ಕ್ರಿಡೆ ಸುದ್ದಿ: ಭಾರತೀಯ ಅಭಿಮಾನಿಗಳ ಕನಸುಗಳನ್ನು ಮತ್ತೊಮ್ಮೆ ನನಸಾಗಿಸಲು ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ನಾನು ಮತ್ತು ತನ್ನ ಸಹ ಆಟಗಾರರು ಸಿದ್ಧರಿದ್ದೇವೆ ಎಂದು ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಮೆನ್ ಇನ್ ಬ್ಲೂ ವಿಶ್ವಕಪ್ ಅನ್ನು ಎರಡು ಬಾರಿ ಗೆದ್ದುಕೊಂಡಿತು, ಅವರ ಕೊನೆಯ ಯಶಸ್ಸು 2011 ರಲ್ಲಿ...
ಧಾರವಾಡ: ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಕೊಡಲಾಯಿತು. ಹೆಬ್ಬಳ್ಳಿ ಗ್ರಾಮ ಪಂಚಾಯತ ಸಭಾಭವನದಲ್ಲಿ ಇಂದು ಬೆಳಿಗ್ಗೆ ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ಸರಕಾರದ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲಿಂ ಅಹ್ಮದ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಇಓ ಸ್ವರೂಪ ಟಿ.ಕೆ., ಗ್ರಾಮ ಪಂಚಾಯತ್ ಅಧ್ಯಕ್ಷ ನಿಂಗಪ್ಪ ಮೊರಬ ಹಾಗೂ ಸದಸ್ಯರು ದೀಪ...
Dehali News : ಹುಟ್ಟು ಹಬ್ಬದ ಸಂಭ್ರಮದಲ್ಲಿರೋ ಸಿದ್ದರಾಮಯ್ಯರವರು ದೆಹಲಿಯಲ್ಲಿ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು.
ದೆಹಲಿಯ ಸಂಸತ್ ಭವನದಲ್ಲಿರುವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಮೈಸೂರು ದಸರಾ ನೋಡಲು ಲಕ್ಷಾಂತರ ಪ್ರವಾಸಿಗರು ರಾಜ್ಯಕ್ಕೆ ಆಗಮಿಸುತ್ತಾರೆ.
ಈ ವರ್ಷವೂ ಅಕ್ಟೋಬರ್ 15-24 ರವರೆಗೂ ಆಚರಿಸಲು ನಿರ್ಧರಿಸಿದ್ದು, ಈ ವರ್ಷ ವಿಶೇಷ ಏರ್ ಶೋ...
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಬಿಡದೇ ಸುರಿಯುತ್ತಿರುವ ಮಳೆಗೆ ಹುಬ್ಬಳ್ಳಿಯ ಐತಿಹಾಸಿಕ ಕೆರೆಯಾಗಿರುವ ಉಣಕಲ್ ಕೆರೆ ತುಂಬಿ ಹರಿಯುತ್ತಿದ್ದು, ಜನರು ತಂಡೋಪ ತಂಡವಾಗಿ ಬರುತ್ತಿದ್ದಾರೆ. ರಮಣೀಯ ದೃಶ್ಯಗಳಿಗೆ ಸಾಕ್ಷಿಯಾಗಿದೆ ಹುಬ್ಬಳ್ಳಿಯ ಐತಿಹಾಸಿಕ ತಾಣ.
ಹೌದು.. ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಉಣಕಲ್ ಕೆರೆ ತುಂಬಿ ಕೋಡಿ ಹರಿದಿದೆ.ಕೋಡಿ ಹರಿಯುವ ಕಟ್ಟೆ ಮೇಲೆ ನಿಂತಿ ಸ್ಥಳೀಯರು...
Karachi News : ಕರಾಚಿಯಲ್ಲಿ 150 ವರ್ಷಗಳಷ್ಟು ಹಳೆಯದಾದ ಮಾರಿ ಮಾತಾ ಹಿಂದೂ ದೇವಸ್ಥಾನವನ್ನು ನೆಲಸಮಗೊಳಿಸಲಾಗಿದೆ ಎಂದು ಹೇಳಲಾಗಿದೆ.ಈ ಪ್ರದೇಶದಲ್ಲಿ ವಿದ್ಯುತ್ ಸ್ಥಗಿತಗೊಳ್ಳುತ್ತಿದ್ದಂತೆ ಬುಲ್ಡೋಜರ್ ಬಂದು ನಿಂತಿದ್ದು, ನೋಡನೋಡುತ್ತಿದ್ದಂತೆ ದೇವಸ್ಥಾನ ಧ್ವಂಸಗೊಳಿಸಲಾಗಿದೆ.
ಇನ್ನು 150 ವರ್ಷಗಳ ಇತಿಹಾಸದ ದೇವಸ್ಥಾನ ಇದಾಗಿದ್ದು ಇದರ ಅಂಗಳದಲ್ಲಿ ನಿಧಿ ಹೂತಿಡಲಾಗಿದ್ದು, ಆಕ್ರಮಣಕಾರರು ಬಹಳ ದಿನಗಳಿಂದ ಇದರ ಮೇಲೆ ಕಣ್ಣಿಟ್ಟಿದ್ದರು ಎಂದು...
ತಮಿಳುನಾಡಿ: ಕಡಲೂರು ಜಿಲ್ಲೆಯ ಟೊಮಾಟೋ ವ್ಯಾಪಾರಿಯೊಬ್ಬರು ಗ್ರಾಹಕರಿಗೆ ಕೇವಲ 20 ರುಪಾಯಿಗೆ ಟೊಮಾಟೊ ಹಣ್ಣನ್ನು ಮಾರಾಟ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ಉತ್ತರ ಭಾರತ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾದ ಕಾರಣ ತಮಿಳುನಾಡಿದೆ ಬರುತ್ತಿರುವಂತಹ ತರಕಾರಿಯ ಪ್ರಮಾಣ ತುಂಬಾ ಕಡಿಮೆಯಾಗಿದೆ. ಹಾಗಾಗಿ ಟೊಮಾಟೋ ಬೆಲೆ ಗಗನಕ್ಕೇರಿದೆ.
ಇದರಿಂದ ಬೇಸತ್ತ ಗ್ರಾಹಕರು ಒಂದು ಎರಡು ಕೆಜಿ ಕೊಳ್ಲುತಿದ್ದವರು ಈಗ...
ದಕ್ಷಿಣ ಕನ್ನಡ ಕಡಬ ತಾಲೂಕಿನಲ್ಲಿ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವಪ್ಪಿದ ಘಟನೆ ನಡೆದಿದೆ.
ಕಡಬ ತಾಲೂಕಿನ ಕಟ್ರುಪಾಡಿ ಗ್ರಾ.ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸ ಮಠ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್ ಕರುಣಾಕರ ಗೋಗಟೆಯವರು ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದ ವೇಳೆ ನಿವೃತ್ತ ಸೈನಿಕ ಗಂಗಾಧರ್...