ನವದೆಹಲಿ: ಮಂಡ್ಯ ಜಿಲ್ಲೆಯ ರೈತರ ಬೆಳೆಗಳಿಗೆ ಕೆಆರ್ ಎಸ್ ಅಣೆಕಟ್ಟಿನಿಂದ ನೀರು ಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಸಂಸದೆ ಸುಮಲತಾ ಮನವಿ ಮಾಡಿದ್ದಾರೆ. ಈ ಮೂಲಕ ರೈತರಿಗೆ ತಾವು ನೀಡಿದ್ದ ಮಾತು ಉಳಿಸಿಕೊಳ್ಳೋದಕ್ಕೆ ಸಂಸದೆ ಪ್ರಾಮಾಣಿಕ ಪ್ರಯತ್ನ ಮಾಡ್ತಿದ್ದಾರೆ.
ಮಂಡ್ಯ ಜಿಲ್ಲೆಯ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಈ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಕೆಆರ್ ಎಸ್...
ಬೆಂಗಳೂರು: ಸಚಿವ ಡಿ. ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದಾಗ ತಮ್ಮ ಹೆಸರಲ್ಲಿ ನೂರಾರು ಕೋಟಿ ಆಸ್ತಿ ಮತ್ತು 80 ಕೋಟಿಗೂ ಅಧಿಕ ಹಣ ವಹಿವಾಟು ಕುರಿತಂತೆ ತಾಯಿ ಗೌರಮ್ಮಗೆ ಐಟಿ ನೀಡಿದ್ದ ಶೋಕಾಸ್ ನೋಟೀಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಸಚಿವ ಡಿ.ಕೆ ಶಿವಕುಮಾರ್ ನಿವಾಸದ ಐಟಿ ದಾಳಿ ನಡೆದಿದ್ದ ವೇಳೆ...
ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸಂಸದೆ ಸುಮಲತಾ ಭೇಟಿಯಾಗಿ ಮಾತುಕತೆ ನಡೆಸಿದ್ರು.
ನವದೆಹಲಿಯಲ್ಲಿ ನಿನ್ನೆ ವೆಂಕಯ್ಯ ನಾಯ್ಡುರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ, ಮಂಡ್ಯ ಅಭಿವೃದ್ಧಿ ಕುರಿತಾಗಿ ಅವರೊಂದಿಗೆ ಚರ್ಚೆ ನಡೆಸಿ, ಸಲಹೆಯನ್ನೂ ಪಡೆದ್ರು. ಈ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ತಾಯಿ ಸುಮಲತಾಗೆ ಸಾಥ್ ನೀಡಿದ್ರು. ಈ ಫೋಟೋವನ್ನು ಸಂಸದೆ ಸುಮಲತಾ ಸಾಮಾಜಿಕ...
ನವದೆಹಲಿ: ಸದಾ ತಮ್ಮ ಒಂದಿಲ್ಲೊಂದು ಚಟುವಟಿಕೆಗೆ ತೀವ್ರ ಟೀಕೆಗೆ ಗುರಿಯಾಗೋ ಎಐಸಿಸಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಇದೀಗ ಮತ್ತೊಮ್ಮೆ ಇಂಥದ್ದೇ ವಿಷಯಕ್ಕೆ ಸುದ್ದಿಯಾಗಿದ್ದಾರೆ.
ಲೋಕಸಭೆ ಮತ್ತು ರಾಜ್ಯ ಸಭೆ ಜಂಟಿ ಅಧಿವೇಶನಕ್ಕೆ ಚಾಲನೆ ನೀಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡುತ್ತಿದ್ದ ವೇಳೆ ರಾಹುಲ್ ಗಾಂಧಿ ಮಾತ್ರ ತಮ್ಮ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ರು....
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಚಿತ್ರ ಇದೀಗ ಸೆಟ್ಟೇರಿದೆ. ಇಂದು ಚಿತ್ರದ ಮುಹೂರ್ತ ನೆರವೇರಿದ್ದು ಶೂಟಿಂಗ್ ಭರದಿಂದ ಸಾಗಲಿದೆ.
ಯಡಿಯೂರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಶಿವಣ್ಣ ಮುಂದಿನ ಚಿತ್ರ ಭಜರಂಗಿ-2 ಮುಹೂರ್ತ ನೆರವೇರಿತು. ಭಜರಂಗಿ, ವಜ್ರಕಾಯ ನಂತರ ಮತ್ತೆ ಹರ್ಷ- ಶಿವಣ್ಣ ಜೋಡಿ ಒಂದಾಗಿದೆ. ಹರ್ಷ ನಿರ್ದೇಶನದ ಈ...
