Spiritual: ಭಾರತದಲ್ಲಿರುವ ಹಲವು ದೇವಸ್ಥಾನಗಳು ಚಮತ್ಕಾರಿ ದೇವಸ್ಥಾನಗಳಾಗಿದೆ. ಯಾಕಂದ್ರೆ ಅಂಥ ದೇವಸ್ಥಾನಗಳಲ್ಲಿ ಹರಕೆ ಕಟ್ಟಿದ್ರೆ, ಆ ಕೆಲಸ ಶೀಘ್ರದಲ್ಲೇ ನೆರವೇರುತ್ತದೆ. ಅಂಥ ದೇವಸ್ಥಾನಗಳಲ್ಲಿ ಬೆಂಗಳೂರಿನಲ್ಲಿರುವ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನ ಕೂಡ ಒಂದು. ಇಂದು ನಾವು ಈ ದೇವಸ್ಥಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಬೆಂಗಳೂರಿನ ಗಿರಿನಗರದಲ್ಲಿ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನವಿದೆ. ಈ ದೇವಸ್ಥಾನಕ್ಕೆ ಪ್ರತಿನಿತ್ಯ...