www.karnatakatv.net : ರಾಯಚೂರು: ಒಂದೇ ಗರ್ಭಗುಡಿಯಲ್ಲಿ ಹಿಂದೂ- ಮುಸ್ಲೀಂ ದೇವರಿಗೆ ಪೂಜಿಸುತ್ತಿದ್ದು, ಸದ್ದಿಲ್ಲದೇ ಭಾವೈಕ್ಯತೆ ಸಾರುತ್ತಿದೆ.
ಒಂದೇ ದೇವಾಲಯದಲ್ಲಿ ಹಿಂದೂ-ಮುಸ್ಲಿo ದೇವರುಗಳು ಕಾಣಸಿಗೋದು ತುಂಬಾನೆ ಅಪರೂಪ.. ಹೀಗೆ.. ಒಂದೇ ಗರ್ಭಗುಡಿಯಲ್ಲಿ ಹಿಂದೂ ಹಾಗೂ ಮುಸ್ಲಿಂ ದೇವರುಗಳು ಇರುವ ದೃಶ್ಯ ಕಂಡುಬರುವುದು ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಎಂಬ ಸಣ್ಣ ಗ್ರಾಮದಲ್ಲಿ. ಈ ಹಳ್ಳಿ ಎಲ್ಲ...
ಕರ್ನಾಟಕ ಟಿವಿ : ಕೋವಿಡ್ 19 ಸಂದರ್ಭದಲ್ಲಿ
ರಾಜ್ಯಗಳ ಆದಾಯ ಕೊರತೆಯನ್ನು ಸರಿದೂಗಿಸಲು 14 ರಾಜ್ಯಗಳಿಗೆ 6195 ಕೋಟಿ
ರೂ.ಗಳನ್ನು ನಿನ್ನೆ
ಕೇಂದ್ರ ಹಣಕಾಸು ಸಚಿವಾಲಯವು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕ
ರಾಜ್ಯವನ್ನು ಕೈಬಿಡಲಾಗಿದೆ.ಈ ಮಲತಾಯಿ ಧೋರಣೆಯನ್ನು
ರಾಜ್ಯದ ಜನ ಕ್ಷಮಿಸುವುದಿಲ್ಲವೆಂದು ಆಮ್ ಆದ್ಮಿ
ಪಾರ್ಟಿ ಕೇಂದ್ರ ಸರಕಾರವನ್ನು ಎಚ್ಚರಿಸಿದೆ. ಕೇಂದ್ರ ಹಣಕಾಸು ಮಂತ್ರಿ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಮನೆಗೆ ಮಾರಿಯಂತೆ...
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ಸಾವಿಗೆ ನಾಡಿನ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿದ್ಧಾರ್ಥ್ ದುಡುಕಿನ ನಿರ್ಧಾರ ತೆಗೆದುಕೊಂಡುಬಿಟ್ಟರು ಅಂತ ಸಿಎಂ ಬಿ.ಎಸ್ ಯಡಿಯೂರಪ್ಪ ಕೂಡ ವಿಷಾದ ವ್ಯಕ್ತಪಡಿಸಿದ್ದಾರೆ.
ಉದ್ಯಮಿ ಸಿದ್ಧಾರ್ಥ್ ಸಾವಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಆಗರ್ಭ ಶ್ರೀಮಂತರಾಗಿದ್ದ ಉದ್ಯಮಿ ಸಿದ್ಧಾರ್ಥ್ ಈ ರೀತಿ...
ಮಂಗಳೂರು: ಜು.29ರಂದು ನಿಗೂಢವಾಗಿ ನಾಪತ್ತೆಯಾಗಿದ್ದ ಮಾಜಿ ಸಿಎಂ ಎಸ್.ಎಂ ಕೃಷ್ಣಾ ಅಳಿಯ, ಉದ್ಯಮಿ ಸಿದ್ಧಾರ್ಥ್ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಸಾವಿರಾರು ಮಂದಿಗೆ ಅನ್ನ ಹಾಕಿದ್ದ ದಣಿ ಜೀವಂತವಾಗಿ ಬರಲಿ ಅನ್ನೋ ಲಕ್ಷಾಂತರ ಕನ್ನಡಿಗರ ನಿರೀಕ್ಷೆ ಹುಸಿಯಾಗಿದೆ.
ವ್ಯಾವಹಾರಿಕ ನಷ್ಟದಿಂದಾಗಿ ಬೇಸತ್ತು ಸುದೀರ್ಘ ಪತ್ರ ಬರೆದಿಟ್ಟು ಮೊನ್ನೆ ನಾಪತ್ತೆಯಾಗಿದ್ದ ಸಿದ್ಧಾರ್ಥ್ ಮೃತದೇಹ ಇದೀಗ ಪತ್ತೆಯಾಗಿದೆ....
ರಾಮನಗರ: ಇತಿಹಾಸ ಪ್ರಸಿದ್ಧ ರಾಮನಗರ ಕರಗ ಮಹೋತ್ಸವದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರದ ಹಾಡುಗಳಿಗೆ ನಿಷೇಧ ಹೇರಿದ್ದ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಖುದ್ದು ಜೆಡಿಎಸ್ ಮುಖಂಡರೇ ಕಾರ್ಯಕ್ರಮದಲ್ಲಿ ದರ್ಶನ್ ನಟನೆಯ ಚಿತ್ರಗಳನ್ನು ಹಾಡಲೇಬಾರದು ಅಂತ ತಾಕೀತು ಮಾಡಿದ್ದರಿಂದ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
ರಾಮನಗರ ಪಟ್ಟಣದಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಕರಗ ಈ...
ಬೆಂಗಳೂರು: ರಾಜೀನಾಮೆ ನೀಡಿ ಮುಂಬೈ ಸೇರಿ ಸರ್ಕಾರ ಪತನಕ್ಕೆ ಕಾರಣರಾಗಿರುವ ಅತೃಪ್ತರ ಪೈಕಿ ಇಬ್ಬರು ಪಕ್ಷಕ್ಕೆ ವಾಪಸ್ಸಾಗಲು ಯತ್ನಿಸುತ್ತಿದ್ದಾರೆ ಅಂತ ಮಾಜಿ ಸಚಿವ ಎಂ.ಬಿ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.
ದೋಸ್ತಿ ಸರ್ಕಾರ ಪತನವಾಗಲು ನಾಂದಿ ಹಾಡಿದ್ದ ಅತೃಪ್ತರಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರು ಮತ್ತೆ ಪಕ್ಷಕ್ಕೆ ವಾಪಸ್ಸಾಗಲು ಯತ್ನಿಸಿದ್ದು, ಅವರು ಸಿಎಲ್ ಪಿ ನಾಯಕ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...