ಉತ್ತರ ಪ್ರದೇಶ: ಬೆಳ್ಳಂಬೆಳಗ್ಗೆ ಕಾಲುವೆಗೆ ಪಿಕ್ ಅಪ್ ವಾಹನ ಉರುಳಿಬಿದ್ದು ಲಖ್ನೌನಲ್ಲಿ ದುರಂತ ಸಂಭವಿಸಿದೆ. ಘಟನೆಯಲ್ಲಿ 22 ಮಂದಿ ರಕ್ಷಣೆ ಮಾಡಲಾಗಿದ್ದು, 7 ಮಕ್ಕಳು ನಾಪತ್ತೆಯಾಗಿದ್ದಾರೆ.
ಮದುವೆಗೆ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದ ಸುಮಾರು 30 ಜನರು ಪ್ರಯಾಣಿಸುತ್ತಿದ್ದ ಪಿಕ್ ಅಪ್ ವಾಹನ ಏಕಾಏಕಿ ಲಖ್ನೌನ ಇಂದಿರಾ ಕಾಲುವೆಗೆ ಉರುಳಿ ಬಿದ್ದಿದೆ. ಸುದ್ದಿ ತಿಳಿದ ಸ್ಥಳೀಯರು...
ನವದೆಹಲಿ: ಇದೇ ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿದ್ದ ನಟಿ ನುಸ್ರತ್ ಜಹಾನ್ ಟರ್ಕಿಯಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದಾರೆ. ಪ್ರಮಾಣವಚನ ಸ್ವೀಕಾರಕ್ಕೆ ಗೈರಾಗಿರೋ ನಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಪಶ್ಚಿಮ ಬಂಗಾಳದ ಬಾಸಿರ್ ಹತ್ ಕ್ಷೇತ್ರದಿಂದ ತೃಣ ಮೂಲಕ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಂಗಾಳಿ ನಟಿ ನುಸ್ರತ್ ಜಹಾನ್ ದೂರದ ಟರ್ಕಿಯಲ್ಲಿ ಮದುವೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಮಾಣವಚನ ಸ್ವೀಕಾರಕ್ಕೆ...
ಬೆಂಗಳೂರು: ಕಳೆದ ಬಾರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದರ ಬಗ್ಗೆ ಕೇಂದ್ರ ಸಚಿವ ಡಿವಿಎಸ್ ಕೆಲ ಸಲಹೆ ನೀಡೋ ಮೂಲಕ ಕುಟುಕಿದ್ದಾರೆ. ಗ್ರಾಮವಾಸ್ತವ್ಯದ ವಾಸ್ತವ ತಿಳಿದುಕೊಳ್ಳಿ, ಅಂಗೈಯಲ್ಲಿ ಅರಮನೆ ತೋರಿಸಬೇಡಿ ಅಂತ ಟೀಕಿಸಿದ್ದಾರೆ.
ಕಳೆದ ಬಾರಿ ವಿಜಯಪುರ ಹಾಗೂ ಬೀದರ್ ಜಿಲ್ಲೆಯಲ್ಲಿ ಈ ಹಿಂದೆ ಕುಮಾರಸ್ವಾಮಿ ಕೈಗೊಂಡಿದ್ದ ಗ್ರಾಮ ವಾಸ್ತವ್ಯ ಕುರಿತಾದ ಪತ್ರಿಕೆಗಳಲ್ಲಿ ಪ್ರಕಟವಾದ...
ಬೆಂಗಳೂರು: ನಿಖಿಲ್ ಹಾಗೂ ಪ್ರಜ್ವಲ್ ಗೆ ಈಗಾಗಲೇ ಸಾಕಷ್ಟು ಪ್ರಚಾರ ಸಿಕ್ಕಿದೆ, ಅವರು ತೆರೆ ಮರೆಗೆ ಸರಿಯೋದು ಸೂಕ್ತ ಅನ್ನೋ ವೈಎಸ್ ವಿ ದತ್ತಾ ಹೇಳಿಕೆಯನ್ನು ಸಚಿವ ಎಚ್.ಡಿ.ರೇವಣ್ಣ ಸಮರ್ಥಿಸಿಕೊಂಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ, ನಿಖಿಲ್ ಹಾಗೂ ಪ್ರಜ್ವಲ್ ಪಕ್ಷದ ಕಾರ್ಯಕರ್ತರಾಗಿ ದುಡಿಯಲಿ. ಹಾಗೆ ನೋಡಿದ್ರೆ ಜೆಡಿಎಸ್ ವರಿಷ್ಠರಾದ ದೇವೇಗೌಡರು ನನನ್ನೇನು...
Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ.
ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ...