Wednesday, April 24, 2024

karntakatv.net

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಬೈಠಕ್

ನವದೆಹಲಿ: ಇಂದು ರಾಷ್ಟ್ರೀಯ ಬಿಜೆಪಿ ಪದಾಧಿಕಾರಿಗಳ ಬೈಠಕ್ ಆಯೋಜಿಲಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್ ನೇತೃತ್ವದಲ್ಲಿ ಬೈಠಕ್ ನಡೆಯಿತು. ಇನ್ನು ಬಿಜೆಪಿ ಬೈಠಕ್ ನಲ್ಲಿ ದೇಶದ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ,ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸೇರಿದಂತೆ ಎಲ್ಲಾ ರಾಜ್ಯಗಳ ಬಿಜೆಪಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಮೋದಿ...

‘ಕುಮಾರಸ್ವಾಮಿ ಒಬ್ಬ ಅಯೋಗ್ಯ ಸಿಎಂ’- ಎಂಎಲ್ ಸಿ ರವಿಕುಮಾರ್ ಹೇಳಿಕೆ

ಬೆಂಗಳೂರು: ಜಿಂದಾಲ್ ಗೆ ಭೂಮಿ ಪರಭೆರೆ ವಿಚಾರ ಕುರಿತಂತೆ ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಭೂಮಿ ನೀಡಿಕೆಯಲ್ಲಿ ಶಾಮೀಲಾಗಿರೋ ಕುಮಾರಸ್ವಾಮಿ ಒಬ್ಬ ಅಯೋಗ್ಯ ಸಿಎಂ ಅಂತ ಬಿಜೆಪಿ ಎಂಎಲ್ ಸಿ ರವಿಕುಮಾರ್ ಕಿಡಿ ಕಾರಿದ್ದಾರೆ.   ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಮಾತನಡಿದ ವಿಧಾನ ಪರಿಷತ್ ಸದಸ್ಯ ರವಿಕುಮಾರ್ , ಮೈತ್ರಿ...

ಸಿಎಂ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದಗೌಡ ಪತ್ರ

ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ್ದ ಅತಿವೃಷ್ಠಿ ಪರಿಹಾರ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ವಿತರಿಸಿರುವ ಮಾಹಿತಿಯನ್ನು ನೀಡುವಂತೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಪತ್ರ ಬರೆದಿದ್ದಾರೆ. ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಆಗಿರುವ ಅನಾಹುತಗಳಿಗೆ ಸಂಬಂಧಿಸಿದಂತೆ ಜಮೀನು,ಮನೆ ಮತ್ತು ಜಾನುವಾರುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ...

‘ಸಾಧನೆ ನಮ್ಮ ಬಗ್ಗೆ ಮಾತನಾಡಬೇಕು- ನಾವೇ ಹೇಳಿಕೊಳ್ಳಬಾರದು’- ಸಂಸದೆ ಸುಮಲತಾ

ಮಂಡ್ಯ: ಸಾಮಾಜಿಕ ಜಾಲತಾಣಗಳಲ್ಲಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರ ವಾಗ್ವಾದದ ವಿಡಿಯೋ ವೈರಲ್ ಆಗಿರೋ ವಿಚಾರ ಕುರಿತಂತೆ ಸುಮಲತಾ ಬೇಸರ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಾಚಹಳ್ಳಿಯಲ್ಲಿ ಮಾತನಾಡಿದ ಸಂಸದೆ ಸುಮಲತಾ,ಇದೊಂದು ದುರಂತದ ಸಂಗತಿ. ಆ ಕುಟುಂಬಗಳಿಗೆ ಅನುದಾನ ತಲುಪಿರೋದು ಮುಖ್ಯವೇ ಹೊರತು, ಯಾರು ಕೊಟ್ಟಿದ್ದಾರೆ, ಕೊಡಿಸಿದ್ದಾರೆ ಅನ್ನೋದು ಮುಖ್ಯವಲ್ಲ. ನಾನು ಕೊಟ್ಟಿದ್ದೀನಿ,...

ತಿರುಪತಿಯಲ್ಲಿ ಮಾತನಾಡುತ್ತಿವೆ ಫೋಟೋಗಳು..!- ಆಶ್ಚರ್ಯವಾದ್ರೂ ಇದು ಸತ್ಯ

ಆಂಧ್ರಪ್ರದೇಶ: ಏಳುಬೆಟ್ಟದ ಒಡೆಯ ತಿರುಪತಿ ತಿಮ್ಮಪ್ಪನ ದರ್ಶನವೇ ಕಣ್ಣಿಗೆ ಹಬ್ಬ. ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ವೆಂಕಟೇಶ್ವರ ಆ ಒಂದೇ ಒಂದು ಕ್ಷಣದ ದರ್ಶನಕ್ಕೆ ಭಕ್ತರು ಕಾತುರರಾಗಿರ್ತಾರೆ. ಆದ್ರೆ ತಿಮ್ಮಪ್ಪನ ಈ ದಿವ್ಯ ಸನ್ನಿಧಿಯ ಬಳಿ ಫೋಟೋಗಳೂ ಮಾತನಾಡುತ್ತವೆ. ಆಶ್ಚರ್ಯವಾದ್ರೂ ಇದು ಸತ್ಯ. ತಿರುಪತಿಯಿಂದ 15 ಕಿ.ಮೀ ದೂರವಿರೋ ತಿರುಚಾನೂರು ಪದ್ಮಾವತಿ ಅಮ್ಮನವರ ದೇವಸ್ಥಾನದ...

