ಜವಾಬ್ದಾರಿಯನ್ನು ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨ ಕುರಿತು ಚರ್ಚಿಸಲು ವಿಶೇಷ ಚಿಂತನಾಗೋಷ್ಠಿಯನ್ನು ಅಕ್ಟೋಬರ್ ೧೨ರಂದು ಬೆಳಿಗ್ಗೆ ೧೧ ಗಂಟೆಗೆ ಚಾಮರಾಜಪೇಟೆಯ...