Movie News: ನಟಿ, ಬಿಗ್‌ಬಾಸ್ ಸ್ಪರ್ಧಿಯಾಗಿದ್ದ ನಮೃತಾ ಗೌಡ ಜೊತೆ ಮಧುಮಗನ ಡ್ರೆಸ್‌ನಲ್ಲಿ ಬಿಗ್‌ಬಾಸ್ ಕನ್ನಡ ಸೀಸನ್ ಟೆನ್ ವಿನ್ನರ್ ಕಾರ್ತಿಕ್ ಮಹೇಶ್ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಹಲವರು ಇವರದ್ದು ಮದುವೆ ಆಯಿತು ಅಂತಲೇ ಭಾವಿಸಿದ್ದಾರೆ. ಆದರೆ ಸತ್ಯ ಬೇರೆಯದ್ದೇ ಇದೆ.
ಬಿಗ್‌ಬಾಸ್‌ನಲ್ಲಿದ್ದಾಗ, ಕಾರ್ತಿಕ್ ಸಂಗೀತಾ ಜೊತೆ ಜಗಳವಾದ ಬಳಿಕ, ನಮೃತಾ ಒಟ್ಟಿಗೆ ಹೆಚ್ಚು ಸಮಯ...
Movie News: ಬಿಗ್‌ಬಾಸ್ ಕನ್ನಡ ಸೀಸನ್ 10ನೇ ವಿನ್ನರ್ ಕಾರ್ತಿಕ್ ಮಹೇಶ್, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಇದೇ ವೇಳೆ ಬಿಗ್‌ಬಾಸ್ ಟ್ರೋಫಿ ಹಿಡಿದು ರಾಜಕಾರಣಿಗಳ ಜೊತೆ ಕಾರ್ತಿಕ್ ಮಹೇಶ್ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇನ್ನು ಡಿಕೆಶಿ ಮತ್ತು ಸಿಎಂ ಸಿದ್ದರಾಮಯ್ಯ ಕಾರ್ತಿಕ್‌ಗೆ ಅಭಿನಂದಿಸಿದ್ದು, ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.
ಕಾರ್ತಿಕ್ ಮಹೇಶ್ ಈ...
Movie News: ಬಿಗ್‌ಬಾಸ್ ಕನ್ನಡ ಸೀಸನ್ 10 ವಿನ್ನರ್ ಕಾರ್ತಿಕ್ ಮಹೇಶ್, ಸಖತ್ ಬ್ಯುಸಿಯಾಗಿದ್ದಾರೆ. ಸರಳ ಪ್ರೇಮ ಕಥೆ ಸಿನಿಮಾದಲ್ಲಿ ಇವರದ್ದು ಪಾತ್ರಗಳಿದ್ದು, ಸಿನಿಮಾ ಪ್ರಮೋಷನ್‌ನಲ್ಲಿ ಕಾರ್ತಿಕ್ ಬ್ಯುಸಿಯಾಗಿದ್ದಾರೆ. ಅಲ್ಲದೇ, ಬಿಗ್‌ಬಾಸ್ ಟ್ರೋಫಿ ಹಿಡಿದು, ಹಲವು ಚಾನೆಲ್‌ಗಳ ಸಂದರ್ಶನವನ್ನೂ ಅಟೆಂಡ್ ಮಾಡಿದ್ದಾರೆ.
ಇದೀಗ ಅಳಿಯನಿಗಾಗಿ ಕೊಂಚ ಬಿಡುವು ಮಾಡಿಕೊಂಡಿರುವ ಕಾರ್ತಿಕ್, ತಂಗಿ ಮಗನನ್ನು ಎತ್ತಿ ಮುದ್ದಾಡಿದ್ದಾರೆ....