ಕರೂರು ಕಾಲ್ತುಳಿತದಿಂದ ಮನನೊಂದು, ಟಿವಿಕೆ ಪಕ್ಷದ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ 52 ವರ್ಷದ ಅಯ್ಯಪ್ಪನ್, ಡೆತ್‌ನೋಟ್ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಭೀಕರ ಘಟನೆಯಿಂದ ನನಗೆ ತುಂಬಾ ನೋವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ. ಪೊಲೀಸರು ಸೂಕ್ತ ವ್ಯವಸ್ಥೆಯನ್ನು ಒದಗಿಸಿಲ್ಲ ಎಂದು, ಡೆತ್‌ನೋಟ್‌ನಲ್ಲಿ ಅಯ್ಯಪ್ಪನ್ ಬರೆದಿದ್ದಾರೆ.
ಸೆಪ್ಟೆಂಬರ್...
ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...