ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತದ ನಂತರ, ತಮಿಳುನಾಡಿನ ರಾಜಕೀಯ ಚಟುವಟಿಕೆಯಿಂದ ಹಿಂದೆ ಸರಿದಿದ್ದ ನಟ ವಿಜಯ್ ನೇತೃತ್ವದ TVK ಪಕ್ಷ ಇದೀಗ ಮತ್ತೆ ಚಟುವಟಿಕೆಗೆ ಸಜ್ಜಾಗುತ್ತಿದೆ. ನವೆಂಬರ್ 5ರಂದು ಮಹಾಬಲಿಪುರಂನಲ್ಲಿ ಪಕ್ಷದ ಮಹತ್ವದ ಸಭೆ ಕರೆದಿದ್ದು, ಭವಿಷ್ಯದ ಕಾರ್ಯತಂತ್ರ ಹಾಗೂ ಪ್ರಚಾರ ಪುನರಾರಂಭದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
ಸೆಪ್ಟೆಂಬರ್ 27ರಂದು ಕರೂರಿನಲ್ಲಿ ವಿಜಯ್...
ಕರೂರಿನಲ್ಲಿ ನಡೆದ ಕಾಲ್ತುಳಿತದ ಬಳಿಕ ನಟ ವಿಜಯ್ ಅವರ ರಾಜಕೀಯದ ಜರ್ನಿ ಬದಲಾಗಿದೆ. ಟಿವಿಕೆ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಬರಹಗಾರರು, ಕವಿಗಳು, ಬುದ್ಧಿಜೀವಿಗಳು, ಕಾರ್ಯಕರ್ತರು ಮತ್ತು ಪತ್ರಕರ್ತರು ವಿಜಯ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರಕ್ಕೆ 300ಕ್ಕೂ ಹೆಚ್ಚು ಪ್ರಗತಿಪರರು ಸಹಿ ಸಮರದ ಮೂಲಕ ಜಂಟಿ...
ತಮಿಳುನಾಡಿನ ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ್ಯಾಲಿ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಎಫ್ಐಆರ್ ದಾಖಲಾಗಿದ್ದು, ವಿಜಯ್ ತಡವಾಗಿ ಆಗಮಿಸಿದ್ದು, ಜೊತೆಗೆ ರೋಡ್ ಶೋಗೆ ಅನುಮತಿ ಇರದಿದ್ದೇ ದುರಂತಕ್ಕೆ ಕಾರಣವೆಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಸಭೆಗೆ 10,000 ಜನರಿಗೆ ಅನುಮತಿ ನೀಡಲಾಗಿದ್ದರೂ,...
ತಮಿಳು ನಟ ಹಾಗೂ TVK ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ನೇತೃತ್ವದಲ್ಲಿ
ಕರೂರಿನಲ್ಲಿ ರಾಜಕೀಯ ರ‍್ಯಾಲಿ ನಡೆದಿದೆ. ಸೆಪ್ಟೆಂಬರ್ 27 ರಂದು ಉಂಟಾದ ಭೀಕರ ಕಾಲ್ತುಳಿತದಲ್ಲಿ 39 ಮಂದಿ ದುರ್ಮರಣಕ್ಕೆ ಒಳಗಾಗಿದ್ದಾರೆ. 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ದುರಂತದ ಕುರಿತು ದಳಪತಿ ವಿಜಯ್...
ಕರೂರಿನಲ್ಲಿ ಟಿವಿಕೆ ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ನೇತೃತ್ವದಲ್ಲಿ ನಡೆದ ರ‍್ಯಾಲಿಯಲ್ಲಿ ಉಂಟಾದ ಭೀಕರ ಕಾಲ್ತುಳಿತದಲ್ಲಿ 39 ಮಂದಿ ಸಾವಿಗೀಡಾಗಿದ್ದಾರೆ. 95ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ DMK ಸರ್ಕಾರದ ಮೇಲೆ AIADMK ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ತೀವ್ರ ಆರೋಪ ಮಾಡಿದ್ದಾರೆ.
ಸರ್ಕಾರ ನಿರ್ಲಕ್ಷ್ಯವಿಲ್ಲದೆ ಭದ್ರತೆ ಒದಗಿಸಿದ್ದರೆ ಈ ದುರಂತ...
ತಮಿಳುನಾಡಿನ ಕರೂರ್ ನಲ್ಲಿ ನಟ ಹಾಗು ರಾಜಕಾರಣಿ ವಿಜಯ್ ಅವರ ಪ್ರಚಾರ ರ್ಯಾಲಿ ನಡೆದಿತ್ತು. ಸೆಪ್ಟೆಂಬರ್ 27, ಶನಿವಾರ ಸಂಜೆ ನಡೆದಂತಹ ಈ ರ್ಯಾಲಿ ಯಲ್ಲಿ ಇದ್ದಕ್ಕಿದ್ದಂತೆ ಕಾಲ್ತುಳಿತ ಸಂಭವಿಸಿದೆ. ಈ ದುರಂತದಲ್ಲಿ ಮಕ್ಕಳು, ಮಹಿಳೆಯರು ಸೇರಿ ೩೦ ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಹಲವಾರು ಜನ ಗಂಭೀರ ಗಾಯಗೊಂಡಿದ್ದಾರೆ. ಹಾಗಾದ್ರೆ ಈ ಕರೂರ್...
ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದೆ. 29 ಮಂದಿ ಸಾವು, 30 ಮಂದಿಗೆ ಗಂಭೀರಗಾಯಗಳಾಗಿವೆ. ಮೂರ್ಛೆ ಹೋದವರಲ್ಲಿ ಹಲವಾರು ಟಿವಿಕೆ ಕಾರ್ಯಕರ್ತರು ಕೂಡ ಇದ್ದರು. ವಿಜಯ್ ಪಕ್ಷದ ಕಾರ್ಯಕರ್ತರಿಗೆ ನೀರಿನ ಬಾಟಲಿಗಳನ್ನು ನೀಡಿರುವುದಾಗಿ ವರದಿಯಾಗಿದೆ.
ಸೆಪ್ಟೆಂಬರ್ 27, ಶನಿವಾರ ಸಂಜೆ, ರಾಜ್ಯದ ಪಶ್ಚಿಮ ಭಾಗದ ಕರೂರ್ ಜಿಲ್ಲೆಯಲ್ಲಿ ತಮಿಳು ನಟ-ರಾಜಕಾರಣಿ ವಿಜಯ್...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...