ಪಕ್ಷೇತರ ಶಾಸಕನಿಗೆ ಕೆಪಿಸಿಸಿ ‘ಗೂಗ್ಲಿ’…!!

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳೋ ಕಸರತ್ತು ನಡೆಸಿ ಬಹುತೇಕ ಯಶಸ್ವಿಯಾಗಿದ್ದ ಪಕ್ಷೇತರ ಶಾಸಕ ಆರ್.ಶಂಕರ್ ಗೆ ಕಾಂಗ್ರೆಸ್ ಕಟ್ಟಿಹಾಕೋ ಯತ್ನ ನಡೆಸುತ್ತಿದೆ. ಸಚಿವ ಸ್ಥಾನಾಕಾಂಕ್ಷಿಯಾಗಿರೋ ಪಕ್ಷೇತರ ಶಾಸಕ ಆರ್. ಶಂಕರ್ ಇವತ್ತು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ರು. ಈ ವೇಳೆ , ಕ್ಯಾಬಿನೆಟ್ ನಲ್ಲಿ ಸ್ಥಾನ ಬೇಕಾದ್ರೆ ಮೊದಲು ಪಕ್ಷದ ಪ್ರಾಥಮಿಕ...

ವಿದ್ಯುತ್ ಸ್ಪರ್ಶಿಸಿ ರಕ್ಷಣೆಗೆಂದು ಹೋದ ಮೂವರ ಸಾವು

ಮಂಡ್ಯ: ಅಪಘಾತಕ್ಕೊಳಗಾಗಿದ್ದವರನ್ನು ಕಾಪಾಡಲು ಹೋಗಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಮದ್ದೂರು ತಾಲೂಕಿನ ಮಣಿಗೆರೆ ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಹೊಡೆದಿತ್ತು. ಅಲ್ಲಿಯೇ ಇದ್ದ ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದ್ದ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿ...

ನಟಿ ರಚಿತಾ ರಾಮ್ ಮೇಲೆ ಉಪ್ಪಿ ಪತ್ನಿ ಪ್ರಿಯಾಂಕ ಸಿಟ್ಟು…!

ಮುಂದಿನ ವಾರ ತೆರೆ ಕಾಣಲಿರೋ ಉಪೇಂದ್ರ ನಟನೆಯ ಐಲವ್ ಯೂ ಚಿತ್ರ ಇದೀಗ ವಿವಾದಕ್ಕೆ ಕಾರಣವಾಗಿದೆ. ಚಿತ್ರದಲ್ಲಿನ ರೊಮ್ಯಾಂಟಿಕ್  ಹಾಡಿಗೆ ಸಂಬಂಧಿಸಿದಂತೆ ಚಿತ್ರದ ನಾಯಕಿ ರಚಿತಾ ರಾಮ್ ಮೇಲೆ ನಟ ಉಪೇಂದ್ರ ಪತ್ನಿ ಪ್ರಿಯಾಂಕ ಸಿಟ್ಟಾಗಿದ್ದಾರೆ. ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರೋ ಈ ಚಿತ್ರದ ಹಾಡೊಂದರಲ್ಲಿ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ರೊಮ್ಯಾನ್ಸ್...

ವರದಿಗೆ ತೆರಳಿದ್ದ ಪತ್ರಕರ್ತನ ಬಾಯಲ್ಲಿ ಮೂತ್ರ ವಿಸರ್ಜಿಸಿದ ಖಾಕಿ…?!

ಉತ್ತರ ಪ್ರದೇಶ: ರೈಲು ಹಳಿ ತಪ್ಪಿದ ಕುರಿತಾಗಿ ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಲ್ಲದೆ ಆತನ ಬಾಯಿಯಲ್ಲಿ ಮೂತ್ರ ವಿಸರ್ಜನೆ ಮಾಡಿರುವ ಆರೋಪ ಕೇಳಿಬಂದಿದೆ. ಉತ್ತರಪ್ರದೇಶದ ದಿಮ್ನಾಪುರ ರೈಲ್ವೇ ನಿಲ್ದಾಣ ಬಳಿ ಗೂಡ್ಸ್ ರೈಲೊಂದು ಹಳಿ ತಪ್ಪಿದ ಸುದ್ದಿಯನ್ನು ವರದಿ ಮಾಡೋದಕ್ಕಾಗಿ ಪತ್ರಕರ್ತ ಅಲ್ಲಿಗೆ ತೆರಳಿದ್ದ. ಆದ್ರೆ ಆತನನ್ನು ಸಿವಿಲ್ ಡ್ರಸ್...
- Advertisement -spot_img

Latest News

ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತೀನ್ ಗಡ್ಕರಿ..

Political News: ಕೇಂದ್ರ ಸಚಿವ ನಿತೀನ್ ಗಡ್ಕರಿ ಚುನಾವಣಾ ಭಾಷಣ ಮಾಡುವ ವೇಳೆ ನಿಶಕ್ತಿಯಿಂದ ಕುಸಿದು ಬಿದ್ದಿದ್ದಾರೆ. ಮಹಾರಾಷ್ಟ್ರದ ಯವತ್ಮಾಲ್ ಎಂಬ ಸ್ಥಳದಲ್ಲಿ ಚುನಾವಣಾ ಪ್ರಚಾರ...
- Advertisement -spot_img