ಕರೂರು ಕಾಲ್ತುಳಿತದಿಂದ ಮನನೊಂದು, ಟಿವಿಕೆ ಪಕ್ಷದ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ 52 ವರ್ಷದ ಅಯ್ಯಪ್ಪನ್, ಡೆತ್‌ನೋಟ್ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಭೀಕರ ಘಟನೆಯಿಂದ ನನಗೆ ತುಂಬಾ ನೋವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ. ಪೊಲೀಸರು ಸೂಕ್ತ ವ್ಯವಸ್ಥೆಯನ್ನು ಒದಗಿಸಿಲ್ಲ ಎಂದು, ಡೆತ್‌ನೋಟ್‌ನಲ್ಲಿ ಅಯ್ಯಪ್ಪನ್ ಬರೆದಿದ್ದಾರೆ.
ಸೆಪ್ಟೆಂಬರ್...
ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...